ವಾಹನ ಸವಾರರ ನೆರವಿಗೆ ಧಾವಿಸಿದ ಕೇಂದ್ರ ಸರ್ಕಾರ

ಕೇಂದ್ರ ಸರ್ಕಾರವು ಗುರುವಾರ ಅಧಿಸೂಚನೆ ಹೊರಡಿಸಿದ್ದು, ಈ ಅಧಿಸೂಚನೆಯಲ್ಲಿ ಥರ್ಡ್ ಪಾರ್ಟಿ ಇನ್ಶೂರೆನ್ಸ್ ಹೊಂದಿರುವ ವಾಹನ ಸವಾರರ ಪ್ರೀಮಿಯಂ ಪಾವತಿಸುವ ಅವಧಿಯನ್ನು ಮೇ 15ರವರೆಗೆ ವಿಸ್ತರಿಸಿರುವುದಾಗಿ ಪ್ರಕಟಿಸಿದೆ.

ವಾಹನ ಸವಾರರ ನೆರವಿಗೆ ಧಾವಿಸಿದ ಕೇಂದ್ರ ಸರ್ಕಾರ

ಹಣಕಾಸು ಸಚಿವಾಲಯವು ಹೊರಡಿಸಿರುವ ಅಧಿಸೂಚನೆಯ ಪ್ರಕಾರ, ಮಾರ್ಚ್ 25 ಹಾಗೂ ಮೇ 3ರ ನಡುವೆ ಥರ್ಡ್ ಪಾರ್ಟಿ ಇನ್ಶೂರೆನ್ಸ್ ಅವಧಿ ಮುಗಿದಿರುವ ವಾಹನ ಸವಾರರು ಮೇ 15ರೊಳಗೆ ಪಾಲಿಸಿ ಪ್ರೀಮಿಯಂ ಪಾವತಿಸಬಹುದು.

ವಾಹನ ಸವಾರರ ನೆರವಿಗೆ ಧಾವಿಸಿದ ಕೇಂದ್ರ ಸರ್ಕಾರ

ಕರೋನಾ ವೈರಸ್ ಹರಡದಂತೆ ಲಾಕ್‌ಡೌನ್ ಜಾರಿಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ವಾಹನಗಳ ವಿಮೆ ಹಾಗೂ ಅವುಗಳ ನವೀಕರಣದ ಕೆಲಸವನ್ನು ಸ್ಥಗಿತಗೊಳಿಸಲಾಗಿದೆ.

MOSTREAD: ರಾಷ್ಟ್ರೀಯ ಹೆದ್ದಾರಿ ನಿರ್ಮಾಣದಲ್ಲಿ ಹೊಸ ದಾಖಲೆ ಬರೆದ ಕೇಂದ್ರ ಸರ್ಕಾರ

ವಾಹನ ಸವಾರರ ನೆರವಿಗೆ ಧಾವಿಸಿದ ಕೇಂದ್ರ ಸರ್ಕಾರ

ಈ ಪರಿಸ್ಥಿತಿಯಲ್ಲಿ ವಾಹನ ಸವಾರರ ನೆರವಿಗೆ ಧಾವಿಸಿರುವ ಸರ್ಕಾರವು ಇನ್ಶೂರೆನ್ಸ್ ಪ್ರೀಮಿಯಂ ಪಾವತಿಸುವ ಅವಧಿಯನ್ನು 2020ರ ಮೇ 15ರವರೆಗೆ ವಿಸ್ತರಿಸಿದೆ.

ವಾಹನ ಸವಾರರ ನೆರವಿಗೆ ಧಾವಿಸಿದ ಕೇಂದ್ರ ಸರ್ಕಾರ

ಕರೋನಾ ವೈರಸ್‌ನಿಂದಾಗಿ ಭಾರತದಲ್ಲಿ ಮಾರ್ಚ್ 21ರಿಂದ ಜಾರಿಯಲ್ಲಿರುವ ಲಾಕ್‌ಡೌನ್ ಅನ್ನು ಮೇ 3ರವರೆಗೆ ವಿಸ್ತರಿಸಲಾಗಿದೆ. ಕೇಂದ್ರ ಸರ್ಕಾರವು ಪ್ರತಿಯೊಂದು ಪರಿಸ್ಥಿತಿಯ ಮೇಲೆ ನಿಗಾವಹಿಸಿದೆ.

MOST READ:ಮನೆ ತಲುಪಲು 1800 ಕಿ.ಮೀ ಸೈಕಲ್ ತುಳಿದ ಯುವಕ..!

ವಾಹನ ಸವಾರರ ನೆರವಿಗೆ ಧಾವಿಸಿದ ಕೇಂದ್ರ ಸರ್ಕಾರ

ಕರೋನಾ ವೈರಸ್ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಕೇಂದ್ರ ಸರ್ಕಾರವು, ಸೋಂಕು ಹೆಚ್ಚಾಗುವುದನ್ನು ತಡೆಯಲು ಲಾಕ್‌ಡೌನ್‌ಗಿಂತ ಬೇರೆ ದಾರಿಯಿಲ್ಲ ಎಂದು ಹೇಳಿದೆ.

ವಾಹನ ಸವಾರರ ನೆರವಿಗೆ ಧಾವಿಸಿದ ಕೇಂದ್ರ ಸರ್ಕಾರ

ಕುಸಿದಿರುವ ಆರ್ಥಿಕ ವ್ಯವಸ್ಥೆಯನ್ನು ಸರಿ ದಾರಿಗೆ ತರಲು ನಿರ್ಣಯಿಸಿದ ನಂತರ ಹಂತ ಹಂತವಾಗಿ ಲಾಕ್‌ಡೌನ್ ತೆರವುಗೊಳಿಸಲಾಗುವುದು ಎಂದು ಕೇಂದ್ರ ಸರ್ಕಾರ ಹೇಳಿದೆ.

MOST READ:ಕರೋನಾದಿಂದ ಬೈಕ್ ಕಳೆದುಕೊಂಡ ಯುವಕನಿಗೆ ಸರ್ ಪ್ರೈಸ್ ಗಿಫ್ಟ್ ನೀಡಿದ ಟಿವಿಎಸ್

ವಾಹನ ಸವಾರರ ನೆರವಿಗೆ ಧಾವಿಸಿದ ಕೇಂದ್ರ ಸರ್ಕಾರ

ಲಾಕ್‌ಡೌನ್ ಅವಧಿಯಲ್ಲಿನ ಕರೋನಾ ವೈರಸ್ ಪ್ರಕರಣಗಳ ಸಂಖ್ಯೆಯನ್ನು ಆಧರಿಸಿ ಕೇಂದ್ರ ಸರ್ಕಾರವು, ದೇಶವನ್ನು ರೆಡ್, ಆರೆಂಜ್ ಹಾಗೂ ಗ್ರೀನ್ ಜೋನ್‌ಗಳೆಂದು ವಿಗಂಡಿಸಿ ಅದರ ಆಧಾರದ ಮೇಲೆ ಕರೋನಾ ಪ್ರಕರಣಗಳು ಇಲ್ಲದಿರುವ ಜೋನ್‌ಗಳಲ್ಲಿ ಸೀಮಿತ ಸೇವೆಗಳನ್ನು ಆರಂಭಿಸಲು ಅನುಮತಿ ನೀಡಲಿದೆ.

Article Published On: Friday, April 17, 2020, 15:23 [IST]
English summary
Third party vehicle Insurance policy extended till 15 May. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+