ಮತ್ತೊಮ್ಮೆ ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ ರೆನಾಲ್ಟ್ ಕಿಗರ್ ಕಾಂಪ್ಯಾಕ್ಟ್ ಎಸ್‍ಯುವಿ

ರೆನಾಲ್ಟ್ ಕಂಪನಿಯು ಮುಂದಿನ ವರ್ಷ ಭಾರತೀಯ ಮಾರುಕಟ್ಟೆಯಲ್ಲಿ ಕಿಗರ್ ಮಾದರಿಯನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲಿದೆ. ಕಿಗರ್ ಮಾದರಿಯು ಭಾರತೀಯ ಮಾರುಕಟ್ಟೆಯಲ್ಲಿ ಕಾಂಪ್ಯಾಕ್ಟ್-ಎಸ್‍ಯುವಿ ವಿಭಾಗದಲ್ಲಿರುತ್ತದೆ.

ಮತ್ತೊಮ್ಮೆ ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ ರೆನಾಲ್ಟ್ ಕಿಗರ್ ಕಾಂಪ್ಯಾಕ್ಟ್ ಎಸ್‍ಯುವಿ

ಈ ರೆನಾಲ್ಟ್ ಕಿಗರ್ ಕಾಂಪ್ಯಾಕ್ಟ್ ಎಸ್‍ಯುವಿಯು ಈ ವರ್ಷದ ಹಬ್ಬದ ಸೀಸನ್ ಬಿಡುಗಡೆಯಾಗಬಹುದೆಂದು ನಿರೀಕ್ಷಿಸಲಾಗಿತ್ತು. ಕಿಗರ್ ಕಾಂಪ್ಯಾಕ್ಟ ಎಸ್‍ಯುವಿಯನ್ನು ಭಾರತದ ರಸ್ತೆಗಳಲ್ಲಿ ಹಲವು ಬಾರಿ ಸ್ಪಾಟ್ ಟೆಸ್ಟ್ ನಡೆಸಲಾಗಿದೆ. ಇನ್ನು ಇತ್ತೀಚೆಗೆ ಭಾರತದಲ್ಲಿ ಮತ್ತೊಮೆ ಕಿಗರ್ ಕಾಂಪ್ಯಾಕ್ಟ್ ಎಸ್‍ಯುವಿಯು ಸ್ಪಾಟ್ ಟೆಸ್ಟ್ ಅನ್ನು ನಡೆಸಿದೆ. ಕಿಗರ್ ಕಾಂಪ್ಯಾಕ್ಟ್ ಎಸ್‍ಯುವಿಯು ಸ್ಪಾಟ್ ಟೆಸ್ಟ್ ನಡೆಸುತ್ತಿರುವುದನ್ನು ಗಾಡಿವಾಡಿ ಬಹಿರಂಗಪಡಿಸಿದೆ.

ಮತ್ತೊಮ್ಮೆ ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ ರೆನಾಲ್ಟ್ ಕಿಗರ್ ಕಾಂಪ್ಯಾಕ್ಟ್ ಎಸ್‍ಯುವಿ

ಕಿಗರ್ ಕಾಂಪ್ಯಾಕ್ಟ್ ಎಸ್‍ಯುವಿಯ ವಿನ್ಯಾಸದ ಬಗ್ಗೆ ಹೇಳುವುದಾದರೆ, ಬೂಮರಾಂಗ್ ಆಕಾರದ ಎಲ್ಇಡಿ ಡಿಆರ್ಎಲ್ ಮತ್ತು ಕೆಳ ಬಂಪರ್ ಮೇಲೆ ಇರಿಸಲಾಗಿರುವ ಹೆಡ್ ಲೈಟ್ ಮತ್ತು ಹೊಸ ಟೈಲ್ ಲೈಟ್ ಕ್ಲಸ್ಟರ್ ಅನ್ನು ಪಡೆಯುತ್ತದೆ.

MOST READ: ಅನಾವರಣವಾಯ್ತು ಟೊಯೊಟಾ ಕೊರೊಲ್ಲಾ ಟೂರಿಂಗ್ ರಿಬ್ಯಾಡ್ಜ್ ಆವೃತ್ತಿ ಸುಜುಕಿ ಸ್ವೇಸ್

ಮತ್ತೊಮ್ಮೆ ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ ರೆನಾಲ್ಟ್ ಕಿಗರ್ ಕಾಂಪ್ಯಾಕ್ಟ್ ಎಸ್‍ಯುವಿ

