ಜನಪ್ರಿಯ ನಿಸ್ಸಾನ್ ಕಿಕ್ಸ್ ಎಸ್‍ಯುವಿಯ ಮೇಲೆ ಭರ್ಜರಿ ಇಯರ್ ಎಂಡ್ ಆಫರ್

ಜನಪ್ರಿಯ ಕಾರು ತಯಾರಕ ಕಂಪನಿಯಾದ ನಿಸ್ಸಾನ್ ಇಂಡಿಯಾ ತನ್ನ ಕಿಕ್ಸ್ ಎಸ್‍ಯುವಿಯ ಮೇಲೆ ಇಯರ್ ಎಂಡ್ ಆಫರ್ ಅನ್ನು ಘೋಷಿಸಿದೆ. ನಿಸ್ಸಾನ್ ತನ್ನ ಕಿಕ್ಸ್ ಎಸ್‍ಯುವಿಯ ಮೇಲೆ ರೂ.65,000 ಗಳವರೆಗೆ ಆಫರ್ ಅನ್ನು ನೀಡುತ್ತಿದೆ.

ಜನಪ್ರಿಯ ನಿಸ್ಸಾನ್ ಕಿಕ್ಸ್ ಎಸ್‍ಯುವಿಯ ಮೇಲೆ ಭರ್ಜರಿ ಇಯರ್ ಎಂಡ್ ಆಫರ್

ಜಪಾನ್ ಮೂಲದ ಕಾರು ತಯಾರಕ ನಿಸ್ಸಾನ್ ತನ್ನ ಅಧಿಕೃತ ವೆಬ್‌ಸೈಟ್ ಮೂಲಕ ಕಿಕ್ಸ್ ಎಸ್‍ಯುವಿಯ ಮೇಲಿನ ಆಫರ್ ಅನ್ನು ಘೋಷಿಸಿದೆ. ನಿಸ್ಸಾನ್ ಕಿಕ್ಸ್ ಮೇಲಿನ ಈ ಆಫರ್ ಈ ತಿಂಗಳ ಅಂತ್ಯದವರೆಗೂ ದೇಶಾದ್ಯಂತ ಇರುವ ಎಲ್ಲಾ ನಿಸ್ಸಾನ್ ಡೀಲರ್ ಬಳಿ ಈ ಆಫರ್ ಅನ್ನು ಪಡೆಯಬಹುದು. ಇದರಲ್ಲಿ ಎಕ್ಸ್‌ಚೆಂಜ್ ಆಫರ್ ಮತ್ತು ಇಯರ್ ಎಂಡ್ ಆಫರ್ ಒಳಗೊಂಡಿದೆ. ಆಸಕ್ತ ಖರೀದಿದಾರರು ತಮ್ಮ ಹಳೆಯ ಕಾರನ್ನು ಶೋ ರೂಂನಲ್ಲಿ ವಿನಿಮಯ ಮಾಡಿಕೊಳ್ಳುವ ಮೂಲಕ ರೂ.50,000 ವರೆಗೆ ರಿಯಾಯಿತಿಯನ್ನು ಪಡೆಯಬಹುದು.

ಜನಪ್ರಿಯ ನಿಸ್ಸಾನ್ ಕಿಕ್ಸ್ ಎಸ್‍ಯುವಿಯ ಮೇಲೆ ಭರ್ಜರಿ ಇಯರ್ ಎಂಡ್ ಆಫರ್

ಇದರೊಂದಿಗೆ ನಿಸ್ಸಾನ್ ಕಿಕ್ಸ್ ಎಸ್‍ಯುವಿಯ ಮೇಲೆ ರೂ.15,000 ಗಳವರೆಗೆ ಇಯರ್ ಎಂಡ್ ಆಫರ್ ಅನ್ನು ಘೋಷಿಸಿದೆ. ಈ ಆಫರ್ ಗಳು ನಿಸ್ಸಾನ್ ಕಿಕ್ಸ್ ಎಸ್‍ಯುವಿಯ ರೂಪಾಂತರಗಳಿಗೆ ಅನುಗುಣವಾಗಿ ಆಫರ್ ಬದಲಾಗುತ್ತದೆ.

