ಜೈಂಗೊ ಜೊತೆ ಪಾಲುದಾರಿಕೆಯೊಂದಿಗೆ 5 ಸಾವಿರ ಇವಿ ಚಾರ್ಜಿಂಗ್ ನಿಲ್ದಾಣಗಳನ್ನು ತೆರೆಯಲಿದೆ ಇವೆರೆ

ಬೆಂಗಳೂರು ಮೂಲದ ಇವೆರೆ(EVRE) ಕಂಪನಿಯು ದೇಶದ ಪ್ರಮುಖ ಕಂಪನಿಗಳೊಂದಿಗೆ ಜೊತೆಗೂಡಿ ಫಾಸ್ಟ್ ಚಾರ್ಜಿಂಗ್ ಸೌಲಭ್ಯವನ್ನು ಹೆಚ್ಚಿಸಲು ಬೃಹತ್ ಯೋಜನೆ ರೂಪಿಸಿದ್ದು, ಹೊಸ ಯೋಜನೆಯಡಿ ಇವೆರೆ ಕಂಪನಿಯು ವಿವಿಧ ಕಂಪನಿಗಳ ಜೊತೆಗಿನ ಪಾಲುದಾರಿಕೆಯೊಂದಿಗೆ 50 ಸಾವಿರಕ್ಕೂ ಹೆಚ್ಚು ಫಾಸ್ಟ್ ಚಾರ್ಜಿಂಗ್ ನಿಲ್ದಾಣಗಳನ್ನು ತೆರೆಯುವ ಯೋಜನೆಯಲ್ಲಿದೆ.

ಜೈಂಗೊ ಜೊತೆ ಪಾಲುದಾರಿಕೆಯೊಂದಿಗೆ 5 ಸಾವಿರ ಇವಿ ಚಾರ್ಜಿಂಗ್ ನಿಲ್ದಾಣಗಳನ್ನು ತೆರೆಯಲಿದೆ ಇವೆರೆ

ಇವಿ ವಾಹನಗಳಿಗೆ ಪೂರಕವಾಗಿ ಹಲವಾರು ಸ್ಟಾರ್ಟ್ಅಪ್ ಕಂಪನಿಗಳು ಇವಿ ಚಾರ್ಜಿಂಗ್ ಸೌಲಭ್ಯವನ್ನು ಹೆಚ್ಚಿಸುವತ್ತ ವಿವಿಧ ಯೋಜನೆಗಳನ್ನು ಜಾರಿಗೆ ತಂದಿದ್ದು, ಸ್ವದೇಶಿ ಕಂಪನಿಯಾಗಿರುವ ಇವೆರೆ ಕಂಪನಿಗಳು ಕೂಡಾ ರಾಜಧಾನಿ ಬೆಂಗಳೂರು ಸೇರಿ ದೇಶಾದ್ಯಂತ ಪ್ರಮುಖ ನಗರಗಳಲ್ಲಿ ಬೃಹತ್ ಪ್ರಮಾಣದ ಇವಿ ಚಾರ್ಜಿಂಗ್ ನಿಲ್ದಾಣಗಳ ಜಾಲ ತೆರೆಯುತ್ತಿದೆ.

ಜೈಂಗೊ ಜೊತೆ ಪಾಲುದಾರಿಕೆಯೊಂದಿಗೆ 5 ಸಾವಿರ ಇವಿ ಚಾರ್ಜಿಂಗ್ ನಿಲ್ದಾಣಗಳನ್ನು ತೆರೆಯಲಿದೆ ಇವೆರೆ

ಭಾರತದಲ್ಲಿ ಹೆಚ್ಚುತ್ತಿರುವ ಇವಿ ವಾಹನಗಳಿಗೆ ಪೂರಕವಾಗಿ ವಿವಿಧ ಖಾಸಗಿ ಮತ್ತು ಸರ್ಕಾರಿ ಸಂಸ್ಥೆಗಳು ಇವಿ ವಾಹನಗಳ ಚಾರ್ಜಿಂಗ್ ನಿಲ್ದಾಣಗಳ ನಿರ್ಮಾಣ ಪ್ರಕ್ರಿಯೆಯನ್ನು ಹೆಚ್ಚಿಸಿದ್ದು, ಚಾರ್ಜಿಂಗ್ ಕೇಂದ್ರಗಳ ಹೆಚ್ಚಳಕ್ಕೆ ಪ್ರಮುಖ ಕಂಪನಿಗಳು ವಿಶೇಷ ಆಸಕ್ತಿ ವಹಿಸಿವೆ.

