ಈ ಹೊಸ ಸ್ಕೋಡಾ ಕಾರನ್ನು ಹೆಚ್ಚಿನ ಸಂಖ್ಯೆಯಲ್ಲಿ ಖರೀದಿಸಿದ ಬೆಂಗಳೂರಿಗರು

ಸ್ಕೋಡಾ ಆಕ್ಟೀವಿಯಾ ಆರ್ಎಸ್ 245 ಕಾರು ಉತ್ತಮವಾಗಿ ಮಾರಾಟವಾಗಿದೆ. ಭಾರತೀಯ ಮಾರುಕಟ್ಟೆಯಲ್ಲಿ ಹೊಸ ಆಕ್ಟೀವಿಯಾ ಆರ್‍ಎಸ್ 245 ಕಾರನ್ನು ಕೇವಲ 200 ಯುನಿ‍‍ಟ್‍‍ಗಳಿಗೆ ಸೀಮಿತಗೊಳಿಸಿ ಬಿಡುಗಡೆಗೊಳಿಸಿತ್ತು.

ಈ ಹೊಸ ಸ್ಕೋಡಾ ಕಾರನ್ನು ಹೆಚ್ಚಿನ ಸಂಖ್ಯೆಯಲ್ಲಿ ಖರೀದಿಸಿದ ಬೆಂಗಳೂರಿಗರು

ಹೊಸ ಸ್ಕೋಡಾ ಆಕ್ಟೀವಿಯಾ ಆರ್‍ಎಸ್ 245 ಕಾರಿನ ಬೆಲೆಯು ಭಾರತದ ಎಕ್ಸ್ ಶೋರೂಂ ಪ್ರಕಾರ ರೂ.36 ಲಕ್ಷಗಳಾಗಿದೆ. ಈ ಹೊಸ ಕಾರಿಗಾಗಿ ಇತ್ತೀಚೆಗೆ ಸ್ಕೋಡಾ ಕಂಪನಿಯು ಅಧಿಕೃತ ಬುಕ್ಕಿಂಗ್ ಅನ್ನು ಪ್ರಾರಂಭಿಸಿದರು. ಆದರೆ ಎಲ್ಲಾ ಕಾರುಗಳು ಮಾರಾಟವಾಗಿರುವುದರಿಂದ ಬುಕ್ಕಿಂಗ್ ಅನ್ನು ಕ್ಲೋಸ್ ಮಾಡಿದೆ. ಭಾರತೀಯ ಮಾರುಕಟ್ಟೆಯಲ್ಲಿ ಹೊಸ ಆಕ್ಟೀವಿಯಾ ಆರ್‍ಎಸ್ 245 ಕಾರನ್ನು ಕೇವಲ 200 ಯುನಿ‍‍ಟ್‍‍ಗಳಿಗೆ ಸೀಮಿತಗೊಳಿಸಿ ಬಿಡುಗಡೆಗೊಳಿಸಿತ್ತು.

ಈ ಹೊಸ ಸ್ಕೋಡಾ ಕಾರನ್ನು ಹೆಚ್ಚಿನ ಸಂಖ್ಯೆಯಲ್ಲಿ ಖರೀದಿಸಿದ ಬೆಂಗಳೂರಿಗರು

ಈ 200 ಯುನಿ‍‍ಟ್‍‍ಗಳಲ್ಲಿ ಬೆಂಗಳೂರಿಗರು 44 ಯುನಿ‍‍ಟ್‍‍ಗಳನ್ನು ಖರೀದಿಸಿದ್ದಾರೆ. ಹೊಸ ಸ್ಕೋಡಾ ಆಕ್ಟೀವಿಯಾ ಆರ್‍ಎಸ್ 245 ಕಾರಿನ ಶೇ.22 ರಷ್ಟು ಬೆಂಗಳೂರಿನಲ್ಲಿ ಮಾರಾಟವಾಗಿವೆ. ಇನ್ನು ಉಳಿದ ಯುನಿ‍‍ಟ್‍‍ಗಳು ಚಿನ್ನೈ, ಮುಂಬೈ, ಹೈದರಾಬಾದ್ ಮತ್ತು ಇನ್ನಿತರ ಪ್ರಮುಖ ನಗರಗಳಲ್ಲಿ ಮಾರಾಟವಾಗಿವೆ.

