ಬಿಡುಗಡೆಗೆ ಸಜ್ಜಾದ ಬಹುನಿರೀಕ್ಷಿತ ಟೊಯೊಟಾ ಫಾರ್ಚೂನರ್ ಫೇಸ್‌ಲಿಫ್ಟ್‌ ಎಸ್‍ಯುವಿ

ಜಪಾನ್ ಮೂಲದ ಟೊಯೊಟಾ ಕಂಪನಿಯು ತನ್ನ ಬಹುನಿರೀಕ್ಷಿತ ಫಾರ್ಚೂನರ್ ಫೇಸ್‌ಲಿಫ್ಟ್‌ ಎಸ್‍ಯುವಿಯನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲು ಸಜ್ಜಾಗಿದೆ. ಟೊಯೊಟಾ ಕಂಪನಿಯ ಎಸ್‍ಯುವಿಗಳ ಸರಣಿಯಲ್ಲಿ ಫಾರ್ಚೂನರ್ ಜನಪ್ರಿಯ ಮಾದರಿಯಾಗಿದೆ.

ಬಿಡುಗಡೆಗೆ ಸಜ್ಜಾದ ಬಹುನಿರೀಕ್ಷಿತ ಟೊಯೊಟಾ ಫಾರ್ಚೂನರ್ ಫೇಸ್‌ಲಿಫ್ಟ್‌ ಎಸ್‍ಯುವಿ

ಟೊಯೊಟಾ ಫಾರ್ಚೂನರ್ ಫೇಸ್‌ಲಿಫ್ಟ್‌ ಸಾಕಷ್ಟು ನಿರೀಕ್ಷೆ ಹುಟ್ಟಿಸಿದ ಎಸ್‍ಯುವಿಯಾಗಿದೆ. ಈ ಟೊಯೊಟಾ ಫಾರ್ಚೂನರ್ ಫೇಸ್‌ಲಿಫ್ಟ್‌ ತನ್ನ ಉತ್ತಮ ಸಾಮರ್ಥ್ಯದಿಂದ ಹೆಚ್ಚು ಜನಪ್ರಿಯತೆಯನ್ನು ಹೊಂದಿದೆ. ಈ ಹೊಸ ಫಾರ್ಚೂನರ್ ಫೇಸ್‌ಲಿಫ್ಟ್‌ ಎಸ್‍ಯುವಿಯು ಭಾರತದಲ್ಲಿ ಇತ್ತೀಚೆಗೆ ಸ್ಪಾಟ್ ಟೆಸ್ಟ್ ನಡೆಸಿದೆ. ಈ ಹೊಸ ಟೊಯೊಟಾ ಫಾರ್ಚೂನರ್ ಫೇಸ್‌ಲಿಫ್ಟ್‌ ಎಸ್‍ಯುವಿಯು ಭಾರತದಲ್ಲಿ ಮುಂದಿನ ವರ್ಷದ ಜನವರಿ ತಿಂಗಳ ಮೂರನೇ ವಾರದಲ್ಲಿ ಬಿಡುಗಡೆಯಾಗುವ ಸಾಧ್ಯತೆಗಳಿದೆ ಎಂದು ವರದಿಗಳಾಗಿದೆ.

ಬಿಡುಗಡೆಗೆ ಸಜ್ಜಾದ ಬಹುನಿರೀಕ್ಷಿತ ಟೊಯೊಟಾ ಫಾರ್ಚೂನರ್ ಫೇಸ್‌ಲಿಫ್ಟ್‌ ಎಸ್‍ಯುವಿ

ಇತ್ತೀಚಿನ ವರದಿಯ ಪ್ರಕಾರ, ಆಯ್ದ ಟೊಯೊಟಾ ಡೀಲರ್ ಗಳು ಫಾರ್ಚೂನರ್ ಫೇಸ್‌ಲಿಫ್ಟ್‌ ಎಸ್‍ಯುವಿಗಾಗಿ ಅನಧಿಕೃತವಾಗಿ ಬುಕ್ಕಿಂಗ್ ಸ್ವೀಕರಿಸಲು ಪ್ರಾರಂಭಿಸಿದ್ದಾರೆ. ಈ ಹೊಸ ಟೊಯೊಟಾ ಫಾರ್ಚೂನರ್ ಫೇಸ್‌ಲಿಫ್ಟ್‌ ಎಸ್‍ಯುವಿಯು ಆಕರ್ಷಕ ವಿನ್ಯಾಸವನ್ನು ಹೊಂದಿದೆ. ಈ ಎಸ್‍ಯುವಿಯ ವಿನ್ಯಾಸದಲ್ಲಿ ಕೆಲವು ಅಪ್ಡೇಟ್ ಗಳನ್ನು ಮಾಡಲಾಗಿದೆ.

