ಕೇವಲ 20 ದಿನಗಳಲ್ಲಿ 20,000ಕ್ಕೂ ಹೆಚ್ಚು ಬುಕ್ಕಿಂಗ್ ಪಡೆದುಕೊಂಡ ಹೊಸ ಹ್ಯುಂಡೈ ಐ20 ಕಾರು

ದೇಶದ ಎರಡನೇ ಅತಿ ದೊಡ್ಡ ಕಾರು ತಯಾರಕ ಕಂಪನಿಯಾದ ಹ್ಯುಂಡೈ ತನ್ನ ಬಹುನಿರೀಕ್ಷಿತ ಮೂರನೇ ತಲೆಮಾರಿನ ಐ20 ಕಾರನ್ನು ಭಾರತೀಯ ಮಾರುಕಟ್ಟೆಯಲ್ಲಿ ಇತ್ತೀಚೆಗೆ ಬಿಡುಗಡೆಗೊಳಿಸಿತ್ತು . ಈ ಹೊಸ ಹ್ಯುಂಡೈ ಐ20 ಪ್ರೀಮಿಯಂ ಹ್ಯಾಚ್‌ಬ್ಯಾಕ್‌ ಭಾರತೀಯ ಮಾರುಕಟ್ಟೆಯಲ್ಲಿ ಉತ್ತಮ ಬೇಡಿಕೆಯನ್ನು ಪಡೆದುಕೊಂಡಿದೆ.

ಕೇವಲ 20 ದಿನಗಳಲ್ಲಿ 20,000ಕ್ಕೂ ಹೆಚ್ಚು ಬುಕ್ಕಿಂಗ್ ಪಡೆದುಕೊಂಡ ಹೊಸ ಹ್ಯುಂಡೈ ಐ20 ಕಾರು

ಹ್ಯುಂಡೈ ಮೋಟರ್ ಇಂಡಿಯಾ ಇತ್ತೀಚೆಗೆ ಬಿಡುಗಡೆ ಮಾಡಿದ ಮೂರನೇ ತಲೆಮಾರಿನ ಐ20 ಪ್ರೀಮಿಯಂ ಹ್ಯಾಚ್‌ಬ್ಯಾಕ್‌ಗಾಗಿ ಕೇವಲ 20 ದಿನಗಳಲ್ಲಿ 20,000 ಕ್ಕೂ ಹೆಚ್ಚು ಬುಕ್ಕಿಂಗ್ ಸ್ವೀಕರಿಸಿರುವುದಾಗಿ ಕಂಪನಿ ಹೇಳಿಕೊಂಡಿದೆ. ಆಯ್ದ ಡೀಲರುಗಳು ಅಕ್ಟೋಬರ್ ಮಧ್ಯೆ ಹೊಸ ಐ20 ಕಾರಿಗಾಗಿ ಬುಕ್ಕಿಂಗ್ ಸ್ವೀಕರಿಸಲು ಪ್ರಾರಂಭಿಸಿದ್ದರೆ, ಕಂಪನಿಯು ಅಧಿಕೃತವಾಗಿ ಅಕ್ಟೋಬರ್ 27ರಂದು ದೇಶಾದ್ಯಂತ ಬುಕ್ಕಿಂಗ್ ಅನ್ನು ಪ್ರಾರಂಭಿಸಿದ್ದರು.

ಕೇವಲ 20 ದಿನಗಳಲ್ಲಿ 20,000ಕ್ಕೂ ಹೆಚ್ಚು ಬುಕ್ಕಿಂಗ್ ಪಡೆದುಕೊಂಡ ಹೊಸ ಹ್ಯುಂಡೈ ಐ20 ಕಾರು

ನವೆಂಬರ್ 5 ರಂದು ಬಿಡುಗಡೆಯಾಗುವ ವೇಳೆ 10,000 ಪ್ರಿ-ಬುಕ್ಕಿಂಗ್ ಪಡೆದುಕೊಂಡಿತ್ತು. ಇನ್ನು ಬಿಡುಗಡೆಯಾದ ಬಳಿಕ 10,000 ಬುಕ್ಕಿಂಗ್ ಪಡೆದುಕೊಂಡಿದೆ. ಹೀಗೆ ಕೇವಲ 20 ದಿನಗಳಲ್ಲಿ 20,000 ಕ್ಕೂ ಹೆಚ್ಚು ಬುಕ್ಕಿಂಗ್ ಪಡೆದುಕೊಂಡಿದೆ. ಇನ್ನು ಹ್ಯುಂಡೈ ಕಂಪನಿಯು ಹೊಸ ಐ20 ಕಾರಿನ 4,000ಕ್ಕೂ ಹೆಚ್ಚು ಯುನಿಟ್ ಗಳನ್ನು ಗ್ರಾಹಕರಿಗೆ ವಿತರಣೆ ಮಾಡಲಾಗಿದೆ.

