ಮತ್ತೊಮ್ಮೆ ಸ್ಪಾಟ್ ಟೆಸ್ಟ್​ನಲ್ಲಿ ಕಾಣಿಸಿಕೊಂಡ ಹೊಸ ಸ್ಕೋಡಾ ಆಕ್ಟೀವಿಯಾ

ಸ್ಕೋಡಾ ಕಂಪನಿಯು ಹೊಸ ತಲೆಮಾರಿನ ಆಕ್ಟೀವಿಯಾ ಕಾರನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲು ಸಜ್ಜಾಗುತ್ತಿದೆ. ಕರೋನಾ ವೈರಸ್ ಭೀತಿಯಿಂದ ಹೂಸ ಸ್ಕೋಡಾ ಆಕ್ಟೀವಿಯಾ ಕಾರಿನ ಬಿಡುಗಡೆಯು ಮತ್ತಷ್ಟು ವಿಳಂಬವಾಗಿದೆ.

ಮತ್ತೊಮ್ಮೆ ಸ್ಪಾಟ್ ಟೆಸ್ಟ್​ನಲ್ಲಿ ಕಾಣಿಸಿಕೊಂಡ ಹೊಸ ಸ್ಕೋಡಾ ಆಕ್ಟೀವಿಯಾ

ಹಿಂದಿನ ತಲೆಮಾರಿನ ಸ್ಕೋಡಾ ಆಕ್ಟೀವಿಯಾ ಕಾರನ್ನು 2013ರಲ್ಲಿ ಭಾರತದಲ್ಲಿ ಬಿಡುಗಡೆಗೊಳಿಸಿದ್ದರು. ಈ ಕಾರು ಉತ್ತಮವಾಗಿ ಭಾರತೀಯ ಮಾರುಕಟ್ಟೆಯಲ್ಲಿ ಮಾರಾಟವಾಗಿದೆ. ಆದರೆ ಸ್ಕೋಡಾ ಕಂಪನಿಯು ಈ ಆಕ್ಟೀವಿಯಾ ಕಾರನ್ನು ಬಿಎಸ್-6 ಮಾಲಿನ್ಯ ನಿಯಮಕ್ಕೆ ಅನುಗುಣವಾಗಿ ನವೀಕರಿಸಲಾಗಿಲ್ಲ. ಆದರೆ ಈ ವರ್ಷದ ಕೊನೆಯಲ್ಲಿ ಬಿಎಸ್-6 ಮಾಲಿನ್ಯ ನಿಯಮಕ್ಕೆ ಅನುಗುಣವಾಗಿ ನವೀಕರಿಸಿ ಆಕ್ಟೀವಿಯಾ ಕಾರನ್ನು ಬಿಡುಗಡೆಗೊಳಿಸಬೇಕಿತ್ತು. ಆದರೆ ಕರೋನಾ ಬೀತಿಯಿಂದಾಗಿ ಈ ಕಾರಿನ ಬಿಡುಗಡೆಯನ್ನು ಮುಂದಿನ ವರ್ಷಕ್ಕೆ ಮುಂದೂಡಲಾಗಿದೆ.

ಮತ್ತೊಮ್ಮೆ ಸ್ಪಾಟ್ ಟೆಸ್ಟ್​ನಲ್ಲಿ ಕಾಣಿಸಿಕೊಂಡ ಹೊಸ ಸ್ಕೋಡಾ ಆಕ್ಟೀವಿಯಾ

ಸ್ಕೋಡಾ ಆಕ್ಟೀವಿಯಾ ಕಾರು ಭಾರತದಲ್ಲಿ ಮತ್ತೊಮ್ಮೆ ಸ್ಪಾಟ್ ಟೆಸ್ಟ್ ಅನ್ನು ನಡೆಸಿದೆ. ಈ ಹೊಸ ಸ್ಕೋಡಾ ಆಕ್ಟೀವಿಯಾ ಕಾರು ಸ್ಪಾಟ್ ಟೆಸ್ಟ್ ನಡೆಸುತ್ತಿರುವ ಸ್ಪೈ ಚಿತ್ರವನ್ನು ಕಾರ್ ದೆಖೂ ಬಹಿರಂಗಪಡಿಸಿದೆ.

