ಹೊಸ ಸ್ಕೋಡಾ ರ‍್ಯಾಪಿಡ್ ಟರ್ಬೊ ಪೆಟ್ರೋಲ್ ಕಾರಿನ ಖರೀದಿಗೆ ಬುಕ್ಕಿಂಗ್ ಆರಂಭ

ಸ್ಕೋಡಾ ಆಟೋ ಇಂಡಿಯಾ ಕಂಪನಿಯು ತನ್ನ ಹೊಸ ರ‍್ಯಾಪಿಡ್ ಕಾರನ್ನು ಇತ್ತೀಚೆಗೆ ನಡೆದ 2020ರ ಆಟೋ ಎಕ್ಸ್ ಪೋದಲ್ಲಿ ಅನಾವರಣಗೊಳಿಸಿತ್ತು. ಇದೀಗ ಸ್ಕೋಡಾ ಕಂಪನಿಯು ತನ್ನ ಹೊಸ ರ‍್ಯಾಪಿಡ್ ಕಾರಿನ ಖರೀದಿಗಾಗಿ ಬುಕ್ಕಿಂಗ್ ಅನ್ನು ಪ್ರಾರಂಭಿಸಿದೆ.

ಹೊಸ ಸ್ಕೋಡಾ ರ‍್ಯಾಪಿಡ್ ಟರ್ಬೊ ಪೆಟ್ರೋಲ್ ಕಾರಿನ ಖರೀದಿಗೆ ಬುಕ್ಕಿಂಗ್ ಆರಂಭ

ಹೊಸ ಸ್ಕೋಡಾ ರ‍್ಯಾಪಿಡ್ ಟರ್ಬೊ ಪೆಟ್ರೋಲ್ ಕಾರಿಗಾಗಿ ರೂ.50,000 ಪಾವತಿಸಿ ಬುಕ್ಕಿಂಗ್ ಮಾಡಿಕೊಳ್ಳಬಹುದಾಗಿದೆ. ಈ ಹೊಸ ಸ್ಕೋಡಾ ರ‍್ಯಾಪಿಡ್ ಕಾರಿನಲ್ಲಿ ಬಿಎಸ್-6 ಮಾದರಿಯ ಟಾರ್ಕ್ ಕರ್ನ್‍‍ವಾಟರ್ ಅನ್ನು ನೀಡಲಾಗುತ್ತದೆ. ಹೊಸ ಸ್ಕೋಡಾ ರ‍್ಯಾಪಿಡ್ ಕಾರನ್ನು ಮುಂದಿನ ಏಪ್ರಿಲ್ ತಿಂಗಳಲ್ಲಿ ಭಾರತೀಯ ಮಾರುಕಟ್ಟಿಯಲ್ಲಿ ಬಿಡಗಡೆಗೊಳಿಸಬಹುದು. 2020ರ ಸ್ಕೋಡಾ ರ‍್ಯಾಪಿಡ್ ಕಾರಿನಲ್ಲಿ ಹೊಸದಾಗಿ 1.0 ಲೀಟರ್ ಟಿ‍ಎಸ್ಐ ಟರ್ಬೊ ಪೆಟ್ರೋಲ್ ಎಂಜಿನ್ ಅನ್ನು ಅಳವಡಿಸಲಾಗಿದೆ.

ಹೊಸ ಸ್ಕೋಡಾ ರ‍್ಯಾಪಿಡ್ ಟರ್ಬೊ ಪೆಟ್ರೋಲ್ ಕಾರಿನ ಖರೀದಿಗೆ ಬುಕ್ಕಿಂಗ್ ಆರಂಭ

ಈ ಎಂಜಿನ್ 115 ಬಿ‍‍ಹೆಚ್‍‍ಪಿ ಪವರ್ ಮತ್ತು 200 ಎನ್‍ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಈಂಜಿನ್‍‍ನೊಂದಿಗೆ 6-ಸ್ಪೀಡ್ ಟಾರ್ಕ್ ಕರ್ನ್‍‍ವಾಟರ್ ಅನ್ನು ಹೊಂದಿರುತ್ತದೆ. ಹೊಸ ರ‍್ಯಾಪಿಡ್ ಕಾರು ಡೀಸೆಲ್ ಎಂಜಿನ್‍‍ನಲ್ಲಿ ಲಭ್ಯವಿರುವುದಿಲ್ಲ.

