ಕಡಿಮೆ ಅವಧಿಯಲ್ಲಿ 3 ಲಕ್ಷ ಕಾರುಗಳ ಮಾರಾಟದ ಮೈಲಿಗಲ್ಲು ಸಾಧಿಸಿದ ಕಿಯಾ ಇಂಡಿಯಾ

ಕಿಯಾ ಇಂಡಿಯಾ ಕಂಪನಿಯು ಭಾರತೀಯ ಮಾರುಕಟ್ಟೆಯಲ್ಲಿ ಹಲವು ಜನಪ್ರಿಯ ಮಾದರಿಗಳನ್ನು ಮಾರಾಟ ಮಾಡುತ್ತಿದೆ, ಈ ಕಿಯಾ ಕಾರುಗಳಿಗೆ ಭಾರತದಲ್ಲಿ ಭಾರೀ ಬೇಡಿಕೆಯನ್ನು ಪಡೆದುಕೊಂಡಿದೆ, ಇದೀಗ ಕಿಯಾ ಇಂಡಿಯಾ ಭಾರತೀಯ ಮಾರುಕಟ್ಟೆಯಲ್ಲಿ ಕಾರು ಮಾರಾಟದಲ್ಲಿ ಹೊಸ ಮೈಲಿಗಲ್ಲನ್ನು ಸಾಧಿಸಿದೆ.

ಕಡಿಮೆ ಅವಧಿಯಲ್ಲಿ 3 ಲಕ್ಷ ಕಾರುಗಳ ಮಾರಾಟದ ಮೈಲಿಗಲ್ಲು ಸಾಧಿಸಿದ ಕಿಯಾ ಇಂಡಿಯಾ

ಭಾರತೀಯ ಮಾರುಕಟ್ಟೆಯಲ್ಲಿ 3 ಲಕ್ಷ ಕಾರುಗಳ ಮಾರಾಟದ ಮೈಲಿಗಲ್ಲನ್ನು ಸಾಧಿಸಿದೆ. ಕಿಯಾ ಇಂಡಿಯಾ 3 ಲಕ್ಷ ಯೂನಿಟ್‌ಗಳ ಮಾರಾಟದ ಮೈಲಿಗಲ್ಲನ್ನು ತಲುಪಿದ ಭಾರತದ ಅತಿ ವೇಗದ ಕಾರು ತಯಾರಕವಾಗಿದೆ. ಭಾರತೀಯ ಮಾರುಕಟ್ಟೆಯಲ್ಲಿ ಬ್ಲಾಕ್‌ಬಸ್ಟರ್‌ ಆಗಿರುವ ಕಿಯಾ ಸೆಲ್ಟೋಸ್ ಮತ್ತು ಸೊನೆಟ್ ಎಸ್‍ಯುವಿ ಮಾದರಿಗಳಿಗೆ ಬೇಡಿಕೆ ಹೆಚ್ಚುತ್ತಿದೆ . ಕಿಯಾ ಸೆಲ್ಟೋಸ್ ಕಾಂಪ್ಯಾಕ್ಟ್ ಎಸ್‌ಯುವಿಯು ಅದರ ಒಟ್ಟಾರೆ ಮಾರಾಟದ ಶೇಕಡಾ 66 ರಷ್ಟಿದೆ.

ಕಡಿಮೆ ಅವಧಿಯಲ್ಲಿ 3 ಲಕ್ಷ ಕಾರುಗಳ ಮಾರಾಟದ ಮೈಲಿಗಲ್ಲು ಸಾಧಿಸಿದ ಕಿಯಾ ಇಂಡಿಯಾ

ಶೇಕಡಾ 32 ರಷ್ಟು ಮಾರಾಟವು ಕಿಯಾ ಸೋನೆಟ್ ಸಬ್ ಕಾಂಪ್ಯಾಕ್ಟ್ ಎಸ್‌ಯುವಿ ಮಾರಾಟವಾಗಿದೆ. ಬ್ರ್ಯಾಂಡ್ ಇದುವರೆಗೆ ಕಿಯಾ ಕಾರ್ನಿವಲ್ ಎಂಪಿವಿಯ 7310 ಯುನಿಟ್‌ಗಳನ್ನು ಭಾರತೀಯ ಮಾರುಕಟ್ಟೆಯಲ್ಲಿ ಮಾರಾಟ ಮಾಡಿದೆ.