MOST READ: ಮಾರಾಟದಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಹೋಂಡಾ ಆಮೇಜ್ ಕಾರು

ಕೇವಲ 20 ದಿನಗಳಲ್ಲಿ 20,000ಕ್ಕೂ ಹೆಚ್ಚು ಬುಕ್ಕಿಂಗ್ ಪಡೆದುಕೊಂಡ ಹೊಸ ಹ್ಯುಂಡೈ ಐ20 ಕಾರು

ಹ್ಯುಂಡೈ ಮೋಟಾರ್ ಇಂಡಿಯಾದ ನಿರ್ದೇಶಕ ತರುಣ್ ಗರ್ಗ್ ಅವರು ಮಾತನಾಡಿ, ನಾವು ಈಗಾಗಲೇ ಬ್ಲೂಲಿಂಕ್ ತಂತ್ರಜ್ಞಾನದೊಂದಿಗೆ ನೀಡಿದ ರೂಪಾಂತರಗಳಿಗೆ ಸುಮಾರು ಶೇ.45 ಪ್ರತಿಶತ ಗ್ರಾಹಕರು ಆದ್ಯತೆ ನೀಡಿದ್ದಾರೆ. ಸನ್‌ರೂಫ್ ಹೊಂದಿರುವ ಮಾದರಿಗಳು ಗ್ರಾಹಕರ ಮೆಚ್ಚಿನ ಆಯ್ಕೆಯಾಗಿ ಮುಂದುವರೆದಿವೆ.

ಕೇವಲ 20 ದಿನಗಳಲ್ಲಿ 20,000ಕ್ಕೂ ಹೆಚ್ಚು ಬುಕ್ಕಿಂಗ್ ಪಡೆದುಕೊಂಡ ಹೊಸ ಹ್ಯುಂಡೈ ಐ20 ಕಾರು

ಇನ್ನು ಪರಿಸರದ ಅಗತ್ಯಗಳಿಗೆ ಅನುಗುಣವಾಗಿ, ಶೇಕಡಾ 35 ರಷ್ಟು ಗ್ರಾಹಕರು ಇಂಡಸ್ಟ್ರಿ ಯೂನಿಕ್ ಆಕ್ಸಿಬೂಸ್ಟ್ ಏರ್ ಪ್ಯೂರಿಫೈಯರ್ ಹೊಂದಿರುವ ಮಾದರಿಗಳನ್ನು ಆರಿಸಿಕೊಂಡಿದ್ದಾರೆ. ಹೊಸ ಹ್ಯುಂಡೈ ಐ20 ಕಾರಿನ ಫೀಚರ್ ಗಳು ಮತ್ತು ತಂತ್ರಜ್ಞಾನಗಳನ್ನು ಗಮನಿಸಿ ಹೆಚ್ಚಿನ ಗ್ರಾಹಕರು ಈ ಕಾರನ್ನು ಆಯ್ಕೆಮಾಡಿಕೊಳ್ಳುತ್ತಿದ್ದಾರೆ ಎಂದು ಅವರು ಹೇಳಿದರು.

