ಏಪ್ರಿಲ್ 7ರಂದು ಬಿಡುಗಡೆಯಾಗಲಿರುವ ಸಿಟ್ರನ್ ಹೊಸ ಸಿ5 ಏರ್‌ಕ್ರಾಸ್ ಕಾರಿನ ವಿಶೇಷತೆಗಳೇನು?

ಸಿಟ್ರನ್ ಇಂಡಿಯಾ ಕಂಪನಿಯು ತನ್ನ ಹೊಚ್ಚ ಹೊಸ ಸಿ5 ಏರ್‌ಕ್ರಾಸ್ ಮಾದರಿಯೊಂದಿಗೆ ದೇಶಿಯ ಮಾರುಕಟ್ಟೆಯನ್ನು ಅಧಿಕೃತವಾಗಿ ಪ್ರವೇಶಿಸುತ್ತಿದ್ದು, ಹೊಸ ಎಸ್‌ಯುವಿ ಕಾರು ಮಾದರಿಯನ್ನು ಏಪ್ರಿಲ್ 7ರಂದು ಬಿಡುಗಡೆಗೆ ಭರ್ಜರಿ ಸಿದ್ದತೆ ನಡೆಸಿದೆ.

ಏಪ್ರಿಲ್ 7ರಂದು ಬಿಡುಗಡೆಯಾಗಲಿರುವ ಸಿಟ್ರನ್ ಹೊಸ ಸಿ5 ಏರ್‌ಕ್ರಾಸ್ ಕಾರಿನ ವಿಶೇಷತೆಗಳೇನು?

ಭಾರತದಲ್ಲಿ ಮೊದಲ ಬಾರಿಗೆ ಕಾರು ಮಾರಾಟ ಆರಂಭಿಸುತ್ತಿರುವ ಸಿಟ್ರನ್ ಕಂಪನಿಯು ದೇಶಾದ್ಯಂತ ಪ್ರಮುಖ 10 ನಗರಗಳಲ್ಲಿ ಮಾತ್ರ ಮೊದಲ ಹಂತದ ಕಾರು ಮಾರಾಟ ಸೌಲಭ್ಯಕ್ಕೆ ಚಾಲನೆ ನೀಡಲು ನಿರ್ಧರಿಸಿದ್ದು, ಯೋಜನೆಯೆಂತೆ ಹೊಸ ಕಾರು ಬಿಡುಗಡೆಗೂ ಮುನ್ನ ಅಧಿಕೃತ ಮಾರಾಟ ಮಳಿಗೆಗಳನ್ನು ಆರಂಭಿಸಿದೆ. ಹೊಸ ಕಾರು ಮಾರಾಟ ಮಳಿಗೆಗಳಲ್ಲಿ ಈಗಾಗಲೇ ಸಿ5 ಏರ್‌ಕ್ರಾಸ್ ಕಾರನ್ನು ಪ್ರದರ್ಶನಗೊಳಿಸಲಾಗುತ್ತಿದ್ದು, ಹೊಸ ಕಾರು ಏಪ್ರಿಲ್ 7ರಿಂದಲೇ ಗ್ರಾಹಕರ ಕೈಸೇರಲಿದೆ.

ಏಪ್ರಿಲ್ 7ರಂದು ಬಿಡುಗಡೆಯಾಗಲಿರುವ ಸಿಟ್ರನ್ ಹೊಸ ಸಿ5 ಏರ್‌ಕ್ರಾಸ್ ಕಾರಿನ ವಿಶೇಷತೆಗಳೇನು?

ದೇಶಿಯ ಮಾರುಕಟ್ಟೆ ಹೊಸದಾಗಿ ಕಾರು ಮಾರಾಟ ಆರಂಭಿಸುತ್ತಿರುವ ಸಂಭ್ರಮಕ್ಕಾಗಿ ಸಿಟ್ರನ್ ಕಂಪನಿಯು ಏಪ್ರಿಲ್ 6ರ ಒಳಗಾಗಿ ಹೊಸ ಕಾರು ಖರೀದಿಗಾಗಿ ಬುಕ್ಕಿಂಗ್ ಮಾಡುವ ಗ್ರಾಹಕರಿಗೆ ಹಲವಾರು ಆಫರ್‌ ಘೋಷಿಸಿದೆ.

ಏಪ್ರಿಲ್ 7ರಂದು ಬಿಡುಗಡೆಯಾಗಲಿರುವ ಸಿಟ್ರನ್ ಹೊಸ ಸಿ5 ಏರ್‌ಕ್ರಾಸ್ ಕಾರಿನ ವಿಶೇಷತೆಗಳೇನು?