MOST READ: ಹೊಸ ಹ್ಯುಂಡೈ ವೆನ್ಯೂ ಪೆಟ್ರೋಲ್ ಆವೃತ್ತಿಯ ಮೈಲೇಜ್ ಮಾಹಿತಿ ಬಹಿರಂಗ

ಈ ಹೊಸ ಸ್ಕೋಡಾ ಕಾರನ್ನು ಹೆಚ್ಚಿನ ಸಂಖ್ಯೆಯಲ್ಲಿ ಖರೀದಿಸಿದ ಬೆಂಗಳೂರಿಗರು

ಸ್ಕೋಡಾ ಅಕ್ಟೀವಿಯಾ ಆರ್‍ಎಸ್ ಕಾರನ್ನು ಮೊದಲ ಬಾರಿಗೆ 2017ರಲ್ಲಿ ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲಾಗಿತ್ತು. ಆಕ್ಟೀವಿಯಾ ಆರ್‍ಎಸ್ ಮಾದರಿಯು ಬಿಡುಗಡೆಯಾದ ಮೊದಲ ವಾರದಲ್ಲಿ 250 ಯು‍‍ನಿ‍‍ಟ್‍ಗಳು ಮಾರಾಟವಾಗಿದ್ದವು. ಸ್ಕೋಡಾ ಕಂಪನಿಯ ಸರಣಿಯಲ್ಲಿರುವ ಜನಪ್ರಿಯ ಕಾರುಗಳಲ್ಲಿ ಆಕ್ಟೀವಿಯಾ ಆರ್‍ಎಸ್ ಒಂದಾಗಿದೆ.

ಈ ಹೊಸ ಸ್ಕೋಡಾ ಕಾರನ್ನು ಹೆಚ್ಚಿನ ಸಂಖ್ಯೆಯಲ್ಲಿ ಖರೀದಿಸಿದ ಬೆಂಗಳೂರಿಗರು

ಹೊಸ ಸ್ಕೋಡಾ ಆಕ್ಟೀವಿಯಾ ಆರ್‍ಎಸ್ 245 ಸೆಡಾನ್ ಇಂಟಿಗ್ರೇಟೆಡ್ ಡೇಟೈಮ್ ರನ್ನಿಂಗ್ ಲೈಟ್, ಟ್ರೆಪೆಜ್ ಆಕರಾದ ಎಕ್ಸಾಸ್ಟ್ ಟಿಪ್ಸ್ ಮತ್ತು ಮುಂಭಾಗದಲ್ಲಿ ಬ್ಲ್ಯಾಕ್ ಗ್ರಿಲ್‍‍ನಲ್ಲಿ ಆರ್‍ಎಸ್ ಬ್ಯಾಡ್ಜ್ ಹೊಂದಿರುವ ಡ್ಯುಯಲ್ ಸ್ಪ್ಲಿಟ್ ಹೆಡ್‍‍ಲ್ಯಾಂಪ್‍‍ಗಳನ್ನು ಒಳಗೊಂಡಿದೆ. ಸ್ಕೋಡಾ ಆಕ್ಟೀವಿಯಾ ಆರ್‍ಎಸ್ 245 ಬ್ಲ್ಯಾಕ್ ಗ್ರಿಲ್, ಮ್ಯಾಚಿಂಗ್ ಒಆ‍‍ರ್‍‍ವಿಎಂ‍ಗಳು ದೊಡ್ಡದಾದ 19 ಇಂಚಿನ ಅಲಾಯ್ ವ್ಹೀಲ್‍‍ಗಳು, ವೈಡರ್ ಏ‍‍ರ್ ಡ್ಯಾಮ್‍‍ಗಳು ಮತ್ತು ಫ್ರಂಟ್ ಬಂಪರ್‍‍ಗಳನ್ನು ಹೊಂದಿವೆ.

MOST READ: ಲಾಕ್‌ಡೌನ್‌ ನಡುವೆ ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ 2020ರ ಮಹೀಂದ್ರಾ ಥಾರ್

