ಐಷಾರಾಮಿ ಜೀಪ್ ಕಂಪಾಸ್ ಎಸ್‍ಯುವಿ ಖರೀದಿಸಿದ ಗಲ್ಲಿ ಬಾಯ್ ನಟ ವಿಜಯ್ ವರ್ಮಾ

ಗಲ್ಲಿ ಬಾಯ್ ಚಿತ್ರದಲ್ಲಿ ಮೊಯೀನ್ ಪಾತ್ರ ಅಭಿನಯಿಸಿ ಖ್ಯಾತಿ ಗಳಿಸಿರುವ ನಟ ವಿಜಯ್ ವರ್ಮಾ ಅವರು ಐಷಾರಾಮಿ ಜೀಪ್ ಕಂಪಾಸ್ ಎಸ್‍ಯುವಿಯನ್ನು ಇತ್ತೀಚೆಗೆ ಖರೀದಿಸಿದ್ದಾರೆ. ಈ ಜೀಪ್ ಕಂಪಾಸ್ ಮಾದರಿಯು ಭಾರತೀಯ ಮಾರುಕಟ್ಟೆಯಲ್ಲಿ ಜನಪ್ರಿಯ ಎಸ್‍ಯುವಿಗಳಲ್ಲಿ ಒಂದಾಗಿದೆ.

ಐಷಾರಾಮಿ ಜೀಪ್ ಕಂಪಾಸ್ ಎಸ್‍ಯುವಿ ಖರೀದಿಸಿದ ಗಲ್ಲಿ ಬಾಯ್ ನಟ ವಿಜಯ್ ವರ್ಮಾ

ನಟ ವಿಜಯ್ ವರ್ಮಾ ತಾವು ಖರೀದಿಸಿದ ಹೊಚ್ಚ ಹೊಸ ಜೀಪ್ ಕಂಪಾಸ್ ಫೇಸ್‌ಲಿಫ್ಟ್ ಎಸ್‍ಯುವಿಯ ಚಿತ್ರಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. ಈ ಚಿತ್ರದ ಶೀರ್ಷಿಕೆ ಇನ್ನಷ್ಟು ಆಕರ್ಷಕವಾಗಿದೆ, ಅವರು ಗಲ್ಲಿ ಬಾಯ್ ಚಿತ್ರದಲ್ಲಿ ಮೆಕ್ಯಾನಿಕ್ ಮತ್ತು ಕಾರ್ ಕಳ್ಳರಾಗಿದ್ದ ಅವರ ಮೊಯಿನ್ ಪಾತ್ರವನ್ನು ಉಲ್ಲೇಖಿಸಿದ್ದಾರೆ. ನಟ ವಿಜಯ್ ವರ್ಮಾ ಇತ್ತೀಚೆಗೆ ಜಾಕಿ ಶ್ರಾಫ್ ಮತ್ತು ರಾಧಿಕಾ ಆಪ್ಟೆ ಜೊತೆಯಾಗಿ ನಟಿಸಿರುವ ವೈಜ್ಞಾನಿಕ ಹಾಸ್ಯ ವೆಬ್ ಸೀರಿಸ್ "ಓಕೆ ಕಂಪ್ಯೂಟರ್" ನಲ್ಲಿ ಕಾಣಿಸಿಕೊಂಡಿದ್ದರು.

ಐಷಾರಾಮಿ ಜೀಪ್ ಕಂಪಾಸ್ ಎಸ್‍ಯುವಿ ಖರೀದಿಸಿದ ಗಲ್ಲಿ ಬಾಯ್ ನಟ ವಿಜಯ್ ವರ್ಮಾ

ಆಲಿಯಾ ಭಟ್ ಅವರೊಂದಿಗೆ "ಡಾರ್ಲಿಂಗ್ಸ್" ಮತ್ತು ಸೋನಾಕ್ಷಿ ಸಿನ್ಹಾ ಅವರೊಂದಿಗೆ "ಫಾಲನ್" ಸೇರಿದಂತೆ ಮುಂದಿನ ತಿಂಗಳುಗಳಲ್ಲಿ ಈ ನಟ ಅನೇಕ ಸಿನೆಮಾಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಇದರ ಜೊತೆಗೆ ಹೊಸ ವೆಬ್ ಸೀರಿಸ್ ನಲ್ಲಿ ಕೂಡ ಕಾಣಿಸಿಕೊಳ್ಳಲಿದ್ದಾರೆ.

