ದೀಪಾವಳಿ ಸಂಭ್ರಮಕ್ಕಾಗಿ ಸ್ವಿಫ್ಟ್ ಲಿಮಿಟೆಡ್ ಎಡಿಷನ್ ಬಿಡುಗಡೆಗೊಳಿಸಿದ ಮಾರುತಿ ಸುಜುಕಿ

ಮಾರುತಿ ಸುಜುಕಿ ಕಳೆದ 14 ವರ್ಷಗಳಲ್ಲಿ 23 ಲಕ್ಷ ಸ್ವಿಫ್ಟ್ ಕಾರುಗಳನ್ನು ಮಾರಾಟ ಮಾಡಿ ಹೊಸ ಮೈಲಿಗಲ್ಲನ್ನು ದಾಖಲಿಸಿದೆ. ಮಾರುತಿ ಸುಜುಕಿ ಸ್ವಿಫ್ಟ್ ಕಾರು ಭಾರತೀಯ ಮಾರುಕಟ್ಟೆಯಲ್ಲಿ ಜನಪ್ರಿಯ ಮಾದರಿಗಳಲ್ಲಿ ಒಂದಾಗಿದೆ.

ದೀಪಾವಳಿ ಸಂಭ್ರಮಕ್ಕಾಗಿ ಸ್ವಿಫ್ಟ್ ಲಿಮಿಟೆಡ್ ಎಡಿಷನ್ ಬಿಡುಗಡೆಗೊಳಿಸಿದ ಮಾರುತಿ ಸುಜುಕಿ

ಮಾರುತಿ ಸುಜುಕಿ ಕಂಪನಿಯು ಹಬ್ಬದ ಸೀಸನ್ ನಲ್ಲಿ ಮಾರಾಟವನ್ನು ಹೆಚ್ಚಿಸಲು ಸ್ವಿಫ್ಟ್ ಲಿಮಿಟೆಡ್ ಎಡಿಷನ್ ಅನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಿದೆ. ಈ ಹೊಸ ಸ್ವಿಫ್ಟ್ ಲಿಮಿಟೆಡ್ ಎಡಿಷನ್ ಹೆಚ್ಚಿನ ಸ್ಪೋರ್ಟಿ ಲುಕ್ ಅನ್ನು ಹೊಂದಿದೆ. ಹೊಸ ಮಾರುತಿ ಸ್ವಿಫ್ಟ್ ಲಿಮಿಟೆಡ್ ಎಡಿಷನ್ ನಲ್ಲಿ ಎಕ್ಸಿಟಿರಿಯರ್ ಅಕ್ಸೆಸರೀಸ್ ಅನ್ನು ಒಳಗೊಂಡಿದೆ.

ದೀಪಾವಳಿ ಸಂಭ್ರಮಕ್ಕಾಗಿ ಸ್ವಿಫ್ಟ್ ಲಿಮಿಟೆಡ್ ಎಡಿಷನ್ ಬಿಡುಗಡೆಗೊಳಿಸಿದ ಮಾರುತಿ ಸುಜುಕಿ

ಹೊಸ ಮಾರುತಿ ಸುಜುಕಿ ಸ್ವಿಫ್ಟ್ ಲಿಮಿಟೆಡ್ ಎಢಿಷನ್ ಗ್ಲೋಸ್ ಬ್ಯಾಕ್ ಬಾಡಿ ಕಿಟ್, ಸ್ಪಾಯ್ಲರ್, ಬಾಡಿ ಸೈಡ್ ಮೋಲ್ಡಿಂಗ್, ಡೋರ್ ವಿಸರ್, ಗ್ರಿಲ್‌ನಲ್ಲಿ ಆಲ್-ಬ್ಲ್ಯಾಕ್, ಟೈಲ್‌ಲೈಟ್ಸ್ ಮತ್ತು ಫಾಗ್ ಲೈಟ್‌ಗಳ್:ಳನ್ನು ಹೊಂದಿವೆ.

