ಲ್ಯಾಂಡ್ ರೋವರ್ ಡಿಫೆಂಡರ್ ಪ್ಲಗ್-ಇನ್ ಹೈಬ್ರಿಡ್‌ ಎಸ್‍ಯುವಿ ಖರೀದಿಗೆ ಬುಕ್ಕಿಂಗ್ ಆರಂಭ

ಲ್ಯಾಂಡ್ ರೋವರ್ ಇಂಡಿಯಾ ತನ್ನ ಹೊಸ ಡಿಫೆಂಡರ್ ಪ್ಲಗ್-ಇನ್ ಹೈಬ್ರಿಡ್‌ ಎಸ್‍ಯುವಿಗಾಗಿ ಬುಕ್ಕಿಂಗ್ ಅನ್ನು ಪ್ರಾರಂಭಿಸಿದೆ. ಈ ಹೊಸ ಲ್ಯಾಂಡ್ ರೋವರ್ ಡಿಫೆಂಡರ್ ಪ್ಲಗ್-ಇನ್ ಹೈಬ್ರಿಡ್‌ ಎಸ್‍ಯುವಿಯಲ್ಲಿ ಪಿ400ಇ ಎಂಬ ಹೆಸರಿನ ಬ್ರ್ಯಾಡ್ಜ್ ಅನ್ನು ಹೊಂದಿದೆ.

ಲ್ಯಾಂಡ್ ರೋವರ್ ಡಿಫೆಂಡರ್ ಪ್ಲಗ್-ಇನ್ ಹೈಬ್ರಿಡ್‌ ಎಸ್‍ಯುವಿ ಖರೀದಿಗೆ ಬುಕ್ಕಿಂಗ್ ಆರಂಭ

ಹೊಸ ಲ್ಯಾಂಡ್ ರೋವರ್ ಡಿಫೆಂಡರ್ ಪಿ400ಇ ಎಸ್‍ಯುವಿಯು ಅತ್ಯಂತ ಪವರ್ ಫುಲ್ ಮತ್ತು ಉತ್ತಮ ಕಾರ್ಯಕ್ಷಮತೆಯನ್ನು ಹೊಂದಿರುವ ಆವೃತ್ತಿಯಾಗಿದೆ. ಜಾಗ್ವಾರ್ ಲ್ಯಾಂಡ್ ರೋವರ್‌ನಿಂದ ಭಾರತೀಯ ಮಾರುಕಟ್ಟೆಗೆ ಪ್ರವೇಶಿಸುವ ಮೊದಲ ಪ್ಲಗ್-ಇನ್ ಹೈಬ್ರಿಡ್ ಮಾದರಿಯಾಗಿದೆ. ಹೊಸ ಲ್ಯಾಂಡ್ ರೋವರ್ ಡಿಫೆಂಡರ್ ಪಿ400ಇ ಎಸ್‍ಯುವಿಯು ಎಸ್‌ಇ, ಎಚ್‌ಎಸ್‌ಇ, ಎಕ್ಸ್-ಡೈನಾಮಿಕ್ ಎಚ್‌ಎಸ್‌ಇ ಮತ್ತು ಎಕ್ಸ್ ಎಂಬ ನಾಲ್ಕು ರೂಪಾಂತರಗಳಲ್ಲಿ ಲಭ್ಯವಿರುತ್ತದೆ. ಇವೆಲ್ಲವೂ ದೊಡ್ಡ 110 (ಐದು-ಡೋರಿನ) ಮಾದರಿಯ ಬಾಡಿ ಶೈಲಿಯನ್ನು ಆಧರಿಸಿವೆ.

ಲ್ಯಾಂಡ್ ರೋವರ್ ಡಿಫೆಂಡರ್ ಪ್ಲಗ್-ಇನ್ ಹೈಬ್ರಿಡ್‌ ಎಸ್‍ಯುವಿ ಖರೀದಿಗೆ ಬುಕ್ಕಿಂಗ್ ಆರಂಭ

ಈ ಹೊಸ ಲ್ಯಾಂಡ್ ರೋವರ್ ಡಿಫೆಂಡರ್ ಪಿ400ಇ ಎಸ್‍ಯುವಿಯು ಶೀಘ್ರದಲ್ಲೇ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಲಿದೆ. 2021-22ರ ನಡುವೆ ಹೊಸ ಲ್ಯಾಂಡ್ ರೋವರ್ ಡಿಫೆಂಡರ್ ಪಿ400ಇ ಎಸ್‍ಯುವಿಯ ವಿತರಣೆಯನ್ನು ನಡೆಸಬಹುದು.