ಹೊಸ ಸ್ಕೋಡಾ ರ‍್ಯಾಪಿಡ್ ಟರ್ಬೊ ಪೆಟ್ರೋಲ್ ಕಾರಿನ ಖರೀದಿಗೆ ಬುಕ್ಕಿಂಗ್ ಆರಂಭ

ಹೊಸ ಸ್ಕೋಡಾ ರ‍್ಯಾಪಿಡ್ ಮ್ಯಾಟ್ ಕಾನ್ಸೆಪ್ಟ್ ಮತ್ತು ಮಾಂಟೆ ಕಾರ್ಲೊ ಎಂಬ ಎರಡು ರೂಪಾಂತರಗಳಲ್ಲಿ ಲಭ್ಯವಿರಲಿದೆ. ಈ ಎರಡು ರೂಪಾಂತರಗಳು ವಿನ್ಯಾಸ ಬದಲಾವಣೆಗಳಿಂದ ಪ್ರತ್ಯೇಕಿಸಲಾಗಿದೆ. ಈ ರ‍್ಯಾಪಿಡ್ ಮ್ಯಾಟ್ ರೂಪಾಂತರದ ಹೆಸರೇ ಸೂಚಿಸುವಂತೆ ಮ್ಯಾಟ್ ಬ್ಲ್ಯಾಕ್ ಫಿನಿಶ್ ಜೊತೆಗೆ ಕಾಂಟ್ರಾಸ್ಟ್ ರೆಡ್ ಹೈಲೈಟ್‍ಗಳನ್ನು ಹೊಂದಿದೆ.

ಹೊಸ ಸ್ಕೋಡಾ ರ‍್ಯಾಪಿಡ್ ಟರ್ಬೊ ಪೆಟ್ರೋಲ್ ಕಾರಿನ ಖರೀದಿಗೆ ಬುಕ್ಕಿಂಗ್ ಆರಂಭ

ಹೊಸ 2020ರ ಸ್ಕೋಡಾ ರ‍್ಯಾಪಿಡ್ ಆಕರ್ಷಕ ಲುಕ್ ಅನ್ನು ಹೊಂದಿದೆ. ಕಾರಿನ ಮುಂಭಾಗವು ಸ್ಲೀಕ್ ಶಾರ್ಪಡ್ ಹೆಡ್‍‍‍ಲೈಟ್‍‍ಗಳನ್ನು ಹೊಂದಿದೆ. ಹಿಂಭಾಗದಲ್ಲಿ ಎಲ್ ಆಕಾರದ ಟೇಲ್‍‍ಲೈಟ್‍‍ಗಳನ್ನು ಹೊಂದಿದೆ. ಸ್ಕೋಡಾ ಬ್ರ್ಯಾಂಡಿಗ್ ಬುಟ್‍ ಲಿ‍‍ಡ್‍‍ಗಳನ್ನು ಹೊಂದಿದೆ.

ಹೊಸ ಸ್ಕೋಡಾ ರ‍್ಯಾಪಿಡ್ ಟರ್ಬೊ ಪೆಟ್ರೋಲ್ ಕಾರಿನ ಖರೀದಿಗೆ ಬುಕ್ಕಿಂಗ್ ಆರಂಭ

ಮರುವಿನ್ಯಾಸಗೊಳಿಸಲಾದ ಮುಂಭಾಗದ ಬಂಪರ್ ಹೊಸದಾಗಿ ವಿನ್ಯಾಸಗೊಳಿಸಲಾದ ಮಲ್ಟಿ-ಸ್ಪೋಕ್ ಅಲಾಯ್ ವ್ಹೀಲ್‍‍ಗಳ ಜೊತೆಗೆ ಫಾಗ್ ಲ್ಯಾಂಪ್‍ಗಳನ್ನು ಹೊಂದಿರಲಿದೆ.

