ಇನ್ನಷ್ಟು ತಡವಾಗಲಿದೆ ಹೊಸ ಮಹೀಂದ್ರಾ ಎಕ್ಸ್‌ಯುವಿ 500 ಆಟೋಮ್ಯಾಟಿಕ್ ಆವೃತ್ತಿಯ ಬಿಡುಗಡೆ

ಮಹೀಂದ್ರಾ ಕಂಪನಿಯು ಇತ್ತೀಚೆಗೆ ಬಿಎಸ್-6 ಎಕ್ಸ್‌ಯುವಿ 500 ಎಸ್‍ಯುವಿಯನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಿತು. ಇದೀಗ ಹೊಸ ಮಹೀಂದ್ರಾ ಎಕ್ಸ್‌ಯುವಿ 500 ಎಸ್‍ಯುವಿಯ ಆಟೋಮ್ಯಾಟಿಕ್ ಆವೃತ್ತಿಯನ್ನು ಬಿಡುಗಡೆಗೊಳಿಸಲಿದೆ.

ಇನ್ನಷ್ಟು ತಡವಾಗಲಿದೆ ಹೊಸ ಮಹೀಂದ್ರಾ ಎಕ್ಸ್‌ಯುವಿ 500 ಆಟೋಮ್ಯಾಟಿಕ್ ಆವೃತ್ತಿಯ ಬಿಡುಗಡೆ

ಕಂಪನಿಯು ಬಿಎಸ್-6 ಎಕ್ಸ್‌ಯುವಿ 500 ಎಸ್‍ಯುವಿ ಆಟೋಮ್ಯಾಟಿಕ್ ಆವೃತ್ತಿಯನ್ನು ಬಿಡುಗಡೆಗೊಳಿಸಲು ಸಜ್ಜಾಗಿದೆ. ಆದರೆ ಈ ಹೊಸ ಎಕ್ಸ್‌ಯುವಿ 500 ಎಸ್‍ಯುವಿಯ ಬೆಲೆಯನ್ನು ಇನ್ನು ಪ್ರಕಟಿಸಿಲ್ಲ. ಭಾರತೀಯ ಮಾರುಕಟ್ಟೆಯಲ್ಲಿ ಬಿಎಸ್-6 ಎಕ್ಸ್‌ಯುವಿ 500 ಎಸ್‍ಯುವಿ ಆಟೋಮ್ಯಾಟಿಕ್ ಆವೃತ್ತಿಯ ಬಿಡುಗಡೆಯು ಇನ್ನಷ್ಟು ತಡವಾಗುವ ಸಾಧ್ಯತೆಗಳಿದೆ ಎಂದು ನಿರೀಕ್ಷಿಸುತ್ತೇವೆ. ಇನ್ನು ಇತ್ತೀಚೆಗೆ ಬಿಡುಗಡೆಯಾದ ಬಿಎಸ್-6 ಎಕ್ಸ್‌ಯುವಿ 500 ಎಸ್‍ಯುವಿಯ ಮ್ಯಾನುವಲ್ ರೂಪಾಂತರವು ಡಬ್ಲ್ಯು5, ಡಬ್ಲ್ಯು7, ಡಬ್ಲ್ಯು9 ಮತ್ತು ಡಬ್ಲ್ಯು11 (ಒ) ಎಂಬ ನಾಲ್ಕು ರೂಪಾಂತರಗಳಲ್ಲಿ ಲಭ್ಯವಿದೆ.

ಇನ್ನಷ್ಟು ತಡವಾಗಲಿದೆ ಹೊಸ ಮಹೀಂದ್ರಾ ಎಕ್ಸ್‌ಯುವಿ 500 ಆಟೋಮ್ಯಾಟಿಕ್ ಆವೃತ್ತಿಯ ಬಿಡುಗಡೆ

ಹೊಸ ಮಹೀಂದ್ರಾ ಎಕ್ಸ್‌ಯುವಿ 500 ಎಸ್‍ಯುವಿಯ ಬೇಸ್ ಮಾದರಿಯ ಬೆಲೆಯು ಭಾರತದ ಎಕ್ಸ್ ಶೋರೂಂ ಪ್ರಕಾರ ರೂ.13.20 ಲಕ್ಷ ಗಳಾದರೆ, ಟಾಪ್ ಸ್ಪೇಕ್ ಡಬ್ಲ್ಯು11 (ಒ) ರೂಪಾಂತರದ ಬೆಲೆಯು ರೂ.17.70 ಲಕ್ಷಗಳಾಗಿದೆ.

