ಹೊಸ ಹ್ಯುಂಡೈ ಐ20 ಕಾರಿಗೆ ಟಕ್ಕರ್ ನೀಡಲು ಸಜ್ಜಾದ ಟಾಟಾ ಆಲ್‌‌ಟ್ರೊಜ್ ಟರ್ಬೊ-ಪೆಟ್ರೋಲ್ ಆವೃತ್ತಿ

ಟಾಟಾ ಮೋಟಾರ್ಸ್ ಕಂಪನಿಯು ಭಾರತೀಯ ಮಾರುಕಟ್ಟೆಯಲ್ಲಿ ತನ್ನ ಹೊಸ ಆಲ್‌‌ಟ್ರೊಜ್ ಟರ್ಬೊ-ಪೆಟ್ರೋಲ್ ಆವೃತ್ತಿಯನ್ನು ಬಿಡುಗಡೆಗೊಳಿಸಲು ಸಜ್ಜಾಗಿದೆ. ಹೊಸ ಟಾಟಾ ಆಲ್‌‌ಟ್ರೊಜ್ ಟರ್ಬೊ-ಪೆಟ್ರೋಲ್ ಆವೃತ್ತಿಯು ಭಾರತದಲ್ಲಿ ಹಲವು ಬಾರಿ ಸ್ಪಾಟ್ ಟೆಸ್ಟ್ ನಡೆಸಿದೆ.

ಹೊಸ ಹ್ಯುಂಡೈ ಐ20 ಕಾರಿಗೆ ಟಕ್ಕರ್ ನೀಡಲು ಸಜ್ಜಾದ ಟಾಟಾ ಆಲ್‌‌ಟ್ರೊಜ್ ಟರ್ಬೊ-ಪೆಟ್ರೋಲ್ ಆವೃತ್ತಿ

ಈ ಹೊಸ ಟಾಟಾ ಆಲ್‌‌ಟ್ರೊಜ್ ಟರ್ಬೊ-ಪೆಟ್ರೋಲ್ ಆವೃತ್ತಿ ಇದೇ ತಿಂಗಳಲ್ಲಿ ಬಿಡುಗಡೆಯಾಗಲಿದೆ ಎಂದು ವರದಿಗಳಾಗಿದೆ. ಈ ಹೊಸ ಟಾಟಾ ಆಲ್‌‌ಟ್ರೊಜ್ ಟರ್ಬೊ-ಪೆಟ್ರೋಲ್ ಆವೃತ್ತಿಯು ನೇರವಾಗಿ ಹೊಸ ಹ್ಯುಂಡೈ ಐ20 ಕಾರಿಗೆ ಪೈಪೋಟಿ ನೀಡುತ್ತದೆ. ಹೊಸ ಆಲ್‌‌ಟ್ರೊಜ್ ಟರ್ಬೊ ಪೆಟ್ರೋಲ್ ಆವೃತ್ತಿಯ ಚಿತ್ರಗಳನ್ನು ಇತ್ತೀಚೆಗೆ ಹಂಚಿಕೊಂಡಿದ್ದರು. ಚಿತ್ರದಲ್ಲಿ ಸ್ಮೋಕ್ಡ್ ಟೈಲ್‌ಲೈಟ್‌ಗಳ ಪಕ್ಕದಲ್ಲಿ ಇರಿಸಲಾಗಿರುವ ‘ಐಟುಬ್ರೊ' ಬ್ಯಾಡ್ಜಿಂಗ್ ಬಹಿರಂಗವಾಗಿದೆ. ಹೊಸ ಆಲ್‌‌ಟ್ರೊಜ್ ಟರ್ಬೊ-ಪೆಟ್ರೋಲ್ ಆವೃತ್ತಿ ಸ್ಪಾಟ್ ಟೆಸ್ಟ್ ವೇಳೆ ‘ಟರ್ಬೊ' ಬ್ಯಾಡ್ಜಿಂಗ್ ಅನ್ನು ಬೂಟ್ ಲಿಡ್ ಕೆಳಕ್ಕೆ ಇರಿಸಲಾಗಿತ್ತು.