MOST READ: ಬಿಡುಗಡೆಯ ಸನಿಹದಲ್ಲಿ ಹೊಸ ಮಾರುತಿ ಸುಜುಕಿ ಸೆಲೆರಿಯೊ

ಕೇವಲ 20 ದಿನಗಳಲ್ಲಿ 20,000ಕ್ಕೂ ಹೆಚ್ಚು ಬುಕ್ಕಿಂಗ್ ಪಡೆದುಕೊಂಡ ಹೊಸ ಹ್ಯುಂಡೈ ಐ20 ಕಾರು

ಇನ್ನು ನ್ಯೂ ಜನರೇಷನ್ ಹ್ಯುಂಡೈ ಐ20 ಕಾರಿನ ವಿನ್ಯಾಸದ ಬಗ್ಗೆ ಹೇಳುವುದಾದರೆ, ಹೊಸ ಐ20 ಹೆಚ್ಚು ಸ್ಪೋರ್ಟಿ ಮತ್ತು ಬೋಲ್ಡ್ ಲುಕ್ ಅನ್ನು ಹೊಂದಿದೆ. ಹ್ಯುಂಡೈ ಐ20 ಹ್ಯಾಚ್‌ಬ್ಯಾಕ್‌ ಕಾರಿನ ಹಿಂದಿನ ಮಾದರಿಯು ಕೂಡ ಆಕರ್ಷಕ ಲುಕ್ ಅನ್ನು ಹೊಂದಿತ್ತು. ಹ್ಯಾಚ್‌ಬ್ಯಾಕ್‌ ವಿಭಾಗದಲ್ಲಿ ಹ್ಯುಂಡೈ ಐ20 ಗ್ರಾಹಕರನ್ನು ತನ್ನತ ಸೆಳೆಯುವಂತಹ ಆಕರ್ಷಕ ಲುಕ್ ಮತ್ತು ಸ್ಟೈಲಿಶ್ ನಿಂದ ಹೆಚ್ಚು ಜನಪ್ರಿಯವಾಗಿದೆ.

ಕೇವಲ 20 ದಿನಗಳಲ್ಲಿ 20,000ಕ್ಕೂ ಹೆಚ್ಚು ಬುಕ್ಕಿಂಗ್ ಪಡೆದುಕೊಂಡ ಹೊಸ ಹ್ಯುಂಡೈ ಐ20 ಕಾರು

ಇನ್ನು ಈ ಹೊಸ ಹ್ಯುಂಡೈ ಐ20 ಕಾರಿನ ಮುಂಭಾಗದಲ್ಲಿರು ಕ್ಯಾಸ್ಕೇಡಿಂಗ್ ಗ್ರಿಲ್ ಅನ್ನು ಹೊಂದಿದೆ. ಹಿಂದಿನ ಐ20 ಮಾದರಿಗೆ ಹೋಲಿಸಿದರೆ ಹೆಡ್ ಲ್ಯಾಂಪ್ ಮತ್ತು ಸೈಡ್ ಫ್ರೋಪೈಲ್ ವಿನ್ಯಾಸವನ್ನು ನವೀಕರಿಸಲಾಗಿದೆ ದೊಡ್ಡ ಕ್ರೀಸ್ ಲೈನ್ ಗಳನ್ನು ಒಳಗೊಂಡಿದೆ.

MOST READ: 2020ರ ಸಿಟಿ ಕಾರಿನ ಉತ್ಪಾದನೆಯನ್ನು ಪ್ರಾರಂಭಿಸಿದ ಹೋಂಡಾ

ಕೇವಲ 20 ದಿನಗಳಲ್ಲಿ 20,000ಕ್ಕೂ ಹೆಚ್ಚು ಬುಕ್ಕಿಂಗ್ ಪಡೆದುಕೊಂಡ ಹೊಸ ಹ್ಯುಂಡೈ ಐ20 ಕಾರು

ಹೊಸ ಹುಂಡೈ ಐ20 ಕಾರಿನ ಪಿಲ್ಲರ್‍‍ಗಳು ಬ್ಲ್ಯಾಕ್ ಬಣ್ಣವನ್ನು ಹೊಂದಿದೆ. ವಿಡಬ್ಲ್ಯೂ ಟೈಗನ್‍‍‍ನಲ್ಲಿ ಇರುವಂತಹ ಕೆಂಪು ಇ‍ಲ್‍ಇಡಿ ಡಿಆರ್‍ಎಲ್ ಸ್ಟಾಪ್ ಲೈಟ್ ಹಿಂಭಾಗದಲ್ಲಿ ಇ‍ಲ್‍ಇಡಿ ಟೇಲ್‍‍ಲೈಟ್ ಹೊಂದಿದೆ. ಇನ್ನು ಹೊಸ ಹ್ಯುಂಡೈ ಕಾರಿನ ಇಂಟಿರಿಯರ್‍‍ನಲ್ಲಿ 4 ಸ್ಫೋಕ್ ಸ್ಟೀಟಿಯರಿಂಗ್ ವ್ಹೀಲ್ ಅನ್ನು ಅಳವಡಿಸಲಾಗಿದೆ.

