ಅನಾವರಣವಾಯ್ತು 27 ಕಿ.ಮೀ ಮೈಲೇಜ್ ನೀಡುವ ಹೋಂಡಾ ಹೆಚ್‌ಆರ್-ವಿ ಎಸ್‍ಯುವಿ

ಜನಪ್ರಿಯ ಕಾರು ತಯಾರಕ ಕಂಪನಿಯಾದ ಹೋಂಡಾ ಮೂರನೇ ತಲೆಮಾರಿನ ಹೆಚ್‌ಆರ್-ವಿ ಎಸ್‍ಯುವಿಯನ್ನು ಜಪಾನ್‌ನಲ್ಲಿ ಅನಾವರಣಗೊಳಿಸಿದೆ. ಈ 2021ರ ಹೋಂಡಾ ಹೆಚ್‌ಆರ್-ವಿ ಎಸ್‍ಯುವಿಯು ಹೊಸ ವಿನ್ಯಾಸ ಮತ್ತು ಫೀಚರ್ ಗಳ ನವೀಕರಣಗಳನ್ನು ಪಡೆದುಕೊಂಡಿದೆ.

ಅನಾವರಣವಾಯ್ತು 27 ಕಿ.ಮೀ ಮೈಲೇಜ್ ನೀಡುವ ಹೋಂಡಾ ಹೆಚ್‌ಆರ್-ವಿ ಎಸ್‍ಯುವಿ

ಜಪಾನ್‌ನಲ್ಲಿ ಹೊಂಡಾ ಹೆಚ್‌ಆರ್-ವಿ ಎಸ್‍ಯುವಿಯು ಹೋಂಡಾ ವೆಜೆಲ್ ಎಂಬ ಹೆಸರಿನಲ್ಲಿ ಮಾರಾಟ ಮಾಡಲಾಗುತ್ತದೆ. ಇನ್ನು ಈ ಹೋಂಡಾ ಹೆಚ್‌ಆರ್-ವಿ ಎಸ್‍ಯುವಿಯು ಜಿ, ಇ: ಹೆಚ್ಇವಿ ಎಕ್ಸ್, ಇ: ಹೆಚ್ಇವಿ ಎಕ್ಸ್, ಇ: ಹೆಚ್ಇವಿ ಝಡ್ ಮತ್ತು ಇ: ಹೆಚ್ಇವಿ ಪ್ಲೇ ಎಂಬ ನಾಲ್ಕು ವೆರಿಯೆಂಟ್ ಗಳಲ್ಲಿ ಬಿಡುಗಡೆಯಾಗುತ್ತದೆ. ಇನ್ನು ಈ ಹೊಸ ಎಸ್‍ಯುವಿಯು ಭಾರತೀಯ ಮಾರುಕಟ್ಟೆಯಲ್ಲಿ ಈ ವರ್ಷದ ಕೊನೆಯಲ್ಲಿ ಬಿಡುಗಡೆಯಾಗಬಹುದು.

ಅನಾವರಣವಾಯ್ತು 27 ಕಿ.ಮೀ ಮೈಲೇಜ್ ನೀಡುವ ಹೋಂಡಾ ಹೆಚ್‌ಆರ್-ವಿ ಎಸ್‍ಯುವಿ

ತಲೆಮಾರಿನ ಹೆಚ್‌ಆರ್-ವಿ ಎಸ್‍ಯುವಿಯಲ್ಲಿ 1.5 ಎಲ್ ಪೆಟ್ರೋಲ್ ಎಂಜಿನ್ ಮತ್ತು ಎರಡು ಎಲೆಕ್ಟ್ರಿಕ್ ಮೋಟರ್‌ಗಳನ್ನು ಒಳಗೊಂಡಿರುವ ಹೋಂಡಾದ ಇ: ಎಚ್‌ಇವಿ ಪವರ್‌ಟ್ರೇನ್‌ನೊಂದಿಗೆ ಬರುತ್ತದೆ. ಇದು ಲಿಥಿಯಂ-ಐಯಾನ್ ಬ್ಯಾಟರಿ ಒಳಗೊಂಡಿರುತ್ತದೆ.