ಹೊಸ ಸ್ಕೋಡಾ ರ‍್ಯಾಪಿಡ್ ಟರ್ಬೊ ಪೆಟ್ರೋಲ್ ಕಾರಿನ ಖರೀದಿಗೆ ಬುಕ್ಕಿಂಗ್ ಆರಂಭ

ಕಾರಿನ ಇಂಟಿರಿಯರ್‍‍ನಲ್ಲಿ ಹಿಂದಿನ ಆವೃತ್ತಿಗಿಂತ ಹೆಚ್ಚು ಬದಲಾವಣೆಗಳನ್ನು ಮಾಡಲಾಗಿದ್ದು, ಹೆಚ್ಚಿನ ಪ್ರೀಮಿಯಂ ಫೀಚರ್ಸ್‍‍ಗಳನ್ನು ಅಳವಡಿಸಲಾಗಿದೆ. ಇಂಟಿರಿಯರ್‍ ಇನ್ಪೋಟೇನ್‍ಮೆಂಟ್ ಯುನಿ‍‍ಟ್ ಅನ್ನು ಹೊಂದಿದೆ.

ಹೊಸ ಸ್ಕೋಡಾ ರ‍್ಯಾಪಿಡ್ ಟರ್ಬೊ ಪೆಟ್ರೋಲ್ ಕಾರಿನ ಖರೀದಿಗೆ ಬುಕ್ಕಿಂಗ್ ಆರಂಭ

ಕ್ಯಾಬಿನ್‍‍ನಲ್ಲಿ ಅಬ್ಯಾಂಟ್ ಲೈಟ್ ಹೆಚ್ಚು ಪ್ರೀಮಿಯಂ ಲುಕ್ ಅನ್ನು ನೀಡಿದೆ. ಅನಲಾಗ್ ಇನ್ಸ್ ಟ್ರೂಮೆಂಟ್ ಕ್ಲಸ್ಟರ್ ಫುಲ್ ಡಿಜಿಟಲ್ ಯುನಿಟ್ ಅನ್ನು ಹೊಂದಿದೆ. ಹೊಸ ಕಾರಿನಲ್ಲಿ ಪ್ರಯಾಣಿಕರ ಸುರಕ್ಷತೆಗಾಗಿ ಡ್ಯುಯಲ್ ಫ್ರಂಟ್ ಏರ್‌ಬ್ಯಾಗ್, ಎಬಿಎಸ್ ಜೊತೆ ಇಬಿಡಿ, ರೇರ್ ಪಾರ್ಕಿಂಗ್ ಸೆನ್ಸಾರ್, ಆ್ಯಂಟಿ-ಗ್ಲೆರ್ ವ್ಯೂ‍‍ಮಿರರ್ ಗಳನ್ನು ಅಳವಡಿಸಲಾಗಿವೆ.

ಹೊಸ ಸ್ಕೋಡಾ ರ‍್ಯಾಪಿಡ್ ಟರ್ಬೊ ಪೆಟ್ರೋಲ್ ಕಾರಿನ ಖರೀದಿಗೆ ಬುಕ್ಕಿಂಗ್ ಆರಂಭ

ರ‍್ಯಾಪಿಡ್ ಕಾರು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾದ ಬಳಿಕ ಹೋಂಡಾ ಸಿಟಿ, ಮಾರುತಿ ಸುಜುಕಿ ಸಿಯಾಜ್, ಹ್ಯುಂಡೈ ವರ್ನಾ, ಟೊಯೊಟಾ ಯಾರಿಸ್ ಮತ್ತು ಫೋಕ್ಸ್‌ವ್ಯಾಗನ್ ವೆಂಟೊ ಕಾರುಗಳಿಗೆ ಪೈಪೋಟಿಯನ್ನು ನೀಡುತ್ತವೆ.

Most Read Articles

Kannada
Read more on ಸ್ಕೋಡಾ skoda
English summary
Skoda Rapid 1.0 TSI BSVI Petrol Bookings Begin. Read in Kannada.
Story first published: Tuesday, March 17, 2020, 19:12 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X