ಜೈಂಗೊ ಜೊತೆ ಪಾಲುದಾರಿಕೆಯೊಂದಿಗೆ 5 ಸಾವಿರ ಇವಿ ಚಾರ್ಜಿಂಗ್ ನಿಲ್ದಾಣಗಳನ್ನು ತೆರೆಯಲಿದೆ ಇವೆರೆ

ಇವೆರೆ ಕಂಪನಿಯು ಈಗಾಗಲೇ ಇವಿ ವಾಹನಗಳಿಗಾಗಿ ಸಣ್ಣ ಪ್ರಮಾಣದ ಚಾರ್ಜಿಂಗ್ ನಿಲ್ದಾಣಗಳ ಸೌಲಭ್ಯ ಒದಗಿಸುತ್ತಿದ್ದು, ಇವೆರೆ ಕಂಪನಿಯು ಇದೀಗ ಭಾರತದ ಅತಿ ದೊಡ್ಡ ಇವಿ ಲಾಜಿಸ್ಟಿಕ್ ಸೇವಾ ಕಂಪನಿಯಾದ ಜೈಂಗೊ(Zyngo) ಜೊತೆಗೂಡಿ ಭಾರೀ ಪ್ರಮಾಣದಲ್ಲಿ ಫಾಸ್ಟ್ ಚಾರ್ಜಿಂಗ್ ಸೌಲಭ್ಯವನ್ನು ವಿಸ್ತರಿಸುತ್ತಿದೆ.

ಜೈಂಗೊ ಜೊತೆ ಪಾಲುದಾರಿಕೆಯೊಂದಿಗೆ 5 ಸಾವಿರ ಇವಿ ಚಾರ್ಜಿಂಗ್ ನಿಲ್ದಾಣಗಳನ್ನು ತೆರೆಯಲಿದೆ ಇವೆರೆ

ಜೈಂಗೊ ಜೊತೆಗಿನ ಹೊಸ ಒಪ್ಪಂದದ ಪ್ರಕಾರ ಇವೆರೆ ಕಂಪನಿಯು ದೇಶಾದ್ಯಂತ ಮುಂದಿನ 24 ತಿಂಗಳ ಅವಧಿಯಲ್ಲಿ 5 ಸಾವಿರ ಚಾರ್ಜಿಂಗ್ ನಿಲ್ದಾಣಗಳನ್ನು ತೆರೆಯಲು ಒಪ್ಪಿಗೆ ಸೂಚಿಸಿದ್ದು, ಚಾರ್ಜಿಂಗ್ ನಿಲ್ದಾಣ ನಿರ್ವಹಣೆ ಮತ್ತು ಗ್ರಾಹಕರ ಸೇವೆಗಳನ್ನು ಇವೆರೆ ಕಂಪನಿಯು ನಿರ್ವಹಿಸಲಿದೆ.

ಜೈಂಗೊ ಜೊತೆ ಪಾಲುದಾರಿಕೆಯೊಂದಿಗೆ 5 ಸಾವಿರ ಇವಿ ಚಾರ್ಜಿಂಗ್ ನಿಲ್ದಾಣಗಳನ್ನು ತೆರೆಯಲಿದೆ ಇವೆರೆ

ಇ-ಕಾರ್ಮಸ್ ಸೇವೆಗಳನ್ನು ಸಂಪೂರ್ಣವಾಗಿ ಎಲೆಕ್ಟ್ರಿಕ್ ವಾಹನಗಳ ಮೂಲಕ ನಿರ್ವಹಣೆ ಮಾಡುತ್ತಿರುವ ಜೈಂಗೊ ಕಂಪನಿಯು ದೇಶಾದ್ಯಂತ ಪ್ರಮುಖ 10 ನಗರಗಳಲ್ಲಿ ಕಾರ್ಯನಿರ್ವಹಣೆ ಮಾಡುತ್ತಿದ್ದು, ಕಂಪನಿಯು ಸದ್ಯ 500 ಕ್ಕೂ ಹೆಚ್ಚು ಇವಿ ಕಾರ್ಗೊ ವಾಹನಗಳೊಂದಿಗೆ ಸರಕು ಸಾಗಾಣಿಕೆ ಸೇವೆಗಳನ್ನು ನಿರ್ವಹಿಸುತ್ತಿದೆ.

