ಥಾರ್ ಎಸ್‌ಯುವಿಗೆ ಪೈಪೋಟಿ ನೀಡಲು ಸಿದ್ದವಾದ ನ್ಯೂ ಜನರೇಷನ್ ಫೋರ್ಸ್ ಗೂರ್ಖಾ

ಫೋರ್ಸ್ ಮೋಟಾರ್ಸ್ ಕಂಪನಿಯು ತನ್ನ ಹೊಸ ಗೂರ್ಖಾ ಎಸ್‌ಯುವಿ ಕಾರು ಮಾದರಿಯನ್ನು ಶೀಘ್ರದಲ್ಲೇ ಬಿಡುಗಡೆ ಮಾಡುವ ಸಿದ್ದತೆಯಲ್ಲಿದ್ದು, ಪ್ರತಿಸ್ಪರ್ಧಿ ಮಾದರಿಯಾದ ಮಹೀಂದ್ರಾ ಥಾರ್‌ಗೆ ಪೈಪೋಟಿಯಾಗಿ ಹೊಸ ತಂತ್ರಜ್ಞಾನ ಪ್ರೇರಣೆಯೊಂದಿಗೆ ಅಭಿವೃದ್ದಿಗೊಳ್ಳುತ್ತಿದೆ.

ಥಾರ್ ಎಸ್‌ಯುವಿಗೆ ಪೈಪೋಟಿ ನೀಡಲು ಸಿದ್ದವಾದ ನ್ಯೂ ಜನರೇಷನ್ ಫೋರ್ಸ್ ಗೂರ್ಖಾ

ಹೊಸ ಗೂರ್ಖಾ ಕಾರು ಮಾದರಿಯನ್ನು ಕಳೆದ ವರ್ಷದ ಡಿಸೆಂಬರ್‌ ತಿಂಗಳಿನಲ್ಲಿ ಬಿಡುಗಡೆಗೊಳಿಸುವುದಾಗಿ ಫೋರ್ಸ್ ಮೋಟಾರ್ಸ್ ಕಂಪನಿಯು ಹೇಳಿಕೊಂಡಿತ್ತು. ಆದರೆ ಕೋವಿಡ್ ಹೆಚ್ಚಳವಾದ ಪರಿಣಾಮ ಹೊಸ ಕಾರಿನ ಬಿಡುಗಡೆಯನ್ನು ಮುಂದೂಡಿಕೆ ಮಾಡುತ್ತಾ ಬಂದಿದ್ದ ಕಂಪನಿಯು ಮುಂದಿನ ಕೆಲವೇ ತಿಂಗಳಿನಲ್ಲಿ ಬಿಡುಗಡೆಗೆ ಸಿದ್ದವಾಗುತ್ತಿದ್ದು, ಹೊಸ ಕಾರು ಅಂತಿಮ ಹಂತದ ರೋಡ್ ಟೆಸ್ಟಿಂಗ್ ನಡೆಸುತ್ತಿದೆ.

ಥಾರ್ ಎಸ್‌ಯುವಿಗೆ ಪೈಪೋಟಿ ನೀಡಲು ಸಿದ್ದವಾದ ನ್ಯೂ ಜನರೇಷನ್ ಫೋರ್ಸ್ ಗೂರ್ಖಾ

2021ರ ಗೂರ್ಖಾ ಎಸ್‌ಯುವಿಯನ್ನು ಫೋರ್ಸ್ ಮೋಟಾರ್ಸ್ ಕಂಪನಿಯು ಹೊಸ ಎಮಿಷನ್ ನಿಯಮದೊಂದಿಗೆ ಉನ್ನತೀಕರಿಸಿದ್ದು, ಹೊಸ ಕಾರಿನಲ್ಲಿ ಹಲವಾರು ಪ್ರೀಮಿಯಂ ಫೀಚರ್ಸ್‌ಗಳನ್ನು ಜೋಡಣೆ ಮಾಡಲಾಗಿದೆ.

ಥಾರ್ ಎಸ್‌ಯುವಿಗೆ ಪೈಪೋಟಿ ನೀಡಲು ಸಿದ್ದವಾದ ನ್ಯೂ ಜನರೇಷನ್ ಫೋರ್ಸ್ ಗೂರ್ಖಾ

ನ್ಯೂ ಜನರೇಷನ್ ಗೂರ್ಖಾ ಎಸ್‌ಯುವಿಯನ್ನು ಫೋರ್ಸ್ ಮೋಟಾರ್ಸ್ ಕಂಪನಿಯು ಬಿಎಸ್-6 ಎಮಿಷನ್ ನಿಯಮದೊಂದಿಗೆ ಉನ್ನತೀಕರಿಸಿದ್ದು, ಹೊಸ ಕಾರಿನಲ್ಲಿ ಹಲವಾರು ಪ್ರೀಮಿಯಂ ಫೀಚರ್ಸ್‌ಗಳನ್ನು ಜೋಡಣೆ ಮಾಡಲಾಗಿದೆ.