ಹೊಸ ಹ್ಯುಂಡೈ ಐ20 ಕಾರಿಗೆ ಟಕ್ಕರ್ ನೀಡಲು ಸಜ್ಜಾದ ಟಾಟಾ ಆಲ್‌‌ಟ್ರೊಜ್ ಟರ್ಬೊ-ಪೆಟ್ರೋಲ್ ಆವೃತ್ತಿ

ಹೊಸ ಟಾಟಾ ಆಲ್‌‌ಟ್ರೊಜ್ ಟರ್ಬೊ ಪೆಟ್ರೋಲ್ ಆವೃತ್ತಿಯಲ್ಲಿ 1.2-ಲೀಟರ್ ಟರ್ಬೊ-ಪೆಟ್ರೋಲ್ ಎಂಜಿನ್ ಅನ್ನು ಹೊಂದಿದೆ. ಈ ಎಂಜಿನ್ 110 ಬಿಹೆಚ್‍ಪಿ ಪವರ್ ಮತ್ತು 140 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸಲಾಗುತ್ತದೆ. ಈ ಪ್ರೀಮಿಯಂ ಹ್ಯಾಚ್‌ಬ್ಯಾಕ್‌ನ ಟಾಪ್-ಸ್ಪೆಕ್ ರೂಪಾಂತರಕ ಬೆಲೆಯು ರೂ.7.99 ಲಕ್ಷ ದಿಂದ ರೂ.8.75 ಲಕ್ಷಗಳಾಗಿದೆ.

MOST READ: ಅನಾವರಣವಾಯ್ತು ಟೊಯೊಟಾ ಕೊರೊಲ್ಲಾ ಟೂರಿಂಗ್ ರಿಬ್ಯಾಡ್ಜ್ ಆವೃತ್ತಿ ಸುಜುಕಿ ಸ್ವೇಸ್

ಹೊಸ ಹ್ಯುಂಡೈ ಐ20 ಕಾರಿಗೆ ಟಕ್ಕರ್ ನೀಡಲು ಸಜ್ಜಾದ ಟಾಟಾ ಆಲ್‌‌ಟ್ರೊಜ್ ಟರ್ಬೊ-ಪೆಟ್ರೋಲ್ ಆವೃತ್ತಿ

ಟಾಟಾ ಆಲ್‌‌ಟ್ರೊಜ್ ಟರ್ಬೊ-ಪೆಟ್ರೋಲ್ ಆವೃತ್ತಿಯು ಎಕ್ಸ್‌ಇ, ಎಕ್ಸ್‌ಎಂ, ಎಕ್ಸ್‌ಟಿ ಮತ್ತು ಎಕ್ಸ್‌ಝಡ್ ಎಂಬ ನಾಲ್ಕು ವೆರಿಯೆಂಟ್ ಗಳಲ್ಲಿ ಲಭ್ಯವಿರಲಿದೆ. ಇನ್ನು ಮಾರುಕಟ್ಟೆಯಲ್ಲಿರುವ ಪೆಟ್ರೋಲ್ ಆವೃತ್ತಿಯ ಬೆಲೆಯು ಭಾರತದ ಎಕ್ಸ್ ಶೋರೂಂ ಪ್ರಕಾರ ರೂ. 5.44 ಲಕ್ಷದಿಂದ ರೂ.7.89 ಲಕ್ಷಗಳಾಗಿದೆ.

ಹೊಸ ಹ್ಯುಂಡೈ ಐ20 ಕಾರಿಗೆ ಟಕ್ಕರ್ ನೀಡಲು ಸಜ್ಜಾದ ಟಾಟಾ ಆಲ್‌‌ಟ್ರೊಜ್ ಟರ್ಬೊ-ಪೆಟ್ರೋಲ್ ಆವೃತ್ತಿ

ಟರ್ಬೊ ಪೆಟ್ರೋಲ್ ಎಂಜಿನ್ ಅನ್ನು ಹೊರತುಪಡಿಸಿ, ಟಾಟಾ ಆಲ್‌‌ಟ್ರೊಜ್ ಇತರ ಎರಡು ಎಂಜಿನ್ ಆಯ್ಕೆಯೊಂದಿಗೆ ಲಭ್ಯವಿದೆ. ಇದರಲ್ಲಿ 1.2-ಲೀಟರ್, ಮೂರು-ಸಿಲಿಂಡರ್ ಪೆಟ್ರೋಲ್ ಎಂಜಿನ್ ಅನ್ನು ಹೊಂದಿದೆ. ಈ ಎಂಜಿನ್ 85 ಬಿಹೆಚ್‌ಪಿ ಪವರ್ ಮತ್ತು 113 ಎನ್ಎಂ ಟಾರ್ಕ್ ಉತ್ಪಾದಿಸುತ್ತದೆ.

