ಸ್ಕೋಡಾ ಸೂಪರ್ಬ್ ಫೇಸ್‌ಲಿಫ್ಟ್ ಕಾರಿನ ಖರೀದಿಗೆ ಬುಕ್ಕಿಂಗ್ ಆರಂಭ

ಸ್ಕೋಡಾ ಇಂಡಿಯಾ ಕಂಪನಿಯು ತನ್ನ ಸೂಪರ್ಬ್ ಫೇಸ್‌ಲಿಫ್ಟ್ ಕಾರನ್ನು ಭಾರತದಲ್ಲಿ ಬಿಡುಗಡೆಗೊಳಿಸಲು ಸಜ್ಜಾಗಿದೆ. ಸ್ಕೋಡಾ ಕಂಪನಿಯು ತನ್ನ ಹೊಸ ಸೂಪರ್ಬ್ ಫೇಸ್‌ಲಿಫ್ಟ್ ಕಾರಿನ ಖರೀದಿಗಾಗಿ ಬುಕ್ಕಿಂಗ್ ಅನ್ನು ಪ್ರಾರಂಭಿಸಿದೆ.

ಸ್ಕೋಡಾ ಸೂಪರ್ಬ್ ಫೇಸ್‌ಲಿಫ್ಟ್ ಕಾರಿನ ಖರೀದಿಗೆ ಬುಕ್ಕಿಂಗ್ ಆರಂಭ

ಹೊಸ ಸ್ಕೋಡಾ ಸೂಪರ್ಬ್ ಫೇಸ್‌ಲಿಫ್ಟ್ ಕಾರಿಗಾಗಿ ರೂ.50,000 ಪಾವತಿಸಿ ಬುಕ್ಕಿಂಗ್ ಮಾಡಿಕೊಳ್ಳಬಹುದಾಗಿದೆ. ಸ್ಕೋಡಾ ಕಂಪನಿಯು ಸೂಪರ್ಬ್ ಕಾರನ್ನು ನವೀಕರಿಸಿ ಅಂತರರಾಷ್ಟ್ರೀಯ ಮಾರುಕಟ್ಟೆಯಲಿ ಬಿಡುಗಡೆಗೊಳಿಸಿದೆ. ಸ್ಕೋಡಾ ನವೀಕರಿಸಿದ ಸೂಪರ್ಬ್ ಕಾರನ್ನು ಇತ್ತೀಚೆಗೆ ನಡೆದ 2020ರ ಆಟೋ ಎಕ್ಸ್‌ಪೋದಲ್ಲಿ ಪ್ರದರ್ಶಿಸಲಾಗಿತ್ತು. ಹೊಸ ಸ್ಕೋಡಾ ಸೂಪರ್ಬ್ ಫೇಸ್‌ಲಿಫ್ಟ್ ಕಾರನ್ನು ಭಾರತೀಯ ಮಾರುಕಟ್ಟೆಯಲ್ಲಿ ಶೀಘ್ರದಲ್ಲೇ ಬಿಡುಗಡೆಗೊಳಿಸಲಿದೆ.

ಸ್ಕೋಡಾ ಸೂಪರ್ಬ್ ಫೇಸ್‌ಲಿಫ್ಟ್ ಕಾರಿನ ಖರೀದಿಗೆ ಬುಕ್ಕಿಂಗ್ ಆರಂಭ

ಸ್ಕೋಡಾ ಸೂಪರ್ಬ್ ಫೇಸ್‌ಲಿಫ್ಟ್ ಕಾರಿನಲ್ಲಿ ಫ್ರಂಟ್ ಗ್ರಿಲ್ ಮತ್ತು ಫ್ರಂಟ್ ಬಂಪರ್‍ನೊಂದಿಗೆ ಕ್ರೋಮ್ ಎಕ್ಸಟ್ ಒಳಗೂಂಡಿದೆ. ಈ ಐಷಾರಾಮಿ ಸೆಡಾನ್‍ನಲ್ಲಿ ಮ್ಯಾಟ್ರಿಕ್ಸ್ ತಂತ್ರಜ್ಞಾನ, ಎಲ್ಇಡಿ ಫಾಗ್ ಲ್ಯಾಂಪ್ ಮತ್ತು ಹೊಸ ಅಲಾಯ್ ವೀಲ್ ವಿನ್ಯಾಸದೊಂದಿಗೆ ಫುಲ್-ಎಲ್ಇಡಿ ಹೆಡ್‌ಲ್ಯಾಂಪ್‌ಗಳನ್ನು ಸಹ ಒಳಗೊಂಡಿದೆ.