ಥಾರ್ ಎಸ್‌ಯುವಿಗೆ ಪೈಪೋಟಿ ನೀಡಲು ಸಿದ್ದವಾದ ನ್ಯೂ ಜನರೇಷನ್ ಫೋರ್ಸ್ ಗೂರ್ಖಾ

ಹೊಸ ಎಮಿಷನ್ ನಿಯಮದಿಂದಾಗಿ ಹೊಸ ಎಂಜಿನ್‌ ಆಯ್ಕೆಯಲ್ಲಿ ಮಾತ್ರವಲ್ಲದೇ ಪ್ರೀಮಿಯಂ ಫೀಚರ್ಸ್‌ಗಳು ಮತ್ತು ಪ್ರಯಾಣಿಕ ಸುರಕ್ಷತೆಯಲ್ಲೂ ಸಾಕಷ್ಟು ಬದಲಾವಣೆ ಹೊಂದಿದ್ದು, ಹೊರ ಮತ್ತು ಒಳಭಾಗದ ತಾಂತ್ರಿಕ ಅಂಶಗಳಲ್ಲಿ ಸೆಗ್ಮೆಂಟ್ ಫಸ್ಟ್ ಫೀಚರ್ಸ್‌ನೊಂದಿಗೆ ಆಫ್ ರೋಡ್ ಕೌಶಲ್ಯದಲ್ಲಿ ಗಮನಸೆಳೆಯಲಿದೆ.

ಥಾರ್ ಎಸ್‌ಯುವಿಗೆ ಪೈಪೋಟಿ ನೀಡಲು ಸಿದ್ದವಾದ ನ್ಯೂ ಜನರೇಷನ್ ಫೋರ್ಸ್ ಗೂರ್ಖಾ

ಬಿಎಸ್-6 ಗೂರ್ಖಾ ಕಾರು ಮಾದರಿಯು ಆಫ್ ರೋಡ್ ಚಾಲನೆಗೆ ಪೂರಕವಾದ ಹಲವು ಫೀಚರ್ಸ್‌ಗಳೊಂದಿಗೆ ಅಭಿವೃದ್ದಿಗೊಂಡಿದ್ದು, ಬೆಲೆ ವಿಚಾರದಲ್ಲೂ ಪ್ರತಿಸ್ಪರ್ಧಿ ಕಾರು ಮಾದರಿಗಿಂತಲೂ ಆಕರ್ಷಕವಾಗಿರಲಿದೆ. ಹೊಸ ಎಮಿಷನ್ ನಿಯಮದಿಂದಾಗಿ ಗೂರ್ಖಾ ಹೊಸ ಕಾರು ಮಾದರಿಯ ಎಂಜಿನ್‌ ಮಾತ್ರವಲ್ಲದೇ ಪ್ರೀಮಿಯಂ ಫೀಚರ್ಸ್‌ಗಳ ಜೊತೆಗೆ ಪ್ರಯಾಣಿಕ ಸುರಕ್ಷತೆಯಲ್ಲೂ ಸಾಕಷ್ಟು ಬದಲಾವಣೆ ಹೊಂದಿದೆ.

ಥಾರ್ ಎಸ್‌ಯುವಿಗೆ ಪೈಪೋಟಿ ನೀಡಲು ಸಿದ್ದವಾದ ನ್ಯೂ ಜನರೇಷನ್ ಫೋರ್ಸ್ ಗೂರ್ಖಾ

ಹಾಗೆಯೇ ಹೊರ ಮತ್ತು ಒಳಭಾಗದ ತಾಂತ್ರಿಕ ಅಂಶಗಳಲ್ಲಿ ಸಾಕಷ್ಟು ಬದಲಾವಣೆಗಳಾಗಿದ್ದು, ವಿಶೇಷವಾಗಿ ವಿನ್ಯಾಸಗೊಳಿಸಲಾದ ಮುಂಭಾಗದ ಗ್ರಿಲ್, ಬಂಪರ್ ಮೇಲೆ ನೀಡಲಾಗಿರುವ ಹೆಡ್‌ಲ್ಯಾಂಪ್ ಕ್ಲಸ್ಟರ್ ಗಮನಸೆಳೆಯಲಿದೆ.