MOST READ: ಅನಾವರಣವಾಯ್ತು ಟೊಯೊಟಾ ಕೊರೊಲ್ಲಾ ಟೂರಿಂಗ್ ರಿಬ್ಯಾಡ್ಜ್ ಆವೃತ್ತಿ ಸುಜುಕಿ ಸ್ವೇಸ್

ಐಷಾರಾಮಿ ಜೀಪ್ ಕಂಪಾಸ್ ಎಸ್‍ಯುವಿ ಖರೀದಿಸಿದ ಗಲ್ಲಿ ಬಾಯ್ ನಟ ವಿಜಯ್ ವರ್ಮಾ

ಇವರು ಖರೀದಿಸಿದ 2021ರ ಜೀಪ್ ಕಂಪಾಸ್ ಎಸ್‍ಯುವಿಯ ಬಗ್ಗೆ ಹೇಳುವುದಾದರೆ, ಈ ಎಸ್‍ಯುವಿ ಸ್ಪೋರ್ಟ್ಸ್, ಲಾಂಗಿಟ್ಯೂಡ್, ಲಿಮಿಟೆಡ್, ಲಿಮಿಟೆಡ್ (ಒ), ಮತ್ತು ಹೊಸದಾಗಿ ಸೇರಿಸಲಾದ ಟಾಪ್-ಎಂಡ್ ಎಸ್ ಎಂಬ ವೆರಿಯೆಂಟ್ ಗಳಲ್ಲಿ ಲಭ್ಯವಿದೆ.

ಐಷಾರಾಮಿ ಜೀಪ್ ಕಂಪಾಸ್ ಎಸ್‍ಯುವಿ ಖರೀದಿಸಿದ ಗಲ್ಲಿ ಬಾಯ್ ನಟ ವಿಜಯ್ ವರ್ಮಾ

ಮೂರು ವರ್ಷಗಳ ಬಳಿಕ ಜೀಪ್ ಕಂಪಾಸ್ ಮಿಡ್-ಲೈಫ್ ನವೀಕರಣವನ್ನು ಪಡೆದುಕೊಂಡಿದೆ. ಈ ಎಸ್‌ಯುವಿಯು ವಿನ್ಯಾಸದ ಬಗ್ಗೆ ಹೇಳುದಾದರೆ, ಕೆಲವು ಸೂಕ್ಷ್ಮ ನವೀಕರಣಗಳನ್ನು ಪಡೆದುಕೊಂಡಿದ್ದರೆ, ಫೀಚರ್ ಗಳ ವಿಭಾಗದಲ್ಲಿ ಗಣನೀಯ ನವೀಕರಣಗಳನ್ನು ಪಡೆದುಕೊಂಡಿದೆ. ಹೊರಗಿನ ನವೀಕರಣಗಳು ಹತ್ತಿರದಿಂದ ಸೂಕ್ಷವಾಗಿ ಗಮನಿಸಿದರೆ ಮಾತ್ರ ತಿಳಿಯುತ್ತದೆ.