MOST READ: ಬಿಡುಗಡೆಯಾಯ್ತು ಬಿಎಸ್-6 ಮಹೀಂದ್ರಾ ಸ್ಕಾರ್ಪಿಯೋ ಎಸ್‍‍‍ಯುವಿ

ಸ್ಕೋಡಾ ಸೂಪರ್ಬ್ ಫೇಸ್‌ಲಿಫ್ಟ್ ಕಾರಿನ ಖರೀದಿಗೆ ಬುಕ್ಕಿಂಗ್ ಆರಂಭ

ಈ ಕಾರಿನ ಹಿಂಭಾಗದ ವಿನ್ಯಾಸದಲ್ಲಿ ಯಾವುದೇ ಬದಲಾವಣೆಗಳನ್ನು ಮಾಡಲಾಗಿಲ್ಲ. ಸ್ಕೋಡಾ ಸೂಪರ್ಬ್ ಫೇಸ್‌ಲಿಫ್ಟ್ ಕಾರಿನ ಇಂಟಿರಿಯರ್ ನಲ್ಲಿ ಟಚ್‍ಸ್ಕ್ರೀನ್ ಇನ್ಫೋಟೇನ್‍ಮೆಂಟ್ ಸಿಸ್ಟಂ, ವರ್ಚುವಲ್ ಕಾಕ್‌ಪಿಟ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ವೈರ್‌ಲೆಸ್ ಚಾರ್ಜರ್ ಮತ್ತು ಇನ್ನಿತರ ಫೀಚರ್‍ಗಳನ್ನು ಹೊಂದಿದೆ.

ಸ್ಕೋಡಾ ಸೂಪರ್ಬ್ ಫೇಸ್‌ಲಿಫ್ಟ್ ಕಾರಿನ ಖರೀದಿಗೆ ಬುಕ್ಕಿಂಗ್ ಆರಂಭ

ಇದರೊಂದಿಗೆ ಲೆದರ್ ಸೀಟ್, ಸನ್‌ರೂಫ್, ಸ್ಟೀಯರಿಂಗ್ ಮೌಂಟಡ್ ಕಂಟ್ರೋಲ್ ಮತ್ತು 360 ಡಿಗ್ರಿ ಕ್ಯಾಮೆರಾವನ್ನು ಕೂಡ ಅಳವಡಿಸಲಾಗಿದೆ. ಇಂಟಿರಿಯರ್ ನಲ್ಲಿ ಕೆಲವು ಹೊಸ ಫೀಚರ್ಸ್‍ಗಳನ್ನು ಹೊರತುಪಡಿಸಿ ಇನ್ನಿತರ ಯಾವುದೇ ಬದಲಾವಣೆಗಳನ್ನು ಮಾಡಲಾಗಿಲ್ಲ.

MOST READ: 400 ಕಿ.ಮೀ ಮೈಲೇಜ್ ನೀಡುತ್ತದೆ ಟೊಯೊಟಾದ ಈ ಎಲೆಕ್ಟ್ರಿಕ್ ಕಾರು

ಸ್ಕೋಡಾ ಸೂಪರ್ಬ್ ಫೇಸ್‌ಲಿಫ್ಟ್ ಕಾರಿನ ಖರೀದಿಗೆ ಬುಕ್ಕಿಂಗ್ ಆರಂಭ

ಸ್ಕೋಡಾ ಸೂಪರ್ಬ್ ಫೇಸ್‌ಲಿಫ್ಟ್ ಕಾರಿನಲ್ಲಿ 2.0-ಲೀಟರ್ ಟಿಎಸ್‌ಐ ಟರ್ಬೋಚಾರ್ಜ್ಡ್ ಪೆಟ್ರೋಲ್ ಎಂಜಿನ್‌ ಅನ್ನು ಅಳವಡಿಸಲಾಗಿದೆ. ಈ ಎಂಜಿನ್ 190 ಬಿ‍‍ಹೆಚ್‍‍ಪಿ ಪವರ್ ಮತ್ತು 320 ಎನ್‍ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನ್ ನೊಂದಿಗೆ 7 ಸ್ಪೀಡ್ ಆಟೋಮ್ಯಾಟಿಕ್ ಗೇರ್‍‍ಬಾಕ್ಸ್ ಅನ್ನು ಅಳವಡಿಸಲಾಗಿದೆ.