MOST READ: ಮರ್ಸಿಡಿಸ್ ಬೆಂಝ್ ಜಿಎಲ್ಇ ಎಸ್‍ಯುವಿಯ ಎರಡು ಹೊಸ ರೂಪಾಂತರಗಳು ಬಿಡುಗಡೆ

ಲ್ಯಾಂಡ್ ರೋವರ್ ಡಿಫೆಂಡರ್ ಪ್ಲಗ್-ಇನ್ ಹೈಬ್ರಿಡ್‌ ಎಸ್‍ಯುವಿ ಖರೀದಿಗೆ ಬುಕ್ಕಿಂಗ್ ಆರಂಭ

ಜಾಗ್ವಾರ್ ಲ್ಯಾಂಡ್ ರೋವರ್ ಇಂಡಿಯಾದ ಅಧ್ಯಕ್ಷ ಮತ್ತು ಎಂಡಿ ರೋಹಿತ್ ಸೂರಿ ಅವರು ಮಾತನಾಡಿ, ನಮ್ಮ ಮೊದಲ ಪ್ಲಗ್-ಇನ್ ಹೈಬ್ರಿಡ್ ಮಾದರಿಯಾದ ಹೊಸ ಲ್ಯಾಂಡ್ ರೋವರ್ ಡಿಫೆಂಡರ್ ಪಿ400ಇ ಎಸ್‍ಯುವಿಯನ್ನು ಭಾರತದಲ್ಲಿ ಪರಿಚಯಿಸಲು ನಾವು ತುಂಬಾ ಹೆಮ್ಮೆಪಡುತ್ತೇವೆ,

ಲ್ಯಾಂಡ್ ರೋವರ್ ಡಿಫೆಂಡರ್ ಪ್ಲಗ್-ಇನ್ ಹೈಬ್ರಿಡ್‌ ಎಸ್‍ಯುವಿ ಖರೀದಿಗೆ ಬುಕ್ಕಿಂಗ್ ಆರಂಭ

ಲ್ಯಾಂಡ್ ರೋವರ್ ಸಾಮರ್ಥ್ಯ ಕಾರ್ಯಕ್ಷಮತೆಯನ್ನು ಉಳಿಸಿಕೊಂಡು ನಾವು ಈ ಪ್ಲಗ್-ಇನ್ ಹೈಬ್ರಿಡ್ ಆವೃತ್ತಿಯಲ್ಲಿ ಐಕಾನಿಕ್ ಲ್ಯಾಂಡ್ ರೋವರ್ ಡಿಫೆಂಡರ್ ಅನ್ನು ಭಾರತದಲ್ಲಿ ಪರಿಚಯಿಸುತ್ತೇವೆ ಎಂದು ಹೇಳಿದರು.

MOST READ: ನವೆಂಬರ್ ತಿಂಗಳಿನಲ್ಲಿ ಅತಿ ಹೆಚ್ಚು ಮಾರಾಟವಾದ ಟಾಪ್-10 ಕಾರುಗಳಿವು

ಲ್ಯಾಂಡ್ ರೋವರ್ ಡಿಫೆಂಡರ್ ಪ್ಲಗ್-ಇನ್ ಹೈಬ್ರಿಡ್‌ ಎಸ್‍ಯುವಿ ಖರೀದಿಗೆ ಬುಕ್ಕಿಂಗ್ ಆರಂಭ

ಲ್ಯಾಂಡ್ ರೋವರ್ ಡಿಫೆಂಡರ್ ಪಿ400ಇ ಎಸ್‍ಯುವಿಯಲ್ಲಿ 2.0-ಲೀಟರ್ ಇಂಜಿನಿಯಂ ಪೆಟ್ರೋಲ್ ಎಂಜಿನ್ ಅನ್ನು ಅಳವಡಿಸಲಾಗಿದೆ. ಇದನ್ನು 105 ಕಿ.ವ್ಯಾಟ್ ಎಲೆಕ್ಟ್ರಿಕ್ ಮೋಟರ್ ನೊಂದಿಗೆ ಜೋಡಿಸಲ್ಪಟ್ಟಿದೆ

ಲ್ಯಾಂಡ್ ರೋವರ್ ಡಿಫೆಂಡರ್ ಪ್ಲಗ್-ಇನ್ ಹೈಬ್ರಿಡ್‌ ಎಸ್‍ಯುವಿ ಖರೀದಿಗೆ ಬುಕ್ಕಿಂಗ್ ಆರಂಭ

ಇನ್ನು ಈ ಪವರ್‌ಟ್ರೇನ್ 398 ಬಿಹೆಚ್‍ಪಿ ಪವರ್ ಮತ್ತು 640 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಇದು ಕೇವಲ 5.6 ಸೆಕೆಂಡುಗಳಲ್ಲಿ 0 - 100 ಕಿ.ಮೀ ವೇಗವನ್ನು ಪಡೆದುಕೊಳ್ಳುತ್ತದೆ.

