ದೀಪಾವಳಿ ಸಂಭ್ರಮ: ಜನಪ್ರಿಯ ನಿಸ್ಸಾನ್ ಕಿಕ್ಸ್ ಎಸ್‍ಯುವಿಯ ಮೇಲೆ ಭರ್ಜರಿ ಆಫರ್

ಜನಪ್ರಿಯ ಕಾರು ತಯಾರಕ ಕಂಪನಿಯಾದ ನಿಸ್ಸಾನ್ ಇಂಡಿಯಾ ದೀಪಾವಳಿ ಹಬ್ಬದ ಪ್ರಯುಕ್ತ ತನ್ನ ಬಿಎಸ್-6 ಕಿಕ್ಸ್ ಎಸ್‍ಯುವಿಯ ಮೇಲೆ ವಿಶೇಷ ಹಬ್ಬದ ಆಪರ್ ಗಳನ್ನು ಘೋಷಿಸಿದೆ. ನಿಸ್ಸಾನ್ ಕಿಕ್ಸ್ ಎಸ್‍ಯುವಿಯ ಮೇಲೆ ರೂ. 55,000ಗಳವರೆಗೆ ಆಪರ್ ಗಳನ್ನು ನೀಡುತ್ತಿದೆ.

ದೀಪಾವಳಿ ಸಂಭ್ರಮ: ಜನಪ್ರಿಯ ನಿಸ್ಸಾನ್ ಕಿಕ್ಸ್ ಎಸ್‍ಯುವಿಯ ಮೇಲೆ ಭರ್ಜರಿ ಆಫರ್

ನಿಸ್ಸಾನ್ ಕಿಕ್ಸ್ ಖರೀದಿಸುವ ಗ್ರಾಹಕರಿಗೆ ರೂ.40,000 ಗಳವರೆಗೆ ಎಕ್ಸ್‌ಚೆಂಜ್ ಬೋನಸ್ ಮತ್ತು ರೂ.15,000ಗಳವರೆಗೆ ಹಬ್ಬದ ಬೋನಸ್ ಅನ್ನು ಪಡೆಯಬಹುದು ಈ ಆಫರ್ 2020ರ ನವೆಂಬರ್ ತಿಂಗಳವರೆಗೆ ಈ ಆಫರ್ ಲಭ್ಯವಿರುತ್ತದೆ. ಗಮನಿಸಬೇಕಾದ ಸಂಗತಿಯೆಂದರೆ ಈ ಆಫರ್ ಗಳು ರೂಪಾಂತರ ಮತ್ತು ಸ್ಥಳಗಳನ್ನು ಅವಲಂಬಿಸಿ ಬದಲಾಗಬಹುದು.

ದೀಪಾವಳಿ ಸಂಭ್ರಮ: ಜನಪ್ರಿಯ ನಿಸ್ಸಾನ್ ಕಿಕ್ಸ್ ಎಸ್‍ಯುವಿಯ ಮೇಲೆ ಭರ್ಜರಿ ಆಫರ್

ಈ ಹೊಸ ನಿಸ್ಸಾನ್ ಕಿಕ್ಸ್ ಬೇಸ್ ಸ್ಪೆಕ್ ಬೆಲೆ ರೂ.9.49 ಲಕ್ಷಗಳಾದರೆ, ಟಾಪ್-ಸ್ಪೆಕ್ ಪ್ರೀಮಿಯಂ ಟರ್ಬೊ ಸಿವಿಟಿ ಮಾದರಿಯ ಬೆಲೆಯು ರೂ.14.15 ಲಕ್ಷಗಳಾಗಿದೆ. ಈ ಎಲ್ಲಾ ಬೆಲೆಗಳು ಭಾರತದ ಎಕ್ಸ್ ಶೋರೂಂ ಪ್ರಕಾರವಾಗಿದೆ.