MOST READ: ಬಿಡುಗಡೆಯ ಸನಿಹದಲ್ಲಿ ಹೊಸ ಮಾರುತಿ ಸುಜುಕಿ ಸೆಲೆರಿಯೊ

ಐಷಾರಾಮಿ ಜೀಪ್ ಕಂಪಾಸ್ ಎಸ್‍ಯುವಿ ಖರೀದಿಸಿದ ಗಲ್ಲಿ ಬಾಯ್ ನಟ ವಿಜಯ್ ವರ್ಮಾ

ಈ ಹೊಸ ಎಸ್‍ಯುವಿಯಲ್ಲಿ ಏಳು-ಸ್ಲ್ಯಾಟ್ ಗ್ರಿಲ್ ಅನ್ನು ಉಳಿಸಿಕೊಂಡು ಮುಂಭಾಗದಲ್ಲಿ ಹೊಸ ಹನಿಕಾಂಬ್ ಮೆಶ್ ಅನ್ನು ಒಳಗೊಂಡಿದೆ. ಇದರ ಇತರ ನವೀಕರಣಗಳಲ್ಲಿ ಇಂಟಿಗ್ರೇಟೆಡ್ ಎಲ್ಇಡಿ ಹೆಡ್‌ಲೈಟ್‌ಗಳು, ಎಲ್ಇಡಿ ಡಿಆರ್‌ಎಲ್‌ ಗಳೊಂದಿಗೆ ಹೆಡ್ ಲ್ಯಾಂಪ್, ಫಾಗ್ ಲ್ಯಾಂಪ್ ಗಳಿಗಾಗಿ ನವೀಕರಿಸಿದ ಫ್ರಂಟ್ ಬಂಪರ್ ಮತ್ತು ಹಿಂಭಾಗದಲ್ಲಿ ಟೇಲ್ ಲೈಟ್ ಅನ್ನು ಅಳವಡಿಸಲಾಗಿದೆ.

ಐಷಾರಾಮಿ ಜೀಪ್ ಕಂಪಾಸ್ ಎಸ್‍ಯುವಿ ಖರೀದಿಸಿದ ಗಲ್ಲಿ ಬಾಯ್ ನಟ ವಿಜಯ್ ವರ್ಮಾ

2021 ಜೀಪ್ ಕಂಪಾಸ್‌ನ ಕ್ಯಾಬಿನ್ ಮೊದಲಿಗಿಂತ ಹೆಚ್ಚು ಪ್ರೀಮಿಯಂ ಆಗಿದೆ. ಎಸ್‍ಯುವಿಯ ಒಳಭಾಗದಲ್ಲಿ ಹಲವಾರು ಪ್ರೀಮಿಯಂ ಫೀಚರ್ ಗಳನ್ನು ಹೊಂದಿವೆ. ಈ ಎಸ್‍ಯುವಿಯಲ್ಲಿ ಆಪಲ್ ಕಾರ್ ಪ್ಲೇ ಮತ್ತು ಆಂಡ್ರಾಯ್ಡ್ ಆಟೋ ಹೊಂದಾಣಿಕೆಯೊಂದಿಗೆ 10.1-ಇಂಚಿನ ದೊಡ್ಡ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಂ ಅನ್ನು ಹೊಂದಿದೆ.

MOST READ: ಮಾರಾಟದಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಹೋಂಡಾ ಆಮೇಜ್ ಕಾರು

