ಮೇಡ್ ಇನ್ ಇಂಡಿಯಾ ಜೀಪ್ ರ‍್ಯಾಂಗ್ಲರ್ ಎಸ್‍ಯುವಿಯ ಬಿಡುಗಡೆ ದಿನಾಂಕ ಬಹಿರಂಗ

ಅಮೆರಿಕಾ ಮೂಲದ ವಾಹನ ತಯಾರಕ ಕಂಪನಿಯು ಜೀಪ್ ತನ್ನ ರ‍್ಯಾಂಗ್ಲರ್ ಎಸ್‍ಯುವಿಯನ್ನು ಭಾರತದಲ್ಲಿ ಸ್ಥಳೀಯವಾಗಿ ಜೋಡಿಸಲಾಗುತ್ತಿದೆ. ಇದೀಗ ಜೀಪ್ ತನ್ನ ಮೇಡ್ ಇನ್ ಇಂಡಿಯಾ ರ‍್ಯಾಂಗ್ಲರ್ ಎಸ್‍ಯುವಿಯ ಬಿಡುಗಡೆ ದಿನಾಂಕವನ್ನು ಬಹಿರಂಗಪಡಿಸಿದೆ.

ಮೇಡ್ ಇನ್ ಇಂಡಿಯಾ ಜೀಪ್ ರ‍್ಯಾಂಗ್ಲರ್ ಎಸ್‍ಯುವಿಯ ಬಿಡುಗಡೆ ದಿನಾಂಕ ಬಹಿರಂಗ

ಮೇಡ್ ಇನ್ ಇಂಡಿಯಾ ಜೀಪ್ ರ‍್ಯಾಂಗ್ಲರ್ ಎಸ್‍ಯುವಿಯು ಮುಂದಿನ ತಿಂಗಳು ಭಾರತೀಯ ಮಾರುಕಟ್ಟೆಗೆ ಲಗ್ಗೆ ಇಡಲು ಸಜ್ಜಾಗಿದೆ. ಈ ಹೊಸ ಜೀಪ್ ರ‍್ಯಾಂಗ್ಲರ್ ಎಸ್‍ಯುವಿಯು ಮಾರ್ಚ್ 15 ರಂದು ಭಾರತದಲ್ಲಿ ಬಿಡುಗಡೆಯಾಗಲಿದೆ. ಇದನ್ನು ಸಂಪೂರ್ಣವಾಗಿ ನಿರ್ಮಿಸಿದ ಯುನಿಟ್ (ಸಿಬಿಯು) ಬದಲಿಗೆ ಸಂಪೂರ್ಣವಾಗಿ ನಾಕ್ ಡೌನ್ (ಸಿಕೆಡಿ) ಯುನಿಟ್ ಆಗಿ ಭಾರತದಲ್ಲಿ ಮಾರಾಟ ಮಾಡಲಾಗುವುದು

ಮೇಡ್ ಇನ್ ಇಂಡಿಯಾ ಜೀಪ್ ರ‍್ಯಾಂಗ್ಲರ್ ಎಸ್‍ಯುವಿಯ ಬಿಡುಗಡೆ ದಿನಾಂಕ ಬಹಿರಂಗ

2021ರ ಜೀಪ್ ರ‍್ಯಾಂಗ್ಲರ್ ಎಸ್‍ಯುವಿಯನ್ನು ಸ್ಥಳೀಯವಾಗಿ ಉತ್ಪಾದನೆ ಮಾಡಿರುವುದರಿಂದ ಇದರ ಬೆಲೆ ಇಳಿಯುವ ನಿರೀಕ್ಷೆಯಿದೆ. ಜೀಪ್ ಇಂಡಿಯಾ ಕಂಪನಿಯು ಭಾರತೀಯ ಮಾರುಕಟ್ಟೆಯಲ್ಲಿ ರೂ.180 ಕೋಟಿ ಹೂಡಿಕೆ ಮಾಡುವುದಾಗಿ ಘೋಷಿಸಿದೆ.

