ಸ್ಪಾಟ್ ಟೆಸ್ಟ್​ನಲ್ಲಿ ಕಾಣಿಸಿಕೊಂಡ ಹೊಸ ಟಾಟಾ ಎಲೆಕ್ಟ್ರಿಕ್ ಕಾರು

ಟಾಟಾ ಮೋಟಾರ್ಸ್ ಕಂಪನಿಯು ಟಿಗೋರ್ ಎಲೆಕ್ಟ್ರಿಕ್ ಕಾಂಪ್ಯಾಕ್ಟ್ ಸೆಡಾನ್‌ನ ಫೇಸ್‌ಲಿಫ್ಟೆಡ್ ಮಾದರಿಯನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲಿದೆ. ಟಿಗೋರ್ ಫೇಸ್‌ಲಿಫ್ಟೆಡ್ ಎಲೆಕ್ಟ್ರಿಕ್ ಸೆಡಾನ್ ಹಲವಾರು ನವೀಕರಣಗಳನ್ನು ಬಿಡುಗಡೆಯಾಗಲಿದೆ.

ಸ್ಪಾಟ್ ಟೆಸ್ಟ್​ನಲ್ಲಿ ಕಾಣಿಸಿಕೊಂಡ ಹೊಸ ಟಾಟಾ ಎಲೆಕ್ಟ್ರಿಕ್ ಕಾರು

ಈ ಹೊಸ ಟಿಗೋರ್ ಫೇಸ್‌ಲಿಫ್ಟ್ ಎಲೆಕ್ಟ್ರಿಕ್ ಕಾರು ಈ ವರ್ಷದ ಅಂತ್ಯದಲ್ಲಿ ಅಥವಾ ಮುಂದಿನ ವರ್ಷದ ಆರಂಭದಲ್ಲಿ ಬಿಡುಗಡೆಯಾಗುವ ನಿರೀಕ್ಷೆಯಿದೆ. ಈ ಹೊಸ ಟಾಟಾ ಎಲೆಕ್ಟ್ರಿಕ್ ಕಾರು ಭಾರತದಲ್ಲಿ ಇತ್ತೀಚೆಗೆ ಸ್ಪಾಟ್ ಟೆಸ್ಟ್ ಅನ್ನು ನಡೆಸಿದೆ, ಈ ಎಲೆಕ್ಟ್ರಿಕ್ ಕಾರು ಸ್ಪಾಟ್ ಟೆಸ್ಟ್ ನಡೆಸುತ್ತಿರುವ ಸ್ಪೈ ಚಿತ್ರಗಳು ಫೇಸ್‌ಬುಕ್‌ನಲ್ಲಿ ಸೋರಿಕೆಯಾಗಿದೆ. ಈ ಹೊಸ ಟಾಟಾ ಟಿಗೋರ್ ಫೇಸ್‌ಲಿಫ್ಟ್ ಎಲೆಕ್ಟ್ರಿಕ್ ಕಾರಿನ ಮುಂಭಾಗದ ಬಂಪರ್ ಅನ್ನು ಸ್ಟ್ಯಾಂಡರ್ಡ್ ಮಾದರಿಗೆ ಹೋಲುತ್ತದೆ,

ಸ್ಪಾಟ್ ಟೆಸ್ಟ್​ನಲ್ಲಿ ಕಾಣಿಸಿಕೊಂಡ ಹೊಸ ಟಾಟಾ ಎಲೆಕ್ಟ್ರಿಕ್ ಕಾರು

ಇನ್ನು ಈ ಹೊಸ ಎಲೆಕ್ಟ್ರಿಕ್ ಕಾರಿನಲ್ಲಿ ಹ್ಯಾಲೊಜೆನ್ ಹೆಡ್‌ಲ್ಯಾಂಪ್ ಮತ್ತು ಎಲ್‌ಇಡಿ ಡಿಆರ್‌ಎಲ್‌ಗಳನ್ನು ಹೊಂದಿದೆ. ಈ ಕಾರಿನ ರೂಫ್ ನಲ್ಲಿ ಸ್ಪಾಯ್ಲರ್ ಮತ್ತು ಹೊಸ ಶಾರ್ಕ್ ಫಿನ್ ಆಂಟೆನಾವನ್ನು ಹೊಂದಿದೆ.