ಕೇವಲ 20 ದಿನಗಳಲ್ಲಿ 20,000ಕ್ಕೂ ಹೆಚ್ಚು ಬುಕ್ಕಿಂಗ್ ಪಡೆದುಕೊಂಡ ಹೊಸ ಹ್ಯುಂಡೈ ಐ20 ಕಾರು

ಈ ಕಾರಿನ ಇಂಟಿರಿಯರ್‍‍ನಲ್ಲಿರುವ ಡಿಜಿಟಲ್ ಕ್ಲಸ್ಟರ್ ನಲ್ಲಿ ಆ್ಯಪಲ್ ಕಾರ್‍‍ಪ್ಲೇ ಮತ್ತು ಆಂಡ್ರಾಯ್ಡ್ ಆಟೋ ಮತ್ತು ಹ್ಯುಂಡೈನ ಕನೆಕ್ಟಿವಿಟಿ ಸೂಟ್ ಹೊಂದಿದೆ. ಇದರೊಂದಿಗೆ ಯುಎಸ್‌ಬಿ ಪೋರ್ಟ್‌ ಮತ್ತು ವೈರ್‌ಲೆಸ್ ಚಾರ್ಜಿಂಗ್ ಪ್ಯಾಡ್, ಬೋಸ್ 7 ಸ್ಪೀಕರ್ ಸಿಸ್ಟಮ್, ಎಲೆಕ್ಟ್ರಿಕ್ ಸನ್‌ರೂಫ್ ಮತ್ತು ಇತರ ಅತ್ಯಾಧುನಿಕ ಫೀಚರ್ ಗಳನ್ನು ಹೊಂದಿದೆ.

MOST READ: ಅನಾವರಣವಾಯ್ತು ಟೊಯೊಟಾ ಕೊರೊಲ್ಲಾ ಟೂರಿಂಗ್ ರಿಬ್ಯಾಡ್ಜ್ ಆವೃತ್ತಿ ಸುಜುಕಿ ಸ್ವೇಸ್

ಕೇವಲ 20 ದಿನಗಳಲ್ಲಿ 20,000ಕ್ಕೂ ಹೆಚ್ಚು ಬುಕ್ಕಿಂಗ್ ಪಡೆದುಕೊಂಡ ಹೊಸ ಹ್ಯುಂಡೈ ಐ20 ಕಾರು

ಹೊಸ ಹ್ಯುಂಡೈ ಐ20 ಕಾರು ಮೂರು ಎಂಜಿನ್ ಆಯ್ಕೆಗಳನ್ನು ಹೊಂದಿದೆ. ಇದರಲ್ಲಿ 1.2ಎಲ್ ಪೆಟ್ರೋಲ್ ಎಂಜಿನ್ ಅನ್ನು ಹೊಂದಿರುತ್ತದೆ. ಈ ಎಂಜಿನ್ 83 ಬಿಹೆಚ್‌ಪಿ ಪವರ್ ಮತ್ತು 114 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ.

ಕೇವಲ 20 ದಿನಗಳಲ್ಲಿ 20,000ಕ್ಕೂ ಹೆಚ್ಚು ಬುಕ್ಕಿಂಗ್ ಪಡೆದುಕೊಂಡ ಹೊಸ ಹ್ಯುಂಡೈ ಐ20 ಕಾರು

ಇದರೊಂದಿಗೆ 1.0ಎಲ್ ಟರ್ಬೊ ಪೆಟ್ರೋಲ್ ಎಂಜಿನ್ ಅನ್ನು ಹೊಂದಿರಲಿದೆ. ಈ ಎಂಜಿನ್ 120 ಬಿಹೆಚ್‌ಪಿ ಪವರ್ ಮತ್ತು 172 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಇನ್ನು 1.5ಎಲ್ ಡೀಸೆಲ್ ಎಂಜಿನ್ ಅನ್ನು ಅಳವಡಿಸಲಾಗಿದೆ

Article Published On: Friday, November 20, 2020, 16:42 [IST]
English summary
New Hyundai i20 Bags 20,000 Bookings In 20 Days. Read In Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+