ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ ಜೀಪ್ ಗ್ರ್ಯಾಂಡ್ ಕಂಪಾಸ್ 7 ಸೀಟರ್ ಎಸ್‍ಯುವಿ

ಜೀಪ್ ಇಂಡಿಯಾ ಕಂಪನಿಯು ತನ್ನ 2021ರ ಕಂಪಾಸ್ ಫೇಸ್‌ಲಿಫ್ಟ್ ಎಸ್‍ಯುವಿಯನ್ನು ಬಿಡುಗಡೆಗೊಳಿಸಲು ಸಿದ್ದತೆ ನಡೆಸುತ್ತಿದೆ. ಜೀಪ್ ಕಂಪನಿಯ ಸರಣಿಯಲ್ಲಿ ಕಂಪಾಸ್ ಎಸ್‍ಯುವಿ ಭಾರತೀಯ ಮಾರುಕಟ್ಟೆಯಲ್ಲಿ ದೀರ್ಘಕಾಲದಿಂದ ಮಾರಾಟದಲ್ಲಿರುವ ಮಾದರಿಯಾಗಿದೆ.

ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ ಜೀಪ್ ಗ್ರ್ಯಾಂಡ್ ಕಂಪಾಸ್ 7 ಸೀಟರ್ ಎಸ್‍ಯುವಿ

ಜೀಪ್ ಕಂಪನಿಯು ತನ್ನ ಗ್ರ್ಯಾಂಡ್ ಕಂಪಾಸ್ 7 ಸೀಟರ್ ಎಸ್‍ಯುವಿಯನ್ನು ಭಾರತದಲ್ಲಿ ಬಿಡುಗಡೆಗೊಳಿಸಲು ಸಜ್ಜಾಗುತ್ತಿದೆ. ಈ ಹೊಸ ಜೀಫ್ ಕಂಪಾಸ್ 7 ಸೀಟರ್ ಎಸ್‍ಯುವಿ ಮುಂದಿನ ವರ್ಷದಲ್ಲಿ ಬಿಡುಗಡೆಯಾಗಲಿದೆ. ಜೀಪ್ ಗ್ರ್ಯಾಂಡ್ ಕಂಪಾಸ್ 3 ಸಾಲಿನ 7 ಸೀಟುಗಳನ್ನು ಹೊಂದಿರುವ ಎಸ್‍ಯುವಿಯಾಗಿದೆ. ಸಾಮಾನ್ಯ ಕಂಪಾಸ್‌ಗೆ ಹೋಲಿಸಿದರೆ ಜೀಪ್ ಗ್ರ್ಯಾಂಡ್ ಕಂಪಾಸ್ ಮುಂದೆ ವ್ಹೀಲ್ ಬೇಸ್ ನೊಂದಿಗೆ ಬರುವ ನಿರೀಕ್ಷೆಯಿದೆ.

ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ ಜೀಪ್ ಗ್ರ್ಯಾಂಡ್ ಕಂಪಾಸ್ 7 ಸೀಟರ್ ಎಸ್‍ಯುವಿ

ಜೀಪ್ ಗ್ರ್ಯಾಂಡ್ ಕಂಪಾಸ್ 7 ಸೀಟರ್ ಎಸ್‍ಯುವಿಯು ಕಂಪಾಸ್ ಫೇಸ್‌ಲಿಫ್ಟ್ ಮಾದರಿಯೊಂದಿಗೆ ಭಾರತದಲ್ಲಿ ಸ್ಪಾಟ್ ಟೆಸ್ಟ್ ಅನ್ನು ನಡೆಸಿದೆ. ಈ ಹೊಸ ಎಸ್‍ಯುವಿಗಳು ಸ್ಪಾಟ್ ಟೆಸ್ಟ್ ನಡೆಸುತ್ತಿರುವುದನ್ನು ಗಾಡಿವಾಡಿ ಬಹಿರಂಗಪಡಿಸಿದೆ.