MOST READ: ಬಿಡುಗಡೆಗೆ ಮುನ್ನ ಸ್ಪಾಟ್ ಟೆಸ್ಟ್ ನಡೆಸಿದ ಹೊಸ ಮಹೀಂದ್ರಾ ಥಾರ್

ಸ್ಪಾಟ್ ಟೆಸ್ಟ್​ನಲ್ಲಿ ಕಾಣಿಸಿಕೊಂಡ ಹೊಸ ಟಾಟಾ ಎಲೆಕ್ಟ್ರಿಕ್ ಕಾರು

ಕಾರಿನ ಒಟ್ಟಾರೆ ಸಿಲೂಯೆಟ್ ಅನ್ನು ಹಾಗೇ ಉಳಿಸಿಕೊಳ್ಳಲಾಗಿದೆ. ಇನ್ನು ಟಿಗೋರ್ ಎಲೆಕ್ಟ್ರಿಕ್ ಕಾರಿನ ಸೈಡ್ ಪ್ರೊಫೈಲ್‌ನಲ್ಲಿ ಮಾಡಿದ ಯಾವುದೇ ಬದಲಾವಣೆಗಳನ್ನು ಚಿತ್ರಗಳು ಬಹಿರಂಗವಾಗಿಲ್ಲ. ಇನ್ನು ಈ ಎಲೆಕ್ಟ್ರಿಕ್ ಕಾರಿನಲ್ಲಿ ನವೀಕರಿಸಿದ ಡ್ಯುಯಲ್-ಟೋನ್ ಅಲಾಯ್ ವ್ಹೀಲ್ ಗಳನ್ನು ಅಳವಡಿಸಬಹುದು ಎಂದು ನಿರೀಕ್ಷಿಸುತ್ತೇವೆ,

ಸ್ಪಾಟ್ ಟೆಸ್ಟ್​ನಲ್ಲಿ ಕಾಣಿಸಿಕೊಂಡ ಹೊಸ ಟಾಟಾ ಎಲೆಕ್ಟ್ರಿಕ್ ಕಾರು

ಇನ್ನು ಈ ಎಲೆಕ್ಟ್ರಿಕ್ ಕಾರಿನಲ್ಲಿ ಹೊಸ 3-ಸ್ಪೋಕ್ ಸ್ಟೀಯರಿಂಗ್ ವ್ಹೀಲ್, ಟ್ವಿನ್-ಪಾಡ್ ಇನ್ಸ್ ಟ್ರೂಮೆಂಟ್ ಕ್ಲಸ್ಟರ್ ಮತ್ತು ನವೀಕರಿಸಿದ ಡ್ಯುಯಲ್-ಟೋನ್ ಸೀಟ್ ಅನ್ನು ಅಳವಡಿಸಲಾಗಿದೆ. ಸ್ಮಾರ್ಟ್‌ಫೋನ್ ಕನೆಕ್ಟಿವಿಟಿ ಫೀಚರ್ ಗಳನ್ನು ಹೊಂದಿರುವ ಸಾದ್ಯತೆಗಳು ಕಡಿಮೆಯಾಗಿದೆ.

MOST READ: ಸ್ಪಾಟ್ ಟೆಸ್ಟ್​ನಲ್ಲಿ ಕಾಣಿಸಿಕೊಂಡ ಟೊಯೊಟಾ ಫಾರ್ಚೂನರ್ ಫೇಸ್‌ಲಿಫ್ಟ್‌

ಸ್ಪಾಟ್ ಟೆಸ್ಟ್​ನಲ್ಲಿ ಕಾಣಿಸಿಕೊಂಡ ಹೊಸ ಟಾಟಾ ಎಲೆಕ್ಟ್ರಿಕ್ ಕಾರು

ಇನ್ನು ಈ ಕಾರಿನಲ್ಲಿ ಇನ್ಫೋಟೈನ್‌ಮೆಂಟ್ ಸಿಸ್ಟಂ ಜೊತೆಗೆ ಕ್ಲೈಮೆಂಟ್ ಕಂಟ್ರೋಲ್, ರಿಮೋಟ್ ಲಾಕಿಂಗ್, ಮಲ್ಟಿ-ಇನ್ಫೊ ಡಿಸ್ಪೇ, ಪವರ್ ವಿಂಡೋಸ್, ಡ್ಯುಯಲ್ ಏರ್‌ಬ್ಯಾಗ್, ಎಬಿಎಸ್ ಜೊತೆ ಇಬಿಡಿ ಮತ್ತು ರಿಯರ್ ಪಾರ್ಕಿಂಗ್ ಸೆನ್ಸರ್‌ಗಳಂತಹ ಅನೇಕ ಫೀಚರುಗಳನ್ನು ಹೊಂದಿದೆ.