MOST READ: ಅನಾವರಣವಾಯ್ತು ಟೊಯೊಟಾ ಕೊರೊಲ್ಲಾ ಟೂರಿಂಗ್ ರಿಬ್ಯಾಡ್ಜ್ ಆವೃತ್ತಿ ಸುಜುಕಿ ಸ್ವೇಸ್

ಲ್ಯಾಂಡ್ ರೋವರ್ ಡಿಫೆಂಡರ್ ಪ್ಲಗ್-ಇನ್ ಹೈಬ್ರಿಡ್‌ ಎಸ್‍ಯುವಿ ಖರೀದಿಗೆ ಬುಕ್ಕಿಂಗ್ ಆರಂಭ

ಇನ್ನು ಹೊಸ ಲ್ಯಾಂಡ್ ರೋವರ್ ಡಿಫೆಂಡರ್ ಪಿ400ಇ ಎಸ್‍ಯುವಿಯು 209 ಕಿ.ಮೀ ಟಾಪ್ ಸ್ಪೀಡ್ ಅನ್ನು ಹೊಂದಿದೆ. ಈ ಲ್ಯಾಂಡ್ ರೋವರ್ ಡಿಫೆಂಡರ್ ಪ್ಲಗ್-ಇನ್ ಹೈಬ್ರಿಡ್ 19.2 ಕಿ.ವ್ಯಾ ಲಿಥಿಯಂ-ಐಯಾನ್ ಬ್ಯಾಟರಿ ಪ್ಯಾಕ್ ಹೊಂದಿದೆ.

ಲ್ಯಾಂಡ್ ರೋವರ್ ಡಿಫೆಂಡರ್ ಪ್ಲಗ್-ಇನ್ ಹೈಬ್ರಿಡ್‌ ಎಸ್‍ಯುವಿ ಖರೀದಿಗೆ ಬುಕ್ಕಿಂಗ್ ಆರಂಭ

ಲ್ಯಾಂಡ್ ರೋವರ್ ತ್ವರಿತ ಚಾರ್ಜಿಂಗ್ ಗಾಗಿ ಪಿ400ಇ 7.4 ಕಿ.ವ್ಯಾಟ್ ಎಸಿ ವಾಲ್ ಬಾಕ್ಸ್ ಚಾರ್ಜರ್ನೊಂದಿಗೆ ನೀಡುತ್ತದೆ. ಸ್ಟ್ಯಾಂಡರ್ಡ್ ಪ್ಲಗ್ ಆನ್ ಆಫರ್ ಸಹ ಇರುತ್ತದೆ, ಇದು ಮನೆಗಳು ಅಥವಾ ಕಚೇರಿಗಳಲ್ಲಿ ಲಭ್ಯವಿರುವ 15ಎ ಸಾಕೆಟ್‌ಗಳ ಮೂಲಕ ಬ್ಯಾಟರಿಗಳನ್ನು ಚಾರ್ಜ್ ಮಾಡಬಹುದು.

