ದೀಪಾವಳಿ ಸಂಭ್ರಮ: ಜನಪ್ರಿಯ ಟಾಟಾ ಕಾರುಗಳ ಮೇಲೆ ಭರ್ಜರಿ ಡಿಸ್ಕೌಂಟ್

ಟಾಟಾ ಮೋಟಾರ್ಸ್ ಕಂಪನಿಯು ಭಾರತೀಯ ಮಾರುಕಟ್ಟೆಯಲ್ಲಿ ಈ ವರ್ಷದ ದೀಪಾವಳಿ ಹಬ್ಬಕ್ಕೆ ತಮ್ಮ ಕಾರುಗಳ ಮೇಲೆ ಭಜರಿ ಆಫರ್ ಗಳನ್ನು ಘೋಷಿಸಿದೆ. ಹಬ್ಬದ ರಿಯಾಯಿತಿಯನ್ನು ಬ್ರ್ಯಾಂಡ್ ಡ್‌ನ 'ನ್ಯೂ ಫಾರ್‌ಎವರ್‌' ಸರಣಿಯ ಮಾದರಿಗಳ ಮೇಲೆ ನೀಡಲಾಗಿದೆ.

ದೀಪಾವಳಿ ಸಂಭ್ರಮ: ಜನಪ್ರಿಯ ಟಾಟಾ ಕಾರುಗಳ ಮೇಲೆ ಭರ್ಜರಿ ಡಿಸ್ಕೌಂಟ್

ಟಾಟಾ ಕಂಪನಿಯ ನ್ಯೂ ಫಾರ್‌ಎವರ್‌ ಸರಣಿಯಲ್ಲಿ ಟಿಯಾಗೋ, ಟಿಗೋರ್, ನೆಕ್ಸಾನ್ ಮತ್ತು ಹ್ಯಾರಿಯರ್ ಅನ್ನು ಒಳಗೊಂಡಿದೆ. ಟಾಟಾ ಕಂಪನಿಯು ತನ್ನ ಜನಪ್ರಿಯ ಕಾರುಗಳ ಮೇಲೆ ರೂ.65,500 ಗಳವರೆಗೆ ರಿಯಾಯಿತಿಯನ್ನು ಘೋಷಿಸಿದೆ. ಇದರಲ್ಲಿ ನಗದು ರಿಯಾಯಿತಿ, ಎಕ್ಸ್‌ಚೆಂಜ್ ಬೋನಸ್ ಮತ್ತು ಇತರ ರಿಯಾಯಿತಿಗಳನ್ನು ಒಳಗೊಂಡಿವೆ. ಈ ಹಬ್ಬದ ಆಫರ್ ಗಳು ಮಾದರಿ ಮತ್ತು ರೂಪಾಂತರವನ್ನು ಅವಲಂಬಿಸಿ ಬದಲಾಗುತ್ತವೆ, ಈ ತಿಂಗಳ ಅಂತ್ಯದವರೆಗೆ ಈ ಆಫರ್ ಲಭ್ಯವಿರುತ್ತದೆ.

ದೀಪಾವಳಿ ಸಂಭ್ರಮ: ಜನಪ್ರಿಯ ಟಾಟಾ ಕಾರುಗಳ ಮೇಲೆ ಭರ್ಜರಿ ಡಿಸ್ಕೌಂಟ್

ಟಾಟಾ ಟಿಯಾಗೋ

ಟಾಟಾ ಟಿಯಾಗೋ ಕಾರಿಗೆ ಒಟ್ಟು ರೂ.25 ಸಾವಿರಗಳವರೆಗೆ ರಿಯಾಯಿತಿಯನ್ನು ಘೋಷಿಸಿದೆ. ನಿಮ್ಮ ಹಳೆಯ ಕಾರನ್ನು ನೀವು ಡೀಲರ್ ಗಳಿಗೆ ಮಾರಾಟ ಮಾಡುವಾಗ ರೂ.15,000 ಗಳವರೆಗೆ ನಗದು ರಿಯಾಯಿತಿ ಮತ್ತು ರೂ.10,000ಗಳವರೆಗೆ ಎಕ್ಸ್‌ಚೆಂಜ್ ಬೋನಸ್ ಅನ್ನು ನೀಡಿದೆ.