MOST READ: ಮಾರಾಟದಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಹೋಂಡಾ ಆಮೇಜ್ ಕಾರು

ಹೊಸ ಹ್ಯುಂಡೈ ಐ20 ಕಾರಿಗೆ ಟಕ್ಕರ್ ನೀಡಲು ಸಜ್ಜಾದ ಟಾಟಾ ಆಲ್‌‌ಟ್ರೊಜ್ ಟರ್ಬೊ-ಪೆಟ್ರೋಲ್ ಆವೃತ್ತಿ

ಇದರೊಂದಿಗೆ 1.5-ಲೀಟರ್, ನಾಲ್ಕು ಸಿಲಿಂಡರ್ ಟರ್ಬೋಚಾರ್ಜ್ಡ್ ಡೀಸೆಲ್ ಎಂಜಿನ್ ಅನ್ನು ಕೂಡ ಹೊಂದಿದೆ. ಈ ಎಂಜಿನ್ 89 ಬಿಹೆಚ್‍ಪಿ ಪವರ್ ಮತ್ತು 200 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನ್ ಅನ್ನು 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ಗೆ ಜೋಡಿಸಲಾಗಿದೆ.

ಹೊಸ ಹ್ಯುಂಡೈ ಐ20 ಕಾರಿಗೆ ಟಕ್ಕರ್ ನೀಡಲು ಸಜ್ಜಾದ ಟಾಟಾ ಆಲ್‌‌ಟ್ರೊಜ್ ಟರ್ಬೊ-ಪೆಟ್ರೋಲ್ ಆವೃತ್ತಿ

ಟಾಟಾ ಕಂಪನಿಯು ದೇಶಿಯ ಮಾರುಕಟ್ಟೆಯಲ್ಲಿ ಕಂಪನಿಯ ಮೊದಲ ಪ್ರೀಮಿಯಂ ಹ್ಯಾಚ್‌ಬ್ಯಾಕ್ ಆಗಿ ಆಲ್‌‌ಟ್ರೊಜ್ ಕಾರನ್ನು ಬಿಡುಗಡೆಗೊಳಿಸಿತು. ಟಾಟಾ ಆಲ್‌‌ಟ್ರೊಜ್ ಕಾರು ಭಾರತೀಯ ಮಾರುಕಟ್ಟೆಯಲ್ಲಿ ತನ್ನ ಪ್ರತಿಸ್ಪರ್ಧಿಗಳಾದ ಮಾರುತಿ ಬಲೆನೊ ಮತ್ತು ಹ್ಯುಂಡೈ ಐ20 ಕಾರುಗಳಿಗೆ ಉತ್ತಮ ಪೈಪೋಟಿಯನ್ನು ನೀಡುತ್ತಿದೆ.

MOST READ: ಮರ್ಸಿಡಿಸ್ ಬೆಂಝ್ ಜಿಎಲ್ಇ ಎಸ್‍ಯುವಿಯ ಎರಡು ಹೊಸ ರೂಪಾಂತರಗಳು ಬಿಡುಗಡೆ

ಹೊಸ ಹ್ಯುಂಡೈ ಐ20 ಕಾರಿಗೆ ಟಕ್ಕರ್ ನೀಡಲು ಸಜ್ಜಾದ ಟಾಟಾ ಆಲ್‌‌ಟ್ರೊಜ್ ಟರ್ಬೊ-ಪೆಟ್ರೋಲ್ ಆವೃತ್ತಿ

