ಭಾರತದಲ್ಲಿ ಬಿಡುಗಡೆಯಾಗಲಿದೆ ಹೊಸ ಜಾಗ್ವಾರ್ ಐ-ಪೇಸ್ ಎಲೆಕ್ಟ್ರಿಕ್ ಕಾರು

ಜಾಗ್ವಾರ್ ಲ್ಯಾಂಡ್ ರೋವರ್ ಕಂಪನಿಯು ತನ್ನ 2021ರ ಐ-ಪೇಸ್ ಎಲೆಕ್ಟ್ರಿಕ್ ಕಾರನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲು ಸಜ್ಜಾಗುತ್ತಿದೆ. ಈ ಹೊಸ ಜಾಗ್ವಾರ್ ಐ-ಪೇಸ್ ಎಲೆಕ್ಟ್ರಿಕ್ ಕಾರಿನ ಮಾಹಿತಿಗಳು ಬಹಿರಂಗವಾಗಿವೆ.

ಭಾರತದಲ್ಲಿ ಬಿಡುಗಡೆಯಾಗಲಿದೆ ಹೊಸ ಜಾಗ್ವಾರ್ ಐ-ಪೇಸ್ ಎಲೆಕ್ಟ್ರಿಕ್ ಕಾರು

ಈ ಹೊಸ ಎಲೆಕ್ಟ್ರಿಕ್ ಎಸ್‍ಯುವಿ ಹೊಸ ಇನ್ಫೋಟೈನ್‌ಮೆಂಟ್ ಸಿಸ್ಟಂ ಮತ್ತು ಮೂರು ಹಂತದ ಎಸಿ ಹೋಂ ಚಾರ್ಚಿಂಗ್ ಸೇರಿದಂತೆ ಹಲವಾರು ತಂತ್ರಜ್ಞಾನವನ್ನು ಒಳಗೊಂಡಿದೆ. ಜಾಗ್ವಾರ್ ಐ-ಪೇಸ್ ಎಲೆಕ್ಟ್ರಿಕ್ ಎಸ್‍ಯುವಿಯನ್ನು ಈ ವರ್ಷದ ಅಂತ್ಯದಲ್ಲಿ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲಿದೆ. ಜಾಗ್ವಾರ್ ಐ-ಪೇಸ್ ಐಷಾರಾಮಿ ಎಲೆಕ್ಟ್ರಿಕ್ ಎಸ್‍ಯುವಿಯಾಗಿದೆ.

ಭಾರತದಲ್ಲಿ ಬಿಡುಗಡೆಯಾಗಲಿದೆ ಹೊಸ ಜಾಗ್ವಾರ್ ಐ-ಪೇಸ್ ಎಲೆಕ್ಟ್ರಿಕ್ ಕಾರು

ಜಾಗ್ವಾರ್ ಐ-ಪೇಸ್ ಎಲೆಕ್ಟ್ರಿಕ್ ಕಾರಿನಲ್ಲಿ ಮ್ಯಾಗ್ನೆಟ್ ಎಲೆಕ್ಟ್ರಿಕ್ ಮೋಟರ್‌ಗಳೊಂದಿಗೆ 90 ಕಿವ್ಯಾಟ್ ಲಿಥಿಯಂ-ಐಯಾನ್ ಬ್ಯಾಟರಿ ಪ್ಯಾಕ್‌ಗೆ ಜೋಡಿಸಲಾಗುತ್ತದೆ. ಈ ಎಲೆಕ್ಟ್ರಿಕ್ ಪವರ್‌ಟ್ರೇನ್ 395 ಬಿಹೆಚ್‍ಪಿ ಪವರ್ ಮತ್ತು 696 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸಲಾಗುತ್ತದೆ.

