ಲಾಕ್‌ಡೌನ್ ಸಂಕಷ್ಟದಲ್ಲೂ ಉತ್ತಮ ಬೇಡಿಕೆ ಪಡೆದುಕೊಂಡ ಟೊಯೊಟಾ ವೆಲ್‌ಫೈರ್

ಲಾಕ್‍ಡೌನ್ ಸಡಿಲಿಕೆ ನಂತರ ಹೊಸ ವಾಹನಗಳ ಮಾರಾಟವು ತುಸು ಚೇತರಿಕೆ ಕಂಡುಬಂದಿದ್ದು, ಏಪ್ರಿಲ್ ಮತ್ತು ಮೇ ಅವಧಿಯಲ್ಲಿ ಭಾರೀ ಪ್ರಮಾಣದ ನಷ್ಟ ಅನುಭವಿಸಿದ್ದ ಬಹುಕೇತ ಆಟೋ ಕಂಪನಿಗಳು ಜೂನ್ ಅವಧಿಯ ವಾಹನ ಮಾರಾಟದಲ್ಲಿ ತುಸು ಮುನ್ನಡೆ ಕಾಯ್ದುಕೊಂಡಿವೆ.

ಲಾಕ್‌ಡೌನ್ ಸಂಕಷ್ಟದಲ್ಲೂ ಉತ್ತಮ ಬೇಡಿಕೆ ಪಡೆದುಕೊಂಡ ವೆಲ್‌ಫೈರ್

ಕರೋನಾ ವೈರಸ್ ಅಬ್ಬರದ ನಡುವೆಯೂ ಆಟೋ ಕಂಪನಿಗಳು ವಾಹನ ಮಾರಾಟವನ್ನು ಸುಧಾರಿಸುವ ನಿಟ್ಟಿನಲ್ಲಿ ಹಲವು ಹೊಸ ಸುರಕ್ಷಾ ಕ್ರಮಗಳನ್ನು ಪ್ರಕಟಿಸುವ ಮೂಲಕ ವ್ಯಾಪಾರ ವಹಿವಾಟು ಮುಂದುವರಿಸಿದ್ದು, ಟೊಯೊಟಾ ಕಂಪನಿಯು ಕೂಡಾ ಹೊಸ ಸುರಕ್ಷಾ ಸೌಲಭ್ಯಗಳೊಂದಿಗೆ ಜೂನ್ ಅವಧಿಯ ಹೊಸ ಕಾರುಗಳ ಮಾರಾಟದಲ್ಲಿ ಮುನ್ನಡೆ ಕಾಯ್ದುಕೊಂಡಿದೆ.

ಲಾಕ್‌ಡೌನ್ ಸಂಕಷ್ಟದಲ್ಲೂ ಉತ್ತಮ ಬೇಡಿಕೆ ಪಡೆದುಕೊಂಡ ವೆಲ್‌ಫೈರ್

ಲಾಕ್‌ಡೌನ್‌ನಿಂದಾಗಿ ಸಂಪೂರ್ಣವಾಗಿ ನೆಲಕಚ್ಚಿದ ಹೊಸ ವಾಹನಗಳ ಮಾರಾಟವು ಲಾಕ್‌ಡೌನ್ ಸಡಿಲಿಕೆ ನಂತರವೂ ವೈರಸ್ ಭೀತಿ ಹಿನ್ನಲೆಯಲ್ಲಿ ವಾಹನ ಮಾರಾಟವು ಸಾಕಷ್ಟು ಹಿನ್ನಡೆ ಅನುಭವಿಸಿತ್ತು.

ಲಾಕ್‌ಡೌನ್ ಸಂಕಷ್ಟದಲ್ಲೂ ಉತ್ತಮ ಬೇಡಿಕೆ ಪಡೆದುಕೊಂಡ ವೆಲ್‌ಫೈರ್

ಸದ್ಯದ ಪರಿಸ್ಥಿತಿಯಲ್ಲಿ ಕರೋನಾ ಅಬ್ಬರ ಹೆಚ್ಚಿದ್ದರೂ ಕೂಡಾ ಸುರಕ್ಷಿತ ವಾಹನ ಮಾರಾಟಕ್ಕಾಗಿ ಆರಂಭಿಸಲಾದ ಆನ್‌ಲೈನ್ ಪ್ಲ್ಯಾಟ್‌ಫಾರ್ಮ್‌ಗಳು ಆಟೋ ಕಂಪನಿಗಳಿಗೆ ವರವಾಗಿದ್ದು, ಸುರಕ್ಷಿತ ವಾಹನ ಖರೀದಿಗೆ ಗ್ರಾಹಕರೂ ಕೂಡಾ ಹೆಚ್ಚಿನ ಆದ್ಯತೆ ನೀಡುತ್ತಿದ್ದಾರೆ.

ಲಾಕ್‌ಡೌನ್ ಸಂಕಷ್ಟದಲ್ಲೂ ಉತ್ತಮ ಬೇಡಿಕೆ ಪಡೆದುಕೊಂಡ ವೆಲ್‌ಫೈರ್

ಸದ್ಯದ ಪರಿಸ್ಥಿತಿಯಲ್ಲಿ ಕರೋನಾ ಅಬ್ಬರ ಹೆಚ್ಚಿದ್ದರೂ ಕೂಡಾ ಸುರಕ್ಷಿತ ವಾಹನ ಮಾರಾಟಕ್ಕಾಗಿ ಆರಂಭಿಸಲಾದ ಆನ್‌ಲೈನ್ ಪ್ಲ್ಯಾಟ್‌ಫಾರ್ಮ್‌ಗಳು ಆಟೋ ಕಂಪನಿಗಳಿಗೆ ವರವಾಗಿದ್ದು, ಸುರಕ್ಷಿತ ವಾಹನ ಖರೀದಿ ಗ್ರಾಹಕರೂ ಕೂಡಾ ಹೆಚ್ಚಿನ ಆದ್ಯತೆ ನೀಡುತ್ತಿದ್ದಾರೆ.