ಜೈಂಗೊ ಜೊತೆ ಪಾಲುದಾರಿಕೆಯೊಂದಿಗೆ 5 ಸಾವಿರ ಇವಿ ಚಾರ್ಜಿಂಗ್ ನಿಲ್ದಾಣಗಳನ್ನು ತೆರೆಯಲಿದೆ ಇವೆರೆ

ಜೈಂಗೊ ಕಂಪನಿಯು ಮುಂಬರುವ 2024ರ ವೇಳೆ ದೇಶಾದ್ಯಂತ ಪ್ರಮುಖ 50 ನಗರಗಳಲ್ಲಿ 10 ಸಾವಿರ ಇವಿ ಕಾರ್ಗೊ ವಾಹನಗಳೊಂದಿಗೆ ಸರಕು ಸೇವೆಗಳನ್ನು ನಿರ್ವಹಿಸುವ ಯೋಜನೆಯಲ್ಲಿದ್ದು, ಹೊಸ ಯೋಜನೆಗೆ ಪೂರಕವಾಗಿ ಇವಿ ವಾಹನಗಳಿಗೆ ಸಮರ್ಪಕವಾಗಿ ಚಾರ್ಜಿಂಗ್ ಸೇವೆಗಳನ್ನು ಒದಗಿಸುವ ಸಲುವಾಗಿ ಇವೆರೆ ಕಂಪನಿಯೊಂದಿಗೆ ಪಾಲುದಾರಿಕೆ ಮಾಡಿಕೊಂಡಿದೆ.

ಜೈಂಗೊ ಜೊತೆ ಪಾಲುದಾರಿಕೆಯೊಂದಿಗೆ 5 ಸಾವಿರ ಇವಿ ಚಾರ್ಜಿಂಗ್ ನಿಲ್ದಾಣಗಳನ್ನು ತೆರೆಯಲಿದೆ ಇವೆರೆ

ಜೈಂಗೊ ಕಂಪನಿಯ ಇವಿ ಕಾರ್ಗೊ ವಾಹನಗಳ ಆಯ ಕಟ್ಟಿನ ಪ್ರದೇಶಗಳಲ್ಲಿ ಚಾರ್ಜಿಂಗ್ ಸೇವೆಗಳನ್ನು ಸರಳಗೊಳಿಸಲಿಸಲಿರುವ ಇವೆರೆ ಕಂಪನಿಯು ಸುಮಾರು 5 ಸಾವಿರ ಫಾಸ್ಟ್ ಚಾರ್ಜಿಂಗ್ ನಿಲ್ದಾಣಗಳನ್ನು ನಿರ್ಮಾಣ ಮಾಡಲಿದ್ದು, ಫಾಸ್ಟ್ ಚಾರ್ಜಿಂಗ್ ನಿಲ್ದಾಣಗಳನ್ನು ಇವೆರೆ ಕಂಪನಿಯೇ ನಿರ್ವಹಿಸಲಿದೆ.

ಜೈಂಗೊ ಜೊತೆ ಪಾಲುದಾರಿಕೆಯೊಂದಿಗೆ 5 ಸಾವಿರ ಇವಿ ಚಾರ್ಜಿಂಗ್ ನಿಲ್ದಾಣಗಳನ್ನು ತೆರೆಯಲಿದೆ ಇವೆರೆ

ಇವೆರೆ ಕಂಪನಿಯು ಜೈಂಗೊ ಕಂಪನಿಯ ಇವಿ ವಾಹನಗಳಾಗಿ ಮಾತ್ರವೇ ಹೊಸ ಫಾಸ್ಟ್ ಚಾರ್ಜಿಂಗ್ ನಿಲ್ದಾಣಗಳನ್ನು ನಿರ್ಮಾಣ ಮಾಡುತ್ತಿದ್ದು, ಜೈಂಗೊ ಕಂಪನಿಯ ಪಾರ್ಕಿಂಗ್ ಯಾರ್ಡ್‌ಗಳಲ್ಲಿ ಹೊಸ ಫಾಸ್ಟ್ ಚಾರ್ಜಿಂಗ್ ನಿಲ್ದಾಣಗಳು ತಲೆಎತ್ತಲಿವೆ.

