ಹೊಸ ಬಣ್ಣದ ಆಯ್ಕೆಯಲ್ಲಿ ಬಿಡುಗಡೆಯಾಗಲಿದೆ ಟಾಟಾ ಆಲ್‌‌ಟ್ರೊಜ್ ಟರ್ಬೊ-ಪೆಟ್ರೋಲ್ ವೆರಿಯೆಂಟ್

ಟಾಟಾ ಮೋಟಾರ್ಸ್ ಕಂಪನಿಯು ಭಾರತೀಯ ಮಾರುಕಟ್ಟೆಯಲ್ಲಿ ತನ್ನ ಹೊಸ ಆಲ್‌‌ಟ್ರೊಜ್ ಟರ್ಬೊ-ಪೆಟ್ರೋಲ್ ವೆರಿಯೆಂಟ್ ಅನ್ನು ಬಿಡುಗಡೆಗೊಳಿಸಲು ಸಜ್ಜಾಗಿದೆ. ಟಾಟಾ ಆಲ್‌‌ಟ್ರೊಜ್ ಟರ್ಬೊ-ಪೆಟ್ರೋಲ್ ವೆರಿಯೆಂಟ್ ಹೊಸ ಬಣ್ಣದ ಆಯ್ಕೆಯಲ್ಲಿ ಬಿಡುಗಡೆಯಾಗಲಿದೆ.

ಹೊಸ ಬಣ್ಣದಲ್ಲಿ ಆಯ್ಕೆಯಲ್ಲಿ ಬಿಡುಗಡೆಯಾಗಲಿದೆ ಟಾಟಾ ಆಲ್‌‌ಟ್ರೊಜ್ ಟರ್ಬೊ-ಪೆಟ್ರೋಲ್ ವೆರಿಯೆಂಟ್

ಹೊಸ ಟಾಟಾ ಆಲ್‌‌ಟ್ರೊಜ್ ಟರ್ಬೊ-ಪೆಟ್ರೋಲ್ ವೆರಿಯೆಂಟ್ 2021ರ ಜನವರಿ 13 ರಂದು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಲಿದೆ. ಟಾಟಾ ಆಲ್‌‌ಟ್ರೊಜ್ ಟರ್ಬೊ-ಪೆಟ್ರೋಲ್ ವೆರಿಯೆಂಟ್ ಮರೀನಾ ಬ್ಲೂ ಬಣ್ಣದ ಆಯ್ಕೆಯಲ್ಲಿ ಬಿಡುಗಡೆಯಾಗಲಿದೆ. ಈ ಹೊಸ ಟಾಟಾ ಆಲ್‌‌ಟ್ರೊಜ್ ಟರ್ಬೊ-ಪೆಟ್ರೋಲ್ ವೆರಿಯೆಂಟ್ ಭಾರತದಲ್ಲಿ ಹಲವು ಬಾರಿ ಸ್ಪಾಟ್ ಟೆಸ್ಟ್ ನಡೆಸಿದೆ. ಈ ಹೊಸ ಟಾಟಾ ಆಲ್‌‌ಟ್ರೊಜ್ ಟರ್ಬೊ-ಪೆಟ್ರೋಲ್ ವೆರಿಯೆಂಟ್ ನೇರವಾಗಿ ಹೊಸ ಹ್ಯುಂಡೈ ಐ20 ಟರ್ಬೊ-ಪೆಟ್ರೋಲ್ ವೆರಿಯೆಂಟ್ ಕಾರಿಗೆ ಪೈಪೋಟಿ ನೀಡುತ್ತದೆ.

ಹೊಸ ಬಣ್ಣದಲ್ಲಿ ಆಯ್ಕೆಯಲ್ಲಿ ಬಿಡುಗಡೆಯಾಗಲಿದೆ ಟಾಟಾ ಆಲ್‌‌ಟ್ರೊಜ್ ಟರ್ಬೊ-ಪೆಟ್ರೋಲ್ ವೆರಿಯೆಂಟ್

