ಹೊಸ ಫೋಕ್ಸ್‌ವ್ಯಾಗನ್ ವೆಂಟೊ ಕಾರಿನ ಮೈಲೇಜ್ ಮಾಹಿತಿ ಬಹಿರಂಗ

ಫೋಕ್ಸ್‌ವ್ಯಾಗನ್ ಇಂಡಿಯಾ ಕಂಪನಿಯು ತನ್ನ ಟಿಎಸ್‌ಐ ವೆಂಟೊ ಮಾದರಿಯನ್ನು ಇತ್ತೀಚೆಗೆ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಿತು. ಈ ಹೊಸ ವೆಂಟೊ ಟಿಎಸ್‌ಐ ಆವೃತ್ತಿಯು ಮೈಲೇಜ್ ಮಾಹಿತಿಯು ಬಹಿರಂಗವಾಗಿದೆ.

ಹೊಸ ಫೋಕ್ಸ್‌ವ್ಯಾಗನ್ ವೆಂಟೊ ಕಾರಿನ ಮೈಲೇಜ್ ಮಾಹಿತಿ ಬಹಿರಂಗ

ಫೋಕ್ಸ್‌ವ್ಯಾಗನ್ ಪ್ರಕಾರ ಹೊಸ 1.0 ಲೀಟರ್ ಟಿ‍ಎಸ್ಐ ಪೆಟ್ರೋಲ್ ಎಂಜಿನ್ ಹೆಚ್ಚಿನ ಪವರ್ ಡ್ರೈವಿಬಿಲಿಟಿ, ಉತ್ತಮ ಕಾರ್ಯಕ್ಷಮತೆ, ಸುಧಾರಿತ ಇಂಧನ ದಕ್ಷತೆಯನ್ನು ನೀಡುತ್ತದೆ ಮತ್ತು ಹೆಚ್ಚು ಸಮರ್ಥನೀಯ ಎಂಜಿನ್ ಆಯ್ಕೆಯಾಗಿದೆ. ಈ ವೆಂಟೊ ಕಾರಿನಲ್ಲಿ ಫೋಕ್ಸ್‌ವ್ಯಾಗನ್‍ನ ಪ್ರಶಸ್ತಿ ವಿಜೇತ ಟಿ‍ಎಸ್‍ಐ ತಂತ್ರಜ್ಞಾನವನ್ನು ಒಳಗೊಂಡಿದೆ.

ಹೊಸ ಫೋಕ್ಸ್‌ವ್ಯಾಗನ್ ವೆಂಟೊ ಕಾರಿನ ಮೈಲೇಜ್ ಮಾಹಿತಿ ಬಹಿರಂಗ

ಫೋಕ್ಸ್ ವ್ಯಾಗನ್ ವೆಂಟೊ ಮ್ಯಾನುವಲ್ ಗೇರ್ ಬಾಕ್ಸ್ ಆಯ್ಕೆಯಲ್ಲಿ ಪ್ರತಿ ಲೀಟರ್ ಗೆ 17.69 ಕಿ.ಮೀ ಮೈಲೇಜ್ ನೀಡುತ್ತದೆ. ಇದು ಹಿಂದಿನ 1.6-ಲೀಟರ್ ಪೆಟ್ರೋಲ್ ಎಂಜಿನ್ ನೀಡುತ್ತಿದ್ದ ಮೈಲೇಜ್ ಗಿಂತ 1.6 ಕಿಮೀ ಮೈಲೇಜ್ ಹೆಚ್ಚಾಗಿದೆ.