MOST READ: 2020ರ ಡಿಸೆಂಬರ್ ತಿಂಗಳ ಮಾರಾಟದಲ್ಲಿ ಬೆಳವಣಿಗೆ ಸಾಧಿಸಿದ ಮಹೀಂದ್ರಾ ಎಕ್ಸ್‌ಯುವಿ300

ಮೇಡ್ ಇನ್ ಇಂಡಿಯಾ ಜೀಪ್ ರ‍್ಯಾಂಗ್ಲರ್ ಎಸ್‍ಯುವಿಯ ಬಿಡುಗಡೆ ದಿನಾಂಕ ಬಹಿರಂಗ

ಹಿಂದಿನ ಜೀಪ್ ರ‍್ಯಾಂಗ್ಲರ್ ಎಸ್‍ಯುವಿಯನ್ನು ಎಕ್ಸ್ ಶೋರೂಂ ಪ್ರಕಾರ ರೂ.63.94 ಲಕ್ಷಗಳಿಗೆ ಬಿಡುಗಡೆಗೊಳಿಸಲಾಗಿತ್ತು. ಇದರ ಮೊದಲ ಬ್ಯಾಚ್ ಕಳೆದ ವರ್ಷವೇ ಮಾರಾಟವಾಯಿತು. ಜೀಪ್ ರ‍್ಯಾಂಗ್ಲರ್ ಡ್ಯಾಶ್‌ಬೋರ್ಡ್‌ನೊಂದಿಗೆ ನವೀಕರಿಸಿದ ಕ್ಯಾಬಿನ್‌ನೊಂದಿಗೆ ಬರುತ್ತದೆ.

ಮೇಡ್ ಇನ್ ಇಂಡಿಯಾ ಜೀಪ್ ರ‍್ಯಾಂಗ್ಲರ್ ಎಸ್‍ಯುವಿಯ ಬಿಡುಗಡೆ ದಿನಾಂಕ ಬಹಿರಂಗ

ಜೀಪ್ ರ‍್ಯಾಂಗ್ಲರ್ ಎಸ್‍ಯುವಿಯಲ್ಲಿ ನ್ಯಾವಿಗೇಷನ್, ಆಪಲ್ ಕಾರ್ ಪ್ಲೇ ಮತ್ತು ಆಂಡ್ರಾಯ್ಡ್ ಆಟೋ, ಡ್ಯುಯಲ್-ಜೋನ್ ಕ್ಲೈಮೇಂಟ್ ಕಂಟ್ರೋಲ್ ಮತ್ತು ಹೆಚ್ಚಿನವುಗಳೊಂದಿಗೆ ಯುಕನೆಕ್ಟ್ 4ಸಿ ಎನ್‌ಎವಿ 8.4-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಂ ಅನ್ನು ಹೊಂದಿರುತ್ತದೆ.

MOST READ: ಭಾರತದಲ್ಲಿ ಸೋಲ್ಡ್ ಔಟ್ ಆದ ಮರ್ಸಿಡಿಸ್ ಇಕ್ಯೂಸಿ ಎಲೆಕ್ಟ್ರಿಕ್ ಎಸ್‍ಯುವಿ

ಮೇಡ್ ಇನ್ ಇಂಡಿಯಾ ಜೀಪ್ ರ‍್ಯಾಂಗ್ಲರ್ ಎಸ್‍ಯುವಿಯ ಬಿಡುಗಡೆ ದಿನಾಂಕ ಬಹಿರಂಗ

ಜೀಪ್ ರ‍್ಯಾಂಗ್ಲರ್ ಎಸ್‍ಯುವಿಯಲ್ಲಿ ಕೀ ಲೆಸ್ ಎಂಟ್ರಿ, ಪುಶ್-ಬಟನ್ ಸ್ಟಾರ್ಟ್ ಮತ್ತು ಹೆಚ್ಚಿನ ಫೀಚರ್ ಗಳೊಂದಿಗೆ ಬರುತ್ತದೆ. ಜೀಪ್ ರ‍್ಯಾಂಗ್ಲರ್ 5 ಸೀಟುಗಳ ಕ್ಯಾಬಿನ್ ವಿನ್ಯಾಸದೊಂದಿಗೆ ಪ್ರೀಮಿಯಂ ಲೆದರ್ ಸಜ್ಜುಗೊಳಿಸುವಿಕೆ ಮತ್ತು ಸುಸಜ್ಜಿತ ಡ್ಯಾಶ್‌ಬೋರ್ಡ್‌ನೊಂದಿಗೆ ಬರುತ್ತದೆ ಮತ್ತು ಕಾಂಟ್ರಾಸ್ಟ್ ವೈಟ್ ಸ್ಟಿಚಿಂಗ್ ಅನ್ನು ಒಳಗೊಂಡಿರುತ್ತದೆ