MOST READ: ಅನಾವರಣವಾಯ್ತು ಟೊಯೊಟಾ ಕೊರೊಲ್ಲಾ ಟೂರಿಂಗ್ ರಿಬ್ಯಾಡ್ಜ್ ಆವೃತ್ತಿ ಸುಜುಕಿ ಸ್ವೇಸ್

ಭಾರತದಲ್ಲಿ ಬಿಡುಗಡೆಯಾಗಲಿದೆ ಹೊಸ ಜಾಗ್ವಾರ್ ಐ-ಪೇಸ್ ಎಲೆಕ್ಟ್ರಿಕ್ ಕಾರು

2021ರ ಐ-ಪೇಸ್ ಎಲೆಕ್ಟ್ರಿಕ್ ಕಾರಿನಲ್ಲಿ 11 ಕಿ.ವ್ಯಾಟ್ ಆನ್‌ಬೋರ್ಡ್ ಚಾರ್ಜರ್ ಅನ್ನು ಸ್ಟ್ಯಾಂಡರ್ಡ್‌ ಆಗಿ ಅಳವಡಿಸಲಾಗಿದೆ. ಈ ಕಾರಿನಲ್ಲಿ ಫಾಸ್ಟ್ ಜಾರ್ಜಿಂಗ್ ವ್ಯವಸ್ಥೆಯನ್ನು ಮಾಡಲಾಗಿದೆ.

ಭಾರತದಲ್ಲಿ ಬಿಡುಗಡೆಯಾಗಲಿದೆ ಹೊಸ ಜಾಗ್ವಾರ್ ಐ-ಪೇಸ್ ಎಲೆಕ್ಟ್ರಿಕ್ ಕಾರು

ವರ್ಲ್ಡ್‌ವೈಡ್ ಹಾರ್ಮೋನೈಸ್ಡ್ ಲೈಟ್ ವೆಹಿಕಲ್ಸ್ ಟೆಸ್ಟ್ ಪ್ರೊಸೀಜರ್‌ನ ಅಂಕಿಅಂಶಗಳ ಪ್ರಕಾರ, ಈ ಹೊಸ ಜಾಗ್ವಾರ್ ಐ-ಪೇಸ್ ಎಲೆಕ್ಟ್ರಿಕ್ ಎಸ್‍ಯುವಿಯು ಒಂದು ಗಂಟೆ ಜಾರ್ಜ್ ಮಾಡಿದರೆ 53 ಕಿ.ಮೀ ಚಲಿಸಬಹುದಾಗಿದೆ. ಈ ಎಲೆಕ್ಟ್ರಿಕ್ ಕಾರನ್ನು ಪೂರ್ಣ ಪ್ರಮಾಣದ ಜಾರ್ಜ್ ಮಾಡಲು 8.6 ಗಂಟೆಗಳವರೆಗೆ ಸಮಯವನ್ನು ತೆಗೆದುಕೊಳ್ಳುತ್ತದೆ.

MOST READ: ಮಾರಾಟದಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಹೋಂಡಾ ಆಮೇಜ್ ಕಾರು

ಭಾರತದಲ್ಲಿ ಬಿಡುಗಡೆಯಾಗಲಿದೆ ಹೊಸ ಜಾಗ್ವಾರ್ ಐ-ಪೇಸ್ ಎಲೆಕ್ಟ್ರಿಕ್ ಕಾರು

ಹಿಂದಿನ ಐ-ಪೇಸ್ ಎಲೆಕ್ಟ್ರಿಕ್ ಎಸ್‍ಯುವಿಯು 7 ಕಿ.ವ್ಯಾಟ್ ಸಿಂಗಲ್-ಫೇಸ್ ಚಾರ್ಜಿಂಗ್ ಕೇವಲ ಒಂದು ಗಂಟೆ ಚಾರ್ಜ್ ಮಾಡಿದರೆ 35 ಕಿ.ಮೀ ಮೈಲೇಜ್ ಅನ್ನು ನೀಡುತ್ತದೆ. ಈ ಹಿಂದಿನ ಮಾದರಿ ಐ-ಪೇಸ್ ಎಲೆಕ್ಟ್ರಿಕ್ ಎಸ್‍ಯುವಿಯು ಪೂರ್ಣ ಪ್ರಮಾಣದ ಜಾರ್ಜ್ ಆಗಲು 13 ಗಂಟೆಗಳವರೆಗೆ ಸಮಯವನ್ನು ತೆಗೆದುಕೊಳ್ಳುತ್ತದೆ.