MOST READ: ಇತಿಹಾಸದ ಪುಟ ಸೇರಿದ ಫೋಕ್ಸ್‌ವ್ಯಾಗನ್ ಎಮಿಯೊ ಕಾರು

ಹೊಸ ಫೋಕ್ಸ್‌ವ್ಯಾಗನ್ ವೆಂಟೊ ಕಾರಿನ ಮೈಲೇಜ್ ಮಾಹಿತಿ ಬಹಿರಂಗ

ಇನ್ನು ಆಟೋಮ್ಯಾಟಿಕ್ ಗೇರ್ ಬಾಕ್ಸ್ ರೂಪಾಂತರದ ಮೈಲೇಜ್ ಅಂಕಿ ಅಂಶವು ಬಹಿರಂಗವಾಗಿಲ್ಲ. ಹಿಂದಿನ ಬಿಎಸ್-4 ಮ್ಯಾನುವಲ್ ರೂಪಾಂತರವು ಪ್ರತಿ ಲೀಟರ್ ಗೆ 18.19 ಕಿ.ಮೀ ಮೈಲೇಜ್ ಅನ್ನು ನೀಡುತ್ತದೆ.

ಹೊಸ ಫೋಕ್ಸ್‌ವ್ಯಾಗನ್ ವೆಂಟೊ ಕಾರಿನ ಮೈಲೇಜ್ ಮಾಹಿತಿ ಬಹಿರಂಗ

ಫೋಕ್ಸ್‌ವ್ಯಾಗನ್ ವೆಂಟೊ ಕಾರು ದೇಶಿಯ ಮಾರುಕಟ್ಟೆಯಲ್ಲಿ ಮಾರುತಿ ಸುಜುಕಿ ಸಿಯಾಝ್, ಹ್ಯುಂಡೈ ವೆರ್ನಾ ಮತ್ತು ಹೋಂಡಾ ಸಿಟಿ ಕಾರುಗಳಿಗೆ ಪೈಪೋಟಿಯನ್ನು ನೀಡುತ್ತದೆ.

MOST READ: ಬಿಡುಗಡೆಯಾಗಲಿದೆ ಹೊಸ ಸ್ಕೋಡಾ ಕರೋಕ್ ಎಸ್‍‍‍ಯುವಿ

ಹೊಸ ಫೋಕ್ಸ್‌ವ್ಯಾಗನ್ ವೆಂಟೊ ಕಾರಿನ ಮೈಲೇಜ್ ಮಾಹಿತಿ ಬಹಿರಂಗ

ಬಿಎಸ್- ಫೋಕ್ಸ್‌ವ್ಯಾಗನ್ ವೆಂಟೊ ಕಾರಿನ ಪ್ರತಿ ಸ್ಪರ್ಥಿ ಕಾರುಗಳ ಮೈಲೇಜ್ ಮಾಹಿತಿಯನ್ನು ಇಲ್ಲಿ ನೋಡಬಹುದಾಗಿದೆ. ಇದರಲ್ಲಿ ಮಾರುತಿ ಸುಜುಕಿ ಸಿಯಾಜ್ ಕಾರು ಅತಿ ಹೆಚ್ಚು ಮೈಲೇಜ್ ಅನ್ನು ಹೊಂದಿದೆ.

Specification Vento Verna Ciaz City Yaris
Engine 3 cyl, Turbo 4 cyl, NA 3 cyl, Turbo 4 cyl, NA , mild-hybrid 4 cyl, NA 4 cyl, NA
Displacement 999cc 1497cc/998cc 1462cc 1497cc 1496cc
Power 110hp 115hp/120hp 105hp 119hp 107hp
Torque 175Nm 114Nm/172Nm 138Nm 145Nm 140Nm
Manual Gearbox 6-speed 6-speed 5-speed 5-speed 6-speed
Automatic Gearbox 6-speed torque convertor CTV/7-speed DCT 4-speed torque convertor 7-step CVT 7-step CVT
Mileage (MT) 17.69kpl 17.70kpl 20.65kpl 17.40kpl 17.10kpl
Mileage (AT) - 18.45kpl/19.20kpl 20.04kpl 18.0kpl 17.80kpl
ಹೊಸ ಫೋಕ್ಸ್‌ವ್ಯಾಗನ್ ವೆಂಟೊ ಕಾರಿನ ಮೈಲೇಜ್ ಮಾಹಿತಿ ಬಹಿರಂಗ

ಫೋಕ್ಸ್‌ವ್ಯಾಗನ್ ಇಂಡಿಯಾ ಕಂಪನಿಯು ತನ್ನ ಟಿಎಸ್‌ಐ ಲಿಮೆಟೆಡ್ ಎಡಿಷನ್ ವೆಂಟೊ ಮಾದರಿಯನ್ನು ಇತ್ತೀಚೆಗೆ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಿತು. ಈ ಹೊಸ ವೆಂಟೊ ಟಿಎಸ್‌ಐ ಆವೃತ್ತಿಯು 'ಹೈಲೈನ್ ಪ್ಲಸ್' ಟ್ರಿಮ್ ಅನ್ನು ಆಧರಿಸಿವೆ.