ಕಡಿಮೆ ಅವಧಿಯಲ್ಲಿ 3 ಲಕ್ಷ ಕಾರುಗಳ ಮಾರಾಟದ ಮೈಲಿಗಲ್ಲು ಸಾಧಿಸಿದ ಕಿಯಾ ಇಂಡಿಯಾ

ಸಾಧನೆಯ ಬಗ್ಗೆ ಪ್ರತಿಕ್ರಿಯಿಸಿ, ಕಿಯಾ ಇಂಡಿಯಾದ ವ್ಯವಸ್ಥಾಪಕ ನಿರ್ದೇಶಕ ಮತ್ತು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾದ ಕುಕ್ಯುನ್ ಶಿಮ್, ಕಿಯಾ ಇಂಡಿಯಾಕ್ಕೆ 300,000 ಮಾರಾಟವು ಗ್ರಾಹಕರ ಸ್ವೀಕಾರ ಮತ್ತು ಬ್ರ್ಯಾಂಡ್ ಮತ್ತು ಅದರ ಮಾದರಿಗಳ ಮೇಲಿನ ಅವರ ವಿಶ್ವಾಸ ದೃಡವಾಗಿದೆ.

ಕಡಿಮೆ ಅವಧಿಯಲ್ಲಿ 3 ಲಕ್ಷ ಕಾರುಗಳ ಮಾರಾಟದ ಮೈಲಿಗಲ್ಲು ಸಾಧಿಸಿದ ಕಿಯಾ ಇಂಡಿಯಾ

ಇಂತಹ ಕಠಿಣವಾದ ಸಮಯದಲ್ಲಿಯು ಕಿಯಾ ಕಾರುಗಳು ಉತ್ತಮವಾದ ಬೇಡಿಕೆಯನ್ನು ಪಡೆದುಕೊಂಡಿದೆ. ನಮ್ಮ ವ್ಯಾಪಕವಾದ ಮಾರಾಟ, ಮಾರಾಟದ ನಂತರದ ಸರ್ವಿಸ್ ನೆಟ್‌ವರ್ಕ್, ಮತ್ತು ಡಿಜಿಟಲ್ ಮಾರಾಟವು ಹೆಚ್ಚಿನ ಗ್ರಾಹಕರನು ತಲುಪುತ್ತಿದೆ.

ಕಡಿಮೆ ಅವಧಿಯಲ್ಲಿ 3 ಲಕ್ಷ ಕಾರುಗಳ ಮಾರಾಟದ ಮೈಲಿಗಲ್ಲು ಸಾಧಿಸಿದ ಕಿಯಾ ಇಂಡಿಯಾ

ಭಾರತೀಯ ಗ್ರಾಹಕರ ಅನಪೇಕ್ಷಿತ ಅಗತ್ಯಗಳನ್ನು ಜಾಗರೂಕತೆಯಿಂದ ಗುರುತಿಸಲಾಗಿದೆ ಮತ್ತು ಸೆಗ್ಮೆಂಟ್-ಫಸ್ಟ್ ಫೀಚರ್‌ಗಳೊಂದಿಗೆ ಸುಸಜ್ಜಿತವಾದ ಉತ್ತಮ-ವಿನ್ಯಾಸದ ಉತ್ಪನ್ನಗಳನ್ನು ಪೂರೈಸಿದೆ. ನಮ್ಮ ಅತ್ಯುತ್ತಮ ವರ್ಗದ ಉತ್ಪನ್ನಗಳು ಮತ್ತು ಮಾಲೀಕತ್ವದ ಅನುಭವವು ನಮ್ಮ ಗ್ರಾಹಕರನ್ನು ಉತ್ಸುಕರನ್ನಾಗಿಸುತ್ತದೆ ಎಂದು ನಮಗೆ ವಿಶ್ವಾಸವಿದ ಎಂದು ಹೇಳಿದರು.