ಹೊಸ ಆಲ್‌‌ಟ್ರೊಜ್ ಟರ್ಬೊ-ಪೆಟ್ರೋಲ್ ಆವೃತ್ತಿ ಸ್ಪಾಟ್ ಟೆಸ್ಟ್ ವೇಳೆ ‘ಟರ್ಬೊ' ಬ್ಯಾಡ್ಜಿಂಗ್ ಅನ್ನು ಬೂಟ್ ಲಿಡ್ ಕೆಳಕ್ಕೆ ಇರಿಸಲಾಗಿತ್ತು. ಇನ್ನು ಹೊಸ ಟಾಟಾ ಆಲ್‌‌ಟ್ರೊಜ್ ಟರ್ಬೊ ಪೆಟ್ರೋಲ್ ವೆರಿಯೆಂಟ್ ನಲ್ಲಿ 1.2-ಲೀಟರ್ ಎಂಜಿನ್ ಅನ್ನು ಅಳವಡಿಸಲಾಗಿದೆ. ಈ ಎಂಜಿನ್ 110 ಬಿಹೆಚ್‍ಪಿ ಪವರ್ ಮತ್ತು 140 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸಲಾಗುತ್ತದೆ.

MOST READ: ನವೆಂಬರ್ ತಿಂಗಳಿನಲ್ಲಿ ಅತಿ ಹೆಚ್ಚು ಮಾರಾಟವಾದ ಟಾಪ್-10 ಕಾರುಗಳಿವು

ಹೊಸ ಬಣ್ಣದಲ್ಲಿ ಆಯ್ಕೆಯಲ್ಲಿ ಬಿಡುಗಡೆಯಾಗಲಿದೆ ಟಾಟಾ ಆಲ್‌‌ಟ್ರೊಜ್ ಟರ್ಬೊ-ಪೆಟ್ರೋಲ್ ವೆರಿಯೆಂಟ್

ಟಾಟಾ ಆಲ್‌‌ಟ್ರೊಜ್ ಎಕ್ಸ್‌ಇ, ಎಕ್ಸ್‌ಎಂ, ಎಕ್ಸ್‌ಟಿ ಮತ್ತು ಎಕ್ಸ್‌ಝಡ್ ಎಂಬ ನಾಲ್ಕು ವೆರಿಯೆಂಟ್ ಗಳಲ್ಲಿ ಲಭ್ಯವಿದೆ. ಇನ್ನು ಮಾರುಕಟ್ಟೆಯಲ್ಲಿರುವ ಪೆಟ್ರೋಲ್ ಆವೃತ್ತಿಯ ಬೆಲೆಯು ಭಾರತದ ಎಕ್ಸ್ ಶೋರೂಂ ಪ್ರಕಾರ ರೂ. 5.44 ಲಕ್ಷದಿಂದ ರೂ.7.89 ಲಕ್ಷಗಳಾಗಿದೆ.

ಹೊಸ ಬಣ್ಣದಲ್ಲಿ ಆಯ್ಕೆಯಲ್ಲಿ ಬಿಡುಗಡೆಯಾಗಲಿದೆ ಟಾಟಾ ಆಲ್‌‌ಟ್ರೊಜ್ ಟರ್ಬೊ-ಪೆಟ್ರೋಲ್ ವೆರಿಯೆಂಟ್

ಟರ್ಬೊ ಪೆಟ್ರೋಲ್ ಎಂಜಿನ್ ಅನ್ನು ಹೊರತುಪಡಿಸಿ, ಟಾಟಾ ಆಲ್‌‌ಟ್ರೊಜ್ ಇತರ ಎರಡು ಎಂಜಿನ್ ಆಯ್ಕೆಯೊಂದಿಗೆ ಲಭ್ಯವಿದೆ. ಇದರಲ್ಲಿ 1.2-ಲೀಟರ್, ಮೂರು-ಸಿಲಿಂಡರ್ ಪೆಟ್ರೋಲ್ ಎಂಜಿನ್ ಅನ್ನು ಹೊಂದಿದೆ. ಈ ಎಂಜಿನ್ 85 ಬಿಹೆಚ್‌ಪಿ ಪವರ್ ಮತ್ತು 113 ಎನ್ಎಂ ಟಾರ್ಕ್ ಉತ್ಪಾದಿಸುತ್ತದೆ.