MOST READ: ಭಾರತದಲ್ಲಿ ಬಿಡುಗಡೆಯಾಗಲಿದೆ ಐಷಾರಾಮಿ ಮರ್ಸಿಡಿಸ್ ಬೆಂಝ್ ಜಿಎಲ್‍‍ಎ ಎಸ್‍ಯುವಿ

ಹೊಸ ಫೋಕ್ಸ್‌ವ್ಯಾಗನ್ ವೆಂಟೊ ಕಾರಿನ ಮೈಲೇಜ್ ಮಾಹಿತಿ ಬಹಿರಂಗ

ಕಾಸ್ಮೆಟಿಕ್ ನವೀಕರಣಗಳ ವಿಷಯದಲ್ಲಿ, ಈ ಫೋಕ್ಸ್‌ವ್ಯಾಗನ್ ವೆಂಟೊ ಟಿಎಸ್‌ಐ ಸೀಮಿತ ಮಾದರಿಯು ಸ್ಪೋರ್ಟಿ ಬಾಡಿ ಗ್ರಾಫಿಕ್ಸ್, ಬ್ಲ್ಯಾಕ್ಡ್-ಔಟ್, ಒಆರ್‌ವಿಎಂಗಳು, ಬ್ಲ್ಯಾಕ್ ರೂಫ್ ಮತ್ತು ಸ್ಪಾಯ್ಲರ್ಗಳು, ಸ್ಟೈಲಿಶ್ ಹನಿಕ್ಯೂಬ್ ಗ್ರಿಲ್ ಮತ್ತು ಪ್ರಯಾಣಿಕರ ಡೋರ್ ನಲ್ಲಿ ದಪ್ಪ ಟಿಎಸ್‌ಐ ಬ್ಯಾಡ್ಜ್ ಗ್ರಾಫಿಕ್ಸ್ ಅನ್ನು ಒಳಗೊಂಡಿವೆ.

ಹೊಸ ಫೋಕ್ಸ್‌ವ್ಯಾಗನ್ ವೆಂಟೊ ಕಾರಿನ ಮೈಲೇಜ್ ಮಾಹಿತಿ ಬಹಿರಂಗ

ಹೊಸ ಸೀಮಿತ ಆವೃತ್ತಿಯಾದ ಫೋಕ್ಸ್‌ವ್ಯಾಗನ್ ವೆಂಟೊ ಟಿಎಸ್‌ಐ ಮಾದರಿಯ ಬುಕ್ಕಿಂಗ್ ಅನ್ನು ಪ್ರಾರಂಭಿಸಿದೆ. ಈ ಕಾರನ್ನು ಖರೀದಿಸುವ ಗ್ರಾಹಕರು ಆನ್‌ಲೈನ್‌ನಲ್ಲಿ ಕಾಯ್ದಿರಿಸಬಹುದಾಗಿದೆ. ವೆಂಟೊ ಫೋಕ್ಸ್‌ವ್ಯಾಗನ್ ಕಂಪನಿಯ ಸರಣಿಯಲ್ಲಿ ಹೆಚ್ಚು ಮಾರಾಟವಾಗುವ ಮಾದರಿಗಳಲ್ಲಿ ಒಂದಾಗಿದೆ.

More from DriveSpark

Article Published On: Tuesday, May 19, 2020, 15:20 [IST]
English summary
Volkswagen Vento 1.0-Litre TSI Mileage Revealed: Comparison Against Segment Rivals. Read in Kananda.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+