ಸಿ5 ಏರ್‌ಕ್ರಾಸ್ ಕಾರು ಖರೀದಿಯ ಮೇಲೆ ಸ್ಟ್ಯಾಂಡರ್ಡ್ ವಾರಂಟಿ ಜೊತೆಗೆ ಹೆಚ್ಚುವರಿಯಾಗಿ 50 ಸಾವಿರ ಕಿ.ಮೀ ಅಥವಾ 5 ವರ್ಷಗಳ ಹೆಚ್ಚುವರಿ ವಾರಂಟಿಯನ್ನು ಉಚಿತವಾಗಿ ನೀಡುವುದಾಗಿ ಘೋಷಿಸಿದ್ದು, ನಿಗದಿತ ಅವಧಿಯಲ್ಲಿ ಬುಕ್ಕಿಂಗ್ ಮಾಡುವ ಗ್ರಾಹಕರಿಗೆ ಮಾತ್ರ ಈ ಆಫರ್ ಪಡೆದುಕೊಳ್ಳಬಹುದು.

ಏಪ್ರಿಲ್ 7ರಂದು ಬಿಡುಗಡೆಯಾಗಲಿರುವ ಸಿಟ್ರನ್ ಹೊಸ ಸಿ5 ಏರ್‌ಕ್ರಾಸ್ ಕಾರಿನ ವಿಶೇಷತೆಗಳೇನು?

ಇನ್ನು ಮಧ್ಯಮ ಕ್ರಮಾಂಕದ ಎಸ್‌ಯುವಿ ಕಾರುಗಳಲ್ಲೇ ಅತ್ಯುತ್ತಮ ಫೀಚರ್ಸ್ ಹೊಂದಿರುವ ಹೊಸ ಕಾರಿನಲ್ಲಿ ಡ್ಯುಯಲ್ ಹೆಡ್‌ಲ್ಯಾಂಪ್ ಸೆಟ್ಅಪ್, ಫ್ರಂಟ್ ಗ್ರಿಲ್‌ಗೆ ಹೊಂದಿಕೊಂಡಿರುವ ಸ್ಲಿಕ್ ವಿನ್ಯಾಸದ ಎಲ್ಇಡಿ ಡಿಆರ್‌ಎಲ್ಎಸ್, 18-ಇಂಚಿನ ಡ್ಯುಯಲ್ ಟೋನ್ ಅಲಾಯ್ ವೀಲ್ಹ್, ಕಾರಿನ ಖದರ್‌ಗೆ ಪೂರಕವಾದ ಸರೌಂಡ್ ಬ್ಲ್ಯಾಕ್ ಕ್ಲಾಡಿಂಗ್ ಸೌಲಭ್ಯವಿದೆ.

ಏಪ್ರಿಲ್ 7ರಂದು ಬಿಡುಗಡೆಯಾಗಲಿರುವ ಸಿಟ್ರನ್ ಹೊಸ ಸಿ5 ಏರ್‌ಕ್ರಾಸ್ ಕಾರಿನ ವಿಶೇಷತೆಗಳೇನು?

ಹಾಗೆಯೇ ಸಿಲ್ವರ್ ಫೀನಿಶ್ಡ್ ರೂಫ್ ರೈಲ್ಸ್, ಎಲ್ಇಡಿ ಟೈಲ್‌ಲೈಟ್, ರೂಫ್ ಮೌಂಟೆಡ್ ಸ್ಪಾಯ್ಲರ್‌ನೊಂದಿಗೆ ಆಕರ್ಷಕ ನೋಟ ಹೊಂದಿದ್ದು, ಹೊಸ ಕಾರಿನ ಕಾರಿನ ಒಳಭಾಗವು ಕೂಡಾ ಹಲವಾರು ಸಾಫ್ಟ್ ಟಚ್ ಮೆಟಿರಿಯರ್‌ಗಳಿಂದ ವಿಶಾಲವಾದ ಕ್ಯಾಬಿನ್ ಪಡೆದುಕೊಂಡಿದೆ.

ಏಪ್ರಿಲ್ 7ರಂದು ಬಿಡುಗಡೆಯಾಗಲಿರುವ ಸಿಟ್ರನ್ ಹೊಸ ಸಿ5 ಏರ್‌ಕ್ರಾಸ್ ಕಾರಿನ ವಿಶೇಷತೆಗಳೇನು?

ಇದರೊಂದಿಗೆ ಅಂಡ್ರಾಯಿಡ್ ಆಟೋ ಮತ್ತು ಆ್ಯಪಲ್ ಕಾರ್‌ಪ್ಲೇ ಸರ್ಪೊಟ್ ಮಾಡುವ 12.3 ಇಂಚಿನ ಡಿಜಿಟಲ್ ಇನ್‌ಸ್ಟ್ರಮೆಂಟ್ ಕ್ಲಸ್ಟರ್, ಸೆಂಟರ್ ಕನ್ಸೊಲ್ ಜೊತೆ ಎಂಟು ಇಂಚಿನ ಟಚ್‌ಸ್ಕ್ರೀನ್ ಇನ್ಟೋಟೈನ್‌ಮೆಂಟ್ ಸೌಲಭ್ಯವಿದೆ.

ಏಪ್ರಿಲ್ 7ರಂದು ಬಿಡುಗಡೆಯಾಗಲಿರುವ ಸಿಟ್ರನ್ ಹೊಸ ಸಿ5 ಏರ್‌ಕ್ರಾಸ್ ಕಾರಿನ ವಿಶೇಷತೆಗಳೇನು?