MOST READ: 2020ರ ಡಿಸೆಂಬರ್ ತಿಂಗಳ ಮಾರಾಟದಲ್ಲಿ ಬೆಳವಣಿಗೆ ಸಾಧಿಸಿದ ಮಹೀಂದ್ರಾ ಎಕ್ಸ್‌ಯುವಿ300

ಅನಾವರಣವಾಯ್ತು 27 ಕಿ.ಮೀ ಮೈಲೇಜ್ ನೀಡುವ ಹೋಂಡಾ ಹೆಚ್‌ಆರ್-ವಿ ಎಸ್‍ಯುವಿ

ಈ ಹೊಸ ಸ್ಟ್ರಾಂಗ್ ಹೈಬ್ರಿಡ್ ಸಿಸ್ಟಂ 109 ಬಿಹೆಚ್‌ಪಿ ಪವರ್ ಅನ್ನು ಉತ್ಪಾದಿಸುತದೆ. ಇನ್ನು ಈ ಹೊಂಡಾ ಹೆಚ್‌ಆರ್-ವಿ ಎಸ್‍ಯುವಿಯು 9.5 ಸೆಕೆಂಡುಗಳಲ್ಲಿ ರಿಂದ 0 ದಿಂದ 100 ವೇಗವನ್ನು ಪಡೆದುಕೊಳ್ಳುತ್ತದೆ.

ಅನಾವರಣವಾಯ್ತು 27 ಕಿ.ಮೀ ಮೈಲೇಜ್ ನೀಡುವ ಹೋಂಡಾ ಹೆಚ್‌ಆರ್-ವಿ ಎಸ್‍ಯುವಿ

2021ರ ಹೊಂಡಾ ಹೆಚ್‌ಆರ್-ವಿ ಎಸ್‍ಯುವಿಯಲ್ಲಿ ಎಂಜಿನ್ ಡ್ರೈವ್, ಎಲೆಕ್ಟ್ರಿಕ್ ಡ್ರೈವ್ ಮತ್ತು ಹೈಬ್ರಿಡ್ ಡ್ರೈವ್ ಎಂಬ ಡ್ರೈವಿಂಗ್ ಮೋಡ್ ಗಳನ್ನು ಹೊಂದಿದೆ. ಇನ್ನು ಈ ಹೊಂಡಾ ಹೆಚ್‌ಆರ್-ವಿ ಎಸ್‍ಯುವಿಯು 27.8 ಕಿ.ಮೀ ಮೈಲೇಜ್ ಅನ್ನು ನೀಡುತ್ತದೆ. 2021ರ ಹೊಂಡಾ ಹೆಚ್‌ಆರ್-ವಿ ಹೈಬ್ರಿಡ್ ಒಟ್ಟು ಮೈಲೇಜ್ 24.39 ಕಿ.ಮೀ ನೀಡುತ್ತದೆ.

MOST READ: ಭಾರತದಲ್ಲಿ ಸೋಲ್ಡ್ ಔಟ್ ಆದ ಮರ್ಸಿಡಿಸ್ ಇಕ್ಯೂಸಿ ಎಲೆಕ್ಟ್ರಿಕ್ ಎಸ್‍ಯುವಿ

ಅನಾವರಣವಾಯ್ತು 27 ಕಿ.ಮೀ ಮೈಲೇಜ್ ನೀಡುವ ಹೋಂಡಾ ಹೆಚ್‌ಆರ್-ವಿ ಎಸ್‍ಯುವಿ

2021ರ ಹೋಂಡಾ ಹೆಚ್‌ಆರ್-ವಿ ಎಸ್‍ಯುವಿಯ ವಿನ್ಯಾಸದ ಬಗ್ಗೆ ಹೇಳುವುದಾದರೆ, ಇದರಲ್ಲಿ ಫ್ರಂಟ್ ಗ್ರಿಲ್, ಇಂಟಿಗ್ರೇಟೆಡ್ ಎಲ್‌ಇಡಿ ಡಿಆರ್‌ಎಲ್‌ಗಳೊಂದಿಗೆ ನಯವಾದ ಎಲ್‌ಇಡಿ ಹೆಡ್‌ಲ್ಯಾಂಪ್‌ಗಳು, ಅಗ್ರೇಸಿವ್ ಫ್ರಂಟ್ ಬಂಪರ್, ಚಿಸೆಲ್ಡ್ ಬಾನೆಟ್ ಮತ್ತು ಸ್ಪೋರ್ಟಿ ಫಾಗ್ ಲ್ಯಾಂಪ್ ಜೋಡಣೆಯೊಂದಿಗೆ ಕೂಪ್ ತರಹದ ಲುಕ್ ಅನ್ನು ಹೊಂದಿದೆ.