MOST READ: ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಹೊಸ ಸ್ಕೋಡಾ ಕೊಡಿಯಾಕ್ ಎಸ್‍‍‍ಯುವಿ

ಮತ್ತೊಮ್ಮೆ ಸ್ಪಾಟ್ ಟೆಸ್ಟ್​ನಲ್ಲಿ ಕಾಣಿಸಿಕೊಂಡ ಹೊಸ ಸ್ಕೋಡಾ ಆಕ್ಟೀವಿಯಾ

ಸ್ಪೈ ಚಿತ್ರದಲ್ಲಿ ಕಂಡು ಬಂದ ರೀತಿಯಲ್ಲಿ, ಹೊಸ ಆಕ್ಟೀವಿಯಾ ಕಾರು ಹೊಸ ಎಲ್ಇಡಿ ಹೆಡ್ ಲೈಟ್ ಮತ್ತು ಎಲ್ಇಡಿ ಡಿಆರ್ಎಲ್ ಗಳನ್ನು ಹೊಂದಿದೆ. ಇದರೊಂದಿಗೆ ಎಲ್ಇಡಿ ಪಾಗ್ ಲ್ಯಾಂಪ್ ಅನ್ನು ಸಹ ಹೊಂದಿದೆ. ಇದರೊಂದಿಗೆ ಎಲ್‌ಇಡಿ ಟೈಲ್-ಲೈಟ್ ಮತ್ತು ಹೊಸ 17 ಇಂಚಿನ ‘ರೋಟಾರೆ ಏರೋ' ಅಲಾಯ್ ವ್ಹೀಲ್ ಗಳನ್ನು ಹೊಂದಿದೆ.

ಮತ್ತೊಮ್ಮೆ ಸ್ಪಾಟ್ ಟೆಸ್ಟ್​ನಲ್ಲಿ ಕಾಣಿಸಿಕೊಂಡ ಹೊಸ ಸ್ಕೋಡಾ ಆಕ್ಟೀವಿಯಾ

ಹೊಸ ಸ್ಕೋಡಾ ಆಕ್ಟೀವಿಯಾ ಕಾರು ಎಂಕ್ಯೂವಿ ಪ್ಲಾಟ್‌ಫಾರ್ಮ್‌ನಡಿಯಲ್ಲಿ ಅಭಿವೃದ್ದಿಪಡಿಸಲಾಗುತ್ತದೆ. ಈ ಹೊಸ ಸ್ಕೋಡಾ ಆಕ್ಟೀವಿಯಾ 19 ಎಂಎಂ ಉದ್ದ ಮತ್ತು 15 ಎಂಎಂ ಅಗಲವನ್ನು ಹೊಂದಿದೆ.

MOST READ: ಅನಾವರಣವಾಯ್ತು ಟೊಯೊಟಾ ಕೊರೊಲ್ಲಾ ಟೂರಿಂಗ್ ರಿಬ್ಯಾಡ್ಜ್ ಆವೃತ್ತಿ ಸುಜುಕಿ ಸ್ವೇಸ್

ಮತ್ತೊಮ್ಮೆ ಸ್ಪಾಟ್ ಟೆಸ್ಟ್​ನಲ್ಲಿ ಕಾಣಿಸಿಕೊಂಡ ಹೊಸ ಸ್ಕೋಡಾ ಆಕ್ಟೀವಿಯಾ

ಇಂಟಿರಿಯರ್‍‍ನಲ್ಲಿ ಎಲೆಕ್ಟ್ರಾನಿಕ್ ಆಗಿ ಅಡ್ಜಸ್ಟ್ ಮಾಡಬಹುದಾದ ಫ್ರಂಟ್ ಸೀಟ್ ಮುಂಭಾಗದ ಸೀಟ್‍ ಅಲ್ಕಾಂಟರ್ ಲೆದರ್, ಸ್ಟ್ಯಾಂಡರ್ಡ್ ಲ್ಯಾಪ್ ಟೈಮರ್ ಮತ್ತು ಇಂಟರ್‍‍ನೆಟ್ ಕನೆಕ್ಟಿವಿಟಿ ಫೀಚರ್ಸ್‍‍ಗಳೊಂದಿಗೆ 10 ಇಂಚಿನ ಟಚ್‍‍ಸ್ಕ್ರೀನ್ ಇನ್ಫೋಟೇನ್‍ಮೆಂಟ್‍ ಸಿಸ್ಟಂ ಅನ್ನು ಹೊಂದಿರಲಿದೆ.

