ಹೊಸ ಟರ್ಬೋ ಡೀಸೆಲ್ ಎಂಜಿನ್‌ನೊಂದಿಗೆ ಬಿಡುಗಡೆಯಾಗಲಿದೆ ಟೊಯೊಟಾ ಲ್ಯಾಂಡ್ ಕ್ರೂಸರ್ 300

ಜಪಾನ್ ಮೂಲದ ವಾಹನ ತಯಾರಕ ಕಂಪನಿಯಾದ ಟೊಯೊಟಾ ತನ್ನ ಹೊಸ ತಲೆಮಾರಿನ ಲ್ಯಾಂಡ್ ಕ್ರೂಸರ್ ಅನ್ನು ಬಿಡುಗಡೆಗೊಳಿಸಲು ಸಜ್ಜಾಗಿದೆ. ಟೊಯೊಟಾ ಲ್ಯಾಂಡ್ ಕ್ರೂಸರ್ ಹಲವಾರು ದಶಕಗಳಿಂದ ಮಾರುಕಟ್ಟೆಯಲ್ಲಿ ಮಾರಾಟವಾಗುತ್ತಿರುವ ಎಸ್‍ಯುವಿಯಾಗಿದೆ.

ಹೊಸ ಟರ್ಬೋ ಡೀಸೆಲ್ ಎಂಜಿನ್‌ನೊಂದಿಗೆ ಬಿಡುಗಡೆಯಾಗಲಿದೆ ಟೊಯೊಟಾ ಲ್ಯಾಂಡ್ ಕ್ರೂಸರ್ 300

ಬಹುದೀರ್ಘ ಕಾಲದಿಂದಲೂ ಟೊಯೊಟಾ ಲ್ಯಾಂಡ್ ಕ್ರೂಸರ್ ಜನಪ್ರಿಯ ಎಸ್‍ಯುವಿಯಾಗಿದೆ. ಲ್ಯಾಂಡ್ ಕ್ರೂಸರ್ ಎಸ್‍ಯುವಿಯನ್ನು 1951ರಲ್ಲಿ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಿದೆ. ಪ್ರಸ್ತುತ ಮಾರುಕಟ್ಟೆಯಲ್ಲಿರುವ ಲ್ಯಾಂಡ್ ಕ್ರೂಸರ್ ಸುಮಾರು 12ವರ್ಷಗಳಿಂದ ಲಭ್ಯವಿರುವ ಮಾದರಿಯಾಗಿದೆ. ಭಾರತೀಯ ಮಾರುಕಟ್ಟೆಯಲ್ಲಿ ಟೊಯೊಟಾ ಲ್ಯಾಂಡ್ ಕ್ರೂಸರ್ ಎಸ್‍ಯುವಿಯ ಜನಪ್ರಿಯತೆ ಮತ್ತು ಬೇಡಿಕೆಯು ಕಡಿಮೆಯಾಗಿದೆ. ಟೊಯೊಟಾ ಲ್ಯಾಂಡ್ ಕ್ರೂಸರ್ ಒಂದು ಕಾಲದಲ್ಲಿ ಭಾರತೀಯ ಮಾರುಕಟ್ಟೆಯಲ್ಲಿ ಪಾರುಪತ್ಯ ಸಾಧಿಸಿದ ಎಸ್‍ಯುವಿಯಾಗಿದೆ.

ಹೊಸ ಟರ್ಬೋ ಡೀಸೆಲ್ ಎಂಜಿನ್‌ನೊಂದಿಗೆ ಬಿಡುಗಡೆಯಾಗಲಿದೆ ಟೊಯೊಟಾ ಲ್ಯಾಂಡ್ ಕ್ರೂಸರ್ 300

ಹೊಸ ತಲೆಮಾರಿನ ಟೊಯೊಟಾ ಲ್ಯಾಂಡ್ ಕ್ರೂಸರ್ 300 ಎಸ್‍ಯುವಿಯನ್ನು 4.5 ಲೀಟರ್ ವಿ6 ಡೀಸೆಲ್ ಟರ್ಬೂ ಎಂಜಿನ್ ಅನ್ನು ಒಳಗೊಂಡಿರುವ 6 ಸಿಲಿಂಡರ್ ಎಂಜಿನ್ ಅನ್ನು ಹೊಂದಿರುತ್ತದೆ.

