ಹೊಸ ಫೀಚರ್ಸ್‌ಗಳನ್ನು ಪಡೆಯಲಿದೆ ಫೋರ್ಡ್ ಇಕೋಸ್ಪೋರ್ಟ್ ಟೈಟಾನಿಯಂ ಎಸ್ ವೆರಿಯೆಂಟ್

ಅಮೆರಿಕ ಮೂಲದ ಫೋರ್ಡ್ ಕಂಪನಿಯು ಈ ವರ್ಷದ ಆರಂಭದಲ್ಲಿ 2021ರ ಇಕೋಸ್ಪೋರ್ಟ್ ಕಾಂಪ್ಯಾಕ್ಟ್ ಎಸ್‌ಯುವಿಯನ್ನು ಬಿಡುಗಡೆ ಮಾಡಿತ್ತು. ನವೀಕರಿಸಿದ ಮಾದರಿಯಲ್ಲಿ ಟೈಟಾನಿಯಂ ವೆರಿಯೆಂಟ್‌ನಲ್ಲಿ ಸನ್‌ರೂಫ್ ಅನ್ನು ಸ್ಟ್ಯಾಂಡರ್ಡ್‌ ಆಗಿ ನೀಡಿದೆ.

ಹೊಸ ಫೀಚರ್ಸ್‌ಗಳನ್ನು ಪಡೆಯಲಿದೆ ಫೋರ್ಡ್ ಇಕೋಸ್ಪೋರ್ಟ್ ಟೈಟಾನಿಯಂ ಎಸ್ ವೆರಿಯೆಂಟ್

ಇನ್ನು ಇತ್ತೀಚೆಗೆ ಇಕೋಸ್ಪೋರ್ಟ್ ಕಾಂಪ್ಯಾಕ್ಟ್ ಎಸ್‌ಯುವಿಯ ಹೊಸ ಎಸ್‌ಇ ವೆರಿಯೆಂಟ್ ಅನ್ನು ಸಹ ಪಡೆದುಕೊಂಡಿತು, ಇದು ಟೈಲ್‌ಗೇಟ್ ಮೌಂಟಡ್ ಸ್ಪೇರ್ ವ್ಹೀಲ್ ಅನ್ನು ಹೊಂದಿಲ್ಲ. ಇಕೋಸ್ಪೋರ್ಟ್ ಕಾಂಪ್ಯಾಕ್ಟ್ ಎಸ್‌ಯುವಿಯ ಟೈಟಾನಿಯಂ ವೆರಿಯೆಂಟ್ ಅನ್ನು ಫೋರ್ಡ್ ಶೀಘ್ರದಲ್ಲೇ ಹೊಸ ನವೀಕರಿಸಲಿದೆ ಎಂದು ವರದಿಯಾಗಿದೆ. 2021ರ ಫೋರ್ಡ್ ಇಕೋಸ್ಪೋರ್ಟ್ ಕಾಂಪ್ಯಾಕ್ಟ್ ಎಸ್‌ಯುವಿಯ ಟೈಟಾನಿಯಂ ವೆರಿಯೆಂಟ್‌ನಲ್ಲಿ ಹೊಸ ಫೀಚರ್ಸ್ ನೀಡಬಹುದು.

ಹೊಸ ಫೀಚರ್ಸ್‌ಗಳನ್ನು ಪಡೆಯಲಿದೆ ಫೋರ್ಡ್ ಇಕೋಸ್ಪೋರ್ಟ್ ಟೈಟಾನಿಯಂ ಎಸ್ ವೆರಿಯೆಂಟ್

2021ರ ಫೋರ್ಡ್ ಇಕೋಸ್ಪೋರ್ಟ್ ಟೈಟಾನಿಯಂ ಎಸ್ ವೆರಿಯೆಂಟ್ ಪರಿಷ್ಕೃತ ಫ್ರಂಟ್ ಬಂಪರ್, ಹೊಸ ಎಲ್ಇಡಿ ಡೇಟೈಮ್ ರನ್ನಿಂಗ್ ಲ್ಯಾಂಪ್ ಗಳು, ಎಲ್ಇಡಿ ಟೈಲ್-ಲ್ಯಾಂಪ್ ಗಳು ಮತ್ತು ಹೊಸ ಅಲಾಯ್ ವ್ಹಿಲ್ ಗಳ ರೂಪದಲ್ಲಿ ಕೆಲವು ವಿನ್ಯಾಸ ಬದಲಾವಣೆಗಳನ್ನು ಸ್ವೀಕರಿಸಲಿದೆ ಎಂದು ನಿರೀಕ್ಷಿಸುತ್ತೇವೆ.