ಮೇಡ್ ಇನ್ ಇಂಡಿಯಾ ಜೀಪ್ ರ‍್ಯಾಂಗ್ಲರ್ ಎಸ್‍ಯುವಿಯ ಬಿಡುಗಡೆ ದಿನಾಂಕ ಬಹಿರಂಗ

ಎಸ್‌ಯುವಿ ಡಿಫ್ ಲಾಕ್‌ಗಳನ್ನು ಸಹ ಪಡೆಯುತ್ತದೆ, ಇದನ್ನು ಸೆಂಟ್ರಲ್ ಕನ್ಸೋಲ್‌ನಲ್ಲಿ ಎಲೆಕ್ಟ್ರಾನಿಕ್ ಸ್ವಿಚ್ ಮತ್ತು ಹೆಚ್ಚುವರಿ ಸ್ವೇ ಬಾರ್‌ಗಳನ್ನು ಡಿಸ್ ಕನೆಕ್ಟ್ ಮಾಡುವ ಬಟನ್ ಕೂಡ ಹೊಂದಿರುತ್ತದೆ.

MOST READ: ಅನಾವರಣವಾಯ್ತು ಟೊಯೊಟಾ ಕೊರೊಲ್ಲಾ ಟೂರಿಂಗ್ ರಿಬ್ಯಾಡ್ಜ್ ಆವೃತ್ತಿ ಸುಜುಕಿ ಸ್ವೇಸ್

ಮೇಡ್ ಇನ್ ಇಂಡಿಯಾ ಜೀಪ್ ರ‍್ಯಾಂಗ್ಲರ್ ಎಸ್‍ಯುವಿಯ ಬಿಡುಗಡೆ ದಿನಾಂಕ ಬಹಿರಂಗ

2021ರ ಜೀಪ್ ರ‍್ಯಾಂಗ್ಲರ್ ಎಸ್‍ಯುವಿ ಫ್ಹೋರ್ ವ್ಹೀಲ್ ಡ್ರೈವ್ ಹೈ ಮತ್ತು ಲೋ ಮೋಡ್ ಅನ್ನು ಹೊಂದಿದೆ. ಈ ಹೊಸ ಫ್ಹೋರ್ ವ್ಹೀಲ್ ಡ್ರೈವ್ ಆಟೋ ಮೋಡ್ ಜೊತೆಗೆ ಟ್ರ್ಯಾಕ್ಷನ್ ಸ್ಲಿಪ್ ಸೆನ್ಸರ್ ಗಳನ್ನು ಒಳಗೊಂಡಿದೆ.

ಮೇಡ್ ಇನ್ ಇಂಡಿಯಾ ಜೀಪ್ ರ‍್ಯಾಂಗ್ಲರ್ ಎಸ್‍ಯುವಿಯ ಬಿಡುಗಡೆ ದಿನಾಂಕ ಬಹಿರಂಗ

ಇನ್ನು ಈ ಆಫ್-ರೋಡ್ ಸಾಮರ್ಥ್ಯದ ಎಸ್‍ಯುವಿಯಲ್ಲಿ 2.0-ಲೀಟರ್ ಹೈ ಪವರ್ ಟರ್ಬೊ ಪೆಟ್ರೋಲ್ ಎಂಜಿನ್ ಅನ್ನು ಆಳವಡಿಸಲಾಗುತ್ತದೆ. ಈ ಎಂಜಿನ್ ಅನ್ನು 8-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್‌ಗೆ ಜೋಡಿಸಲಾಗುತ್ತದೆ. 2021ರ ಜೀಪ್ ರ‍್ಯಾಂಗ್ಲರ್ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗಲಿರುವ ಬಹುನಿರೀಕ್ಷಿತ ಎಸ್‍ಯುವಿಗಳಲ್ಲಿ ಒಂದಾಗಿದೆ.

More from DriveSpark

Article Published On: Thursday, February 18, 2021, 12:35 [IST]
English summary
Made-In-India Jeep Wrangler Launch Details Out. Read In Kananda.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+