MOST READ: ಅನಾವರಣವಾಯ್ತು ಟೊಯೊಟಾ ಕೊರೊಲ್ಲಾ ಟೂರಿಂಗ್ ರಿಬ್ಯಾಡ್ಜ್ ಆವೃತ್ತಿ ಸುಜುಕಿ ಸ್ವೇಸ್

ಹೊಸ ಬಣ್ಣದಲ್ಲಿ ಆಯ್ಕೆಯಲ್ಲಿ ಬಿಡುಗಡೆಯಾಗಲಿದೆ ಟಾಟಾ ಆಲ್‌‌ಟ್ರೊಜ್ ಟರ್ಬೊ-ಪೆಟ್ರೋಲ್ ವೆರಿಯೆಂಟ್

ಇದರೊಂದಿಗೆ 1.5-ಲೀಟರ್, ನಾಲ್ಕು ಸಿಲಿಂಡರ್ ಟರ್ಬೋಚಾರ್ಜ್ಡ್ ಡೀಸೆಲ್ ಎಂಜಿನ್ ಅನ್ನು ಕೂಡ ಹೊಂದಿದೆ. ಈ ಎಂಜಿನ್ 89 ಬಿಹೆಚ್‍ಪಿ ಪವರ್ ಮತ್ತು 200 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನ್ ಅನ್ನು 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ಗೆ ಜೋಡಿಸಲಾಗಿದೆ.

ಹೊಸ ಬಣ್ಣದಲ್ಲಿ ಆಯ್ಕೆಯಲ್ಲಿ ಬಿಡುಗಡೆಯಾಗಲಿದೆ ಟಾಟಾ ಆಲ್‌‌ಟ್ರೊಜ್ ಟರ್ಬೊ-ಪೆಟ್ರೋಲ್ ವೆರಿಯೆಂಟ್

ಟಾಟಾ ಕಂಪನಿಯು ದೇಶಿಯ ಮಾರುಕಟ್ಟೆಯಲ್ಲಿ ಕಂಪನಿಯ ಮೊದಲ ಪ್ರೀಮಿಯಂ ಹ್ಯಾಚ್‌ಬ್ಯಾಕ್ ಆಗಿ ಆಲ್‌‌ಟ್ರೊಜ್ ಕಾರನ್ನು ಈ ವರ್ಷದ ಆರಂಭದಲ್ಲಿ ಬಿಡುಗಡೆಗೊಳಿಸಿತು. ಸುಮಾರು ಒಂದು ವರ್ಷದ ನಂತರ ಟಾಟಾ ತಮ್ಮ ಆಲ್‌‌ಟ್ರೊಜ್ ಕಾರಿನ ಟರ್ಬೊ ಪೆಟ್ರೋಲ್ ವೆರಿಯೆಂಟ್ ಅನ್ನು ಬಿಡುಗಡೆಗೊಳಿದೆ.

MOST READ: ಮಾರಾಟದಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಹೋಂಡಾ ಆಮೇಜ್ ಕಾರು

ಹೊಸ ಬಣ್ಣದಲ್ಲಿ ಆಯ್ಕೆಯಲ್ಲಿ ಬಿಡುಗಡೆಯಾಗಲಿದೆ ಟಾಟಾ ಆಲ್‌‌ಟ್ರೊಜ್ ಟರ್ಬೊ-ಪೆಟ್ರೋಲ್ ವೆರಿಯೆಂಟ್

ಟಾಟಾ ಆಲ್‌‌ಟ್ರೊಜ್ ಕಾರು ಇಂಪ್ಯಾಕ್ಟ್ 2.0 ವಿನ್ಯಾಸ ಶೈಲಿಯನ್ನು ಹೊಂದಿದೆ. ಈ ಪ್ರೀಮಿಯಂ ಹ್ಯಾಚ್‌ಬ್ಯಾಕ್ ಆಕರ್ಷಕ ವಿನ್ಯಾಸದೊಂದಿಗೆ ಸಖತ್ ಬೋಲ್ಡ್ ಲುಕ್ ಅನ್ನು ಹೊಂದಿದೆ. ಇನ್ನು ಈ ಹ್ಯಾಚ್‌ಬ್ಯಾಕ್‌ನಲ್ಲಿ ಎಲ್‌ಇಡಿ ಡಿಆರ್‌ಎಲ್‌, ಎಲ್‌ಇಡಿ ಟೈಲ್‌ಲೈಟ್ ಮತ್ತು 16 ಇಂಚಿನ ಡೈಮಂಡ್-ಕಟ್ ಅಲಾಯ್ ವ್ಹೀಲ್‌ಗಳನ್ನು ಹೊಂದಿವೆ.