MOST READ: ಬಿಡುಗಡೆಯಾಯ್ತು ಬಿಎಸ್-6 ದಟ್ಸನ್ ಗೋ, ಗೋ ಪ್ಲಸ್ ಕಾರುಗಳು

ಇನ್ನಷ್ಟು ತಡವಾಗಲಿದೆ ಹೊಸ ಮಹೀಂದ್ರಾ ಎಕ್ಸ್‌ಯುವಿ 500 ಆಟೋಮ್ಯಾಟಿಕ್ ಆವೃತ್ತಿಯ ಬಿಡುಗಡೆ

2020ರ ಮಹೀಂದ್ರಾ ಎಕ್ಸ್‌ಯುವಿ 500 ಎಸ್‍ಯುವಿಯ ಎಂಜಿನ್ ಅನ್ನು ಬಿಎಸ್-6 ಮಾಲಿನ್ಯ ನಿಯಮಕ್ಕೆ ಅನುಗುಣವಾಗಿ ನವೀಕರಿಸಲಾಗಿದೆ. ಈ ಹೊಸ ಎಕ್ಸ್‌ಯುವಿ 500 ಎಸ್‍ಯುವಿಯಲ್ಲಿ 2.2-ಲೀಟರ್ ಎಂಹಾಕ್ ಡೀಸೆಲ್ ಎಂಜಿನ್ ಅನ್ನು ಅಳವಡಿಸಿದ್ದಾರೆ. ಈ ಎಂಜಿನ್ 155 ಬಿಹೆಚ್‍ಪಿ ಪವರ್ ಮತ್ತು 360 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನ್ ನೊಂದಿಗೆ ಆರು-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ ಅನ್ನು ಅಳವಡಿಸಲಾಗಿದೆ,

ಇನ್ನಷ್ಟು ತಡವಾಗಲಿದೆ ಹೊಸ ಮಹೀಂದ್ರಾ ಎಕ್ಸ್‌ಯುವಿ 500 ಆಟೋಮ್ಯಾಟಿಕ್ ಆವೃತ್ತಿಯ ಬಿಡುಗಡೆ

2020ರ ಮಹೀಂದ್ರಾ ಎಕ್ಸ್‌ಯುವಿ 500 ಎಸ್‍ಯುವಿಯ ವಿನ್ಯಾಸದಲ್ಲಿ ಯಾವುದೇ ಬದಲಾವಣೆಗಳನ್ನು ಮಾಡಲಾಗಿಲ್ಲ. ಹೊಸ ಎಸ್‍ಯುವಿಯಲ್ಲಿ ಗ್ರಿಲ್ ಕ್ರೋಮ್, ಸ್ಪ್ಲಿಟ್ ಟೈಲ್ ಲೈಟ್ಸ್, ಎಲ್ಇಡಿ ಡಿಆರ್ಎಲ್, ಪ್ರೊಜೆಕ್ಟರ್ ಹೆಡ್ ಲ್ಯಾಂಪ್, ಟ್ವಿನ್ ಎಕ್ಸಾಸ್ಟ್, ರಿಯರ್ ಸ್ಪಾಯ್ಲರ್ ಮತ್ತು ಸ್ಟೈಲಿಶ್ ಡೈಮಂಡ್-ಕಟ್ ಅಲಾಯ್ ವ್ಹೀಲ್ ಅನ್ನು ಹೊಂದಿದೆ.

MOST READ: ಹೊಸ ಸುರಕ್ಷತಾ ಕ್ರಮಗಳೊಂದಿಗೆ ಆಕ್ಟೀವಿಯಾ ಆರ್‍ಎಸ್ 245 ಕಾರಿನ ವಿತರಿಸಿದ ಸ್ಕೋಡಾ

ಇನ್ನಷ್ಟು ತಡವಾಗಲಿದೆ ಹೊಸ ಮಹೀಂದ್ರಾ ಎಕ್ಸ್‌ಯುವಿ 500 ಆಟೋಮ್ಯಾಟಿಕ್ ಆವೃತ್ತಿಯ ಬಿಡುಗಡೆ

2020ರ ಮಹೀಂದ್ರಾ ಎಕ್ಸ್‌ಯುವಿ 500 ಎಸ್‍ಯುವಿಯು ಪ್ಲಶ್ ಲೆದರ್, ಅಪ್ಹೋಲ್ಸ್ಟರಿ, ಆಪಲ್ ಕಾರ್ ಪ್ಲೇ ಮತ್ತು ಆಂಡ್ರಾಯ್ಡ್ ಆಟೋ ಹೊಂದಿರುವ ದೊಡ್ಡ ಟಚ್ ಸ್ಕ್ರೀನ್ ಇನ್ಪೋಟೇನೆಮೆಂಟ್ ಸಿಸ್ಟಂ, ಕೀಲೆಸ್ ಎಂಟ್ರಿ, ಎಲೆಕ್ಟ್ರಿಕ್ ಸನ್‍ ಸನ್‌ರೂಫ್, ಆಟೋಮ್ಯಾಟಿಕ್ ಕ್ಲೈಮೆಂಟ್ ಕಂಟ್ರೋಲ್, ಎಲೆಕ್ಟ್ರಿಕ್ ಆಗಿ ಹೊಂದಾಣಿಕೆ ಮಾಡಬಹುದುದಾದ ಡ್ರೈವರ್ ಸೀಟ್, ಡ್ಯುಯಲ್ ಏರ್‌ಬ್ಯಾಗ್, ಬ್ರೇಕ್ ಅಸಿಸ್ಟ್, ಸೀಟ್‌ಬೆಲ್ಟ್ ರಿಮೈಂಡರ್ ಮತ್ತು ಇತರ ಫೀಚರ್ ಗಳನ್ನು ಹೊಂದಿರುತ್ತದೆ.