ಹೊಸ ಕಿಗರ್ ಕಾಂಪ್ಯಾಕ್ಟ್ ಎಸ್‍ಯುವಿ 14 ಇಂಚಿನ ಸ್ಟೀಲ್ ವ್ಹೀಲ್ ಗಳನ್ನು ಒಳಗೊಂಡಿದೆ. ಅದರ ಮೇಲೆ ವ್ಹೀಲ್ ಕ್ಯಾಪ್ ಕವರ್ ಇರುತ್ತದೆ. ಕಿಗರ್ ಕ್ರಾಸ್ಒವರ್ ರೆನಾಲ್ಟ್-ನಿಸ್ಸಾನ್ ನ ಸಿಎಮ್ಎಫ್-ಎ ಪಲ್ಸ್ ಪ್ಲಾಟ್ಫಾರ್ಮ್ ಅನ್ನು ಆಧರಿಸಿದೆ,

ಮತ್ತೊಮ್ಮೆ ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ ರೆನಾಲ್ಟ್ ಕಿಗರ್ ಕಾಂಪ್ಯಾಕ್ಟ್ ಎಸ್‍ಯುವಿ

ಮುಂಬರುವ ನಿಸ್ಸಾನ್ ಮ್ಯಾಗ್ನೈಟ್ ಅನ್ನು ಸಹ ಇದೇ ಪ್ಲಾಟ್ಫಾರ್ಮ್ ಅನ್ನು ಆಧರಿಸಿದೆ, ಕಾಂಪ್ಯಾಕ್ಟ್ ಎಸ್‌ಯುವಿ ಉತ್ತಮ ಪ್ರಮಾಣದ ಕ್ಯಾಬಿನ್ ಸ್ಥಳವನ್ನು ಹೊಂದಿದ್ದು ಅದು ಐದು ಜನರಿಗೆ ಆರಾಮವಾಗಿ ಕುಳಿತುಕೊಳ್ಳಬಹುದಾಗಿದೆ.

MOST READ: ಬಿಡುಗಡೆಯ ಸನಿಹದಲ್ಲಿ ಹೊಸ ಮಾರುತಿ ಸುಜುಕಿ ಸೆಲೆರಿಯೊ

ಮತ್ತೊಮ್ಮೆ ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ ರೆನಾಲ್ಟ್ ಕಿಗರ್ ಕಾಂಪ್ಯಾಕ್ಟ್ ಎಸ್‍ಯುವಿ

ರೆನಾಲ್ಟ್ ಕಿಗರ್ ದೊಡ್ಡ ವ್ಹೀಲ್ ಅಚಾರ್ಸ್, ದಪ್ಪ ಕ್ರೀಸ್ ಲೈನ್ ಗಳು ಮತ್ತು ಫ್ಲೋಟಿಂಗ್ ರೂಫ್ ಡಿಸೈನ್ ವಿನ್ಯಾಸವನ್ನು ಹೊಂದಿರುತ್ತದೆ. ಇನ್ನು ಈ ಹೊಸ ಕಿಗರ್ ಕಾಂಪ್ಯಾಕ್ಟ್ ಎಸ್‍ಯುವಿಯ ಇಂಟಿರಿಯರ್ ನಲ್ಲಿ ಹಲವಾರು ಅತ್ಯಾಧುನಿಕ ಫೀಚರ್ ಗಳನ್ನು ಹೊಂದಿರಲಿದೆ.

ಮತ್ತೊಮ್ಮೆ ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ ರೆನಾಲ್ಟ್ ಕಿಗರ್ ಕಾಂಪ್ಯಾಕ್ಟ್ ಎಸ್‍ಯುವಿ

ಹೊಸ ಕಿಗರ್ ಕಾಂಪ್ಯಾಕ್ಟ್ ಎಸ್‍ಯುವಿಯ ಇಂಟಿರಿಯರ್ ನಲ್ಲಿ ಸ್ಟೀಯರಿಂಗ್ ಮೌಂಟೆಡ್ ಕಂಟ್ರೋಲ್ಸ್, ಕ್ಲೈಮೇಟ್ ಕಂಟ್ರೋಲ್ ಸಿಸ್ಟಂ ಮತ್ತು ಸಂಪೂರ್ಣ ಡಿಜಿಟಲ್ 7 ಇಂಚಿನ ಇನ್ಸ್ಟ್ರುಮೆಂಟ್ ಕ್ಲಸ್ಟರ್ ಅನ್ನು ಹೊಂದಿವೆ.