MOST READ: ಮರ್ಸಿಡಿಸ್ ಬೆಂಝ್ ಜಿಎಲ್ಇ ಎಸ್‍ಯುವಿಯ ಎರಡು ಹೊಸ ರೂಪಾಂತರಗಳು ಬಿಡುಗಡೆ

ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ ಜೀಪ್ ಗ್ರ್ಯಾಂಡ್ ಕಂಪಾಸ್ 7 ಸೀಟರ್ ಎಸ್‍ಯುವಿ

ಹೊಸ 7 ಸೀಟರ್ ಎಸ್‍ಯುವಿಯುವಿಗೆ ಗ್ರ್ಯಾಂಡ್ ಕಂಪಾಸ್ ಎಂಬ ಹೆಸರನ್ನು ಇಡಲಾಗಿದೆ. ಜೀಪ್ ಲೋ ಡಿ ಅಥವಾ ಜೀಪ್ 598 ಎಂಬ ಎಂಬ ವೆರಿಯೆಂಟ್ ಅನ್ನು ನೀಡಬಹುದು. ಅಂತಿಮ ಸಾಲಿನ ಸೀಟುಗಳಿಗೆ ಅನುಗುಣವಾಗಿ ಮುಂದೆ ಹಿಂಭಾಗದ ಓವರ್‌ಹ್ಯಾಂಗ್ ಪಡೆಯಬಹುದು.

ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ ಜೀಪ್ ಗ್ರ್ಯಾಂಡ್ ಕಂಪಾಸ್ 7 ಸೀಟರ್ ಎಸ್‍ಯುವಿ

ಈ ಎಸ್‍ಯುವಿಯ ಸ್ಟೈಲಿಂಗ್ ಸಹ ಕಂಪಾಸ್ ಫೇಸ್‌ಲಿಫ್ಟ್ ಅನ್ನು ಆಧರಿಸಿರಬಹುದು. ಈ ಎಸ್‍ಯುವವಿಯ ದೊಡ್ಡ ಮೂರನೇ ವಿಂಡೋ ಮತ್ತು ಎಸ್-ಆಕಾರದ ಟ್ರಿಮ್ ಉದ್ದಕ್ಕೂ ರೂಫ್ ಅನ್ನು ಹೊಂದಿದೆ. ಜೀಪ್ ಗ್ರ್ಯಾಂಡ್ ಕಂಪಾಸ್ ಹೆಚ್ಚು ಪ್ರಾಮುಖ್ಯವಾದ ಬಾಡಿ ಕ್ಲಾಡಿಂಗ್ ಅನ್ನು ಹೊಂದಿದೆ .

MOST READ: ಅನಾವರಣವಾಯ್ತು ಟೊಯೊಟಾ ಕೊರೊಲ್ಲಾ ಟೂರಿಂಗ್ ರಿಬ್ಯಾಡ್ಜ್ ಆವೃತ್ತಿ ಸುಜುಕಿ ಸ್ವೇಸ್

ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ ಜೀಪ್ ಗ್ರ್ಯಾಂಡ್ ಕಂಪಾಸ್ 7 ಸೀಟರ್ ಎಸ್‍ಯುವಿ

2021 ಜೀಪ್ ಕಂಪಾಸ್ ಮರುವಿನ್ಯಾಸಗೊಳಿಸಲಾದ ಏಳು ಸ್ಲೇಟೆಡ್ ಫ್ರಂಟ್ ಗ್ರಿಲ್, ಅಗ್ರೇಸಿವ್ ಹೆಡ್‌ಲ್ಯಾಂಪ್‌ಗಳು, ಪರಿಷ್ಕೃತ ಬಂಪರ್ ಮತ್ತು ಹೊಸ ಫಾಗ್ ಲ್ಯಾಂಪ್ ಹೌಸಿಂಗ್‌ಗಳನ್ನು ಅಳವಡಿಸಲಾಗಿದೆ. ಹಿಂಭಾಗಕ್ಕೆ ಎತ್ತರದ ಪಿಲ್ಲರ್ ಗಳನ್ನು ಮತ್ತು ರ್ಯಾಕ್ಡ್ ವಿಂಡ್‌ಶೀಲ್ಡ್ ಅನ್ನು ನವೀಕರಿಸಲಾಗುತ್ತದೆ.

ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ ಜೀಪ್ ಗ್ರ್ಯಾಂಡ್ ಕಂಪಾಸ್ 7 ಸೀಟರ್ ಎಸ್‍ಯುವಿ

ಜೀಪ್ ಗ್ರ್ಯಾಂಡ್ ಕಂಪಾಸ್ ಆಯಿಲ್ ಬರ್ನರ್ 2.0-ಲೀಟರ್ ಡೀಸೆಲ್ ಎಂಜಿನ್ ಅನ್ನು ಹೊಂದಿರಲಿದೆ. ಇತ್ತೀಚೆಗೆ ಜೀಪ್ ಕಂಪಾಸ್ ಸರಣಿಯ ಸ್ಪೋರ್ಟ್ ರೂಪಾಂತರವನ್ನು ಸ್ಥಗಿತಗೊಳಿಸಲಾಗಿದೆ.

MOST READ: ಸ್ಪಾಟ್ ಟೆಸ್ಟ್​ನಲ್ಲಿ ಕಾಣಿಸಿಕೊಂಡ ಟೊಯೊಟಾ ಫಾರ್ಚೂನರ್ ಫೇಸ್‌ಲಿಫ್ಟ್‌

ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ ಜೀಪ್ ಗ್ರ್ಯಾಂಡ್ ಕಂಪಾಸ್ 7 ಸೀಟರ್ ಎಸ್‍ಯುವಿ

ಜೀಪ್ ಗ್ರ್ಯಾಂಡ್ ಕಂಪಾಸ್ ಎಸ್‍ಯುವಿಯಲ್ಲಿ 2.0-ಲೀಟರ್ ಎಂಜಿನ್ 170 ಬಿಹೆಚ್‍ಪಿ ಪವರ್ ಮತ್ತು 350 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನ್ ನೊಂದಿಗೆ 6-ಸ್ಪೀಡ್ ಗೇರ್ ಬಾಕ್ಸ್ ಮತ್ತು 7-ಸ್ಪೀಡ್ ಡ್ಯುಯಲ್-ಕ್ಲಚ್ ಅನ್ನು ಹೊಂದಿದೆ.

ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ ಜೀಪ್ ಗ್ರ್ಯಾಂಡ್ ಕಂಪಾಸ್ 7 ಸೀಟರ್ ಎಸ್‍ಯುವಿ

ಜೀಪ್ ಕಂಪಾಸ್ ಭಾರತೀಯ ಮಾರುಕಟ್ಟೆಯಲ್ಲಿ ಜನಪ್ರಿಯ ಎಸ್‍ಯುವಿಗಳಲ್ಲಿ ಒಂದಾಗಿದೆ. ಜೀಪ್ ಗ್ರ್ಯಾಂಡ್ ಕಂಪಾಸ್ 7 ಸೀಟರ್ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾದ ಬಳಿಕ ಫೋಕ್ಸ್‌ವ್ಯಾಗನ್ ಟಿಗುವಾನ್ ಆಲ್‌ಸ್ಪೇಸ್, ಹ್ಯುಂಡೈ ಟಕ್ಸನ್, ಸ್ಕೋಡಾ ಕೊಡಿಯಾಕ್ ಮತ್ತು ಟೊಯೊಟಾ ಫಾರ್ಚೂನರ್ ಎಸ್‍ಯುವಿಗಳಿಗೆ ಪೈಪೋಟಿ ನೀಡುತ್ತದೆ.

Most Read Articles

Kannada
Read more on ಜೀಪ್ jeep
English summary
Jeep Grand Compass (7-Seater) Spied On Test In India. Read In Kannada.
Story first published: Saturday, October 3, 2020, 14:10 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X