ಹೊಸ ಬಣ್ಣದಲ್ಲಿ ಆಯ್ಕೆಯಲ್ಲಿ ಬಿಡುಗಡೆಯಾಗಲಿದೆ ಟಾಟಾ ಆಲ್‌‌ಟ್ರೊಜ್ ಟರ್ಬೊ-ಪೆಟ್ರೋಲ್ ವೆರಿಯೆಂಟ್

ಈ ಕಾರಿನಲ್ಲಿ ಡಿಜಿಟಲ್ ಇನ್ಸ್ ಟ್ರೂಮೆಂಟ್ ಕ್ಲಸ್ಟರ್ ಮತ್ತು ಆಪಲ್ ಕಾರ್ಪ್ಲೇ ಮತ್ತು ಆಂಡ್ರಾಯ್ಡ್ ಆಟೋದೊಂದಿಗೆ ಏಳು ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಂ ಅನ್ನು ಒಳಗೊಂಡಿದೆ. ಈ ಪ್ರೀಮಿಯಂ ಹ್ಯಾಚ್‌ಬ್ಯಾಕ್‌ನಲ್ಲಿ ಮೌಂಟಡ್ ಕಂಟ್ರೋಲ್ ಗಳೊಂದಿಗೆ ಫ್ಲಾಟ್-ಬಾಟಮ್ ಸ್ಟೀಯರಿಂಗ್ ವ್ಹೀಲ್ ಅನ್ನು ಹೊಂದಿದೆ.

ಹೊಸ ಬಣ್ಣದಲ್ಲಿ ಆಯ್ಕೆಯಲ್ಲಿ ಬಿಡುಗಡೆಯಾಗಲಿದೆ ಟಾಟಾ ಆಲ್‌‌ಟ್ರೊಜ್ ಟರ್ಬೊ-ಪೆಟ್ರೋಲ್ ವೆರಿಯೆಂಟ್

ಟಾಟಾ ಆಲ್‌‌ಟ್ರೊಜ್ ಕಾರನ್ನು ಟರ್ಬೋ ಪೆಟ್ರೋಲ್ ಆವೃತ್ತಿಯಾಗಿ ಬಿಡುಗಡೆಗೊಳಿಸಿರುವುದರಿಂದ ಹೆಚ್ಚಿನ ಗ್ರಾಹಕರನ್ನು ಸೆಳೆಯಬಹುದು ಎಂದು ನಿರೀಕ್ಷಿಸುತ್ತೇವೆ. ಅಲ್ಲದೇ ಹ್ಯುಂಡೈ ಐ20 ಕಾರಿಗೆ ಪ್ರಬಲ ಪೈಪೋಟಿ ನೀಡುತ್ತದೆ.

ಹೊಸ ಬಣ್ಣದಲ್ಲಿ ಆಯ್ಕೆಯಲ್ಲಿ ಬಿಡುಗಡೆಯಾಗಲಿದೆ ಟಾಟಾ ಆಲ್‌‌ಟ್ರೊಜ್ ಟರ್ಬೊ-ಪೆಟ್ರೋಲ್ ವೆರಿಯೆಂಟ್

ಟಾಟಾ ಆಲ್‌ಟ್ರೊಜ್ ಟರ್ಬೋ ಪೆಟ್ರೋಲ್ ವೆರಿಯೆಂಟ್ ಅನ್ನು ಹೊರತುಪಡಿಸಿ, ಟಾಟಾ ಇನ್ನು ಎರಡೂ ಕಾರುಗಳನ್ನು ಬಿಡುಗಡೆ ಮಾಡಲು ಸಜ್ಜಾಗುತ್ತಿದೆ. ಶೀಘ್ರದಲ್ಲೇ ಟಾಟಾ ಕಂಪನಿಯು ಗ್ರಾವಿಟಾಸ್ ಮತ್ತು ಹೆಚ್‌ಬಿಎಕ್ಸ್ ಮಿನಿ ಎಸ್‍ಯುವಿಯನ್ನು ಬಿಡುಗಡೆಗೊಳಿಸಲಿದೆ

Article Published On: Friday, December 25, 2020, 18:22 [IST]
English summary
Tata Altroz Turbo-Petrol To Launch In New Marina Blue colour. Read In Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+