MOST READ: ಭಾರತದಲ್ಲಿ ಸೋಲ್ಡ್ ಔಟ್ ಆದ ಮರ್ಸಿಡಿಸ್ ಇಕ್ಯೂಸಿ ಎಲೆಕ್ಟ್ರಿಕ್ ಎಸ್‍ಯುವಿ

ಹೊಸ ಫೀಚರ್ಸ್‌ಗಳನ್ನು ಪಡೆಯಲಿದೆ ಫೋರ್ಡ್ ಇಕೋಸ್ಪೋರ್ಟ್ ಟೈಟಾನಿಯಂ ಎಸ್ ವೆರಿಯೆಂಟ್

ಎಲ್ಇಡಿ ಡಿಆರ್ಎಲ್ ಗಳನ್ನು ಹೆಡ್ ಲ್ಯಾಂಪ್ ಯುನಿಟ್ ಕೆಳಗೆ ಇಡಲಾಗುವುದು. ಇಕೋಸ್ಪೋರ್ಟ್ ಟೈಟಾನಿಯಂ ಎಸ್ ನ ಕ್ಯಾಬಿನ್ ಸಹ ಹೊಸ ಫೀಚರ್ಸ್ ಗಳನ್ನು ಪಡೆಯಬಹುದು. ಹೊಸ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಂ ಅನ್ನು ಪಡೆಯಬಹುದು, ಇದು ಆಧುನಿಕ ಕನೆಕ್ಟಿವಿಟಿ ವೈಶಿಷ್ಟ್ಯಗಳನ್ನು ಬೆಂಬಲಿಸುತ್ತದೆ.

ಹೊಸ ಫೀಚರ್ಸ್‌ಗಳನ್ನು ಪಡೆಯಲಿದೆ ಫೋರ್ಡ್ ಇಕೋಸ್ಪೋರ್ಟ್ ಟೈಟಾನಿಯಂ ಎಸ್ ವೆರಿಯೆಂಟ್

2021ರ ಫೋರ್ಡ್ ಇಕೋಸ್ಪೋರ್ಟ್ ಎಸ್‌ಯುವಿಯು ಎರಡು ಎಂಜಿನ್ ಆಯ್ಕೆಗಳಲ್ಲಿ ಲಭ್ಯವಿದೆ. ಇದು ಬಿಎಸ್ 6 ಪ್ರೇರಿತ 1.5-ಲೀಟರ್ 3-ಸಿಲಿಂಡರ್ ಪೆಟ್ರೋಲ್ ಮತ್ತು 1.5-ಲೀಟರ್ ಡೀಸೆಲ್ ಎಂಜಿನ್ ಆಗಿದೆ.

MOST READ: ಅನಾವರಣವಾಯ್ತು ಟೊಯೊಟಾ ಕೊರೊಲ್ಲಾ ಟೂರಿಂಗ್ ರಿಬ್ಯಾಡ್ಜ್ ಆವೃತ್ತಿ ಸುಜುಕಿ ಸ್ವೇಸ್

ಹೊಸ ಫೀಚರ್ಸ್‌ಗಳನ್ನು ಪಡೆಯಲಿದೆ ಫೋರ್ಡ್ ಇಕೋಸ್ಪೋರ್ಟ್ ಟೈಟಾನಿಯಂ ಎಸ್ ವೆರಿಯೆಂಟ್

ಇದರಲ್ಲಿ 1.5-ಲೀಟರ್ ಪೆಟ್ರೋಲ್ ಎಂಜಿನ್ 120 ಬಿಹೆಚ್‍ಪಿ ಪವರ್ ಮತ್ತು 149 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಇನ್ನು ನವೀಕರಿಸಿದ 1.5-ಲೀಟರ್ ಡೀಸೆಲ್ ಎಂಜಿನ್ 99 ಬಿಎಚ್‌ಪಿ ಮತ್ತು 215 ಎನ್‌ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ.

