ಪೂರ್ತಿಯಾಗಿ ಚಾರ್ಜ್ ಆದ ನಂತರ 240 ಕಿ.ಮೀಗಳವರೆಗೆ ಚಲಿಸುತ್ತದೆ ಈ ಡಿಜೈರ್ ಎಲೆಕ್ಟ್ರಿಕ್ ಕಾರು

ಭಾರತದಲ್ಲಿ ಎಲೆಕ್ಟ್ರಿಕ್ ವಾಹನಗಳಿಗೆ ಬೇಡಿಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಬಹುತೇಕ ಎಲ್ಲಾ ವಾಹನ ತಯಾರಕ ಕಂಪನಿಗಳು ಎಲೆಕ್ಟ್ರಿಕ್ ವಾಹನಗಳನ್ನು ಬಿಡುಗಡೆಗೊಳಿಸಿವೆ. ಆದರೆ ಮಾರುತಿ ಸುಜುಕಿ ಕಂಪನಿಯು ಇದುವರೆಗೂ ಯಾವುದೇ ಎಲೆಕ್ಟ್ರಿಕ್ ವಾಹನವನ್ನು ಬಿಡುಗಡೆಗೊಳಿಸಿಲ್ಲ.

ಪೂರ್ತಿಯಾಗಿ ಚಾರ್ಜ್ ಆದ ನಂತರ 240 ಕಿ.ಮೀಗಳವರೆಗೆ ಚಲಿಸುತ್ತದೆ ಈ ಡಿಜೈರ್ ಎಲೆಕ್ಟ್ರಿಕ್ ಕಾರು

ಆದರೆ ಮಾರುತಿ ಸುಜುಕಿ ಕಂಪನಿಯ ಡಿಜೈರ್ ಕಾರ್ ಅನ್ನು ನಾರ್ತ್ ವೇ ಮೋಟಾರ್ ಸ್ಪೋರ್ಟ್ ಎಂಬ ಕಂಪನಿಯು ಎಲೆಕ್ಟ್ರಿಕ್ ಕಾರ್ ಆಗಿ ಪರಿವರ್ತಿಸಿದೆ. ಈ ಎಲೆಕ್ಟ್ರಿಕ್ ಕಾರಿನಲ್ಲಿ ಅಳವಡಿಸಿರುವ ಬ್ಯಾಟರಿಯು ಒಂದು ಗಂಟೆಯಲ್ಲಿ ಪೂರ್ತಿಯಾಗಿ ಚಾರ್ಜ್ ಆಗುತ್ತದೆ. ಪೂರ್ತಿಯಾಗಿ ಚಾರ್ಜ್ ಆದ ನಂತರ ಈ ಕಾರು 240 ಕಿ.ಮೀಗಳವರೆಗೆ ಚಲಿಸುತ್ತದೆ.

ಪೂರ್ತಿಯಾಗಿ ಚಾರ್ಜ್ ಆದ ನಂತರ 240 ಕಿ.ಮೀಗಳವರೆಗೆ ಚಲಿಸುತ್ತದೆ ಈ ಡಿಜೈರ್ ಎಲೆಕ್ಟ್ರಿಕ್ ಕಾರು

ಈ ಎಲೆಕ್ಟ್ರಿಕ್ ಡಿಜೈರ್ ಕಾರಿನಲ್ಲಿ 20 ಕಿ.ವ್ಯಾ ಬ್ಯಾಟರಿ ಹೊಂದಿರುವ ಎಲೆಕ್ಟ್ರಿಕ್ ಮೋಟರ್ ಅಳವಡಿಸಲಾಗಿದೆ. 10 ಸೆಕೆಂಡುಗಳಲ್ಲಿ 0 - 100 ಕಿ.ಮೀ ವೇಗವನ್ನು ಆಕ್ಸಲರೇಟ್ ಮಾಡುವ ಈ ಎಲೆಕ್ಟ್ರಿಕ್ ಕಾರಿನ ಟಾಪ್ ಸ್ಪೀಡ್ ಪ್ರತಿ ಗಂಟೆಗೆ 160 ಕಿ.ಮೀಗಳಾಗಿದೆ.