MOST READ: ಅನಾವರಣವಾಯ್ತು ಟೊಯೊಟಾ ಕೊರೊಲ್ಲಾ ಟೂರಿಂಗ್ ರಿಬ್ಯಾಡ್ಜ್ ಆವೃತ್ತಿ ಸುಜುಕಿ ಸ್ವೇಸ್

ದೀಪಾವಳಿ ಸಂಭ್ರಮಕ್ಕಾಗಿ ಸ್ವಿಫ್ಟ್ ಲಿಮಿಟೆಡ್ ಎಡಿಷನ್ ಬಿಡುಗಡೆಗೊಳಿಸಿದ ಮಾರುತಿ ಸುಜುಕಿ

ಇನ್ನು ಸ್ವಿಫ್ಟ್ ಲಿಮಿಟೆಡ್ ಎಢಿಷನ್ ಇಂಟಿರಿಯರ್ ನಲ್ಲಿ ಫ್ಲಾಟ್ ಬಾಟಮ್ ಸ್ಟೀಯರಿಂಗ್ ವ್ಹೀಲ್ ಗಾಗಿ ಹೊಸ ಬ್ಲ್ಯಾಕ್ ಸೀಟ್ ಕವರ್ ಮತ್ತು ಬ್ಲ್ಯಾಕ್ ಸ್ಟೀಯರಿಂಗ್ ಕವರ್ ನಂತಹ ಅಕ್ಸೆಸರೀಸ್ ಅನ್ನು ಒಳಗೊಂಡಿದೆ.

ದೀಪಾವಳಿ ಸಂಭ್ರಮಕ್ಕಾಗಿ ಸ್ವಿಫ್ಟ್ ಲಿಮಿಟೆಡ್ ಎಡಿಷನ್ ಬಿಡುಗಡೆಗೊಳಿಸಿದ ಮಾರುತಿ ಸುಜುಕಿ

ಮಾರುತಿ ಸುಜುಕಿ ಇಂಡಿಯಾದ ಮಾರ್ಕೆಟಿಂಗ್ & ಸೇಲ್ಸ್ ವಿಭಾಗದ ಕಾರ್ಯನಿರ್ವಾಹಕ ನಿರ್ದೇಶಕ ಶಶಾಂಕ್ ಶ್ರೀವಾಸ್ತವ ಅವರು ಈ ಹೊಸ ಕಾರಿನ ಬಗ್ಗೆ ಮಾತನಾಡಿ, ಮೂರು ತಲೆಮಾರಿನ ಸ್ವಿಫ್ಟ್ ಫೀಚರ್ ಗಳು, ಲುಕ್ ಮತ್ತು ತಂತ್ರಜ್ಞಾನದಲ್ಲಿ ಅಭಿವೃದ್ದಿಯಾಗಿದೆ.

MOST READ: ಬಿಡುಗಡೆಯ ಸನಿಹದಲ್ಲಿ ಹೊಸ ಮಾರುತಿ ಸುಜುಕಿ ಸೆಲೆರಿಯೊ

ದೀಪಾವಳಿ ಸಂಭ್ರಮಕ್ಕಾಗಿ ಸ್ವಿಫ್ಟ್ ಲಿಮಿಟೆಡ್ ಎಡಿಷನ್ ಬಿಡುಗಡೆಗೊಳಿಸಿದ ಮಾರುತಿ ಸುಜುಕಿ

ಆಗಾಗ ಭಾರತೀಯ ಮಾರುಕಟ್ಟೆಯ ಗ್ರಾಹಕರ ಆಕಾಂಕ್ಷೆ ಮತ್ತು ಆದ್ಯತೆಗಳಲ್ಲಿನ ಬದಲಾವಣೆಗಳನ್ನು ನಡೆಸಲಾಗುತ್ತಿದೆ. ಇನ್ನು ಹೊಸ ಸ್ಪೋರ್ಟಿಯರ್ ಸ್ವಿಫ್ಟ್ ಲಿಮಿಟೆಡ್ ಎಡಿಷನ್ ಬಿಡುಗಡೆಗೊಳಿಸಲಾಗಿದೆ. ಎಲ್ಲಾ ಸ್ವಿಫ್ಟ್ ಕಾರು ಪ್ರೇಮಿಗಳಾಗಿ ಈ ಹೊಸ ಸ್ವಿಫ್ಟ್ ಲಿಮಿಟೆಡ್ ಎಢಿಷನ್ ಅನ್ನು ಬಿಡುಗಡೆಗೊಳಿಸಿದ್ದೇವೆ ಎಂದು ಹೇಳಿದರು.