ಮತ್ತೊಮ್ಮೆ ಸ್ಪಾಟ್ ಟೆಸ್ಟ್​ನಲ್ಲಿ ಕಾಣಿಸಿಕೊಂಡ ಹೊಸ ಸ್ಕೋಡಾ ಆಕ್ಟೀವಿಯಾ

ಹೊಸ ಸ್ಕೋಡಾ ಅಕ್ಟೀವಾ ಕ್ರ್ಯಾಶ್ ಟೆಸ್ಟ್ ನಲ್ಲಿ ಉತ್ತಮ ರೇಟಿಂಗ್ ಪಡೆದುಕೊಂಡಿದೆ. 2020ರ ಸ್ಕೋಡಾ ಆಕ್ಟೀವಿಯಾ ಹೊಸ ಅತ್ಯಾಧುನಿಕ ತಂತ್ರಜ್ಞಾನವನ್ನು ಹೊಂದಿದೆ. ಯುರೋ ಎನ್‍‍‍ಸಿ‍ಎಪಿ ನಡೆಸಿದ ಕ್ರ್ಯಾಶ್ ಟೆಸ್ಟ್ ನಲ್ಲಿ ಸ್ಕೋಡಾ ಆಕ್ಟೀವಾ ಸಂಪೂರ್ಣ 5 ಸ್ಟಾರ್ ರೇಟಿಂಗ್ ಪಡೆದಿದೆ.

MOST READ: ಬಿಡುಗಡೆಯ ಸನಿಹದಲ್ಲಿ ಹೊಸ ಮಾರುತಿ ಸುಜುಕಿ ಸೆಲೆರಿಯೊ

ಮತ್ತೊಮ್ಮೆ ಸ್ಪಾಟ್ ಟೆಸ್ಟ್​ನಲ್ಲಿ ಕಾಣಿಸಿಕೊಂಡ ಹೊಸ ಸ್ಕೋಡಾ ಆಕ್ಟೀವಿಯಾ

ಸೈಡ್ ಬ್ಯಾರಿಯರ್ ಟೆಸ್ಟ್ ನಲ್ಲಿ ಕಾರಿನ ಕ್ರಿಟಿಕಲ್ ಬಾಡಿಯು ಉತ್ತಮ ರಕ್ಷಣೆಯನ್ನು ಹೊಂದಿದೆ ಎಂದು ರೇಟಿಂಗ್ ನೀಡಲಾಗಿದೆ. ಹೊಸ ಸ್ಕೋಡಾ ಅಕ್ಟೀವಿಯಾ ಚಿಲ್ಡ್ ಒಕಿಪ್ಯಾಡ್ ಪ್ರೊಟಕ್ಷನ್ ಟೆಸ್ಟ್ ನಲ್ಲಿ 43.2 ಅಂಕಗಳನ್ನು ಗಳಿಸಿದೆ.

