ಹೊಸ ಫೋಕ್ಸ್‌ವ್ಯಾಗನ್ ಪೊಲೊ ಕಾರಿನ ಮೈಲೇಜ್ ಮಾಹಿತಿ ಬಹಿರಂಗ

ಫೋಕ್ಸ್‌ವ್ಯಾಗನ್ ಇಂಡಿಯಾ ಕಂಪನಿಯು ತನ್ನ ಹೊಸ ಪೊಲೊ ಕಾರನ್ನು ಇತ್ತೀಚೆಗೆ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಿತ್ತು. ಇದೀಗ ಬಿಎಸ್-6 ಫೋಕ್ಸ್‌ವ್ಯಾಗನ್ ಪೊಲೊ ಕಾರಿನ ಮೈಲೇಜ್ ಮಾಹಿತಿಯು ಬಹಿರಂಗವಾಗಿದೆ.

ಹೊಸ ಫೋಕ್ಸ್‌ವ್ಯಾಗನ್ ಪೊಲೊ ಕಾರಿನ ಮೈಲೇಜ್ ಮಾಹಿತಿ ಬಹಿರಂಗ

ಹೊಸ ಫೋಕ್ಸ್‌ವ್ಯಾಗನ್ ಪೊಲೊ ಕಾರಿನ ಬೆಲೆಯು ಭಾರತದ ಎಕ್ಸ್ ಶೋರೂಂ ಪ್ರಕಾರ ರೂ.5.83 ಲಕ್ಷಗಳಾಗಿದೆ. ಫೋಕ್ಸ್‌ವ್ಯಾಗನ್ ಪೊಲೊ ಕಾರಿನಲ್ಲಿ ಬಿಎಸ್-6, 1.0 ಲೀಟರ್ ಪೆಟ್ರೋಲ್ ಎಂಜಿನ್ ಅನ್ನು ಹೊಂದಿದೆ. ಈ ಹೊಸ ಎಂಜಿನ್ ಉತ್ತಮ ದಕ್ಷತೆಯನ್ನು ನೀಡುತ್ತದೆ ಮತ್ತು ಪವರ್ ಫುಲ್ ಎಂಜಿನ್ ಆಗಿದೆ. ಈ 1.0 ಲೀಟರ್ ಪೆಟ್ರೋಲ್ ಎಂಜಿನ್‍ನಲ್ಲಿ ಟಿ‍ಎಸ್ಐ ಮತ್ತು ಎಂಪಿಐ ಸಿಸ್ಟಂ ಅನ್ನು ಹೊಂದಿದೆ.

ಹೊಸ ಫೋಕ್ಸ್‌ವ್ಯಾಗನ್ ಪೊಲೊ ಕಾರಿನ ಮೈಲೇಜ್ ಮಾಹಿತಿ ಬಹಿರಂಗ

ಫೋಕ್ಸ್‌ವ್ಯಾಗನ್ ಪೊಲೊ ಕಾರಿನಲ್ಲಿ 1.2 ಲೀಟರ್ ಎಂಜಿನ್ ಅನ್ನು ಬದಲಾಯಿಸಿ 1.0 ಲೀಟರ್ ಪೆಟ್ರೋಲ್ ಎಂಜಿನ್ ಅನ್ನು ಅಳವಡಿಸಲಾಗಿದೆ. ಈ ಎಂಜಿನ್ 110 ಬಿ‍‍ಹೆಚ್‍‍‍ಪಿ ಪವರ್ ಮತ್ತು 175 ಎನ್‍ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನ್‍‍ನೊಂದಿಗೆ 6 ಸ್ಪೀಡ್ ಮ್ಯಾನ್ಯುವಲ್ ಗೇರ್‍‍‍ಬಾಕ್ಸ್ ಅನ್ನು ಸ್ಟ್ಯಾಂಡರ್ಡ್ ಆಗಿ ನೀಡಲಾಗಿದೆ.