ದೀಪಾವಳಿ ಸಂಭ್ರಮಕ್ಕಾಗಿ ಸ್ವಿಫ್ಟ್ ಲಿಮಿಟೆಡ್ ಎಡಿಷನ್ ಬಿಡುಗಡೆಗೊಳಿಸಿದ ಮಾರುತಿ ಸುಜುಕಿ

ಸ್ವಿಫ್ಟ್ ಲಿಮಿಟೆಡ್ ಎಡಿಷನ್ ಸ್ಟೈಲಿಂಗ್ ಪ್ಯಾಕೇಜ್ ಅನ್ನು ಹೊಂದಿದೆ. ಇದು ಮಾದರಿಯ ಮಾರಾಟವನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. ಇನ್ನು ಸ್ವಿಫ್ಟ್ ಲಿಮಿಟೆಡ್ ಎಡಿಷನ್ ಯಾಂತ್ರಿಕ ನವೀಕರಣಗಳನು ಮಾಡಲಾಗಿಲ್ಲ.

MOST READ: ಮರ್ಸಿಡಿಸ್ ಬೆಂಝ್ ಜಿಎಲ್ಇ ಎಸ್‍ಯುವಿಯ ಎರಡು ಹೊಸ ರೂಪಾಂತರಗಳು ಬಿಡುಗಡೆ

ದೀಪಾವಳಿ ಸಂಭ್ರಮಕ್ಕಾಗಿ ಸ್ವಿಫ್ಟ್ ಲಿಮಿಟೆಡ್ ಎಡಿಷನ್ ಬಿಡುಗಡೆಗೊಳಿಸಿದ ಮಾರುತಿ ಸುಜುಕಿ

ಹೊಸ ಮಾರುತಿ ಸ್ವಿಫ್ಟ್ ಲಿಮಿಟೆಡ್ ಎಡಿಷನ್ ನಲ್ಲಿ ಅದೇ 1.2-ಲೀಟರ್, ನಾಲ್ಕು ಸಿಲಿಂಡರ್ ಬಿಎಸ್ 6 ಪೆಟ್ರೋಲ್ ಎಂಜಿನ್ ಅನ್ನು ಹೊಂದಿದೆ. ಈ ಎಂಜಿನ್ 6000 ಆರ್‌ಪಿಎಂನಲ್ಲಿ 82 ಬಿಹೆಚ್‌ಪಿ ಮತ್ತು 4200 ಆರ್‌ಪಿಎಂನಲ್ಲಿ 113 ಎನ್ಎಂ ಪೀಕ್ ಟಾರ್ಕ್ ಅನ್ನು ಉತ್ಪಾದಿಸಲಾಗುತ್ತದೆ.

ದೀಪಾವಳಿ ಸಂಭ್ರಮಕ್ಕಾಗಿ ಸ್ವಿಫ್ಟ್ ಲಿಮಿಟೆಡ್ ಎಡಿಷನ್ ಬಿಡುಗಡೆಗೊಳಿಸಿದ ಮಾರುತಿ ಸುಜುಕಿ

ಈ ನೊಂದಿಗೆ ಅನ್ನು 5-ಸ್ಪೀಡ್ ಮ್ಯಾನ್ಯುವಲ್ ಮತ್ತು 5-ಸ್ಪೀಡ್ ಎಎಂಟಿ ಗೇರ್ ಬಾಕ್ಸ್ ಅನ್ನು ಜೋಡಿಸಲಾಗಿದೆ. ಈ ಹೊಸ ಮಾರುತಿ ಸುಜುಕಿ ಕಂಪನಿಗೆ ಈ ಸ್ವಿಫ್ಟ್ ಲಿಮಿಟೆಡ್ ಎಡಿಷನ್ ಕಾರು ಭಾರತೀಯ ಮಾರುಕಟ್ಟೆಯಲ್ಲಿ ಹಬ್ಬದ ಸೀಸನ್ ನಲ್ಲಿ ಮಾರಾಟವನ್ನು ಹೆಚ್ಚಿಸಲು ಸಹಾಯವಾಗಬಹುದು.

Most Read Articles

Kannada
English summary
Maruti Suzuki Swift Limited Edition Launched In India. Read In Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X