ಬಿಡುಗಡೆಯಾಗಲಿದೆ ಬಹುನಿರೀಕ್ಷಿತ ಫೋಕ್ಸ್‌ವ್ಯಾಗನ್ ಟೈಗನ್ ಕಾಂಪ್ಯಾಕ್ಟ್ ಎಸ್‍ಯುವಿ

ಫೋಕ್ಸ್‌ವ್ಯಾಗನ್ ಕಂಪನಿಯು ಹೊಸ ಟೈಗನ್ ಕಂಪ್ಯಾಕ್ಟ್ ಎಸ್‌ಯುವಿಯನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲು ಸಜ್ಜಾಗುತ್ತಿದೆ. ಫೋಕ್ಸ್‌ವ್ಯಾಗನ್ ಕಂಪನಿಯು ಈ ಹೊಸ ಟೈಗನ್ ಕಂಪ್ಯಾಕ್ಟ್ ಎಸ್‌ಯುವಿಯನ್ನು ದೆಹಲಿ ಆಟೋ ಎಕ್ಸ್‌ಪೋದಲ್ಲಿ ಪ್ರದರ್ಶಿಸಿದ್ದರು.

ಬಿಡುಗಡೆಯಾಗಲಿದೆ ಬಹುನಿರೀಕ್ಷಿತ ಫೋಕ್ಸ್‌ವ್ಯಾಗನ್ ಟೈಗನ್ ಕಾಂಪ್ಯಾಕ್ಟ್ ಎಸ್‍ಯುವಿ

ಇದೀಗ ಫೋಕ್ಸ್‌ವ್ಯಾಗನ್ ಕಂಪನಿಯು ಹೊಸ ಟೈಗನ್ ಕಂಪ್ಯಾಕ್ಟ್ ಎಸ್‌ಯುವಿಯ ಹೆಸರನ್ನು ಅಧಿಕೃತ ವೆಬ್‌ಸೈಟ್‌ನಲ್ಲಿ ಪಟ್ಟಿ ಮಾಡಲಾಗಿದೆ. ಹೊಸ ಫೋಕ್ಸ್‌ವ್ಯಾಗನ್ ಟೈಗನ್ ಮಾದರಿಯು ಭಾರತದಲ್ಲಿ ಹ್ಯುಂಡೈ ಕ್ರೆಟಾ ಮತ್ತು ಕಿಯಾ ಸೆಲ್ಟೋಸ್ ಕಾಂಪ್ಯಾಕ್ಟ್ ಎಸ್‍ಯುವಿಗಳಿಗೆ ಪೈಪೋಟಿಯನ್ನು ನೀಡುತ್ತದೆ. ಫೋಕ್ಸ್‌ವ್ಯಾಗನ್ 2.0 ಯೋಜನೆಯಡಿಯಲ್ಲಿ ಬಿಡುಗಡೆಯಾಗಲಿರುವ ಮೊದಲ ಮಾದರಿ ಟೈಗನ್ ಆಗಿದೆ. ಫೋಕ್ಸ್‌ವ್ಯಾಗನ್ ಟೈಗನ್ ಕಾಂಪ್ಯಾಕ್ಟ್ ಎಸ್‍ಯುವಿಯ ಬಗ್ಗೆ ಹೆಚ್ಚಿನ ಮಾಹಿತಿಯನ್ನು ತಮ್ಮ ಅಧಿಕೃತ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ಬಿಡುಗಡೆಯಾಗಲಿದೆ ಬಹುನಿರೀಕ್ಷಿತ ಫೋಕ್ಸ್‌ವ್ಯಾಗನ್ ಟೈಗನ್ ಕಾಂಪ್ಯಾಕ್ಟ್ ಎಸ್‍ಯುವಿ

ಫೋಕ್ಸ್‌ವ್ಯಾಗನ್ ಟೈಗನ್ ಕಾಂಪ್ಯಾಕ್ಟ್ ಎಸ್‍ಯುವಿಯ ಮುಂಭಾಗದಿಂದ ಹೇಗೆ ಕಾಣುತ್ತದೆ ಮತ್ತು ಅದರ ಬಿಡುಗಡೆ ಮಾಹಿತಿ, ವಿನ್ಯಾಸ, ಪ್ಲಾಟ್‌ಫಾರ್ಮ್, ಎಂಜಿನ್ ಮತ್ತು ಗೇರ್ ಬಾಕ್ಸ್ ಆಯ್ಕೆಗಳ ಬಗ್ಗೆ ವಿವರಗಳನ್ನು ಹಂಚಿಕೊಂಡಿದ್ದಾರೆ.