ಜೈಂಗೊ ಜೊತೆ ಪಾಲುದಾರಿಕೆಯೊಂದಿಗೆ 5 ಸಾವಿರ ಇವಿ ಚಾರ್ಜಿಂಗ್ ನಿಲ್ದಾಣಗಳನ್ನು ತೆರೆಯಲಿದೆ ಇವೆರೆ

ಇನ್ನು ಹೆಚ್ಚುತ್ತಿರುವ ಇಂಧನಗಳ ಬೆಲೆ ಮತ್ತು ಮಾಲಿನ್ಯದ ಕಾರಣಕ್ಕೆ ಎಲೆಕ್ಟ್ರಿಕ್ ವಾಹನಗಳ ಬಳಕೆಗೆ ಆದ್ಯತೆ ನೀಡಲಾಗುತ್ತಿದ್ದು, ಕೇಂದ್ರ ಸರ್ಕಾರದ ಜೊತೆಗೆ ವಿವಿಧ ರಾಜ್ಯ ಸರ್ಕಾರಗಳು ಸಹ ಎಲೆಕ್ಟ್ರಿಕ್ ವಾಹನ ನೀತಿಯನ್ನು ಅಳವಡಿಸಿಕೊಳ್ಳುತ್ತಿರುವ ಇವಿ ವಾಹನ ಮಾಲೀಕರಿಗೆ ಹೆಚ್ಚಿನ ಮಟ್ಟದ ಪ್ರೋತ್ಸಾಹವು ಹೊಸ ಬದಲಾವಣೆಗೆ ಕಾರಣವಾಗಿದೆ.

ಜೈಂಗೊ ಜೊತೆ ಪಾಲುದಾರಿಕೆಯೊಂದಿಗೆ 5 ಸಾವಿರ ಇವಿ ಚಾರ್ಜಿಂಗ್ ನಿಲ್ದಾಣಗಳನ್ನು ತೆರೆಯಲಿದೆ ಇವೆರೆ

ಇಂಧನ ಚಾಲಿತ ವಾಹನಗಳನ್ನು ತಗ್ಗಿಸಿ ಪರಿಸರ ಸ್ನೇಹಿ ಎಲೆಕ್ಟ್ರಿಕ್ ವಾಹನಗಳತ್ತ ಸೆಳೆಯಲು ಕೇಂದ್ರ ಸರ್ಕಾರವು ಫೇಮ್ 2 ಸಬ್ಸಡಿ ಯೋಜನೆಯಡಿ ಎಲೆಕ್ಟ್ರಿಕ್ ವಾಹನಗಳ ಉತ್ಪಾದಕ ಕಂಪನಿಗಳಿಗೆ ಮತ್ತು ಖರೀದಿ ಮಾಡುವ ಗ್ರಾಹಕರಿಗೆ ಗರಿಷ್ಠ ಧನಸಹಾಯ ಒದಗಿಸುತ್ತಿದ್ದು, ಫೇಮ್ 2 ಯೋಜನೆಯ ಸಬ್ಸಡಿ ಜೊತೆಗೆ ವಿವಿಧ ರಾಜ್ಯದ ಸರ್ಕಾರಗಳು ಸಹ ಕೆಲವು ವಿನಾಯ್ತಿಗಳನ್ನು ನೀಡುತ್ತಿವೆ.

ಜೈಂಗೊ ಜೊತೆ ಪಾಲುದಾರಿಕೆಯೊಂದಿಗೆ 5 ಸಾವಿರ ಇವಿ ಚಾರ್ಜಿಂಗ್ ನಿಲ್ದಾಣಗಳನ್ನು ತೆರೆಯಲಿದೆ ಇವೆರೆ

ಫೇಮ್ 2 ಸಬ್ಸಡಿ ಯೋಜನೆ ಅಡಿಯಲ್ಲಿ ಕೇಂದ್ರ ಸರ್ಕಾರವು ಎಲೆಕ್ಟ್ರಿಕ್ ವಾಹನ ಖರೀದಿದಾರರಿಗೆ ಜಿಎಸ್‌ಟಿ ವಿನಾಯ್ತಿ, ಗರಿಷ್ಠ ಸಬ್ಸಡಿ ಮತ್ತು ತೆರಿಗೆ ವಿನಾಯ್ತಿಗಳನ್ನು ನೀಡಲಾಗುತ್ತಿದ್ದು, ವಾಹನ ಉತ್ಪಾದನಾ ಕಂಪನಿಗಳಿಗೂ ಹಲವಾರು ಪ್ರೋತ್ಸಾಹ ಕ್ರಮಗಳನ್ನು ಕೈಗೊಳ್ಳಲಾಗಿದೆ.