MOST READ:ವಾಹನ ಖರೀದಿಸುವವರಿಗೆ, ಮಾರಾಟ ಮಾಡುವವರಿಗೆ ನೆರವಾಗುವ ಆರ್‌ಟಿಒ ಫಾರಂಗಳಿವು!

ಪೂರ್ತಿಯಾಗಿ ಚಾರ್ಜ್ ಆದ ನಂತರ 240 ಕಿ.ಮೀಗಳವರೆಗೆ ಚಲಿಸುತ್ತದೆ ಈ ಡಿಜೈರ್ ಎಲೆಕ್ಟ್ರಿಕ್ ಕಾರು

ಮನೆಯ ಗೋಡೆಗಳಲ್ಲಿರುವ ಸಾಮಾನ್ಯ ಸಾಕೆಟ್ ಮೂಲಕ ಈ ಬ್ಯಾಟರಿಯನ್ನು 8 ಗಂಟೆಗಳಲ್ಲಿ ಪೂರ್ತಿಯಾಗಿ ಚಾರ್ಜ್ ಮಾಡಬಹುದು. ಕಾರಿನ ಪರ್ಫಾಮೆನ್ಸ್ ಹೆಚ್ಚಿಸಲು ನಾರ್ತ್ ವೇ ಮೋಟಾರ್ ಸ್ಪೋರ್ಟ್ಸ್ ಈ ಕಾರಿನಲ್ಲಿ ರಿಜನರೇಟಿವ್ ಬ್ರೇಕಿಂಗ್ ನೀಡಿದೆ.

ಪೂರ್ತಿಯಾಗಿ ಚಾರ್ಜ್ ಆದ ನಂತರ 240 ಕಿ.ಮೀಗಳವರೆಗೆ ಚಲಿಸುತ್ತದೆ ಈ ಡಿಜೈರ್ ಎಲೆಕ್ಟ್ರಿಕ್ ಕಾರು

ನಾರ್ತ್ ವೇ ಮೋಟಾರ್ ಸ್ಪೋರ್ಟ್ಸ್ ಈ ಕಾರಿನಲ್ಲಿ ಅಳವಡಿಸಿರುವ ಟೆಕ್ನಾಲಜಿಗಳ ಬಗ್ಗೆ ಯಾವುದೇ ವಿವರಗಳನ್ನು ನೀಡಿಲ್ಲ. ಈ ಎಲೆಕ್ಟ್ರಿಕ್ ಕಾರಿನ ಪೇಟೆಂಟ್ ಕಾರ್ಯಗಳು ಇನ್ನೂ ನಡೆಯುತ್ತಿರುವುದೇ ಇದಕ್ಕೆ ಕಾರಣ.

MOST READ:ಎಲೆಕ್ಟ್ರಿಕ್ ದ್ವಿಚಕ್ರ ವಾಹನ ಖರೀದಿಗೂ ಮುನ್ನ ಪರಿಶೀಲಿಸಬೇಕಾದ ಸಂಗತಿಗಳಿವು

ಪೂರ್ತಿಯಾಗಿ ಚಾರ್ಜ್ ಆದ ನಂತರ 240 ಕಿ.ಮೀಗಳವರೆಗೆ ಚಲಿಸುತ್ತದೆ ಈ ಡಿಜೈರ್ ಎಲೆಕ್ಟ್ರಿಕ್ ಕಾರು

ನಾರ್ತ್ ವೇ ಮೋಟಾರ್ ಸ್ಪೋರ್ಟ್ಸ್ ಈ ಎಲೆಕ್ಟ್ರಿಕ್ ಕಾರಿನಲ್ಲಿ ಬೇರೆ ಕಂಪನಿಯ ಎಲೆಕ್ಟ್ರಿಕ್ ಕಾರುಗಳಿಗಿಂತ ವಿಭಿನ್ನವಾಗಿರುವ ಕಂಟ್ರೋಲರ್ ಹಾಗೂ ಎಲೆಕ್ಟ್ರಿಕ್ ಮೋಟರ್'ಗಳಂತಹ ಫೀಚರ್'ಗಳನ್ನು ಅಳವಡಿಸಿದೆ.