MOST READ: ಹೊಸ ಹ್ಯುಂಡೈ ವೆರ್ನಾ ಫೇಸ್‌ಲಿಫ್ಟ್ ಕಾರಿನ ಮೈಲೇಜ್ ಮಾಹಿತಿ ಬಹಿರಂಗ

ಹೊಸ ಫೋಕ್ಸ್‌ವ್ಯಾಗನ್ ಪೊಲೊ ಕಾರಿನ ಮೈಲೇಜ್ ಮಾಹಿತಿ ಬಹಿರಂಗ

ಪೊಲೊ ಕಾರಿನ ಇತರ ರೂಪಾಂತರಗಳಲ್ಲಿ 6 ಸ್ಫೀಡ್ ಆಟೋಮ್ಯಾಟಿಕ್ ಗೇರ್‍‍ಬಾಕ್ಸ್ ಅನ್ನು ಅಳವಡಿಸಲಾಗಿದೆ. ಈ ಎಂಜಿನ್ ಪ್ರತಿ ಲೀಟರ್‌ಗೆ 18.24 ಕಿ.ಮೀ ಮೈಲೇಜ್ ಅನ್ನು ಹೊಂದಿದೆ. ಈ ಹಿಂದಿನ ಮಾದರಿಗಳಲ್ಲಿ ಇದ್ದ 7 ಸ್ಪೀಡ್ ಡಿ‍ಎಸ್‍‍ಜಿ ಗೇರ್‍‍ಬಾಕ್ಸ್ ಅನ್ನು ಬದಲಾಯಿಸಿದೆ.

ಹೊಸ ಫೋಕ್ಸ್‌ವ್ಯಾಗನ್ ಪೊಲೊ ಕಾರಿನ ಮೈಲೇಜ್ ಮಾಹಿತಿ ಬಹಿರಂಗ

ಫೋಕ್ಸ್‌ವ್ಯಾಗನ್ ಪ್ರಕಾರ ಹೊಸ 1.0 ಲೀಟರ್ ಟಿ‍ಎಸ್ಐ ಪೆಟ್ರೋಲ್ ಎಂಜಿನ್ ಹೆಚ್ಚಿನ ಪವರ್ ಡ್ರೈವಿಬಿಲಿಟಿ, ಉತ್ತಮ ಕಾರ್ಯಕ್ಷಮತೆ, ಸುಧಾರಿತ ಇಂಧನ ದಕ್ಷತೆಯನ್ನು ನೀಡುತ್ತದೆ ಮತ್ತು ಹೆಚ್ಚು ಸಮರ್ಥನೀಯ ಎಂಜಿನ್ ಆಯ್ಕೆಯಾಗಿದೆ.

MOST READ: ಇತಿಹಾಸದ ಪುಟ ಸೇರಿದ ಫೋಕ್ಸ್‌ವ್ಯಾಗನ್ ಎಮಿಯೊ ಕಾರು

ಹೊಸ ಫೋಕ್ಸ್‌ವ್ಯಾಗನ್ ಪೊಲೊ ಕಾರಿನ ಮೈಲೇಜ್ ಮಾಹಿತಿ ಬಹಿರಂಗ

ಈ ಕಾರಿನಲ್ಲಿ ಎಂಪಿಐ ಎಂಜಿನ್ ಮತ್ತು ಫೋಕ್ಸ್‌ವ್ಯಾಗನ್‍ನ ಪ್ರಶಸ್ತಿ ವಿಜೇತ ಟಿ‍ಎಸ್‍ಐ ತಂತ್ರಜ್ಞಾನವನ್ನು ಒಳಗೊಂಡಿದೆ. ಹೊಸ ಫೋಕ್ಸ್‌ವ್ಯಾಗನ್ ಪೊಲೊ ಭಾರತೀಯ ಸರ್ಕಾರದ ಸುರಕ್ಷತಾ ಮಾನದಂಡಗಳಿಗೆ ಅನುಸಾರವಾಗಿದೆ.