ಜೈಂಗೊ ಜೊತೆ ಪಾಲುದಾರಿಕೆಯೊಂದಿಗೆ 5 ಸಾವಿರ ಇವಿ ಚಾರ್ಜಿಂಗ್ ನಿಲ್ದಾಣಗಳನ್ನು ತೆರೆಯಲಿದೆ ಇವೆರೆ

ಎಲೆಕ್ಟ್ರಿಕ್ ವಾಹನಗಳ ಹೆಚ್ಚಳಕ್ಕಾಗಿ ಕೇಂದ್ರ ಸರ್ಕಾರದ ಫೇಮ್ 2 ಹೊರತುಪಡಿಸಿ ರಾಜ್ಯಗಳ ಮಟ್ಟದಲ್ಲೂ ವಿವಿಧ ರಾಜ್ಯ ಸರ್ಕಾರಗಳು ಸಹ ಹೆಚ್ಚಿನ ಮಟ್ಟದ ಪ್ರೊತ್ಸಾಹ ನೀಡುತ್ತಿದ್ದು ಕೇಂದ್ರ ಫೇಮ್ 2 ಜೊತೆಗೆ ವಿವಿಧ ರಾಜ್ಯ ಸರ್ಕಾರಗಳು ಕೂಡಾ ಹೊಸ ಇವಿ ನೀತಿ ಘೋಷಣೆ ಮಾಡುತ್ತಿವೆ.

ಜೈಂಗೊ ಜೊತೆ ಪಾಲುದಾರಿಕೆಯೊಂದಿಗೆ 5 ಸಾವಿರ ಇವಿ ಚಾರ್ಜಿಂಗ್ ನಿಲ್ದಾಣಗಳನ್ನು ತೆರೆಯಲಿದೆ ಇವೆರೆ

ಹಾಗೆಯೇ ಇವಿ ವಾಹನಗಳಿಗೆ ಸೂಕ್ತವಾದ ಚಾರ್ಜಿಂಗ್ ನಿಲ್ದಾಣಗಳ ನಿರ್ಮಾಣವು ಇದೀಗ ಹೊಸ ಸವಾಲಾಗಿದ್ದು, ಇವಿ ವಾಹನಗಳು ಹೆಚ್ಚಿದಂತೆ ಅವುಗಳಿಗೆ ಸೂಕ್ತವಾದ ಚಾರ್ಜಿಂಗ್ ನಿಲ್ದಾಣಗಳನ್ನು ನಿರ್ಮಾಣಕ್ಕೂ ಯೋಜನೆ ಜಾರಿಗೆ ತರಲಾಗಿದೆ. ಕೇಂದ್ರ ಸರ್ಕಾರವು ಎಲೆಕ್ಟ್ರಿಕ್ ವಾಹನಗಳ ಖರೀದಿ ಮಾಡುವ ಗ್ರಾಹಕರಿಗೆ ಮಾತ್ರವಲ್ಲ ಉತ್ಪಾದಕ ಕಂಪನಿಗಳಿಗೂ ಗರಿಷ್ಠ ಧನಸಹಾಯ ಒದಗಿಸುತ್ತಿದ್ದು, ಖಾಸಗಿ ಮತ್ತು ಸರ್ಕಾರಿ ಸಹಭಾಗೀತ್ವದಲ್ಲಿ ಚಾರ್ಜಿಂಗ್ ನಿಲ್ದಾಣಗಳು ಒಂದೊಂದಾಗಿ ಕಾರ್ಯನಿರ್ವಹಣೆ ಆರಂಭಿಸುತ್ತಿವೆ.

ಜೈಂಗೊ ಜೊತೆ ಪಾಲುದಾರಿಕೆಯೊಂದಿಗೆ 5 ಸಾವಿರ ಇವಿ ಚಾರ್ಜಿಂಗ್ ನಿಲ್ದಾಣಗಳನ್ನು ತೆರೆಯಲಿದೆ ಇವೆರೆ

ಎಲೆಕ್ಟ್ರಿಕ್ ವಾಹನಗಳ ಚಾರ್ಜಿಂಗ್ ಕೇಂದ್ರಗಳನ್ನು ಸ್ಥಾಪಿಸುವ ಪ್ರಕ್ರಿಯೆಯನ್ನು ವಿವಿಧ ಕಂಪನಿಗಳು ಕಳೆದ ಕೆಲ ತಿಂಗಳಿನಿಂದ ತ್ವರಿತಗೊಳಿದ್ದು, ಪ್ರಮುಖ ಆಟೋ ಉತ್ಪಾದನಾ ಕಂಪನಿಗಳು ಸಹಭಾಗಿತ್ವ ಯೋಜನೆ ಅಡಿ ಚಾರ್ಜಿಂಗ್ ನಿಲ್ದಾಣಗಳನ್ನು ನಿರ್ಮಾಣ ಮಾಡಲಾಗುತ್ತಿದೆ.

Article Published On: Wednesday, December 29, 2021, 8:46 [IST]
English summary
Evre and zyngo partner to power 10 000 evs with 5 000 ev chargers details
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+