MOST READ: 2020ರ ಸಿಟಿ ಕಾರಿನ ಉತ್ಪಾದನೆಯನ್ನು ಪ್ರಾರಂಭಿಸಿದ ಹೋಂಡಾ

ಜನಪ್ರಿಯ ನಿಸ್ಸಾನ್ ಕಿಕ್ಸ್ ಎಸ್‍ಯುವಿಯ ಮೇಲೆ ಭರ್ಜರಿ ಇಯರ್ ಎಂಡ್ ಆಫರ್

ಈ ಹೊಸ ನಿಸ್ಸಾನ್ ಕಿಕ್ಸ್ ಬೇಸ್ ಸ್ಪೆಕ್ ಬೆಲೆ ರೂ.9.49 ಲಕ್ಷಗಳಾದರೆ, ಟಾಪ್-ಸ್ಪೆಕ್ ಪ್ರೀಮಿಯಂ ಟರ್ಬೊ ಸಿವಿಟಿ ಮಾದರಿಯ ಬೆಲೆಯು ರೂ.14.15 ಲಕ್ಷಗಳಾಗಿದೆ. ಈ ಎಲ್ಲಾ ಬೆಲೆಗಳು ಭಾರತದ ಎಕ್ಸ್ ಶೋರೂಂ ಪ್ರಕಾರವಾಗಿದೆ.

ಜನಪ್ರಿಯ ನಿಸ್ಸಾನ್ ಕಿಕ್ಸ್ ಎಸ್‍ಯುವಿಯ ಮೇಲೆ ಭರ್ಜರಿ ಇಯರ್ ಎಂಡ್ ಆಫರ್

ಬೇಸ್ ಸ್ಪೆಕ್ ಎಕ್ಸ್‌ಎಲ್ ಮತ್ತು ಎಕ್ಸ್‌ವಿ 1.5-ಲೀಟರ್ ಹೆಚ್4ಕೆ ಪೆಟ್ರೋಲ್ ಎಂಜಿನ್ ಅನ್ನು ಹೊಂದಿದೆ. ಈ ಎಂಜಿನ್ 105 ಬಿಹೆಚ್‍ಪಿ ಪವರ್ ಮತ್ತು 142 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನ್ ನೊಂದಿಗೆ 5-ಸ್ಪೀಡ್ ಗೇರ್ ಬಾಕ್ಸ್ ಅನ್ನು ಜೊಡಿಸಲಾಗಿದೆ.

MOST READ: ಅನಾವರಣವಾಯ್ತು ಟೊಯೊಟಾ ಕೊರೊಲ್ಲಾ ಟೂರಿಂಗ್ ರಿಬ್ಯಾಡ್ಜ್ ಆವೃತ್ತಿ ಸುಜುಕಿ ಸ್ವೇಸ್

ಜನಪ್ರಿಯ ನಿಸ್ಸಾನ್ ಕಿಕ್ಸ್ ಎಸ್‍ಯುವಿಯ ಮೇಲೆ ಭರ್ಜರಿ ಇಯರ್ ಎಂಡ್ ಆಫರ್

ಇನ್ನು ಹೊಸ ನಿಸ್ಸಾನ್ ಕಿಕ್ಸ್ ಮಿಡ್ ಸ್ಪೆಕ್ ಮತ್ತು ಟಾಪ್-ಸ್ಪೆಕ್ ರೂಪಾಂತರಗಳಲ್ಲಿ 1.3 ಲೀಟರ್ ನಾಲ್ಕು-ಸಿಲಿಂಡರ್ ಟರ್ಬೊ ಪೆಟ್ರೋಲ್ ಎಂಜಿನ್ ಅನ್ನು ಅಳವಡಿಸಿದೆ. ಈ ಎಂಜಿನ್ 156 ಬಿಹೆಚ್‍ಪಿ ಪವರ್ ಮತ್ತು 254 ಎನ್‍ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ.

ಜನಪ್ರಿಯ ನಿಸ್ಸಾನ್ ಕಿಕ್ಸ್ ಎಸ್‍ಯುವಿಯ ಮೇಲೆ ಭರ್ಜರಿ ಇಯರ್ ಎಂಡ್ ಆಫರ್

ಈ ಎಂಜಿನ್ ನೊಂದಿಗೆ ಸ್ಟ್ಯಾಂಡರ್ಡ್ ಮ್ಯಾನ್ಯುವಲ್ ಗೇರ್‌ಬಾಕ್ಸ್‌ ಅಥವಾ ಬ್ರ್ಯಾಂಡ್‌ನ ಹೊಸ ಎಕ್ಸ್-ಟ್ರೋನಿಕ್ ಸಿವಿಟಿ ಗೇರ್‌ಬಾಕ್ಸ್‌ ಹೊಂದಿರುತ್ತದೆ. ನಿಸ್ಸಾನ್ ಸರಣಿಯಲ್ಲಿ ಅತಿ ಹೆಚ್ಚು ಪವರ್‍ ಫುಲ್ ಎಂಜಿನ್ ಇದಾಗಿದೆ.