MOST READ: ಅನಾವರಣವಾಯ್ತು ಟೊಯೊಟಾ ಕೊರೊಲ್ಲಾ ಟೂರಿಂಗ್ ರಿಬ್ಯಾಡ್ಜ್ ಆವೃತ್ತಿ ಸುಜುಕಿ ಸ್ವೇಸ್

ದೀಪಾವಳಿ ಸಂಭ್ರಮ: ಜನಪ್ರಿಯ ಟಾಟಾ ಕಾರುಗಳ ಮೇಲೆ ಭರ್ಜರಿ ಡಿಸ್ಕೌಂಟ್

ಟಾಟಾ ಟಿಯಾಗೋ ಹ್ಯಾಚ್‌ಬ್ಯಾಕ್ ಸಿಂಗಲ್-ಎಂಜಿನ್ ಆಯ್ಕೆಯಲ್ಲಿ ಐದು-ಸ್ಪೀಡ್ ಮ್ಯಾನುವಲ್ ಅಥವಾ ಎಎಂಟಿ ಟ್ರಾನ್ಸ್‌ಮಿಷನ್ ಆಯ್ಕೆಯೊಂದಿಗೆ ಲಭ್ಯವಿದೆ. ಟಾಟಾ ಟಿಯಾಗೋ ಬ್ರ್ಯಾಂಡ್‌ನ ಸರಣಿಯಲ್ಲಿ ಎಂಟ್ರಿ ಲೆವೆಲ್ ಮಾದರಿಯಾಗಿದೆ.

ದೀಪಾವಳಿ ಸಂಭ್ರಮ: ಜನಪ್ರಿಯ ಟಾಟಾ ಕಾರುಗಳ ಮೇಲೆ ಭರ್ಜರಿ ಡಿಸ್ಕೌಂಟ್

ಟಾಟಾ ಟಿಗೋರ್

ಟಾಟಾ ಟಿಗೋರ್ ಬ್ರ್ಯಾಂಡ್‌ನ ಕಾಂಪ್ಯಾಕ್ಟ್-ಸೆಡಾನ್ ಮಾದರಿಯಾಗಿದ್ದು ಅದು ಟಿಯಾಗೊ ಹ್ಯಾಚ್‌ಬ್ಯಾಕ್ ಅನ್ನು ಆಧರಿಸಿದೆ. ಟಾಟಾ ಟಿಗೋರ್ ಕಾರಿನ ಮೇಲೆ ರೂ.30,000 ಗಳವರೆಗೆ ರಿಯಾಯಿತಿಯನ್ನು ಘೋಷಿಸಲಾಗಿದೆ. ಇದರಲ್ಲಿ ರೂ.15,000 ನಗದು ರಿಯಾಯಿತಿ ಮತ್ತು ರೂ.15,000 ಗಳವರೆಗೆ ಎಕ್ಸ್‌ಚೆಂಜ್ ಬೋನಸ್ ಅನ್ನು ಘೋಷಿಸಿದೆ.

MOST READ: 2020ರ ಸಿಟಿ ಕಾರಿನ ಉತ್ಪಾದನೆಯನ್ನು ಪ್ರಾರಂಭಿಸಿದ ಹೋಂಡಾ

ದೀಪಾವಳಿ ಸಂಭ್ರಮ: ಜನಪ್ರಿಯ ಟಾಟಾ ಕಾರುಗಳ ಮೇಲೆ ಭರ್ಜರಿ ಡಿಸ್ಕೌಂಟ್

ಟಾಟಾ ಟಿಗೋರ್ ಕಾರಿನ ಎಂಜಿನ್ ನೊಂದಿಗೆ ಐದು-ಸ್ಪೀಡ್ ಮ್ಯಾನುವಲ್ ಅಥವಾ ಎಎಂಟಿ ಟ್ರಾನ್ಸ್‌ಮಿಷನ್ ಆಯ್ಕೆಯೊಂದಿಗೆ ಲಭ್ಯವಿದೆ. ಟಾಟಾ ಟಿಗೋರ್ ಕಾರಿನ ಆರಂಭಿಕ ಬೆಲೆಯು ರೂ. 5.39 ಲಕ್ಷಗಳಾಗಿದೆ.