ಈ ಹೊಸ ಸ್ಕೋಡಾ ಕಾರನ್ನು ಹೆಚ್ಚಿನ ಸಂಖ್ಯೆಯಲ್ಲಿ ಖರೀದಿಸಿದ ಬೆಂಗಳೂರಿಗರು

ವಾಹನವು ಬೂಟ್ ಲಿಡ್ ಸ್ಪಾಯ್ಲರ್ ಮತ್ತು ಹಿಂಭಾಗದಲ್ಲಿ ಸಿ - ಆಕಾರಾದ ಟೇಲ್‍‍ಲ್ಯಾಂಪ್‍‍ಗಳನ್ನು ಒಳಗೊಂಡಿದೆ. ಇನ್ನೂ ಇಂಟಿರಿಯರ್‍‍ನಲ್ಲಿ ಎಲೆಕ್ಟ್ರಾನಿಕಾನಿಕಲ್ ಅಡ್ಜಂಟಬಲ್ ಫ್ರಂಟ್ ಸೀಟ್ ಮುಂಭಾಗದ ಸೀಟ್‍ ಅಲ್ಕಾಂಟರ್ ಲೆದರ್, ಸ್ಟ್ಯಾಂಡರ್ಡ್ ಲ್ಯಾಪ್ ಟೈಮರ್ ಮತ್ತು ಇಂಟರ್‍‍ನೆಟ್ ಕನೆಕ್ಟಿವಿಟಿ ಫೀಚರ್ಸ್‍‍ಗಳೊಂದಿಗೆ ಎಂಟು ಇಂಚಿನ ಟಚ್‍‍ಸ್ಕ್ರೀನ್ ಇನ್ಫೋಟೇನ್‍ಮೆಂಟ್‍ ಸಿಸ್ಟಂ ಅನ್ನು ಅಳವಡಿಸಿದೆ.

ಈ ಹೊಸ ಸ್ಕೋಡಾ ಕಾರನ್ನು ಹೆಚ್ಚಿನ ಸಂಖ್ಯೆಯಲ್ಲಿ ಖರೀದಿಸಿದ ಬೆಂಗಳೂರಿಗರು

ಹೊಸ ಸ್ಕೋಡಾ ಆಕ್ಟೀವಿಯಾ ಆರ್‍ಎಸ್ 245 ಸೆಡಾನ್ 2.0 ಲೀಟರ್ ಟಿ‍ಎಸ್‍‍ಐ ಪೆಟ್ರೋಲ್ ಎಂಜಿನ್ ಅನ್ನು ಹೊಂದಿದೆ. ಈ ಎಂಜಿನ್ 242 ಬಿ‍‍ಹೆಚ್‍‍ಪಿ ಪವರ್ ಮತ್ತು 370 ಎನ್‍ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ.

MOST READ: ಬಿಡುಗಡೆಯಾಗಲಿದೆ ಹೊಸ ಸ್ಕೋಡಾ ಕರೋಕ್ ಎಸ್‍‍‍ಯುವಿ

ಈ ಹೊಸ ಸ್ಕೋಡಾ ಕಾರನ್ನು ಹೆಚ್ಚಿನ ಸಂಖ್ಯೆಯಲ್ಲಿ ಖರೀದಿಸಿದ ಬೆಂಗಳೂರಿಗರು

ಈ ಎಂಜಿನ್‍‍ನೊಂದಿಗೆ 7 ಸ್ಪೀಡ್ ಡಿ‍ಎಸ್‍‍ಜಿ ಆಟೋಮ್ಯಾಟಿಕ್ ಗೇರ್‍‍ಬಾಕ್ಸ್ ಅನ್ನು ಸ್ಟ್ಯಾಂಡರ್ಡ್ ಆಗಿ ನೀಡಲಾಗಿದೆ. ಹೊಸ ಸ್ಕೋಡಾ ಆಕ್ಟೀವಿಯಾ ಆರ್‍ಎಸ್245 ಸೆಡಾನ್ ಕೇವಲ 6.6 ಸೆಕೆಂಡುಗಳಲ್ಲಿ 0 ದಿಂದ 100 ಕಿ.ಮೀ ವೇಗವನ್ನು ಕ್ರಮಿಸುತ್ತದೆ.

ಈ ಹೊಸ ಸ್ಕೋಡಾ ಕಾರನ್ನು ಹೆಚ್ಚಿನ ಸಂಖ್ಯೆಯಲ್ಲಿ ಖರೀದಿಸಿದ ಬೆಂಗಳೂರಿಗರು

ಸ್ಕೋಡಾ ಕಂಪನಿಯ ಸರಣಿಯಲ್ಲಿರುವ ಜನಪ್ರಿಯ ಕಾರುಗಳಲ್ಲಿ ಇದು ಕೂಡ ಒಂದಾಗಿದೆ. ಈ ಕಾರು ಭಾರತೀಯ ಮಾರುಕಟ್ಟೆಯಲ್ಲಿ ಮರ್ಸಿಡಿಸ್ ಬೆಂಝ್ ಸಿ-ಕ್ಲಾಸ್, ಬಿ‍ಎಂಡಬ್ಲ್ಯೂ 3 ಸೀರಿಸ್ ಮತ್ತು ಜಾಗ್ವಾರ್ ಎಕ್ಸ್‌ಇ ಕಾರುಗಳಿಗೆ ಪೈಪೋಟಿ ನೀಡುತ್ತದೆ.

Most Read Articles

Kannada
Read more on ಸ್ಕೋಡಾ skoda
English summary
Skoda Octavia RS 245 Deliveries. Read in Kannada.
Story first published: Friday, May 8, 2020, 11:44 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Drivespark sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Drivespark website. However, you can change your cookie settings at any time. Learn more