ಹೊಸ ಫೀಚರ್ಸ್‌ಗಳನ್ನು ಪಡೆಯಲಿದೆ ಫೋರ್ಡ್ ಇಕೋಸ್ಪೋರ್ಟ್ ಟೈಟಾನಿಯಂ ಎಸ್ ವೆರಿಯೆಂಟ್

ಈ ಎಂಜಿನ್ ಗಳೊಂದಿಗೆ 5-ಸ್ಪೀಡ್ ಮ್ಯಾನುವಲ್ ಗೇರ್ ಬಾಕ್ಸ್ ಮತ್ತು ಸ್ಪೀಡ್ ಆಟೋಮ್ಯಾಟಿಕ್ ಗೇರ್ ಬಾಕ್ಸ್ ಆಯ್ಕೆಗಳನ್ನು ನೀಡಲಾಗಿದೆ. ಟಾಪ್ ಎಂಡ್ ಮಾದರಿಯಲ್ಲಿರುವ ಟೈಟಾನಿಯಂ ಪ್ಲಸ್ ಮಾದರಿಯಲ್ಲಿ ಮಾತ್ರವೇ 6-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆ ನೀಡಲಾಗಿದೆ.

MOST READ: ಮಾರಾಟದಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಹೋಂಡಾ ಆಮೇಜ್ ಕಾರು

ಹೊಸ ಫೀಚರ್ಸ್‌ಗಳನ್ನು ಪಡೆಯಲಿದೆ ಫೋರ್ಡ್ ಇಕೋಸ್ಪೋರ್ಟ್ ಟೈಟಾನಿಯಂ ಎಸ್ ವೆರಿಯೆಂಟ್

ಇಕೊಸ್ಪೋರ್ಟ್ ಎಸ್ಇ ವೆರಿಯೆಂಟ್ ಬಗ್ಗೆ ಹೇಳುವುದಾದರೆ, ಈ ಹೊಸ ವೆರಿಯೆಂಟ್ ಗ್ರಾಹಕರಿಗೆ ಎರಡು ವಿಭಿನ್ನ ಬಾಡಿ ಶೈಲಿಗಳ ಮಾದರಿಗಳನ್ನು ಆಯ್ಕೆ ಮಾಡಿಕೊಳ್ಳಲು ಅನುವು ಮಾಡುತ್ತದೆ. ಎಸ್ ಆವೃತ್ತಿಯಲ್ಲಿ ಟೈಲ್‌ಗೇಟ್ ಮೌಂಟೆಡ್ ಸ್ಪೇರ್ ವೀಲ್ಹ್ ತೆಗೆದುಹಾಕಿ ಸಾಮಾನ್ಯ ಕಾರುಗಳಲ್ಲಿರುವಂತೆ ಬೂಟ್‌ಸ್ಪೆಸ್‌ನಲ್ಲಿ ಸ್ಪೇರ್ ವೀಲ್ಹ್ ಜೋಡಣೆ ಮಾಡಲಾಗಿದೆ,

ಹೊಸ ಫೀಚರ್ಸ್‌ಗಳನ್ನು ಪಡೆಯಲಿದೆ ಫೋರ್ಡ್ ಇಕೋಸ್ಪೋರ್ಟ್ ಟೈಟಾನಿಯಂ ಎಸ್ ವೆರಿಯೆಂಟ್

ಟೈಟಾನಿಯಂ ಮಾದರಿಯಲ್ಲಿರುವಂತೆ ಬಹುತೇಕ ತಾಂತ್ರಿಕ ಅಂಶಗಳು ಹೊಸ ಮಾದರಿಯಲ್ಲಿರಲಿವೆ. ಫೋರ್ಡ್ ಕಂಪನಿಯು ಇಕೋಸ್ಪೋರ್ಟ್ ಎಸ್‍ಯುವಿ ಆ್ಯಂಬಿಯೆಂಟ್, ಟ್ರೆಂಡ್, ಟೈಟಾನಿಯಂ, ಎಸ್ಇ, ಸ್ಪೋರ್ಟ್, ಟೈನಾನಿಯಂ ಪ್ಲಸ್ ಮತ್ತು ಸ್ಪೋರ್ಟ್ ಪ್ಲಸ್ ವೆರಿಯೆಂಟ್‌ಗಳಲ್ಲಿ ಮಾರಾಟವಾಗುತ್ತಿವೆ. ಬಹುತೇಕ ವೆರಿಯೆಂಟ್‌ಗಳಲ್ಲಿ ಪೆಟ್ರೋಲ್ ಮತ್ತು ಡಿಸೇಲ್ ಎಂಜಿನ್ ಆಯ್ಕೆ ನೀಡಲಾಗಿದೆ.

Most Read Articles

Kannada
English summary
Ford EcoSport Titanium S Variant To Be Updated Soon. Read In Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X