MOST READ: ಅನಾವರಣವಾಯ್ತು ಟೊಯೊಟಾ ಕೊರೊಲ್ಲಾ ಟೂರಿಂಗ್ ರಿಬ್ಯಾಡ್ಜ್ ಆವೃತ್ತಿ ಸುಜುಕಿ ಸ್ವೇಸ್

ಬಿಡುಗಡೆಯಾಗಲಿದೆ ಬಹುನಿರೀಕ್ಷಿತ ಫೋಕ್ಸ್‌ವ್ಯಾಗನ್ ಟೈಗನ್ ಕಾಂಪ್ಯಾಕ್ಟ್ ಎಸ್‍ಯುವಿ

ಹೊಸ್ ಟೈಗನ್ ಕಾಂಪ್ಯಾಕ್ಟ್ ಎಸ್‍ಯುವಿಯ ವಿನ್ಯಾಸವು ಟಿ-ಕ್ರಾಸ್ ಎಸ್‍ಯುವಿಗೆ ಹೋಲುತ್ತದೆ. ಮುಂಭಾಗದಲ್ಲಿ ಸಾಕಷ್ಟು ಪ್ರಮಾಣದ ಕ್ರೋಮ್ ಅನ್ನು ಬಳಸಲಾಗುತ್ತದೆ ಗ್ರಿಲ್ ಕ್ರೋಮ್ ಅಲಂಕರಿಸುವಿಕೆಯೊಂದಿಗೆ ಸ್ಲ್ಯಾಟ್‌ಗಳನ್ನು ಪಡೆಯುತ್ತದೆ.

ಬಿಡುಗಡೆಯಾಗಲಿದೆ ಬಹುನಿರೀಕ್ಷಿತ ಫೋಕ್ಸ್‌ವ್ಯಾಗನ್ ಟೈಗನ್ ಕಾಂಪ್ಯಾಕ್ಟ್ ಎಸ್‍ಯುವಿ

ಹೆಡ್‌ಲ್ಯಾಂಪ್‌ಗಳು ನಯವಾದ ಯುನಿಟ್ ಗಳಾಗಿವೆ ಮತ್ತು ಗ್ರಿಲ್‌ನ ವಿಸ್ತೃತ ಭಾಗದಂತೆ ಕಾಣುತ್ತವೆ. ಫಾಗ್ ಲ್ಯಾಂಪ್ ಗಳ ಸುತ್ತ ಕ್ರೋಮ್ ಸ್ಟ್ರಿಪ್ ಇದೆ ಮತ್ತು ಸ್ಕಿಡ್ ಪ್ಲೇಟ್ ಇದಕ್ಕೆ ಬಹಳ ಮಸ್ಕಲರ್ ನಿಲುವನ್ನು ನೀಡುತ್ತದೆ.

MOST READ: ಮಾರಾಟದಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಹೋಂಡಾ ಆಮೇಜ್ ಕಾರು

ಬಿಡುಗಡೆಯಾಗಲಿದೆ ಬಹುನಿರೀಕ್ಷಿತ ಫೋಕ್ಸ್‌ವ್ಯಾಗನ್ ಟೈಗನ್ ಕಾಂಪ್ಯಾಕ್ಟ್ ಎಸ್‍ಯುವಿ

ಇನ್ನು ಎಸ್‍ಯುವಿಯ ಹಿಂಭಾಗದ ಬಗ್ಗೆ ಹೇಳುವುದಾದರೆ, ಅನನ್ಯವಾಗಿ ವಿನ್ಯಾಸಗೊಳಿಸಲಾದ ಟೈಲ್ ಲ್ಯಾಂಪ್ ಅನ್ನು ಹೊಂದಿದೆ. ಇದು ಆಲ್-ಎಲ್ಇಡಿ ಆಗಿದ್ದು, ಅದು ಬೂಟ್‌ನಾದ್ಯಂತ ಚಲಿಸುತ್ತದೆ. ಮಧ್ಯದಲ್ಲಿ ಫೋಕ್ಸ್‌ವ್ಯಾಗನ್ ಲೋಗೋವನ್ನು ಇರಿಸಲಾಗಿದೆ.

ಬಿಡುಗಡೆಯಾಗಲಿದೆ ಬಹುನಿರೀಕ್ಷಿತ ಫೋಕ್ಸ್‌ವ್ಯಾಗನ್ ಟೈಗನ್ ಕಾಂಪ್ಯಾಕ್ಟ್ ಎಸ್‍ಯುವಿ

ಮುಂಭಾಗದಲ್ಲಿರುವಂತೆಯೇ, ಹಿಂಭಾಗದಲ್ಲಿ ಸ್ಕಿಡ್ ಪ್ಲೇಟ್ ಮತ್ತು ಅದರ ಮೇಲೆ ಕ್ರೋಮ್ ಅಲಂಕರಿಸುವ ಬಂಪರ್ ಹೊಂದಿದೆ. ಇನ್ನು ಈ ಎಸ್‍ಯುವಿಯ ಇಂಟಿರಿಯರ್ ನಲ್ಲಿ ಈ ವಿಭಾಗದ ಕಾರುಗಳಲ್ಲಿ ಸಾಮಾನ್ಯವಾಗಿ ಕಂಡುಬರುವ ಆಧುನಿಕ ಫಿಚರ್ ಗಳೊಂದಿಗೆ ಪ್ರೀಮಿಯಂ ಕಾಣುವ ಕ್ಯಾಬಿನ್ ಪಡೆಯುವ ನಿರೀಕ್ಷೆಯಿದೆ.