ಥಾರ್ ಎಸ್‌ಯುವಿಗೆ ಪೈಪೋಟಿ ನೀಡಲು ಸಿದ್ದವಾದ ನ್ಯೂ ಜನರೇಷನ್ ಫೋರ್ಸ್ ಗೂರ್ಖಾ

ಇದರ ಜೊತೆಗೆ ಬಲಿಷ್ಠವಾದ ಬಾಡಿ ಕ್ಲ್ಯಾಡಿಂಗ್ ಸೌಲಭ್ಯವು ಆಫ್ ರೋಡ್ ಕಾರಿನ ಪರ್ಫಾಮೆನ್ಸ್‌ಗೆ ಸಾಕಷ್ಟು ಸಹಕಾರಿಯಾಗಿದ್ದು, ಹೊಸ ಕಾರು ಹಳೆಯ ಮಾದರಿಗಿಂತಲೂ ಉತ್ತಮ ಹೊರವಿನ್ಯಾಸದೊಂದಿಗೆ ಪ್ರೀಮಿಯಂ ಮಾದರಿಯಾಗಿ ಮಿಂಚಲಿದೆ.

ಥಾರ್ ಎಸ್‌ಯುವಿಗೆ ಪೈಪೋಟಿ ನೀಡಲು ಸಿದ್ದವಾದ ನ್ಯೂ ಜನರೇಷನ್ ಫೋರ್ಸ್ ಗೂರ್ಖಾ

ಹೊಸ ಕಾರಿನಲ್ಲಿ ಸ್ಪೋರ್ಟಿ ಸ್ಟೈಲ್ ಹೆಚ್ಚಿಸುವುದಕ್ಕಾಗಿ 16-ಇಂಚಿನ ಅಲಾಯ್ ವೀಲ್ಹ್, 245/70 ವಿನ್ಯಾಸದ ಟೈರ್ ನೀಡಲಾಗಿದ್ದು, ಒಳಭಾಗದ ವಿನ್ಯಾಸದಲ್ಲೂ ಭಾರೀ ಬದಲಾವಣೆಯೊಂದಿಗೆ ಪ್ರೀಮಿಯಂ ಫೀಚರ್ಸ್ ನೀಡಲಾಗಿದೆ.

ಥಾರ್ ಎಸ್‌ಯುವಿಗೆ ಪೈಪೋಟಿ ನೀಡಲು ಸಿದ್ದವಾದ ನ್ಯೂ ಜನರೇಷನ್ ಫೋರ್ಸ್ ಗೂರ್ಖಾ

ಡ್ಯಾಶ್‌ಬೋರ್ಡ್‌ನಲ್ಲಿ ಈ ಬಾರಿ ಸೆಂಟ್ರಲ್ ಟಚ್ ಸ್ಕ್ರೀನ್ ಇನ್ಪೋಟೈನ್‌ಮೆಂಟ್, ಹೊಸದಾದ ಇನ್‌ಸ್ಟ್ರುಮೆಂಟ್ ಕ್ಲಸ್ಟರ್, ಮಲ್ಟಿ ಇನ್‌ಫಾರ್ಮೆಷನ್ ಡಿಸ್‌ಪ್ಲೇ, ಪ್ರತ್ಯೇಕವಾದ ಆಸನ ಸೌಲಭ್ಯಗಳು, ಹೊಸದಾದ ಎಸಿ ವೆಂಟ್ಸ್ ಮತ್ತು ವಿವಿಧ ಬಣ್ಣದ ಆಯ್ಕೆಗಳನ್ನು ನೀಡಲಾಗಿದೆ.

ಥಾರ್ ಎಸ್‌ಯುವಿಗೆ ಪೈಪೋಟಿ ನೀಡಲು ಸಿದ್ದವಾದ ನ್ಯೂ ಜನರೇಷನ್ ಫೋರ್ಸ್ ಗೂರ್ಖಾ

ಇದರೊಂದಿಗೆ ಹೊಸ ಆಫ್ ರೋಡ್ ಕಾರಿನಲ್ಲಿ ಪ್ರಯಾಣಿಕ ಸುರಕ್ಷತೆಗೂ ಹೆಚ್ಚಿನ ಒತ್ತು ನೀಡಲಾಗಿದ್ದು, ಚಾರ್ಸಿ ಬದಲಾವಣೆ ಸೇರಿದಂತೆ ಹಲವು ಸ್ಟ್ಯಾಂಡರ್ಡ್ ಸೆಫ್ಟಿ ಫೀಚರ್ಸ್‌ಗಳನ್ನು ಹೊಸ ಗೂರ್ಖಾದಲ್ಲಿ ನೀಡಲಾಗಿದೆ.

More from DriveSpark

Article Published On: Monday, May 24, 2021, 20:41 [IST]
English summary
Force Gurkha BS6 Spotted Testing Again, Will Rival The Mahindra Thar. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+