MOST READ: ಮರ್ಸಿಡಿಸ್ ಬೆಂಝ್ ಜಿಎಲ್ಇ ಎಸ್‍ಯುವಿಯ ಎರಡು ಹೊಸ ರೂಪಾಂತರಗಳು ಬಿಡುಗಡೆ

ದೀಪಾವಳಿ ಸಂಭ್ರಮ: ಜನಪ್ರಿಯ ನಿಸ್ಸಾನ್ ಕಿಕ್ಸ್ ಎಸ್‍ಯುವಿಯ ಮೇಲೆ ಭರ್ಜರಿ ಆಫರ್

ಬೇಸ್ ಸ್ಪೆಕ್ ಎಕ್ಸ್‌ಎಲ್ ಮತ್ತು ಎಕ್ಸ್‌ವಿ 1.5-ಲೀಟರ್ ಹೆಚ್4ಕೆ ಪೆಟ್ರೋಲ್ ಎಂಜಿನ್ ಅನ್ನು ಹೊಂದಿದೆ. ಈ ಎಂಜಿನ್ 105 ಬಿಹೆಚ್‍ಪಿ ಪವರ್ ಮತ್ತು 142 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನ್ ನೊಂದಿಗೆ 5-ಸ್ಪೀಡ್ ಗೇರ್ ಬಾಕ್ಸ್ ಅನ್ನು ಜೊಡಿಸಲಾಗಿದೆ.

ದೀಪಾವಳಿ ಸಂಭ್ರಮ: ಜನಪ್ರಿಯ ನಿಸ್ಸಾನ್ ಕಿಕ್ಸ್ ಎಸ್‍ಯುವಿಯ ಮೇಲೆ ಭರ್ಜರಿ ಆಫರ್

ಇನ್ನು ಹೊಸ ನಿಸ್ಸಾನ್ ಕಿಕ್ಸ್ ಮಿಡ್ ಸ್ಪೆಕ್ ಮತ್ತು ಟಾಪ್-ಸ್ಪೆಕ್ ರೂಪಾಂತರಗಳಲ್ಲಿ 1.3 ಲೀಟರ್ ನಾಲ್ಕು-ಸಿಲಿಂಡರ್ ಟರ್ಬೊ ಪೆಟ್ರೋಲ್ ಎಂಜಿನ್ ಅನ್ನು ಅಳವಡಿಸಿದೆ. ಈ ಎಂಜಿನ್ 156 ಬಿಹೆಚ್‍ಪಿ ಪವರ್ ಮತ್ತು 254 ಎನ್‍ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ.

MOST READ: 2020ರ ಸಿಟಿ ಕಾರಿನ ಉತ್ಪಾದನೆಯನ್ನು ಪ್ರಾರಂಭಿಸಿದ ಹೋಂಡಾ

ದೀಪಾವಳಿ ಸಂಭ್ರಮ: ಜನಪ್ರಿಯ ನಿಸ್ಸಾನ್ ಕಿಕ್ಸ್ ಎಸ್‍ಯುವಿಯ ಮೇಲೆ ಭರ್ಜರಿ ಆಫರ್

ಈ ಎಂಜಿನ್ ನೊಂದಿಗೆ ಸ್ಟ್ಯಾಂಡರ್ಡ್ ಮ್ಯಾನ್ಯುವಲ್ ಗೇರ್‌ಬಾಕ್ಸ್‌ ಅಥವಾ ಬ್ರ್ಯಾಂಡ್‌ನ ಹೊಸ ಎಕ್ಸ್-ಟ್ರೋನಿಕ್ ಸಿವಿಟಿ ಗೇರ್‌ಬಾಕ್ಸ್‌ ಹೊಂದಿರುತ್ತದೆ. ನಿಸ್ಸಾನ್ ಸರಣಿಯಲ್ಲಿ ಅತಿ ಹೆಚ್ಚು ಪವರ್‍ ಫುಲ್ ಎಂಜಿನ್ ಇದಾಗಿದೆ.