ಹೊಸ ಫೋಕ್ಸ್‌ವ್ಯಾಗನ್ ಪೊಲೊ ಕಾರಿನ ಮೈಲೇಜ್ ಮಾಹಿತಿ ಬಹಿರಂಗ

ಹೊಸ ಫೋಕ್ಸ್‌ವ್ಯಾಗನ್ ಪೊಲೊ ಕಾರು ಹಲವಾರು ರೂಪಾಂತಗಳಿವೆ. ಇದು ಟ್ರೆಂಡ್‍‍‍ಲೈನ್, ಕಂಫರ್ಟ್‍‍ಲೈನ್ ಹೈಲೈನ್ ಮತ್ತು ಹೈಲೈನ್ ಪ್ಲಸ್ ಆಗಿದೆ. ಹೊಸ ಫೋಕ್ಸ್‌ವ್ಯಾಗನ್ ಪೊಲೊ ಜಿಟಿ-ಲೈನ್ ಟಾಪ್-ಸ್ಪೆಕ್ ರೂಪಾಂರವಾಗಿದೆ.

MOST READ: ಬಿಡುಗಡೆಯಾಗಲಿದೆ ಹೊಸ ಸ್ಕೋಡಾ ಕರೋಕ್ ಎಸ್‍‍‍ಯುವಿ

ಹೊಸ ಫೋಕ್ಸ್‌ವ್ಯಾಗನ್ ಪೊಲೊ ಕಾರಿನ ಮೈಲೇಜ್ ಮಾಹಿತಿ ಬಹಿರಂಗ

ಕಳೆದ ಮಾರ್ಚ್‌ ತಿಂಗಳಿನಲ್ಲಿ ಫೋಕ್ಸ್‌ವ್ಯಾಗನ್ ಇಂಡಿಯಾ ಕಂಪನಿಯ ಮಾರಾಟವು 95%ನಷ್ಟು ಕುಸಿತ ಕಂಡಿದೆ. ಫೋಕ್ಸ್‌ವ್ಯಾಗನ್ ಕಳೆದ ಮಾರ್ಚ್‌ ತಿಂಗಳಿನಲ್ಲಿ ಕೇವಲ 131 ಯುನಿಟ್‌ಗಳನ್ನು ಮಾರಾಟ ಮಾಡಿದೆ. 2019ರ ಮಾರ್ಚ್ ತಿಂಗಳಲ್ಲಿ ಕಂಪನಿಯು 2,751 ಯುನಿಟ್‌ಗಳನ್ನು ಮಾರಾಟ ಮಾಡಿತ್ತು. ಈ ಮೂಲಕ ಫೋಕ್ಸ್‌ವ್ಯಾಗನ್ 95%ನಷ್ಟು ಕುಸಿತ ದಾಖಲಿಸಿದೆ.

ಹೊಸ ಫೋಕ್ಸ್‌ವ್ಯಾಗನ್ ಪೊಲೊ ಕಾರಿನ ಮೈಲೇಜ್ ಮಾಹಿತಿ ಬಹಿರಂಗ

ಫೋಕ್ಸ್‌ವ್ಯಾಗನ್ ಪೊಲೊ ಕಾರು ಹೊಸ 1.0 ಲೀಟರ್ ಪೆಟ್ರೋಲ್ ಎಂಜಿನ್ ಅನ್ನು ಹೊಂದಿದೆ. ಭಾರತೀಯ ಮಾರುಕಟ್ಟೆಯಲ್ಲಿ ಫೋಕ್ಸ್‌ವ್ಯಾಗನ್ ಪೊಲೊ ಕಾರಿನ ಜಿಟಿ ಆವೃತ್ತಿಯು ಹೆಚ್ಚು ಜನಪ್ರಿಯವಾಗಿದೆ.

More from DriveSpark

Article Published On: Wednesday, April 22, 2020, 13:18 [IST]
English summary
Volkswagen Polo BS6 Petrol Mileage Figures Revealed. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+