ಐಷಾರಾಮಿ ಜೀಪ್ ಕಂಪಾಸ್ ಎಸ್‍ಯುವಿ ಖರೀದಿಸಿದ ಗಲ್ಲಿ ಬಾಯ್ ನಟ ವಿಜಯ್ ವರ್ಮಾ

ಇದು ಆಂಡ್ರಾಯ್ಡ್ ಆಧಾರಿತ ಆಪರೇಟಿಂಗ್ ಸಿಸ್ಟಂ ಹೊಂದಿರುವ ಎಫ್‌ಸಿಎಯ ಹೊಸ ಯುಕನೆಕ್ಟ್ 5 ತಂತ್ರಜ್ಞಾನವನ್ನು ಆಧರಿಸಿದೆ. ಆದ್ದರಿಂದ ಇದು ಈಗ ವಾಯ್ಸ್ ಕಮಾಂಡ್ ಅಸಿಸ್ಟ್ ಮತ್ತು ಓವರ್-ದಿ-ಏರ್ (ಒಟಿಎ) ಅಪ್‌ಡೇಟ್‌ ಫೀಚರ್ ಗಳನ್ನು ಒಳಗೊಂಡಿವೆ. ಹಿಲ್ ಅಸಿಸ್ಟ್ (ಎಚ್‌ಎ) ಮತ್ತು ಹಿಲ್ ಡಿಸೆಂಟ್ ಕಂಟ್ರೋಲ್ (ಎಚ್‌ಡಿಸಿ) ಎಂಬ ಮೋಡ್ ಗಳನ್ನು ನೀಡಲಾಗಿದೆ.

ಐಷಾರಾಮಿ ಜೀಪ್ ಕಂಪಾಸ್ ಎಸ್‍ಯುವಿ ಖರೀದಿಸಿದ ಗಲ್ಲಿ ಬಾಯ್ ನಟ ವಿಜಯ್ ವರ್ಮಾ

2021ರ ಜೀಪ್ ಕಂಪಾಸ್ ಫೇಸ್‌ಲಿಫ್ಟ್ ನಲ್ಲಿ ಹೊಸದಾಗಿ 1.4 ಲೀಟರ್ ಟರ್ಬೊ-ಪೆಟ್ರೋಲ್ ಎಂಜಿನ್‌ ಅಳವಡಿಸಲಾಗಿದೆ. ಇದರೊಂದಿಗೆ 2.0 ಲೀಟರ್ ಡೀಸೆಲ್ ಎಂಜಿನ್ ಅನ್ನು ಕೂಡ ಅಳವಡಿಸಲಾಗಿದೆ. ಇದರಲ್ಲಿ 1.4 ಲೀಟರ್ ಟರ್ಬೊ-ಪೆಟ್ರೋಲ್ 163 ಬಿಹೆಚ್‌ಪಿ ಮತ್ತು 250 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸಿದರೆ, 2.0 ಲೀಟರ್ ಡೀಸೆಲ್ ಎಂಜಿನ್ 173 ಬಿಹೆಚ್‌ಪಿ ಮತ್ತು 350 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ.

ಐಷಾರಾಮಿ ಜೀಪ್ ಕಂಪಾಸ್ ಎಸ್‍ಯುವಿ ಖರೀದಿಸಿದ ಗಲ್ಲಿ ಬಾಯ್ ನಟ ವಿಜಯ್ ವರ್ಮಾ

ಎರಡೂ ಎಂಜಿನ್‌ಗಳೊಂದಿಗೆ ಸ್ಟ್ಯಾಂಡರ್ಡ್‌ ಆಗಿ 6-ಸ್ಪೀಡ್ ಮ್ಯಾನ್ಯುವಲ್‌ನೊಂದಿಗೆ ಬರುತ್ತವೆ. ಕಂಪಾಸ್ ಪೆಟ್ರೋಲ್ 7-ಸ್ಪೀಡ್ ಡ್ಯುಯಲ್-ಕ್ಲಚ್ ಆಟೋಮ್ಯಾಟಿಕ್ ಆಯ್ಕೆಯನ್ನು ಪಡೆಯುತ್ತದೆ ಮತ್ತು ಡೀಸೆಲ್ 9-ಸ್ಪೀಡ್ ಟಾರ್ಕ್ ಕರ್ನವಾಟರ್ ಆಯ್ಕೆಯನ್ನು ಪಡೆಯುತ್ತದೆ.

More from DriveSpark

Article Published On: Tuesday, June 1, 2021, 12:37 [IST]
English summary
Gully Boy Actor Vijay Varma Brings Home The Jeep Compass. Read In Kannada.
Read more on ಜೀಪ್ jeep
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+