MOST READ: ಮರ್ಸಿಡಿಸ್ ಬೆಂಝ್ ಜಿಎಲ್ಇ ಎಸ್‍ಯುವಿಯ ಎರಡು ಹೊಸ ರೂಪಾಂತರಗಳು ಬಿಡುಗಡೆ

ಜನಪ್ರಿಯ ನಿಸ್ಸಾನ್ ಕಿಕ್ಸ್ ಎಸ್‍ಯುವಿಯ ಮೇಲೆ ಭರ್ಜರಿ ಇಯರ್ ಎಂಡ್ ಆಫರ್

ಈ ಹೊಸ ನಿಸ್ಸಾನ್ ಕಿಕ್ಸ್ ಎಸ್‍ಯುವಿಯಲ್ಲಿ ಹಲವಾರು ನೂತನ ಫೀಚರ್‍ಗಳನ್ನು ಹೊಂದಿದೆ. ನಿಸ್ಸಾನ್ ಕಿಕ್ಸ್ ಟಾಪ್ ಅಂಡ್ ಕಾರುಗಳು ರಿಮೋಟ್ ಎಂಜಿನ್ ಸ್ಟಾರ್ಟ್, ಪುಶ್-ಬಟನ್ ಸ್ಟಾರ್ಟ್ ಮತ್ತು ಐಡಲ್ ಸ್ಟಾರ್ಟ್-ಸ್ಟಾಪ್ ಫೀಚರ್ ಗಳನ್ನು ಹೊಂದಿದೆ.

ಜನಪ್ರಿಯ ನಿಸ್ಸಾನ್ ಕಿಕ್ಸ್ ಎಸ್‍ಯುವಿಯ ಮೇಲೆ ಭರ್ಜರಿ ಇಯರ್ ಎಂಡ್ ಆಫರ್

ಹೊಸ ನಿಸ್ಸಾನ್ ಕಿಕ್ಸ್ ಎಸ್‍ಯುವಿಯಲ್ಲಿ ಕ್ರೂಸ್ ಕಂಟ್ರೋಲ್, 'ಅರೌಂಡ್ ವ್ಯೂ ಮಾನಿಟರ್' 360 ಡಿಗ್ರಿ ಕ್ಯಾಮೆರಾ, ಹಿಲ್ ಸ್ಟಾರ್ಟ್ ಅಸಿಸ್ಟ್, ಲೆದರ್ ಸೀಟುಗಳು, ಕಾರ್ನರಿಂಗ್ ಫಾಗ್ ಲ್ಯಾಂಪ್‌ಗಳು, ಆಟೋಮ್ಯಾಟಿಕ್ ಹೆಡ್‌ಲ್ಯಾಂಪ್‌ಗಳು ಮತ್ತು ವೈಪರ್, ಕ್ರೂಸ್ ಕಂಟ್ರೋಲ್ ಮತ್ತು ಟ್ರಾಕ್ಷನ್ ಕಂಟ್ರೋಲ್ ಸಿಸ್ಟಂ ಅನ್ನು ಹೊಂದಿದೆ.

ಜನಪ್ರಿಯ ನಿಸ್ಸಾನ್ ಕಿಕ್ಸ್ ಎಸ್‍ಯುವಿಯ ಮೇಲೆ ಭರ್ಜರಿ ಇಯರ್ ಎಂಡ್ ಆಫರ್

ಈ ಹೊಸ ನಿಸ್ಸಾನ್ ಕಿಕ್ಸ್ ಪವರ್ ಫುಲ್ ಎಂಜಿನ್ ಮತ್ತು ಹೊಸ ಫೀಚರ್ ಗಳನ್ನು ಕೂಡ ಹೊಂದಿದೆ. ಈ ಹೊಸ ನಿಸ್ಸಾನ್ ಕಿಕ್ಸ್ ಭಾರತೀಯ ಮಾರುಕಟ್ಟೆಯಲ್ಲಿ ಕಿಯಾ ಸೆಲ್ಟೋಸ್, ಎಂಜಿ ಹೆಕ್ಟರ್ ಮತ್ತು ಹ್ಯುಂಡೈ ಕ್ರೆಟಾ ಎಸ್‍ಯುವಿಗಳಿಗೆ ಪೈಪೋಟಿ ನೀಡುತ್ತದೆ.

More from DriveSpark

Article Published On: Tuesday, December 8, 2020, 9:36 [IST]
English summary
Nissan Announces Year-End Offers Of Up To ₹ 65,000 On BS6 Kicks. Read In Kananda.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+