ಲಾಕ್‌ಡೌನ್ ಸಂಕಷ್ಟದಲ್ಲೂ ಉತ್ತಮ ಬೇಡಿಕೆ ಪಡೆದುಕೊಂಡ ವೆಲ್‌ಫೈರ್

ಕಳೆದ ತಿಂಗಳು ಮೇ ಅವಧಿಯಲ್ಲಿನ ಕಾರು ಮಾರಾಟಕ್ಕಿಂತಲೂ ಜೂನ್ ಅವಧಿಯ ಕಾರು ಮಾರಾಟದಲ್ಲಿ ಶೇ.235ರಷ್ಟು ಮುನ್ನಡೆ ಸಾಧಿಸಿರುವ ಟೊಯೊಟಾ ಕಂಪನಿಯು ವೆಲ್‌ಫೈರ್ ಮಾರಾಟದಲ್ಲೂ ಗಮನಸೆಳೆದಿದೆ.

MOST READ: ರೂ.5 ಲಕ್ಷಕ್ಕಿಂತ ಕಡಿಮೆ ಬೆಲೆಯ ಜನಪ್ರಿಯ ಕಾರುಗಳಿವು

ಲಾಕ್‌ಡೌನ್ ಸಂಕಷ್ಟದಲ್ಲೂ ಉತ್ತಮ ಬೇಡಿಕೆ ಪಡೆದುಕೊಂಡ ವೆಲ್‌ಫೈರ್

ಜೂನ್ ಅವಧಿಯಲ್ಲಿ ವೆಲ್‌ಫೈರ್ ಕಾರು 49 ಯುನಿಟ್ ಮಾರಾಟಗೊಂಡಿದ್ದು, ಹೊಸ ಕಾರು ದುಬಾರಿ ಬೆಲೆಯಾಗಿರುವುದಲ್ಲದೆ ಲಾಕ್‌ಡೌನ್ ಸಂಕಷ್ಟದಲ್ಲೂ ಉತ್ತಮ ಬೇಡಿಕೆ ಪಡೆದುಕೊಂಡಿದೆ.

ಲಾಕ್‌ಡೌನ್ ಸಂಕಷ್ಟದಲ್ಲೂ ಉತ್ತಮ ಬೇಡಿಕೆ ಪಡೆದುಕೊಂಡ ವೆಲ್‌ಫೈರ್

ವೆಲ್‌ಫೈರ್ ಕಾರು ಸದ್ಯಕ್ಕೆ 'ಎಕ್ಸಿಕ್ಯೂಟಿವ್ ಲೌಂಜ್' ಎನ್ನುವ ಸಿಂಗಲ್ ವೆರಿಯೆಂಟ್‌ನಲ್ಲಿ ಮಾತ್ರವೇ ಖರೀದಿಗೆ ಲಭ್ಯವಿದ್ದು, ಹೊಸ ಕಾರು ಪ್ಯಾನ್ ಇಂಡಿಯಾ ಎಕ್ಸ್‌ಶೋರೂಂ ಪ್ರಕಾರ ರೂ.79.50 ಲಕ್ಷ ಬೆಲೆ ಪಡೆದುಕೊಂಡಿದೆ.

MOST READ: ಪ್ರತಿ ಚಾರ್ಜ್‌ಗೆ 480 ಕಿ.ಮೀ ಮೈಲೇಜ್ ನೀಡುವ ಎಲೆಕ್ಟ್ರಿಕ್ ಎಸ್‌ಯುವಿ ಬಿಡುಗಡೆ ಮಾಡಲಿದೆ ನಿಸ್ಸಾನ್

ಲಾಕ್‌ಡೌನ್ ಸಂಕಷ್ಟದಲ್ಲೂ ಉತ್ತಮ ಬೇಡಿಕೆ ಪಡೆದುಕೊಂಡ ವೆಲ್‌ಫೈರ್

ವಿದೇಶಿ ಮಾರುಕಟ್ಟೆಗಳಲ್ಲಿ ವೆಲ್‌ಫೈರ್ ಕಾರು 2.5-ಲೀಟರ್ ಪೆಟ್ರೋಲ್ ಹೈಬ್ರಿಡ್ ಮತ್ತು 3.5-ಲೀಟರ್ ಸಾಮಾನ್ಯ ಪೆಟ್ರೋಲ್ ಎಂಜಿನ್ ಆಯ್ಕೆ ಹೊಂದಿದ್ದು, ಭಾರತದಲ್ಲಿ ಬಿಡುಗಡೆಯಾಗಿರುವ ಹೊಸ ಕಾರಿನಲ್ಲಿ ಸದ್ಯಕ್ಕೆ 2.5-ಲೀಟರ್ ಪೆಟ್ರೋಲ್ ಹೈಬ್ರಿಡ್ ವರ್ಷನ್(ಸೆಲ್ಫ್ ಚಾರ್ಜಿಂಗ್ ಹೈಬ್ರಿಡ್ ಪವರ್‌ಟ್ರೈನ್) ಮಾತ್ರವೇ ಖರೀದಿಗೆ ಲಭ್ಯವಿದೆ.

Most Read Articles

Kannada
Read more on ಟೊಯೊಟಾ toyota
English summary
Toyota Vellfire 49 Units Sold In June. Read in Kannada.
Story first published: Friday, July 3, 2020, 21:40 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X