ನಿಸ್ಸಾನ್ ಮ್ಯಾಗ್ನೈಟ್ ಕಾಂಪ್ಯಾಕ್ಟ್ ಎಸ್‍ಯುವಿಯ ಪೇಟೆಂಟ್ ಚಿತ್ರಗಳು ಬಹಿರಂಗ

ನಿಸ್ಸಾನ್ ಕಂಪನಿಯು ತನ್ನ ಹೊಸ ಮ್ಯಾಗ್ನೈಟ್ ಕಾಂಪ್ಯಾಕ್ಟ್ ಎಸ್‍ಯುವಿಯನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲು ಸಜ್ಜಾಗಿದೆ. ಈ ಹೊಸ ಮ್ಯಾಗ್ನೈಟ್ ಕಾಂಪ್ಯಾಕ್ಟ್ ಎಸ್‍ಯುವಿಯು ಶೀಘ್ರದಲ್ಲೇ ಭಾರತದಲ್ಲಿ ಬಿಡುಗಡೆಯಾಗಬಹುದು ಎಂದು ನಿರೀಕ್ಷಿಸುತ್ತೇವೆ.

ನಿಸ್ಸಾನ್ ಮ್ಯಾಗ್ನೈಟ್ ಕಾಂಪ್ಯಾಕ್ಟ್ ಎಸ್‍ಯುವಿಯ ಪೇಟೆಂಟ್ ಚಿತ್ರಗಳು ಬಹಿರಂಗ

ಪ್ರೊಡಕ್ಷನ್ ಸ್ಪೆಕ್ ನಿಸ್ಸಾನ್ ಮ್ಯಾಗ್ನೈಟ್ ಕಾಂಪ್ಯಾಕ್ಟ್ ಎಸ್‍ಯುವಿಯ ಪೇಟೆಂಟ್ ಚಿತ್ರಗಳು ಬಹಿರಂಗವಾಗಿವೆ. ಈ ಚಿತ್ರಗಳಿಂದ ನಿಸ್ಸಾನ್ ಮ್ಯಾಗ್ನೈಟ್ ಕಾಂಪ್ಯಾಕ್ಟ್ ಎಸ್‍ಯುವಿಯ ವಿನ್ಯಾಸದ ಬಗ್ಗೆ ಹಲವು ಮಾಹಿತಿಗಳು ಬಹಿರಂಗವಾಗಿವೆ. ಇನ್ನು 2015ರ ಟೋಕಿಯೋ ಮೋಟಾರ್ ಶೋನಲ್ಲಿ ದಟ್ಸನ್ ಗೋ-ಕ್ರಾಸ್ ಕಾನ್ಸೆಪ್ಟ್ ಅನ್ನು ಪ್ರದರ್ಶಿಸಿದ್ದರು. ಆದರೆ ಕಡಿಮೆ ಬೆಲೆಯ ದಟ್ಸನ್ ಎಸ್‍ಯುವಿ ಅಸೆಂಬ್ಲಿ ಮಾರ್ಗವನ್ನು ಪೂರೈಸಲು ವಿಫಲವಾಗಿತ್ತು.

ನಿಸ್ಸಾನ್ ಮ್ಯಾಗ್ನೈಟ್ ಕಾಂಪ್ಯಾಕ್ಟ್ ಎಸ್‍ಯುವಿಯ ಪೇಟೆಂಟ್ ಚಿತ್ರಗಳು ಬಹಿರಂಗ

ಇದೀಗ ಅದೇ ಗೋ-ಕ್ರಾಸ್ ಕಾನ್ಸೆಪ್ಟ್ ವಿನ್ಯಾಸದಂತೆ ಮ್ಯಾಗ್ನೈಟ್ ಕಾಂಪ್ಯಾಕ್ಟ್ ಎಸ್‍ಯುವಿಯು ಕಂಡು ಬರುತ್ತಿದೆ. ನಿಸ್ಸಾನ್ ಕಂಪನಿಯು ಈಗಾಗಲೇ ಮ್ಯಾಗ್ನೈಟ್ ಕಾನ್ಸೆಪ್ಟ್ ಅನ್ನು ಅನಾವರಣಗೊಳಿಸಲಾಗಿದೆ. ಈ ನಿಸ್ಸಾನ್ ಮ್ಯಾಗ್ನೈಟ್ ಕಾಂಪ್ಯಾಕ್ಟ್ ಎಸ್‍ಯುವಿಯು ಒಂದೆರಡು ಬಾರಿ ಭಾರತದಲ್ಲಿ ಸ್ಪಾಟ್ ಟೆಸ್ಟ್ ನಡೆಸಲಾಗಿದೆ.