MOST READ: ಮರ್ಸಿಡಿಸ್ ಬೆಂಝ್ ಜಿಎಲ್ಇ ಎಸ್‍ಯುವಿಯ ಎರಡು ಹೊಸ ರೂಪಾಂತರಗಳು ಬಿಡುಗಡೆ

ಬಿಡುಗಡೆಗೆ ಸಜ್ಜಾದ ಬಹುನಿರೀಕ್ಷಿತ ಟೊಯೊಟಾ ಫಾರ್ಚೂನರ್ ಫೇಸ್‌ಲಿಫ್ಟ್‌ ಎಸ್‍ಯುವಿ

ಟೊಯೊಟಾ ಫಾರ್ಚೂನರ್ ಫೇಸ್‌ಲಿಫ್ಟ್‌ ಎಸ್‍ಯುವಿಯು ಮುಂಭಾಗ ಹೊಸ ವಿನ್ಯಾಸವನ್ನು ಹೊಂದಿದೆ. ಡೇ ಟೈಮ್ ರನ್ನಿಂಗ್ ಲೈಟ್ ಹೊಂದಿರುವ ಮರುವಿನ್ಯಾಸಗೊಳಿಸಲಾದ ಎಲ್‌ಇಡಿ ಹೆಡ್‌ಲೈಟ್, ಮೆಶ್ ಮಾದರಿಯ ದೊಡ್ಡದಾದ ಗ್ರಿಲ್ 18 ಇಂಚಿನ ಅಲಾಯ್ ವ್ಹೀಲ್ ಅಳವಡಿಸಲಾಗಿದೆ.

ಬಿಡುಗಡೆಗೆ ಸಜ್ಜಾದ ಬಹುನಿರೀಕ್ಷಿತ ಟೊಯೊಟಾ ಫಾರ್ಚೂನರ್ ಫೇಸ್‌ಲಿಫ್ಟ್‌ ಎಸ್‍ಯುವಿ

ಈ ಹೊಸ ಎಸ್‍ಯುವಿಯ ಹಿಂಭಾಗದಲ್ಲಿ ಸ್ಲಿಮ್ಮರ್-ಕಾಣುವ ಎಲ್ಇಡಿ ಟೈಲ್-ಲೈಟ್ ಗಳನ್ನು ಅಳವಡಿಸಲಾಗಿದೆ.ಇನ್ನು ಸ್ಪ್ಲಿಟ್ ಗ್ರಿಲ್‌ನಲ್ಲಿ ಪ್ಯಾಕ್, ಎಲ್ಇಡಿ ಟರ್ನ್ ಇಂಡೀಕೆಟರ್ ಒಳಗೊಂಡಿರುವ ವಿಭಿನ್ನವಾದ ಬಂಪರ್ ಅನ್ನು ಹೊಂದಿದೆ.

MOST READ: ಸ್ಪಾಟ್ ಟೆಸ್ಟ್​ನಲ್ಲಿ ಕಾಣಿಸಿಕೊಂಡ ಟೊಯೊಟಾ ಫಾರ್ಚೂನರ್ ಫೇಸ್‌ಲಿಫ್ಟ್‌

ಬಿಡುಗಡೆಗೆ ಸಜ್ಜಾದ ಬಹುನಿರೀಕ್ಷಿತ ಟೊಯೊಟಾ ಫಾರ್ಚೂನರ್ ಫೇಸ್‌ಲಿಫ್ಟ್‌ ಎಸ್‍ಯುವಿ

ಇದರೊಂದಿಗೆ ಎಲ್ಇಡಿ ಡಿಆರ್‌ಎಲ್‌ಗಳಿಗೆ ವಿಶಿಷ್ಟ ಮಾದರಿಯನ್ನು ಹೊಂದಿರುವ ಡ್ಯುಯಲ್ ಎಲ್ಇಡಿ ಪ್ರೊಜೆಕ್ಟರ್ ಹೆಡ್‌ಲೈಟ್‌ಗಳು, ಕ್ರೋಮ್ ಅಪ್ ಫ್ರಂಟ್ ಅನ್ನು ಬದಲಿಸುವ ಗ್ಲೋಸ್ ಬ್ಲ್ಯಾಕ್ ಫಿನಿಶ್, 20 ಇಂಚಿನ ಅಲಾಯ್ ವ್ಹೀಲ್ಸ್, ಡ್ಯುಯಲ್ ಟೋನ್ ಬಣ್ಣದ ಆಯ್ಕೆಗಳು ಮತ್ತು ಹಿಂದಿನ ಬಂಪರ್ ಬೂಟ್ ಲೀಡ್ ನಲ್ಲಿ ಸಂಯೋಜಿಸಲ್ಪಟ್ಟಿವೆ.