ಇನ್ನಷ್ಟು ತಡವಾಗಲಿದೆ ಹೊಸ ಮಹೀಂದ್ರಾ ಎಕ್ಸ್‌ಯುವಿ 500 ಆಟೋಮ್ಯಾಟಿಕ್ ಆವೃತ್ತಿಯ ಬಿಡುಗಡೆ

ಹೊಸ ಮಹೀಂದ್ರಾ ಎಕ್ಸ್‌ಯುವಿ 500 ಎಸ್‍ಯುವಿಯು 4,585 ಎಂಎಂ ಉದ್ದ, 1,890 ಎಂಎಂ ಅಗಲ ಮತ್ತು 1,785 ಎಂಎಂ ಎತ್ತರವನ್ನು ಹೊಂದಿದೆ. ಇನ್ನು ಈ ಎಸ್‍ಯುವಿಯು 2,700 ವ್ಹೀಲ್ ಬೇಸ್ ಅನ್ನು ಹೊಂದಿದೆ.

MOST READ: ದಾಖಲೆ ಪ್ರಮಾಣದಲ್ಲಿ ಮಾರಾಟವಾಗುತ್ತಿವೆ ಮಾರುತಿ ಸುಜುಕಿ ಎಕ್ಸ್‌ಎಲ್6

ಇನ್ನಷ್ಟು ತಡವಾಗಲಿದೆ ಹೊಸ ಮಹೀಂದ್ರಾ ಎಕ್ಸ್‌ಯುವಿ 500 ಆಟೋಮ್ಯಾಟಿಕ್ ಆವೃತ್ತಿಯ ಬಿಡುಗಡೆ

ಈ ಎಸ್‍ಯುವಿಯು ಕಿಯಾ ಸೆಲ್ಟೋಸ್, ಟಾಟಾ ಹ್ಯಾರಿಯರ್, ಎಂಜಿ ಹೆಕ್ಟರ್, ಹ್ಯುಂಡೈ ಕ್ರೆಟಾ, ಜೀಪ್ ಕಂಪಾಸ್ ಮತ್ತು ಫೋಕ್ಸ್ ವ್ಯಾಗನ್ ಟಿ-ರಾಕ್ ಎಸ್‍ಯುವಿಯುಗಳಿಗೆ ಪೈಪೋಟಿ ನೀಡುತ್ತದೆ.

ಇನ್ನಷ್ಟು ತಡವಾಗಲಿದೆ ಹೊಸ ಮಹೀಂದ್ರಾ ಎಕ್ಸ್‌ಯುವಿ 500 ಆಟೋಮ್ಯಾಟಿಕ್ ಆವೃತ್ತಿಯ ಬಿಡುಗಡೆ

ಹೊಸ ಮಹೀಂದ್ರಾ ಎಕ್ಸ್‌ಯುವಿ 500 ಭಾರತೀಯ ಮಾರುಕಟ್ಟೆಯಲ್ಲಿ ಜನಪ್ರಿಯ ಎಸ್‍ಯುವಿಗಳಲ್ಲಿ ಒಂದಾಗಿದೆ. ಭಾರತದಲ್ಲಿ ಆಟೋಮ್ಯಾಟಿಕ್ ರೂಪಾಂತರದ ಬೇಡಿಕೆಯು ಹೆಚ್ಚಾಗುತ್ತದೆ. ಇದರಿಂದಾಗಿ ಎಕ್ಸ್‌ಯುವಿ 500 ಎಸ್‍ಯುವಿಯ ಆಟೋಮ್ಯಾಟಿಕ್ ಆವೃತ್ತಿಯನ್ನು ಶೀಘ್ರದಲ್ಲೇ ಬಿಡುಗಡೆಗೊಳಿಸಬಹುದು ಎಂದು ನಿರೀಕ್ಷಿಸುತ್ತೆವೆ.

More from DriveSpark

Article Published On: Friday, May 15, 2020, 18:05 [IST]
English summary
Mahindra XUV500 Automatic Variant Put On Hold Or Delayed. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+