MOST READ: ಸ್ಪಾಟ್ ಟೆಸ್ಟ್​ನಲ್ಲಿ ಕಾಣಿಸಿಕೊಂಡ ಟೊಯೊಟಾ ಫಾರ್ಚೂನರ್ ಫೇಸ್‌ಲಿಫ್ಟ್‌

ಮತ್ತೊಮ್ಮೆ ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ ರೆನಾಲ್ಟ್ ಕಿಗರ್ ಕಾಂಪ್ಯಾಕ್ಟ್ ಎಸ್‍ಯುವಿ

ಹೊಸ ಕಿಗರ್ ಕಾಂಪ್ಯಾಕ್ಟ್ ಎಸ್‍ಯುವಿಯ ಇಂಟಿರಿಯರ್ ನಲ್ಲಿ ಆಂಡ್ರಾಯ್ಡ್ ಆಟೋ, ಆಪಲ್ ಕಾರ್ ಪ್ಲೇ ಮತ್ತು ಬ್ರ್ಯಾಂಡ್‌ನ ಕನೆಕ್ಟಿವಿಟಿ ತಂತ್ರಜ್ಞಾನವನ್ನು ಬೆಂಬಲಿಸುವ ಇನ್ಫೋಟೈನ್‌ಮೆಂಟ್ ಸಿಸ್ಟಂಗಾಗಿ ದೊಡ್ಡ ಡಿಸ್ ಪ್ಲೇಯನ್ನು ಹೊಂದಿರುತ್ತದೆ.

ಮತ್ತೊಮ್ಮೆ ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ ರೆನಾಲ್ಟ್ ಕಿಗರ್ ಕಾಂಪ್ಯಾಕ್ಟ್ ಎಸ್‍ಯುವಿ

ಇನ್ನು ಕಿಗರ್ ಕಾಂಪ್ಯಾಕ್ಟ್‍ ಎಸ್‍ಯುವಿಯ ಹೃದಯ ಭಾಗ ಎಂದೇ ಹೇಳಬಹುದಾದ, ಮ್ಯಾಕನಿಕಲ್ ಅಂಶಗಳ ಬಗ್ಗೆ ನೋಡುವುದಾದರೆ, ಎರಡು ಎಂಜಿನ್ ಆಯ್ಕೆಗಳನ್ನು ಒಳಗೊಂಡಿರುತ್ತದೆ. ಇದರಲ್ಲಿ 1.0-ಲೀಟರ್, ಮೂರು-ಸಿಲಿಂಡರ್ ಪೆಟ್ರೋಲ್ ಎಂಜಿನ್ ಅನ್ನು ಹೊಂದಿರುತ್ತದೆ.

MOST READ: ಮರ್ಸಿಡಿಸ್ ಬೆಂಝ್ ಜಿಎಲ್ಇ ಎಸ್‍ಯುವಿಯ ಎರಡು ಹೊಸ ರೂಪಾಂತರಗಳು ಬಿಡುಗಡೆ

ಮತ್ತೊಮ್ಮೆ ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ ರೆನಾಲ್ಟ್ ಕಿಗರ್ ಕಾಂಪ್ಯಾಕ್ಟ್ ಎಸ್‍ಯುವಿ

ಇನ್ನು 1.0-ಲೀಟರ್ ಟರ್ಬೊ-ಪೆಟ್ರೋಲ್ ಎಂಜಿನ್ ಆಯ್ಕೆಯನ್ನು ಹೊಂದಿರಲಿದೆ. ಈ ಎಂಜಿನ್ 100 ಬಿಹೆಚ್‌ಪಿ ಪವರ್ ಮತ್ತು 160 ಎನ್ಎಂ ಪೀಕ್ ಟಾರ್ಕ್ ಅನ್ನು ಉತ್ಪಾದಿಸುವ ನಿರೀಕ್ಷೆಯಿದೆ. ಟರ್ಬೊ-ಪೆಟ್ರೋಲ್ ಎಂಜಿನ್ ಐದು-ಸ್ಪೀಡ್ ಮ್ಯಾನುವಲ್ ಗೇರ್ ಬಾಕ್ಸ್ ಅಥವಾ ಸಿವಿಟಿ ಸಿವಿಟಿ ಆಟೋಮ್ಯಾಟಿಕ್ ಯುನಿಟ್ ಅನ್ನು ಜೋಡಿಸಬಹುದು.

ಮತ್ತೊಮ್ಮೆ ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ ರೆನಾಲ್ಟ್ ಕಿಗರ್ ಕಾಂಪ್ಯಾಕ್ಟ್ ಎಸ್‍ಯುವಿ

ರೆನಾಲ್ಟ್ ಕಿಗರ್ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾದ ಬಳಿಕ ಹ್ಯುಂಡೈ ವೆನ್ಯೂ, ಟಾಟಾ ನೆಕ್ಸಾನ್, ಫೋರ್ಡ್ ಇಕೋಸ್ಪೋರ್ಟ್ ಮತ್ತು ಮಾರುತಿ ಸುಜುಕಿ ವಿಟಾರಾ ಬ್ರೆಝಾ ಕಾಂಪ್ಯಾಕ್ಟ್ ಎಸ್‍ಯುವಿಗಳಿಗೆ ಪೈಪೋಟಿ ನೀಡುತ್ತದೆ.

Most Read Articles

Kannada
English summary
Renault Kiger Spotted Testing Once Again. Read In Kannada.
Story first published: Wednesday, October 7, 2020, 19:22 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X