MOST READ: ಭಾರತದಲ್ಲಿ ಬಿಡುಗಡೆಯಾಗಲಿದೆ ಬಹುನಿರೀಕ್ಷಿತ ಬಿಎಂಡಬ್ಲ್ಯೂ 5-ಸೀರೀಸ್ ಫೇಸ್‌ಲಿಫ್ಟ್ ಕಾರು

ಹೊಸ ಟರ್ಬೋ ಡೀಸೆಲ್ ಎಂಜಿನ್‌ನೊಂದಿಗೆ ಬಿಡುಗಡೆಯಾಗಲಿದೆ ಟೊಯೊಟಾ ಲ್ಯಾಂಡ್ ಕ್ರೂಸರ್ 300

ಪ್ರಸ್ತುತ ಜನರೇಷನ್ ಟೊಯೊಟಾ ಲ್ಯಾಂಡ್ ಕ್ರೂಸರ್ ಎಸ್‍ಯುವಿನಲ್ಲಿ ಇರುವ 8-ಸ್ಪೀಡ್ ಆಟೋಮ್ಯಾಟಿಕ್ ಗೇರ್‍‍ಬಾಕ್ಸ್ ಬದಲಾಯಿಸುತ್ತದೆ. ಹೊಸ ಜನರೇಷನ್ ಟೊಯೊಟಾ ಲ್ಯಾಂಡ್ ಕ್ರೂಸರ್ ಎಸ್‍ಯುವಿನಲ್ಲಿ 10 ಸ್ಪೀಡ್ ಆಟೋಮ್ಯಾಟಿಕ್ ಗೇರ್‍‍ಬಾಕ್ಸ್ ಅನ್ನು ಅಳವಡಿಸಲಾಗುತ್ತದೆ.

ಹೊಸ ಟರ್ಬೋ ಡೀಸೆಲ್ ಎಂಜಿನ್‌ನೊಂದಿಗೆ ಬಿಡುಗಡೆಯಾಗಲಿದೆ ಟೊಯೊಟಾ ಲ್ಯಾಂಡ್ ಕ್ರೂಸರ್ 300

ಇನ್ನು ಜಾಗತಿಕ ಮಾರುಕಟ್ಟೆಯಲ್ಲಿರುವ ಮಾದರಿಯಲ್ಲಿ 4.6-ಲೀಟರ್ ವಿ8 ಎಂಜಿನ್ ಅನ್ನು ಹೊಂದಿದೆ. ಈ ಎಂಜಿನ್ 313 ಬಿಹೆಚ್‍ಪಿ ಪವರ್ ಮತ್ತು 460 ಎನ್‍ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ.

MOST READ: ಹೊಸ ಆಕ್ಟೀವಿಯಾ ಆರ್‍ಎಸ್ 245 ಕಾರಿನ ಮಾರಾಟವನ್ನು ಪುನಾರಂಭಿಸಿದ ಸ್ಕೋಡಾ

ಹೊಸ ಟರ್ಬೋ ಡೀಸೆಲ್ ಎಂಜಿನ್‌ನೊಂದಿಗೆ ಬಿಡುಗಡೆಯಾಗಲಿದೆ ಟೊಯೊಟಾ ಲ್ಯಾಂಡ್ ಕ್ರೂಸರ್ 300

ಇನ್ನು ಅಮೆರಿಕಾ ಟೊಯೊಟಾ ಲ್ಯಾಂಡ್ ಕ್ರೂಸರ್ ಎಸ್‍ಯುವಿನಲ್ಲಿ 5.7-ಲೀಟರ್ ವಿ8 ಎಂಜಿನ್‌ ಅನ್ನು ಹೊಂದಿದೆ. ಈ ಎಂಜಿನ್ 381 ಬಿಹೆಚ್‍ಪಿ ಪವರ್ ಮತ್ತು 544 ಎನ್‍ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ.