ಟಾಟಾ ಆಲ್‌‌ಟ್ರೊಜ್ ಕಾರು ಇಂಪ್ಯಾಕ್ಟ್ 2.0 ವಿನ್ಯಾಸ ಶೈಲಿಯನ್ನು ಹೊಂದಿದೆ. ಈ ಪ್ರೀಮಿಯಂ ಹ್ಯಾಚ್‌ಬ್ಯಾಕ್ ಆಕರ್ಷಕ ವಿನ್ಯಾಸದೊಂದಿಗೆ ಸಖತ್ ಬೋಲ್ಡ್ ಲುಕ್ ಅನ್ನು ಹೊಂದಿದೆ. ಇನ್ನು ಈ ಹ್ಯಾಚ್‌ಬ್ಯಾಕ್‌ನಲ್ಲಿ ಎಲ್‌ಇಡಿ ಡಿಆರ್‌ಎಲ್‌, ಎಲ್‌ಇಡಿ ಟೈಲ್‌ಲೈಟ್ ಮತ್ತು 16 ಇಂಚಿನ ಡೈಮಂಡ್-ಕಟ್ ಅಲಾಯ್ ವ್ಹೀಲ್‌ಗಳನ್ನು ಹೊಂದಿವೆ.

ಹೊಸ ಹ್ಯುಂಡೈ ಐ20 ಕಾರಿಗೆ ಟಕ್ಕರ್ ನೀಡಲು ಸಜ್ಜಾದ ಟಾಟಾ ಆಲ್‌‌ಟ್ರೊಜ್ ಟರ್ಬೊ-ಪೆಟ್ರೋಲ್ ಆವೃತ್ತಿ

ಈ ಕಾರಿನಲ್ಲಿ ಡಿಜಿಟಲ್ ಇನ್ಸ್ ಟ್ರೂಮೆಂಟ್ ಕ್ಲಸ್ಟರ್ ಮತ್ತು ಆಪಲ್ ಕಾರ್ಪ್ಲೇ ಮತ್ತು ಆಂಡ್ರಾಯ್ಡ್ ಆಟೋದೊಂದಿಗೆ ಏಳು ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಂ ಅನ್ನು ಒಳಗೊಂಡಿದೆ. ಈ ಪ್ರೀಮಿಯಂ ಹ್ಯಾಚ್‌ಬ್ಯಾಕ್‌ನಲ್ಲಿ ಮೌಂಟಡ್ ಕಂಟ್ರೋಲ್ ಗಳೊಂದಿಗೆ ಫ್ಲಾಟ್-ಬಾಟಮ್ ಸ್ಟೀಯರಿಂಗ್ ವ್ಹೀಲ್ ಅನ್ನು ಹೊಂದಿದೆ.

ಹೊಸ ಹ್ಯುಂಡೈ ಐ20 ಕಾರಿಗೆ ಟಕ್ಕರ್ ನೀಡಲು ಸಜ್ಜಾದ ಟಾಟಾ ಆಲ್‌‌ಟ್ರೊಜ್ ಟರ್ಬೊ-ಪೆಟ್ರೋಲ್ ಆವೃತ್ತಿ

ಡ್ರೈವ್‌ಸ್ಪಾರ್ಕ್ ಅಭಿಪ್ರಾಯ

ಟಾಟಾ ಆಲ್‌‌ಟ್ರೊಜ್ ಕಾರನ್ನು ಟರ್ಬೋ ಪೆಟ್ರೋಲ್ ಆವೃತ್ತಿಯಾಗಿ ಬಿಡುಗಡೆಗೊಳಿಸಿರುವುದರಿಂದ ಹೆಚ್ಚಿನ ಗ್ರಾಹಕರನ್ನು ಸೆಳೆಯಬಹುದು ಎಂದು ನಿರೀಕ್ಷಿಸುತ್ತೇವೆ. ಅಲ್ಲದೇ ಹಬ್ಬದ ಸೀಸನ್ ನಲ್ಲಿ ಮಾರಾಟವನ್ನು ಹೆಚ್ಚಿಸಲು ಸಹಕಾರಿಯಾಗಬಹುದು. ಅಲ್ಲದೇ ಹ್ಯುಂಡೈ ಐ20 ಕಾರಿಗೆ ಪ್ರಬಲ ಪೈಪೋಟಿ ನೀಡುತ್ತದೆ

Article Published On: Friday, November 6, 2020, 16:34 [IST]
English summary
Tata Altroz Turbo Launch This Month Details. Read In Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+