ಪೂರ್ತಿಯಾಗಿ ಚಾರ್ಜ್ ಆದ ನಂತರ 240 ಕಿ.ಮೀಗಳವರೆಗೆ ಚಲಿಸುತ್ತದೆ ಈ ಡಿಜೈರ್ ಎಲೆಕ್ಟ್ರಿಕ್ ಕಾರು

ಕೆಲವು ವರ್ಷಗಳ ಹಿಂದೆ ಜನಪ್ರಿಯವಾಗಿದ್ದ ಎಲ್‌ಪಿಜಿ ಬದಲಿ ಪ್ಯಾಕೇಜ್‌ನಂತೆ, ಈ ಡಿಜೈರ್ ಕಾರಿನಲ್ಲಿ ಅಳವಡಿಸಿರುವ ಎಲೆಕ್ಟ್ರಿಕ್ ವೆಹಿಕಲ್ ಬದಲಿ ಪ್ಯಾಕೇಜ್‌ಗಳು ಸಹ ಭವಿಷ್ಯದಲ್ಲಿ ಜನಪ್ರಿಯವಾಗಬಹುದು.

MOSTREAD: 10 ಲಕ್ಷ ಬೆಲೆಯ ಕಾರಿಗೆ 20 ಲಕ್ಷದ ಬಿಲ್ ನೀಡಿದ ಸರ್ವೀಸ್ ಸೆಂಟರ್

ಈ ಎಲೆಕ್ಟ್ರಿಕ್ ವಾಹನವನ್ನು ಆಟೋಮೋಟಿವ್ ಉದ್ಯಮದ ಮಾನದಂಡಗಳಿಗೆ ಅನುಸಾರವಾಗಿ ವಿನ್ಯಾಸಗೊಳಿಸಲಾಗಿದೆ. ಎಲೆಕ್ಟ್ರಿಕ್ ವಾಹನಗಳಾಗಿ ಬದಲಾಗುವಕಾರುಗಳಿಗಿಂತ ಎಲೆಕ್ಟ್ರಿಕ್ ರಿಪ್ಲೇಸ್ಮೆಂಟ್ ಪ್ಯಾಕೇಜ್‌ಗಳ ಮೂಲಕ ಬದಲಾಗುವ ಎಲೆಕ್ಟ್ರಿಕ್ ವಾಹನಗಳ ಬಳಕೆ ಹೆಚ್ಚಾಗುತ್ತಿದೆ.

ಪೂರ್ತಿಯಾಗಿ ಚಾರ್ಜ್ ಆದ ನಂತರ 240 ಕಿ.ಮೀಗಳವರೆಗೆ ಚಲಿಸುತ್ತದೆ ಈ ಡಿಜೈರ್ ಎಲೆಕ್ಟ್ರಿಕ್ ಕಾರು

ಈ ಕಾರಣಕ್ಕೆ ಮಾರುತಿ ಸುಜುಕಿ ಕಂಪನಿಯ ಜನಪ್ರಿಯ ವಾಹನಗಳಲ್ಲಿ ಒಂದಾದ ಡಿಜೈರ್ ಕಾರ್ ಅನ್ನು ಆಯ್ಕೆ ಮಾಡಲಾಗಿದೆ. ಇದರಿಂದಾಗಿ ಅಗ್ಗದ ಕಾರುಗಳ ಮೂಲಕ ಎಲೆಕ್ಟ್ರಿಕ್ ವಾಹನಗಳನ್ನು ಶೀಘ್ರವಾಗಿ ಜನರಿಗೆ ತಲುಪಿಸಬಹುದು.

Most Read Articles

Kannada
English summary
Converted Dzire electric car gives 240 kms range after full charge. Read in Kannada.
Story first published: Tuesday, April 27, 2021, 14:20 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X