ದೀಪಾವಳಿ ಸಂಭ್ರಮ: ಜನಪ್ರಿಯ ನಿಸ್ಸಾನ್ ಕಿಕ್ಸ್ ಎಸ್‍ಯುವಿಯ ಮೇಲೆ ಭರ್ಜರಿ ಆಫರ್

ಈ ಹೊಸ ನಿಸ್ಸಾನ್ ಕಿಕ್ಸ್ ಎಸ್‍ಯುವಿಯಲ್ಲಿ ಹಲವಾರು ನೂತನ ಫೀಚರ್‍ಗಳನ್ನು ಹೊಂದಿದೆ. ನಿಸ್ಸಾನ್ ಕಿಕ್ಸ್ ಟಾಪ್ ಅಂಡ್ ಕಾರುಗಳು ರಿಮೋಟ್ ಎಂಜಿನ್ ಸ್ಟಾರ್ಟ್, ಪುಶ್-ಬಟನ್ ಸ್ಟಾರ್ಟ್ ಮತ್ತು ಐಡಲ್ ಸ್ಟಾರ್ಟ್-ಸ್ಟಾಪ್ ಫೀಚರ್ ಗಳನ್ನು ಹೊಂದಿದೆ.

MOST READ: ಬಿಡುಗಡೆಯ ಸನಿಹದಲ್ಲಿ ಹೊಸ ಮಾರುತಿ ಸುಜುಕಿ ಸೆಲೆರಿಯೊ

ದೀಪಾವಳಿ ಸಂಭ್ರಮ: ಜನಪ್ರಿಯ ನಿಸ್ಸಾನ್ ಕಿಕ್ಸ್ ಎಸ್‍ಯುವಿಯ ಮೇಲೆ ಭರ್ಜರಿ ಆಫರ್

ಹೊಸ ನಿಸ್ಸಾನ್ ಕಿಕ್ಸ್ ಎಸ್‍ಯುವಿಯಲ್ಲಿ ಕ್ರೂಸ್ ಕಂಟ್ರೋಲ್, 'ಅರೌಂಡ್ ವ್ಯೂ ಮಾನಿಟರ್' 360 ಡಿಗ್ರಿ ಕ್ಯಾಮೆರಾ, ಹಿಲ್ ಸ್ಟಾರ್ಟ್ ಅಸಿಸ್ಟ್, ಲೆದರ್ ಸೀಟುಗಳು, ಕಾರ್ನರಿಂಗ್ ಫಾಗ್ ಲ್ಯಾಂಪ್‌ಗಳು, ಆಟೋಮ್ಯಾಟಿಕ್ ಹೆಡ್‌ಲ್ಯಾಂಪ್‌ಗಳು ಮತ್ತು ವೈಪರ್, ಕ್ರೂಸ್ ಕಂಟ್ರೋಲ್ ಮತ್ತು ಟ್ರಾಕ್ಷನ್ ಕಂಟ್ರೋಲ್ ಸಿಸ್ಟಂ ಅನ್ನು ಹೊಂದಿದೆ.

ದೀಪಾವಳಿ ಸಂಭ್ರಮ: ಜನಪ್ರಿಯ ನಿಸ್ಸಾನ್ ಕಿಕ್ಸ್ ಎಸ್‍ಯುವಿಯ ಮೇಲೆ ಭರ್ಜರಿ ಆಫರ್

ಹೊಸ ನಿಸ್ಸಾನ್ ಕಿಕ್ಸ್ ಪವರ್ ಫುಲ್ ಎಂಜಿನ್ ಮತ್ತು ಹೊಸ ಫೀಚರ್ ಗಳನ್ನು ಹೊಂದಿದೆ. ಈ ಹೊಸ ನಿಸ್ಸಾನ್ ಕಿಕ್ಸ್ ಭಾರತೀಯ ಮಾರುಕಟ್ಟೆಯಲ್ಲಿ ಕಿಯಾ ಸೆಲ್ಟೋಸ್, ಎಂಜಿ ಹೆಕ್ಟರ್ ಮತ್ತು ಹ್ಯುಂಡೈ ಕ್ರೆಟಾ ಎಸ್‍ಯುವಿಗಳಿಗೆ ಪೈಪೋಟಿ ನೀಡುತ್ತದೆ.

More from DriveSpark

Article Published On: Saturday, November 7, 2020, 18:26 [IST]
English summary
Nissan India Offers Special Benefits Of Up To ₹ 55,000 On The BS6 Kicks SUV. Read In Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+