MOST READ: ಮಾರಾಟದಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಹೋಂಡಾ ಆಮೇಜ್ ಕಾರು

ನಿಸ್ಸಾನ್ ಮ್ಯಾಗ್ನೈಟ್ ಕಾಂಪ್ಯಾಕ್ಟ್ ಎಸ್‍ಯುವಿಯ ಪೇಟೆಂಟ್ ಚಿತ್ರಗಳು ಬಹಿರಂಗ

ಮ್ಯಾಗ್ನೈಟ್ ಎಸ್‍ಯುವಿಯು ನಿಸ್ಸಾನ್ ಬ್ರ್ಯಾಂಡ್‌ನ ಸಿಗ್ನೇಚರ್ ಹೆಡ್‌ಲ್ಯಾಂಪ್, ಕ್ರೋಮ್ ಆಕಾರದ ಗ್ರಿಲ್ , ಎದ್ದು ಕಾಣುವ ಕ್ರೀಸ್ ಲೈನ್‌ಗಳನ್ನು ಹೊಂದಿದೆ. ಈ ಮ್ಯಾಗ್ನೆಟ್ ಎಸ್‍ಯುವಿಯಲ್ಲಿ ಎಲ್ಇಡಿ ಡಿಆರ್‌ಎಲ್ ಗಳನ್ನು ಹೊಂದಿದೆ. ಇನ್ನು ಈ ಎಸ್‍ಯುವಿಯಲ್ಲಿ ಅಲಾಯ್ ವ್ಹೀಲ್ ಮತ್ತು ರೂಫ್ ಇಂಟಿಗ್ರೇಟೆಡ್ ಸ್ಪಾಯ್ಲರ್ ಒಳಗೊಂಡಿದೆ.

ನಿಸ್ಸಾನ್ ಮ್ಯಾಗ್ನೈಟ್ ಕಾಂಪ್ಯಾಕ್ಟ್ ಎಸ್‍ಯುವಿಯ ಪೇಟೆಂಟ್ ಚಿತ್ರಗಳು ಬಹಿರಂಗ

ಈ ನಿಸ್ಸಾನ್ ಮ್ಯಾಗ್ನೈಟ್ ಕಾಂಪ್ಯಾಕ್ಟ್ ಎಸ್‍ಯುವಿಯು ಆಕರ್ಷಕ ಲುಕ್ ಅನ್ನು ಹೊಂದಿದೆ. ಈ ಎಸ್‍ಯುವಿಯ ಇಂಟಿರಿಯರ್ ನಲ್ಲಿ ಹಲವಾರು ನೂತನ ಫೀಚರುಗಳನ್ನು ಹೊಂದಿರಲಿದೆ. ಈ ಕಾಂಪ್ಯಾಕ್ಟ್ ಎಸ್‍ಯುವಿಯಲ್ಲಿ ಅತ್ಯಾಧುನಿಕ ಕನೆಕ್ಟಿವಿಟಿ ಫೀಚರುಗಳನ್ನು ಹೊಂದಿರಬಹುದು ಎಂದು ನಿರೀಕ್ಷಿಸುತ್ತೇವೆ.

MOST READ: ಅನಾವರಣವಾಯ್ತು ಬಿಎಂಡಬ್ಲ್ಯು ಎಕ್ಸ್7 ಡಾರ್ಕ್ ಶ್ಯಾಡೋ ಎಸ್‍ಯುವಿ

ನಿಸ್ಸಾನ್ ಮ್ಯಾಗ್ನೈಟ್ ಕಾಂಪ್ಯಾಕ್ಟ್ ಎಸ್‍ಯುವಿಯ ಪೇಟೆಂಟ್ ಚಿತ್ರಗಳು ಬಹಿರಂಗ

ಕಂಪನಿಯ ಪ್ರಕಾರ ನಿಸ್ಸಾನ್ ಮ್ಯಾಗ್ನೈಟ್ ಕಾನ್ಸೆಪ್ಟ್‌ನ ಇಂಟಿರಿಯರ್ ವಿಶಾಲವಾದದ್ದು, ಅನನ್ಯವಾಗಿ ಆಕಾರದ ಏರ್ ಕಾನ್ ವೆಂಟ್ಸ್ ಮತ್ತು ಮಾರ್ಡನ್ ವಿನ್ಯಾಸದ ಕಾಬ್ಯಾನ್ ಅನ್ನು ಒಳಗೊಂಡಿರಲಿದೆ.