ಸ್ಪಾಟ್ ಟೆಸ್ಟ್​ನಲ್ಲಿ ಕಾಣಿಸಿಕೊಂಡ ಹೊಸ ಟಾಟಾ ಎಲೆಕ್ಟ್ರಿಕ್ ಕಾರು

ಇನ್ನು ಈ ಎಲೆಕ್ಟ್ರಿಕ್ ಕಾರಿನಲ್ಲಿ 72ವಿ ಮೂರು-ಹಂತದ ಎಸಿ ಇಂಡಕ್ಷನ್ ಮೋಟರ್ ಅನ್ನು ಹೊಂದಿದೆ. ಇದನ್ನು 21.5 ಕಿ.ವ್ಯಾಟ್ ಬ್ಯಾಟರಿ ಪ್ಯಾಕ್‌ಗೆ ಜೋಡಿಸಲಾಗಿದೆ. ಇದರಲ್ಲಿ ಇಕೋ ಮತ್ತು ಸ್ಪೋರ್ಟ್ ಎಂಬ ಎರಡು ರೈಡಿಂಗ್ ಮೋಡ್ ಗಳನ್ನು ಹೊಂದಿದೆ.

MOST READ: ಮರ್ಸಿಡಿಸ್ ಬೆಂಝ್ ಜಿಎಲ್ಇ ಎಸ್‍ಯುವಿಯ ಎರಡು ಹೊಸ ರೂಪಾಂತರಗಳು ಬಿಡುಗಡೆ

ಸ್ಪಾಟ್ ಟೆಸ್ಟ್​ನಲ್ಲಿ ಕಾಣಿಸಿಕೊಂಡ ಹೊಸ ಟಾಟಾ ಎಲೆಕ್ಟ್ರಿಕ್ ಕಾರು

ಈ ಎಲೆಕ್ಟ್ರಿಕ್ ಪವರ್‌ಟ್ರೇನ್ 4500 ಆರ್‌ಪಿಎಂನಲ್ಲಿ 40 ಬಿಹೆಚ್‌ಪಿ ಮತ್ತು 2500 ಆರ್‌ಪಿಎಂನಲ್ಲಿ 105 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಇದರೊಂದಿಗೆ ಸಿಂಗಲ್-ಸ್ಪೀಡ್ ಆಟೋಮ್ಯಾಟಿಕ್ ಗೇರ್ ಬಾಕ್ಸ್ ಅನ್ನು ಜೋಡಿಸಲಾಗಿದೆ.

ಸ್ಪಾಟ್ ಟೆಸ್ಟ್​ನಲ್ಲಿ ಕಾಣಿಸಿಕೊಂಡ ಹೊಸ ಟಾಟಾ ಎಲೆಕ್ಟ್ರಿಕ್ ಕಾರು

ಈ ಟಾಟಾ ಟಿಗೋರ್ ಫೇಸ್‌ಲಿಫ್ಟ್ ಎಲೆಕ್ಟ್ರಿಕ್ ಕಾರನ್ನು ಪೂರ್ಣ ಪ್ರಮಾಣದ ಚಾರ್ಜ್ ಮಾಡಿದ್ದರೆ 213 ಕಿ.ಮೀ ಚಲಿಸುತದೆ. ಎಲೆಕ್ಟ್ರಿಕ್ ಕಾರು ಫಾಸ್ಟ್ ಚಾರ್ಜಿಂಗ್ ಸೌಲಭ್ಯವನ್ನು ಕೂಡಿದೆ. ಈ ಟಾಟಾ ಎಲೆಕ್ಟ್ರಿಕ್ ಕಾರು ಮಹೀಂದ್ರಾ ಇ-ವೆರಿಟೊಗೆ ಪೈಪೋಟಿಯನ್ನು ನೀಡುತ್ತದೆ.

Most Read Articles

Kannada
English summary
Tata Tigor EV Facelift Production Ready Model Spotted Testing: Spy Pics & Other Details. Read In Kannada.
Story first published: Tuesday, July 7, 2020, 17:33 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X