ಬಿಡುಗಡೆಗೆ ಸಜ್ಜಾದ ಬಹುನಿರೀಕ್ಷಿತ ಟೊಯೊಟಾ ಫಾರ್ಚೂನರ್ ಫೇಸ್‌ಲಿಫ್ಟ್‌ ಎಸ್‍ಯುವಿ

ಟೊಯೊಟಾ ಫಾರ್ಚೂನರ್ ಫೇಸ್‌ಲಿಫ್ಟ್‌ ಇಂಟಿರಿಯರ್ ಬಗ್ಗೆ ಹೇಳುದಾದರೆ, ಹಿಂದಿನ ಮಾದರಿಯ ವಿನ್ಯಾಸವನ್ನು ಬದಲಾಯಿಸಲಾಗಿದೆ. ಆದರೆ ಒಂದು ಪ್ರಮುಖ ವ್ಯತ್ಯಾಸವೆಂದರೆ ಆಪಲ್ ಕಾರ್ ಪ್ಲೇ ಹೊಂದಾಣಿಕೆಯೊಂದಿಗೆ ಬರುವ ದೊಡ್ಡದಾದ, 8.0-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಂ ಅನ್ನು ಹೊಸದಾಗಿ ಅಳವಡಿಸಲಿದೆ.

MOST READ: ಅನಾವರಣವಾಯ್ತು ಟೊಯೊಟಾ ಕೊರೊಲ್ಲಾ ಟೂರಿಂಗ್ ರಿಬ್ಯಾಡ್ಜ್ ಆವೃತ್ತಿ ಸುಜುಕಿ ಸ್ವೇಸ್

ಬಿಡುಗಡೆಗೆ ಸಜ್ಜಾದ ಬಹುನಿರೀಕ್ಷಿತ ಟೊಯೊಟಾ ಫಾರ್ಚೂನರ್ ಫೇಸ್‌ಲಿಫ್ಟ್‌ ಎಸ್‍ಯುವಿ

ಇನ್ನು ಎಲ್ಇಡಿ ಆಂಬಿಯೆಂಟ್ ಲೈಟಿಂಗ್, 9-ಸ್ಪೀಕರ್ ಜೆಬಿಎಲ್ ಆಡಿಯೊ ಸಿಸ್ಟಂ ಮತ್ತು 360 ಡಿಗ್ರಿ ಕ್ಯಾಮೆರಾ. 7 ಏರ್‌ಬ್ಯಾಗ್‌ಗಳು ಮತ್ತು ಸಾಮಾನ್ಯ ಸುರಕ್ಷತಾ ಫೀಚರ್‌ಗಳ ಜೊತೆಗೆ 'ಟೊಯೋಟಾ ಸೇಫ್ಟಿ ಸೆನ್ಸ್' ಅನ್ನು ಸಹ ಹೊಂದಿದೆ.

ಬಿಡುಗಡೆಗೆ ಸಜ್ಜಾದ ಬಹುನಿರೀಕ್ಷಿತ ಟೊಯೊಟಾ ಫಾರ್ಚೂನರ್ ಫೇಸ್‌ಲಿಫ್ಟ್‌ ಎಸ್‍ಯುವಿ

ವರದಿ ಪ್ರಕಾರ, ಈ ಎಸ್‍ಯುವಿಯಲ್ಲಿ 2.8-ಲೀಟರ್ ಡೀಸೆಲ್ ಎಂಜಿನ್ ಅಳವಡಿಸಬಹುದು. ಈ ಎಂಜಿನ್ 201 ಬಿಹೆಚ್‍ಪಿ ಪವರ್ ಮತ್ತು 500 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನ್ ನೊಂದಿಗೆ 6-ಸ್ಪೀಡ್ ಮ್ಯಾನುವಲ್ ಮತ್ತು 6-ಸ್ಪೀಡ್ ಆಟೋಮ್ಯಾಟಿಕ್ ಆಯ್ಕೆಯೊಂದಿಗೆ ನೀಡುತ್ತದೆ.

ಬಿಡುಗಡೆಗೆ ಸಜ್ಜಾದ ಬಹುನಿರೀಕ್ಷಿತ ಟೊಯೊಟಾ ಫಾರ್ಚೂನರ್ ಫೇಸ್‌ಲಿಫ್ಟ್‌ ಎಸ್‍ಯುವಿ

ಈ ಟೊಯೊಟಾ ಫಾರ್ಚೂನರ್ ಫೇಸ್‌ಲಿಫ್ಟ್‌ ತನ್ನ ಉತ್ತಮ ಸಾಮರ್ಥ್ಯದಿಂದ ಹೆಚ್ಚು ಜನಪ್ರಿಯತೆಯನ್ನು ಹೊಂದಿದೆ. ಅಲ್ಲದೇ ಅತ್ಯುತ್ತಮ ಆಫ್-ರೋಡ್ ಸಾಮರ್ಥ್ಯವನ್ನು ಹೊಂದಿದೆ. ಭಾರತೀಯ ಮಾರುಕಟ್ಟೆಯಲ್ಲಿ ಟೊಯೊಟಾ ಫಾರ್ಚೂನರ್ ಫೇಸ್‌ಲಿಫ್ಟ್‌ ಸಾಕಷ್ಟು ನಿರೀಕ್ಷೆ ಹುಟ್ಟಿಸಿದ ಎಸ್‍ಯುವಿಯಾಗಿದೆ.

Most Read Articles

Kannada
Read more on ಟೊಯೊಟಾ toyota
English summary
Toyota Fortuner Facelift India Launch Expected. Read In Kananda.
Story first published: Thursday, November 26, 2020, 9:30 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X