ಕಡಿಮೆ ಅವಧಿಯಲ್ಲಿ 3 ಲಕ್ಷ ಕಾರುಗಳ ಮಾರಾಟದ ಮೈಲಿಗಲ್ಲು ಸಾಧಿಸಿದ ಕಿಯಾ ಇಂಡಿಯಾ

ಕಿಯಾ ಇಂಡಿಯಾ 2021ರ ಜುಲೈ ತಿಂಗಳ ಕಾರು ಮಾರಾಟ ವರದಿಯನ್ನು ಪ್ರಕಟಿಸಿದೆ. ವರದಿಗಳ ಪ್ರಕಾರ, ಕಿಯಾ ಇಂಡಿಯಾ ಕಂಪನಿಯು ಕಳೆದ ತಿಂಗಳಿನಲ್ಲಿ ಒಟ್ಟು 15,016 ಯುನಿಟ್‌ಗಳನ್ನು ಮಾರಾಟ ಮಾಡಿದೆ. 2020ರ ಜುಲೈ ತಿಂಗಳಿನಲ್ಲಿ ಕಿಯಾ ಕಂಪನಿಯು 8502 ಯುನಿಟ್‌ಗಳನ್ನು ಮಾರಾಟಗೊಳಿಸಿತ್ತು. ಇದನ್ನು ಕಳೆದ ತಿಂಗಳ ಮಾರಾಟಕ್ಕೆ ಹೋಲಿಸಿದರೆ ಶೇ.76 ರಷ್ಟು ಬೆಳವಣಿಗೆಯನ್ನು ಕಂಡಿದೆ.

ಕಡಿಮೆ ಅವಧಿಯಲ್ಲಿ 3 ಲಕ್ಷ ಕಾರುಗಳ ಮಾರಾಟದ ಮೈಲಿಗಲ್ಲು ಸಾಧಿಸಿದ ಕಿಯಾ ಇಂಡಿಯಾ

ಇನ್ನು ಈ ವರ್ಷದ ಜೂನ್ ತಿಂಗಳಿನಲ್ಲಿ ಕಿಯಾ ಕಂಪನಿಯು 15,015 ಯುನಿಟ್‌ಗಳನ್ನು ಮಾರಾಟಗೊಳಿಸಿತ್ತು. ಇದನ್ನು ಕಳೆದ ತಿಂಗಳ ಮಾರಾಟಕ್ಕೆ ಹೋಲಿಸಿದರೆ ಕೇವಲ ಒಂದು ಯುನಿಟ್ ಮಾತ್ರ ಹೆಚ್ಚು ಮಾರಾಟವಾಗಿದೆ. ಕಳೆದ ತಿಂಗಳು ಕಿಯಾ ಸೊನೆಟ್ ಮತ್ತೊಮ್ಮೆ 7,675 ಯುನಿಟ್‌ಗಳಲ್ಲಿ ಕಂಪನಿಯ ಅತ್ಯುತ್ತಮ ಮಾರಾಟವಾದ ಮಾದರಿಯಾಗಿದೆ. ನಂತರ ಕಿಯಾ ಸೆಲ್ಟೋಸ್ ಎಸ್‍ಯುವಿಯ 6,983 ಯುನಿಟ್‌ಗಳು ಮಾರಾಟವಾಗಿವೆ.