MOST READ: ಸ್ಪಾಟ್ ಟೆಸ್ಟ್​ನಲ್ಲಿ ಕಾಣಿಸಿಕೊಂಡ ಟೊಯೊಟಾ ಫಾರ್ಚೂನರ್ ಫೇಸ್‌ಲಿಫ್ಟ್‌

ಬಿಡುಗಡೆಯಾಗಲಿದೆ ಬಹುನಿರೀಕ್ಷಿತ ಫೋಕ್ಸ್‌ವ್ಯಾಗನ್ ಟೈಗನ್ ಕಾಂಪ್ಯಾಕ್ಟ್ ಎಸ್‍ಯುವಿ

ಇದರಲ್ಲಿ ಫುಲ್ ಡಿಜಿಟಲ್ ಇನ್ಸ್ ಟ್ರೂಮೆಂಟ್ ಕ್ಲಸ್ಟರ್, ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸ್ಕ್ರೀನ್, ಎಲೆಕ್ಟ್ರಿಕ್ ಸನ್‌ರೂಫ್, ಮಲ್ಟಿ ಫಂಕ್ಷನ್ ಸ್ಟೀಯರಿಂಗ್ ವ್ಹೀಲ್, ಆಟೋಮ್ಯಾಟಿಕ್ ಕ್ಲೈಮೆಂಟ್ ಕಂಟ್ರೋಲ್ ಮುಂತಾದ ಫೀಚರ್ ಗಳನ್ನು ಹೊಂದಿರಲಿದೆ.

ಬಿಡುಗಡೆಯಾಗಲಿದೆ ಬಹುನಿರೀಕ್ಷಿತ ಫೋಕ್ಸ್‌ವ್ಯಾಗನ್ ಟೈಗನ್ ಕಾಂಪ್ಯಾಕ್ಟ್ ಎಸ್‍ಯುವಿ

ಈ ಹೊಸ ಟೈಗನ್ ಎಸ್‌ಯುವಿ ಟರ್ಬೋಚಾರ್ಜ್ಡ್ ಪೆಟ್ರೋಲ್ ಎಂಜಿನ್ ಅನ್ನು ಹೊಂದಿರಲಿದೆ. ಈ ಎಂಜಿನ್ ನೊಂದಿಗೆ ಮ್ಯಾನುಯಲ್ ಅಥವಾ 7-ಸ್ಪೀಡ್ ಡಿಎಸ್‌ಜಿ ಗೇರ್‌ಬಾಕ್ಸ್ ಆಯ್ಕೆಯನ್ನು ಪಡೆಯುವ ನಿರೀಕ್ಷೆಯಿದೆ. ಇತರ ಅನೇಕ ವಾಹನ ತಯಾರಕರಂತೆ, ಫೋಕ್ಸ್‌ವ್ಯಾಗನ್ ಸಹ ಡೀಸೆಲ್ ಎಂಜಿನ್‌ಗಳಿಂದ ದೂರ ಸರಿದಿದೆ.

ಬಿಡುಗಡೆಯಾಗಲಿದೆ ಬಹುನಿರೀಕ್ಷಿತ ಫೋಕ್ಸ್‌ವ್ಯಾಗನ್ ಟೈಗನ್ ಕಾಂಪ್ಯಾಕ್ಟ್ ಎಸ್‍ಯುವಿ

ಮುಂದಿನ ವರ್ಷ ಫೋಕ್ಸ್‌ವ್ಯಾಗನ್ ಟೈಗನ್ ಎಸ್‌ಯುವಿಯು ಭಾರತದಲ್ಲಿ ಬಿಡುಗಡೆಯಾಗಲಿದೆ. ಫೋಕ್ಸ್‌ವ್ಯಾಗನ್ ಟೈಗನ್ ಕಾಂಪ್ಯಾಕ್ಟ್ ಎಸ್‍ಯುವಿ ಎಂಕ್ಯೂಬಿ ಎ0 ಪ್ಲಾಟ್‌ಫಾರ್ಮ್ ಅನ್ನು ಆಧರಿಸಿದೆ ಮತ್ತು ಈ ಪ್ಲಾಟ್‌ಫಾರ್ಮ್ ಪಡೆದ ಭಾರತದ ಮೊದಲ ವಾಹನವಾಗಿದೆ.

More from DriveSpark

Article Published On: Tuesday, November 17, 2020, 9:40 [IST]
English summary
Upcoming Volkswagen Taigun Listed On The Brand’s Indian Website. Read In Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+