ದೀಪಾವಳಿ ಸಂಭ್ರಮ: ಜನಪ್ರಿಯ ಟಾಟಾ ಕಾರುಗಳ ಮೇಲೆ ಭರ್ಜರಿ ಡಿಸ್ಕೌಂಟ್

ಟಾಟಾ ನೆಕ್ಸಾನ್

ಟಾಟಾ ನೆಕ್ಸಾನ್ ಬ್ರ್ಯಾಂಡ್‌ನ ಪೋರ್ಟ್ಫೋಲಿಯೊದಲ್ಲಿ ಅತ್ಯಂತ ಯಶಸ್ವಿ ಮಾದರಿಗಳಲ್ಲಿ ಒಂದಾಗಿದೆ. ಈ ಕಾಂಪ್ಯಾಕ್ಟ್-ಎಸ್‌ಯುವಿಯ ಡಿಸೀಲ್ ರೂಪಾಂತರಗಳ ಮೇಲೆ ರೂ.15 ಸಾವಿರ ಎಕ್ಸ್‌ಚೆಂಜ್ ಬೋನಸ್ ಅನ್ನು ನೀಡಲಾಗಿದೆ. ಇನ್ನು ಈ ಟಾಟಾ ನೆಕ್ಸಾನ್ ಪೆಟ್ರೋಲ್ ವೆರಿಯೆಂಟ್ ಮೇಲೆ ಯಾವುದೇ ರಿಯಾಯಿತಿಯನ್ನು ಘೋಷಿಸಲಾಗಿಲ್ಲ.

MOST READ: ಮಾರಾಟದಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಹೋಂಡಾ ಆಮೇಜ್ ಕಾರು

ದೀಪಾವಳಿ ಸಂಭ್ರಮ: ಜನಪ್ರಿಯ ಟಾಟಾ ಕಾರುಗಳ ಮೇಲೆ ಭರ್ಜರಿ ಡಿಸ್ಕೌಂಟ್

ಟಾಟಾ ಹ್ಯಾರಿಯರ್

ಟಾಟಾ ಹ್ಯಾರಿಯರ್ ಬ್ರ್ಯಾಂಡ್‌ನ ಪ್ರಮುಖ ಎಸ್‍ಯುವಿಯಾಗಿದೆ. ಟಾಟಾ ಎಸ್‍ಯುವಿಯ ಮೇಲೆ ರೂ.65,000 ಗಳವರೆಗೆ ರಿಯಾಯಿತಿಯನ್ನು ನೀಡಿದೆ. ಇದರಲ್ಲಿ ರೂ.25 ಸಾವಿಗಳವರೆಗೆ ನಗದು ರಿಯಾಯಿತಿ ಮತ್ತು ರೂ.40,000 ಎಕ್ಸ್‌ಚೆಂಜ್ ಬೋನಸ್ ಅನ್ನು ನೀಡಿದೆ.

ದೀಪಾವಳಿ ಸಂಭ್ರಮ: ಜನಪ್ರಿಯ ಟಾಟಾ ಕಾರುಗಳ ಮೇಲೆ ಭರ್ಜರಿ ಡಿಸ್ಕೌಂಟ್

ಟಾಟಾ ಹ್ಯಾರಿಯರ್ ಎಸ್‍ಯುವಿಯ ಎಕ್ಸ್‌ಝಡ್ ಪ್ಲಸ್, ಎಕ್ಸ್‌ಝಡ್ಎ ವೆರಿಯೆಂಟ್ ಮಾರುಕಟ್ಟೆಯಲ್ಲಿ ವಿಶೇ ವಿಶೇಷ ಡಾರ್ಕ್ ಎಡಿಷನ್ ಮಾದರಿಗಳನ್ನು ಒಳಗೊಂಡಿಲ್ಲ. ಆದರೆ ಹ್ಯಾರಿಯರ್ ಎಕ್ಸ್‌ಝಡ್ ಪ್ಲಸ್, ಎಕ್ಸ್‌ಝಡ್ಎ ಮತ್ತು ಡಾರ್ಕ್ ಎಡಿಷನ್ ಮಾದರಿಗಳ ಮೇಲೆ ರೂ.40,00 ಗಳವರೆಗೆ ಎಕ್ಸ್‌ಚೆಂಜ್ ಬೋನಸ್ ಅನ್ನು ನೀಡಲಾಗಿದೆ.

Most Read Articles

Kannada
English summary
Tata Cars Discounts For November. Read In Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X