ಕಡಿಮೆ ಅವಧಿಯಲ್ಲಿ 3 ಲಕ್ಷ ಕಾರುಗಳ ಮಾರಾಟದ ಮೈಲಿಗಲ್ಲು ಸಾಧಿಸಿದ ಕಿಯಾ ಇಂಡಿಯಾ

ಇನ್ನು ಕಾರು ತಯಾರಕರ ಪ್ರಮುಖ ಮಾದರಿಯಾದ ಕಿಯಾ ಕಾರ್ನಿವಲ್‌ಗೆ ಸಂಬಂಧಿಸಿದಂತೆ, ಕಿಯಾ ಭಾರತದಲ್ಲಿ ಪ್ರೀಮಿಯಂ ಎಂಪಿವಿಯ 358 ಯುನಿಟ್‌ಗಳನ್ನು ಮಾರಾಟ ಮಾಡುವಲ್ಲಿ ಯಶಸ್ವಿಯಾಗಿದೆ.

ಕಡಿಮೆ ಅವಧಿಯಲ್ಲಿ 3 ಲಕ್ಷ ಕಾರುಗಳ ಮಾರಾಟದ ಮೈಲಿಗಲ್ಲು ಸಾಧಿಸಿದ ಕಿಯಾ ಇಂಡಿಯಾ

ಜುಲೈ ತಿಂಗಳಿನಲ್ಲಿ ಕಿಯೋ ಇಂಡಿಯಾ ಆಟೋಮೊಬೈಲ್ ಡೀಲರ್ಸ್ ಅಸೋಸಿಯೇಷನ್ಸ್ ಫೆಡರೇಶನ್ ಅಥವಾ FADA ಇಂಡಿಯಾ, ಪ್ರೀಮನ್ ಏಷಿಯಾ ಸಹಯೋಗದೊಂದಿಗೆ ನಡೆಸಿದ ಡೀಲರ್ ತೃಪ್ತಿ ಅಧ್ಯಯನ 2021 ರಲ್ಲಿ ಅಗ್ರಸ್ಥಾನ ಪಡೆದಿದೆ. ಕಿಯಾ ಕಂಪನಿಯು 1000 ಕ್ಕೆ 879 ಅಂಕಗಳನ್ನು ಗಳಿಸಿದರು.

ಕಡಿಮೆ ಅವಧಿಯಲ್ಲಿ 3 ಲಕ್ಷ ಕಾರುಗಳ ಮಾರಾಟದ ಮೈಲಿಗಲ್ಲು ಸಾಧಿಸಿದ ಕಿಯಾ ಇಂಡಿಯಾ

ಕರೋನಾ ವೈರಸ್ ಪರಿಣಾಮ ಗ್ರಾಹಕರನ್ನು ಮಳಿಗೆಗಳಿಗೆ ಭೇಟಿ ನೀಡದೆ ವಾಹನ ಖರೀದಿ ಪ್ರಕ್ರಿಯೆಯತ್ತ ಸೆಳೆಯಲು ಆಟೋ ಕಂಪನಿಗಳು ಮಾಡಿದ ಆನ್‌ಲೈನ್ ಪ್ಲ್ಯಾಟ್‌ಫಾರ್ಮ್‌ಗಳು ಇದೀಗ ಸಾಕಷ್ಟು ಪ್ರಯೋಜಕಾರಿಯಾಗುತ್ತಿದೆ. ವರ್ಚುವಲ್ ಶೋರೂಂ ಆಧಾರದ ಮೇಲೆಯೇ ಕಿಯಾ ಇಂಡಿಯಾ ಡಿಜಿಟಲ್ ಶೋರೂಂ ತೆರೆದಿದೆ. ವಾಹನ ಮಾರಾಟ ಮಳಿಗೆಯಲ್ಲಿಯೇ ವಾಹನ ವೀಕ್ಷಣೆಗೆ ಬಯಸುವ ಗ್ರಾಹಕರಿಗೆ ಡಿಜಿಟಲ್ ಶೋರೂಂ ಸಹಕಾರಿಯಾಗಿದೆ.

More from DriveSpark

Article Published On: Friday, August 6, 2021, 10:15 [IST]
English summary
Kia india clocked 3 lakh units sales milestone details
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+