ನಿಸ್ಸಾನ್ ಮ್ಯಾಗ್ನೈಟ್ ಕಾಂಪ್ಯಾಕ್ಟ್ ಎಸ್‍ಯುವಿಯ ಪೇಟೆಂಟ್ ಚಿತ್ರಗಳು ಬಹಿರಂಗ

ಈ ಎಸ್‍ಯುವಿಯ ಇಂಟಿರಿಯರ್ ನಲ್ಲಿ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಂ, ಇನ್ಸ್ ಟ್ರೂಮೆಂಟ್ ಕನ್ಸೋಲ್‌ನಲ್ಲಿ ಎಂಐಡಿ, ಸೆಮಿ ಡಿಜಿಟಲ್ ಇನ್ಸ್ ಟ್ರೂಮೆಂಟ್ ಕ್ಲಸ್ಟರ್, ಮಲ್ಟಿ-ಫಂಕ್ಷನ್ ಸ್ಟೀಯರಿಂಗ್, ಆಟೋಮ್ಯಾಟಿಕ್ ಕ್ಲೈಮೆಂಟ್ ಕಂಟ್ರೋಲ್ ಅನ್ನು ಹೊಂದಿರಲಿವೆ.

MOST READ: ಬಿಡುಗಡೆಯ ಸನಿಹದಲ್ಲಿ ಹೊಸ ಮಾರುತಿ ಸುಜುಕಿ ಸೆಲೆರಿಯೊ

ನಿಸ್ಸಾನ್ ಮ್ಯಾಗ್ನೈಟ್ ಕಾಂಪ್ಯಾಕ್ಟ್ ಎಸ್‍ಯುವಿಯ ಪೇಟೆಂಟ್ ಚಿತ್ರಗಳು ಬಹಿರಂಗ

ಮ್ಯಾಗ್ನೈಟ್ ಕಾಂಪ್ಯಾಕ್ಟ್-ಎಸ್‌ಯುವಿಯಲ್ಲಿ 1.0-ಲೀಟರ್, ಮೂರು-ಸಿಲಿಂಡರ್ ಪೆಟ್ರೋಲ್ ಎಂಜಿನ್‌ ಅನ್ನು ಹೊಂದಿರಲಿದೆ. ಈ ಎಂಜಿನ್ 71 ಬಿಹೆಚ್‍ಪಿ ಪವರ್ ಮತ್ತು 96 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಜಿನ್ ನೊಂದಿಗೆ 5-ಸ್ಫೀಡ್ ಮ್ಯಾನುವಲ್ ಅಥವಾ ಆಟೋಮ್ಯಾಟಿಕ್ ಗೇರ್ ಬಾಕ್ಸ್ ಅನ್ನು ಜೋಡಲಾಗುತ್ತದೆ.

ನಿಸ್ಸಾನ್ ಮ್ಯಾಗ್ನೈಟ್ ಕಾಂಪ್ಯಾಕ್ಟ್ ಎಸ್‍ಯುವಿಯ ಪೇಟೆಂಟ್ ಚಿತ್ರಗಳು ಬಹಿರಂಗ

ಹೊಸ ನಿಸ್ಸಾನ್ ಮ್ಯಾಗ್ನೈಟ್ ಮಾದರಿಯು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾದ ಬಳಿಕ ಮಾರುತಿ ಸುಜುಕಿ ಬ್ರಿಝಾ, ಹ್ಯುಂಡೈ ವೆನ್ಯೂ, ಫೋರ್ಡ್ ಇಕೋಸ್ಪೋರ್ಟ್, ಟಾಟಾ ನೆಕ್ಸಾನ್ ಮತ್ತು ಮಹೀಂದ್ರಾ ಎಕ್ಸ್‌ಯುವಿ 300 ಕಾಂಪ್ಯಾಕ್ಟ್ ಎಸ್‍ಯುವಿಗಳಿಗೆ ಪೈಪೋಟಿ ನೀಡುತ್ತದೆ.

Article Published On: Monday, September 14, 2020, 15:43 [IST]
English summary
Nissan Magnite Patent Images Leak Ahead of Launch. Read In Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+