MOST READ: ಸ್ಪಾಟ್ ಟೆಸ್ಟ್​ನಲ್ಲಿ ಕಾಣಿಸಿಕೊಂಡ ಟೊಯೊಟಾ ಫಾರ್ಚೂನರ್ ಫೇಸ್‌ಲಿಫ್ಟ್‌

ಲ್ಯಾಂಡ್ ರೋವರ್ ಡಿಫೆಂಡರ್ ಪ್ಲಗ್-ಇನ್ ಹೈಬ್ರಿಡ್‌ ಎಸ್‍ಯುವಿ ಖರೀದಿಗೆ ಬುಕ್ಕಿಂಗ್ ಆರಂಭ

ಲ್ಯಾಂಡ್ ರೋವರ್ ಕಂಪನಿಯು ತನ್ನ ಬಹುನಿರೀಕ್ಷಿತ ಸ್ಟ್ಯಾಂಡರ್ಡ್ ಡಿಫೆಂಡರ್ ಎಸ್‍ಯುವಿಯನ್ನು ಭಾರತೀಯ ಮಾರುಕಟ್ಟೆಯಲ್ಲಿ ಇತ್ತೀಚೆಗೆ ಬಿಡುಗಡೆಗೊಳಿಸಿತ್ತು. ಲ್ಯಾಂಡ್ ರೋವರ್ ಡಿಫೆಂಡರ್ ಎಸ್‍ಯುವಿಯ 3-ಡೋರಿನ ಮಾದರಿಗೆ ರೂ.73.98 ಲಕ್ಷಗಳಾದರೆ, 5-ಡೋರಿನ ಮಾದರಿಗೆ ರೂ. 79.94 ಲಕ್ಷಗಳಾಗಿದೆ.

ಲ್ಯಾಂಡ್ ರೋವರ್ ಡಿಫೆಂಡರ್ ಪ್ಲಗ್-ಇನ್ ಹೈಬ್ರಿಡ್‌ ಎಸ್‍ಯುವಿ ಖರೀದಿಗೆ ಬುಕ್ಕಿಂಗ್ ಆರಂಭ

ಈ ಜನಪ್ರಿಯ ಲ್ಯಾಂಡ್ ರೋವರ್ ಡಿಫೆಂಡರ್ ಹೊಸ ಡಿ7ಎಕ್ಸ್ ಪ್ಲಾಟ್‌ಫಾರ್ಮ್ ಅನ್ನು ಆಧರಿಸಿದೆ ಮತ್ತು ಮೊನೊಕೊಕ್ ಚಾಸಿಸ್ ಅನ್ನು ಹೊಂದಿದೆ. ಲ್ಯಾಂಡ್ ರೋವರ್ ಕಂಪನಿಯು ತನ್ನ ಐಕಾನಿಕ್ ಡಿಫೆಂಡರ್ ಎಸ್‍ಯುವಿ ಆಪ್-ರೋಡ್ ಗಾಗಿ ಅಕ್ಸೆಸರೀಸ್ ಗಳನ್ನು ಕೂಡ ಪರಿಚಯಿಸಲಾಗಿದೆ. ಡಿಫೆಂಡರ್ ಎಸ್‍ಯುವಿ ಎಕ್ಸ್‌ಪೆಡಿಶನ್ ಪ್ಯಾಕ್, ಕಂಟ್ರಿ ಪ್ಯಾಕ್, ಅರ್ಬನ್ ಪ್ಯಾಕ್ ಮತ್ತು ಅಡ್ವೆಂಚರ್ ಪ್ಯಾಕ್ ಎಂಬ ನಾಲ್ಕು ಅಕ್ಸೆಸರೀಸ್ ಪ್ಯಾಕೇಜ್‌ಗಳು ಲಭ್ಯವಿದೆ.

ಲ್ಯಾಂಡ್ ರೋವರ್ ಡಿಫೆಂಡರ್ ಪ್ಲಗ್-ಇನ್ ಹೈಬ್ರಿಡ್‌ ಎಸ್‍ಯುವಿ ಖರೀದಿಗೆ ಬುಕ್ಕಿಂಗ್ ಆರಂಭ

ಜಾಗ್ವಾರ್ ಲ್ಯಾಂಡ್ ರೋವರ್ ಕಂಪನಿಯಿಂದ ಭಾರತೀಯ ಮಾರುಕಟ್ಟೆಗೆ ಪ್ರವೇಶಿಸುವ ಮೊದಲ ಪ್ಲಗ್-ಇನ್ ಹೈಬ್ರಿಡ್ ಮಾದರಿ ಇದಾಗಲಿದೆ. ಹೊಸ ಲ್ಯಾಂಡ್ ರೋವರ್ ಡಿಫೆಂಡರ್ ಪಿ400ಇ ಎಸ್‍ಯುವಿಯ ಬೆಲೆಯು ಸ್ಟ್ಯಾಂಡರ್ಡ್ ಮಾದರಿಗೆ ಹೋಲಿಸಿದರೆ ಸ್ವಲ್ಪ ಪ್ರೀಮಿಯಂನಲ್ಲಿರುತ್ತವೆ ಎಂದು ನಿರೀಕ್ಷಿಸುತ್ತೇವೆ.

Most Read Articles

Kannada
English summary
Land Rover Defender Plug-In Hybrid Bookings Begin. Read In Kannada.
Story first published: Tuesday, December 15, 2020, 16:54 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X