ಭಾರತದಲ್ಲಿ ಬಿಡುಗಡೆಯಾಗಲಿದೆ ಹೊಸ ಜಾಗ್ವಾರ್ ಐ-ಪೇಸ್ ಎಲೆಕ್ಟ್ರಿಕ್ ಕಾರು

ಹೊಸ ಜಾಗ್ವಾರ್ ಎಲೆಕ್ಟ್ರಿಕ್ ಎಸ್‍ಯುವಿಯಲ್ಲಿ ನವೀಕರಿಸಿದ ಇನ್ಫೋಟೈನ್‌ಮೆಂಟ್ ಸಿಸ್ಟಂ ಅನ್ನು ಅಳವಡಿಸಲಾಗಿದೆ. ಹೊಸ ಪಿವಿ ಪ್ರೊ ಇನ್ಫೋಟೈನ್‌ಮೆಂಟ್ ಸಿಸ್ಟಂ ಅನ್ನು ಒಳಗೊಂಡಿರುವ ಬ್ರ್ಯಾಂಡ್‌ನ ಮೊದಲ ಎಸ್‍ಯುವಿಯಾಗಿದೆ.

MOST READ: ಮರ್ಸಿಡಿಸ್ ಬೆಂಝ್ ಜಿಎಲ್ಇ ಎಸ್‍ಯುವಿಯ ಎರಡು ಹೊಸ ರೂಪಾಂತರಗಳು ಬಿಡುಗಡೆ

ಭಾರತದಲ್ಲಿ ಬಿಡುಗಡೆಯಾಗಲಿದೆ ಹೊಸ ಜಾಗ್ವಾರ್ ಐ-ಪೇಸ್ ಎಲೆಕ್ಟ್ರಿಕ್ ಕಾರು

ಇನ್ನು ಈ ಕಾರಿನಲ್ಲಿ ಇನ್ಸ್ಟ್ರುಮೆಂಟ್ ಕ್ಲಸ್ಟರ್‌ಗಾಗಿ 12.3-ಇಂಚಿನ ಡಿಸ್ ಪ್ಲೇ ಮತ್ತು 10-ಇಂಚಿನ ಮತ್ತು 5-ಇಂಚಿನ ಮೇಲಿನ ಮತ್ತು ಕೆಳಗಿನ ಟಚ್‌ಸ್ಕ್ರೀನ್‌ಗಳನ್ನು ಇನ್ಫೋಟೈನ್‌ಮೆಂಟ್ ಮತ್ತು ಎಲೆಕ್ಟ್ರಿಕ್-ಕಾರಿನ ವಿವಿಧ ಕಂಟ್ರೋಲ್ ಗಳಿಂದ ಕೂಡಿದೆ.

ಭಾರತದಲ್ಲಿ ಬಿಡುಗಡೆಯಾಗಲಿದೆ ಹೊಸ ಜಾಗ್ವಾರ್ ಐ-ಪೇಸ್ ಎಲೆಕ್ಟ್ರಿಕ್ ಕಾರು

ಈ ಜಾಗ್ವಾರ್ ಐ-ಪೇಸ್ ಕಾರಿನಲ್ಲಿ ಹೊಸ ಅಟ್ಲಾಸ್ ಗ್ರೇ ಗ್ರಿಲ್ ಟಿಪ್ ಫಿನಿಶ್, ಹೊಸ ಅಲಾಯ್ ವ್ಹೀಲ್ ವಿನ್ಯಾಸ ಮತ್ತು ಐಷಾರಾಮಿ ಹೊಸ ಬ್ರೈಟ್ ಪ್ಯಾಕ್ ಆಯ್ಕೆ ಮತ್ತು ಹೊಸ ಬಣ್ಣಗಳ ಆಯ್ಕೆಯನ್ನು ಹೊಂದಿದೆ. ಈ ಎಸ್‍ಯುವಿಯಲ್ಲಿ ಐ-ಪೇಸ್ ಹೊಸ 3D ಸರೌಂಡ್ ಕ್ಯಾಮೆರಾವನ್ನು ಸಹ ಹೊಂದಿದೆ.

Most Read Articles

Kannada
English summary
All-Electric Jaguar I-Pace Variant Details Revealed. Read In Kannada.
Story first published: Monday, October 5, 2020, 20:34 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X