ಅನಾವರಣವಾಯ್ತು 27 ಕಿ.ಮೀ ಮೈಲೇಜ್ ನೀಡುವ ಹೋಂಡಾ ಹೆಚ್‌ಆರ್-ವಿ ಎಸ್‍ಯುವಿ

ಸೈಡ್ ಪ್ರೊಫೈಲ್ ನಲ್ಲಿ ಹಿಂಭಾಗದ ಡೋರಿನ ಹ್ಯಾಂಡಲ್‌ಗಳೊಂದಿಗೆ ಕೋನೀಯ ಸಿ-ಪಿಲ್ಲರ್, ಸ್ಲೋಪಿಂಗ್ ರೂಫ್‌ಲೈನ್, ಡ್ಯುಯಲ್-ಟೋನ್ ಮೆಷಿನ್ ಕಟ್ ಅಲಾಯ್ ವ್ಹೀಲ್, ಟರ್ನ್ ಇಂಡಿಕೇಟರ್‌ಗಳೊಂದಿಗೆ ಡ್ಯುಯಲ್ ಟೋನ್ ಒಆರ್‌ವಿಎಂ ಮತ್ತು ಸೈಡ್ ಬಾಡಿ ಕ್ಲಾಡಿಂಗ್‌ನಿಂದ ಅಲಂಕರಿಸಲಾಗಿದೆ.

MOST READ: 2020ರ ಡಿಸೆಂಬರ್‌ ತಿಂಗಳ ಮಾರಾಟದಲ್ಲಿ ಬೆಳವಣಿಗೆಯನ್ನು ಸಾಧಿಸಿದ ಟೊಯೊಟಾ

ಅನಾವರಣವಾಯ್ತು 27 ಕಿ.ಮೀ ಮೈಲೇಜ್ ನೀಡುವ ಹೋಂಡಾ ಹೆಚ್‌ಆರ್-ವಿ ಎಸ್‍ಯುವಿ

ಇನ್ನು ಹೊಸ ಹೊಂಡಾ ಹೆಚ್‌ಆರ್-ವಿ ಎಸ್‍ಯುವಿಯ ಇಂಟಿರಿಯರ್ ನಲ್ಲಿ ಆಪಲ್ ಕಾರ್‌ಪ್ಲೇ ಮತ್ತು ಆಂಡ್ರಾಯ್ಡ್ ಆಟೋ ಕನೆಕ್ಟಿವಿಟಿ ಹೊಂದಿರುವ ದೊಡ್ಡ ಇನ್ಫೋಟೈನ್‌ಮೆಂಟ್ ಸಿಸ್ಟಮ್, 7 ಇಂಚಿನ ಟಿಎಫ್‌ಟಿ, ಹೋಂಡಾ ಕನೆಕ್ಟ್, ವೈರ್‌ಲೆಸ್ ಚಾರ್ಜಿಂಗ್, ಹಿಂಭಾಗದ ಎಸಿ ವೆಂಟ್ಸ್, ಪನೋರೊಮಿಕ್ ಸನ್‌ರೂಫ್, ರಿಮೋಟ್ ಬೂಟ್ ಓಪನಿಂಗ್, ಹಿಲ್ ಡಿಸೆಂಟ್ ಮತ್ತು ಹೋಂಡಾ ಸೆನ್ಸಿಂಗ್ ತಂತ್ರಜ್ಞಾನವನ್ನು ಒಳಗೊಂಡಿದೆ.

ಅನಾವರಣವಾಯ್ತು 27 ಕಿ.ಮೀ ಮೈಲೇಜ್ ನೀಡುವ ಹೋಂಡಾ ಹೆಚ್‌ಆರ್-ವಿ ಎಸ್‍ಯುವಿ

ಹೊಸ ಹೊಂಡಾ ಹೆಚ್‌ಆರ್-ವಿ ಎಸ್‍ಯುವಿಯಯು ಈ ವರ್ಷದ ಅಂತ್ಯದಲ್ಲಿ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಬಹುದು ಎಂದು ನಿರೀಕ್ಷಿಸುತ್ತೇವೆ. ಇದು ಭಾರತದಲ್ಲಿ ಬಿಡುಗಡೆಯಾದ ಬಳಿಕ ಕಿಯಾ ಸೆಲ್ಟೋಸ್, ಹ್ಯುಂಡೈ ಕ್ರೆಟಾ ಮತ್ತು ಮತ್ತು ಸ್ಕೋಡಾ ಕುಶಾಕ್ ಎಸ್‍ಯುವಿಗಳಿಗೆ ಪೈಪೋಟಿ ನೀಡುತ್ತದೆ.

More from DriveSpark

Article Published On: Thursday, February 18, 2021, 20:21 [IST]
English summary
2021 Honda HR-V Unveiled. Read In Kananda.
Read more on ಹೊಂಡಾ honda
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+