ಸ್ಕೋಡಾ ಸೂಪರ್ಬ್ ಫೇಸ್‌ಲಿಫ್ಟ್ ಕಾರಿನ ಖರೀದಿಗೆ ಬುಕ್ಕಿಂಗ್ ಆರಂಭ

ಹಿಂದಿನ ಸ್ಕೋಡಾ ಸೂಪರ್ಬ್ ಮಾದರಿಯಲ್ಲಿ 1.8-ಲೀಟರ್ ಟಿಎಸ್ಐ ಪೆಟ್ರೋಲ್ ಮತ್ತು 2.0-ಲೀಟರ್ ಟಿಡಿಐ ಡೀಸೆಲ್ ಎಂಜಿನ್ ಅನ್ನು ಹೊಂದಿದೆ. ಆದರೆ ಈ ಎರಡು ಎಂಜಿನ್ ಗಳನ್ನು ಬಿಎಸ್-6 ಮಾಲಿನ್ಯ ನಿಯಮಕ್ಕೆ ಅನುಗುಣವಾಗಿ ನವೀಕರಿಸಲಾಗುವುದಿಲ್ಲ.

MOST READ: ಭರ್ಜರಿಯಾಗಿ ಮಾರಾಟವಾಯ್ತು ಸ್ಕೊಡಾದ ಈ ಕಾರು

ಸ್ಕೋಡಾ ಸೂಪರ್ಬ್ ಫೇಸ್‌ಲಿಫ್ಟ್ ಕಾರಿನ ಖರೀದಿಗೆ ಬುಕ್ಕಿಂಗ್ ಆರಂಭ

ಸ್ಕೋಡಾ ಸೂಪರ್ಬ್ ಫೇಸ್‌ಲಿಫ್ಟ್ ಕಾರು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾದ ಬಳಿಕ ಟೊಯೊಟಾ ಕ್ಯಾಮ್ರಿ ಕಾರಿಗೆ ಪೈಪೋಟಿಯನ್ನು ನೀಡುತ್ತದೆ. ಹೊಸ ಸ್ಕೋಡಾ ಸೂಪರ್ಬ್ ಫೇಸ್‌ಲಿಫ್ಟ್ ಕಾರು ಲಾವಾ ಬ್ಲೂ, ಮೂನ್ ವೈಟ್, ಬಿಸಿನೆಸ್ ಗ್ರೇ, ಮ್ಯಾಜಿಕ್ ಬ್ಲ್ಯಾಕ್, ಮ್ಯಾಗ್ನೆಟಿಕ್ ಬ್ರೌನ್, ಸ್ಟೀಲ್ ಗ್ರೇ ಮತ್ತು ರೇಸ್ ಬ್ಲೂ ಎಂಬ ಬಣ್ಣಗಳ ಆಯ್ಕೆಯನ್ನು ಹೊಂದಿರಲಿದೆ,

ಸ್ಕೋಡಾ ಸೂಪರ್ಬ್ ಫೇಸ್‌ಲಿಫ್ಟ್ ಕಾರಿನ ಖರೀದಿಗೆ ಬುಕ್ಕಿಂಗ್ ಆರಂಭ

ಸ್ಕೋಡಾ ಸೂಪರ್ಬ್ ಫೇಸ್‌ಲಿಫ್ಟ್ ಕಾರಿನ ಬೆಲೆಯು ಹಿಂದಿನ ಮಾದರಿಗಿಂತ ಹೆಚ್ಚಾಗಿರಲಿದೆ. ಹೊಸ ಸ್ಕೋಡಾ ಸೂಪರ್ಬ್ ಫೇಸ್‌ಲಿಫ್ಟ್ ಕಾರಿನ ಬೆಲೆಯು ಭಾರತದ ಎಕ್ಸ್ ಶೋಂ ಪ್ರಕಾರ ರೂ.27 ಲಕ್ಷಗಳಾಗಿರಬಹುದು ಎಂದು ನಿರೀಕ್ಷಿಸುತ್ತೇವೆ.

More from DriveSpark

Article Published On: Thursday, April 30, 2020, 15:30 [IST]
English summary
BS6 Skoda Superb facelift bookings open; to come in 7 colours. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+