ಮತ್ತೊಮ್ಮೆ ಸ್ಪಾಟ್ ಟೆಸ್ಟ್​ನಲ್ಲಿ ಕಾಣಿಸಿಕೊಂಡ ಹೊಸ ಸ್ಕೋಡಾ ಆಕ್ಟೀವಿಯಾ

ಅಲ್ಲದೇ ಹೊಸ ಆಕ್ಟೀವಿಯಾ ಕಾಂಬಿ ವರ್ಷನ್ ಟೆಸ್ಟ್ ನಲ್ಲಿ 48ಕ್ಕೆ 35.3 ಅಂಕಗಳು, ಪೆಡಸ್ಟ್ರೈನ್ ಸುರಕ್ಷತಾ ಟೆಸ್ಟ್ ನಲ್ಲಿ 13ಕ್ಕೆ 10.3 ಅಂಕಗಳನ್ನು ಪಡೆದಿದೆ. ಕಂಪನಿಯ ಜನಪ್ರಿಯ ಮಾದರಿ ಹೊಸ ಆಕ್ಟೀವಿಯಾ 4,690 ಎಂಎಂ ಉದ್ದ, 1,829 ಎಂಎಂ ಅಗಲ ಮತ್ತು 1,470 ಎಂಎಂ ಎತ್ತರವನ್ನು ಹೊಂದಿದೆ.

MOST READ: ಸ್ಪಾಟ್ ಟೆಸ್ಟ್​ನಲ್ಲಿ ಕಾಣಿಸಿಕೊಂಡ ಟೊಯೊಟಾ ಫಾರ್ಚೂನರ್ ಫೇಸ್‌ಲಿಫ್ಟ್‌

ಮತ್ತೊಮ್ಮೆ ಸ್ಪಾಟ್ ಟೆಸ್ಟ್​ನಲ್ಲಿ ಕಾಣಿಸಿಕೊಂಡ ಹೊಸ ಸ್ಕೋಡಾ ಆಕ್ಟೀವಿಯಾ

ಈ ಕಾರು 2,686 ಎಂಎಂ ವ್ಹೀಲ್‍‍ಬೇಸ್ ಹೊಂದಿದೆ. ಹೊಸ ಆಕ್ಟೀವಿಯಾದ ಬೂಟ್ ಸ್ಪೇಸ್ 600 ಲೀಟರ್‍ ಆಗಿದ್ದು, ಹಿಂದಿನ ಕಾರಿಗೆ ಹೋಲಿಸಿದರೆ 30 ಲೀಟರ್‍‍ನಷ್ಟು ಹೆಚ್ಚಾಗಿದೆ. ಹೊಸ ಕಾರಿನಲ್ಲಿ ಇಂಟಿಗ್ರೇಟೆಡ್ ಡೇಟೈಮ್ ರನ್ನಿಂಗ್ ಲೈಟ್, ಟ್ರೆಪೆಜ್ ಆಕರಾದ ಎಕ್ಸಾಸ್ಟ್ ಟಿಪ್ಸ್ ಮತ್ತು ಮುಂಭಾಗದ ಬ್ಲ್ಯಾಕ್ ಗ್ರಿಲ್‍‍ನಲ್ಲಿ ಡ್ಯುಯಲ್ ಸ್ಪ್ಲಿಟ್ ಹೆಡ್‍‍ಲ್ಯಾಂಪ್‍‍ಗಳನ್ನು ಹೊಂದಿರಲಿದೆ.

ಮತ್ತೊಮ್ಮೆ ಸ್ಪಾಟ್ ಟೆಸ್ಟ್​ನಲ್ಲಿ ಕಾಣಿಸಿಕೊಂಡ ಹೊಸ ಸ್ಕೋಡಾ ಆಕ್ಟೀವಿಯಾ

ಇನ್ನು ಹೊಸ ಸ್ಕೋಡಾ ಆಕ್ಟೀವಿಯಾ ಕಾರಿನಲ್ಲಿ 1.5-ಲೀಟರ್ ಟಿಎಸ್ಐ ಎಂಜಿನ್ ಮತ್ತು ಲೀಟರ್ ಟಿಎಸ್‌ಐ ಟರ್ಬೊ ಪೆಟ್ರೋಲ್ ಎಂಜಿನ್ ಅನ್ನು ಅಳವಡಿಸಬಹುದು. ಇದು ಉತ್ತಮ ಕಾರ್ಯಕ್ಷಮತೆಯನ್ನು ಹೊಂದಿರುವ ಸೆಡಾನ್ ಆಗಿದೆ.

Article Published On: Friday, September 18, 2020, 9:45 [IST]
English summary
2021 Fourth-Gen Skoda Octavia Spotted Testing. Read In Kannada.
Read more on ಸ್ಕೋಡಾ skoda
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+