ಹೊಸ ಟರ್ಬೋ ಡೀಸೆಲ್ ಎಂಜಿನ್‌ನೊಂದಿಗೆ ಬಿಡುಗಡೆಯಾಗಲಿದೆ ಟೊಯೊಟಾ ಲ್ಯಾಂಡ್ ಕ್ರೂಸರ್ 300

ಹೊಸ ತಲೆಮಾರಿನ ಟೊಯೋಟಾ ಲ್ಯಾಂಡ್ ಕ್ರೂಸರ್ ಅನ್ನು ಕಂಪನಿಯ ಟಿಎನ್‌ಜಿಎ ಮಾಡ್ಯುಲರ್ ಪ್ಲಾಟ್‌ಫಾರ್ಮ್ ಅನ್ನು ಆಧರಿಸಿದೆ. ಹೊಸ ಲ್ಯಾಂಡ್ ರೋವರ್ ಲ್ಯಾಡರ್-ಆನ್-ಫ್ರೇಮ್ ಚಾಸಿಸ್ ಅನ್ನು ಹೊಂದಿದೆ.

MOST READ: ಸಿಎನ್‍ಜಿ ಆವೃತ್ತಿಯಲ್ಲಿ ಮಾರುಕಟ್ಟೆಗೆ ಲಗ್ಗೆ ಇಡಲಿದೆ ಜನಪ್ರಿಯ ಮಾರುತಿ ಎಸ್-ಪ್ರೆಸ್ಸೊ

ಹೊಸ ಟರ್ಬೋ ಡೀಸೆಲ್ ಎಂಜಿನ್‌ನೊಂದಿಗೆ ಬಿಡುಗಡೆಯಾಗಲಿದೆ ಟೊಯೊಟಾ ಲ್ಯಾಂಡ್ ಕ್ರೂಸರ್ 300

ಹೊಸ ಪ್ಲಾಟ್‌ಫಾರ್ಮ್‌ನಲ್ಲಿ ಅಭಿವೃದ್ದಿಪಡಿಸುತ್ತಿರುವ ಲ್ಯಾಂಡ್ ಕ್ರೂಸರ್ ಎಸ್‍ಯುವಿಯ ತೂಕದಲ್ಲಿ ಗಮನಾರ್ಹವಾಗಿ ಇಳಿಕೆಯಾಗಬಹುದು. ಇನ್ನು ಪವರ್ ಮತ್ತು ಟಾರ್ಕ್ ಅಂಕಿ ಅಂಶದಲ್ಲಿ ಕೂಡ್ ಇಳಿಕೆಯಾಗುತ್ತದೆ.

ಹೊಸ ಟರ್ಬೋ ಡೀಸೆಲ್ ಎಂಜಿನ್‌ನೊಂದಿಗೆ ಬಿಡುಗಡೆಯಾಗಲಿದೆ ಟೊಯೊಟಾ ಲ್ಯಾಂಡ್ ಕ್ರೂಸರ್ 300

2020ರ ಟೊಯೋಟಾ ಲ್ಯಾಂಡ್ ಕ್ರೂಸರ್ ಹೊಸ ವಿನ್ಯಾಸವನ್ನು ಹೊಂದಿರುತ್ತದೆ. ಈ ಎಸ್‍ಯುವಿಯಲ್ಲಿ ಹೊಸ ಟ್ರೆಪೆಜಾಯಿಡಲ್ ಗ್ರಿಲ್ ಅನ್ನು ಅಳವಡಿಸಬಹುದು. ಇನ್ನು ಇಂಟಿರಿಯರ್ ನಲ್ಲಿ ಹೊಸ ಫೀಚರ್ಸ್‍ಗಳನ್ನು ಅಳವಡಿಸಬಹುದು ಎಂದು ನಿರೀಕ್ಷಿಸುತ್ತೇವೆ.

Article Published On: Friday, May 29, 2020, 19:04 [IST]
English summary
Next-Gen Toyota Land Cruiser 300 To Likely Use New Turbo V6 Diesel Engine. Read In Kannada.
Read more on ಟೊಯೊಟಾ toyota
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+