ಹೈ ಎಂಡ್ ಮಾದರಿಗಳಲ್ಲಿ ಪನೊರಮಿಕ್ ಸನ್‌ರೂಫ್, ಡ್ಯುಯಯಲ್ ಜೋನ್ ಆಟೋ ಕ್ಲೈಮೆಟ್ ಕಂಟ್ರೋಲ್ ಸಿಸ್ಟಂ, ಆ್ಯಂಬಿಯೆಂಟ್ ಲೈಟಿಂಗ್ಸ್, ಏರ್ ಪ್ಯೂರಿಫೈರ್, ಪ್ರತ್ಯೇಕವಾಗಿರುವ ಆಗಿರುವ ಎಸಿ ವೆಂಟ್ಸ್ ಹೊಂದಿದೆ.

MOST READ: 2020ರ ಅವಧಿಯಲ್ಲಿ ಬಿಡುಗಡೆಯಾದ ಪ್ರಮುಖ ಹತ್ತು ಕಾರುಗಳಿವು..!

ಏಪ್ರಿಲ್ 7ರಂದು ಬಿಡುಗಡೆಯಾಗಲಿರುವ ಸಿಟ್ರನ್ ಹೊಸ ಸಿ5 ಏರ್‌ಕ್ರಾಸ್ ಕಾರಿನ ವಿಶೇಷತೆಗಳೇನು?

ಜೊತೆಗೆ ಹೊಸ ಕಾರಿನ ಹಿಂಬದಿಯಲ್ಲಿ ಆಸನ ಸಾಲಿನಲ್ಲಿ ಮೂರು ಜನ ಪ್ರಯಾಣಿಕರು ಆರಾಮವಾಗಿ ಕುಳಿತುಕೊಳ್ಳಬಹುದಾದ ಆಸನ ಸೌಲಭ್ಯವನ್ನು ನೀಡಿದ್ದು, ಸೆಗ್ಮೆಂಟ್ ಮಾದರಿಯಲ್ಲೇ ಅತಿ ಹೆಚ್ಚು ಉದ್ದಳತೆ ಮತ್ತು ಅಗಲವಾದ ವಿನ್ಯಾಸವನ್ನು ಹೊಂದಿರುವುದೇ ಕ್ಯಾಬಿನ್ ವಿಶಾಲವಾಗಿರಲು ಪ್ರಮುಖ ಕಾರಣವಾಗಿದೆ.

ಏಪ್ರಿಲ್ 7ರಂದು ಬಿಡುಗಡೆಯಾಗಲಿರುವ ಸಿಟ್ರನ್ ಹೊಸ ಸಿ5 ಏರ್‌ಕ್ರಾಸ್ ಕಾರಿನ ವಿಶೇಷತೆಗಳೇನು?

ಸಿ5 ಏರ್‌ಕ್ರಾಸ್ ಕಾರು 4,500 ಎಂಎಂ ಉದ್ದ, 2,099 ಎಂಎಂ ಅಗಲ, 1,710 ಎಂಎಂ ಎತ್ತರ ಮತ್ತು 2,730 ಎಂಎಂ ವೀಲ್ಹ್‌ಬೆಸ್‌ನೊಂದಿಗೆ ಪ್ರತಿಸ್ಪರ್ಧಿ ಕಾರುಗಳಿಂತಲೂ ಅತ್ಯುತ್ತಮ ಒಳಾಂಗಣ ವಿನ್ಯಾಸ ಹೊಂದಿದೆ.

MOST READ: ಭಾರತದಲ್ಲಿ ಅತಿ ಹೆಚ್ಚು ರಿಸೇಲ್ ವ್ಯಾಲ್ಯೂ ಹೊಂದಿರುವ ಕಾರುಗಳಿವು!

ಏಪ್ರಿಲ್ 7ರಂದು ಬಿಡುಗಡೆಯಾಗಲಿರುವ ಸಿಟ್ರನ್ ಹೊಸ ಸಿ5 ಏರ್‌ಕ್ರಾಸ್ ಕಾರಿನ ವಿಶೇಷತೆಗಳೇನು?

ಎಂಜಿನ್ ಮತ್ತು ಪರ್ಫಾಮೆನ್ಸ್

ಸಿಟ್ರನ್ ಕಂಪನಿಯು ಹೊಸ ಕಾರಿನಲ್ಲಿ 2.0-ಲೀಟರ್(1,997ಸಿಸಿ) ಡೀಸೆಲ್ ಎಂಜಿನ್ ಆಯ್ಕೆಯನ್ನು ಮಾತ್ರವೇ ನೀಡುತ್ತಿದ್ದು, ಹೊಸ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 25 ಲಕ್ಷದಿಂದ ರೂ. 28 ಲಕ್ಷ ಬೆಲೆ ಅಂತರದಲ್ಲಿ ಮಾರಾಟಗೊಳ್ಳುವ ಸಾಧ್ಯತೆಗಳಿವೆ.

More from DriveSpark

Article Published On: Tuesday, March 30, 2021, 22:55 [IST]
English summary
Citroen C5 Aircross SUV India Launch On 7th April. Read in Kanada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+