ಮಾರ್ಚ್ ತಿಂಗಳ ಮಾರಾಟದಲ್ಲಿ ದಾಖಲೆಯ ಮಟ್ಟದ ಬೆಳವಣಿಗೆ ಸಾಧಿಸಿದ ಮಹೀಂದ್ರಾ ಸ್ಕಾರ್ಪಿಯೋ

ಸ್ಕಾರ್ಪಿಯೋ ಭಾರತೀಯ ಮಾರುಕಟ್ಟೆಯಲ್ಲಿ ಹೆಚ್ಚು ಮಾರಾಟವಾದ ಮಹೀಂದ್ರಾ ಕಾರುಗಳಲ್ಲಿ ಒಂದಾಗಿದೆ, 2021ರ ಮಾರ್ಚ್ ತಿಂಗಳಿನಲ್ಲಿ ಮಹೀಂದ್ರಾ ಕಂಫನಿಯು ಸ್ಕಾರ್ಪಿಯೋ ಎಸ್‌ಯುವಿಯ 2,331 ಯುನಿಟ್‌ಗಳನ್ನು ಮಾರಾಟ ಮಾಡುವಲ್ಲಿ ಯಶಸ್ವಿಯಾಗಿದೆ.

ಮಾರ್ಚ್ ತಿಂಗಳ ಮಾರಾಟದಲ್ಲಿ ದಾಖಲೆಯ ಮಟ್ಟದ ಬೆಳವಣಿಗೆ ಸಾಧಿಸಿದ ಮಹೀಂದ್ರಾ ಸ್ಕಾರ್ಪಿಯೋ

ವರ್ಷದಿಂದ ವರ್ಷಕ್ಕೆ ಮಾರಾಟದಲ್ಲಿ ಶೇ.5728 ರಷ್ಟು ಏರಿಕೆಯಾಗಿದೆ. ಕಳೆದ ವರ್ಷದ ಮಾರ್ಚ್ ತಿಂಗಳಲ್ಲಿ ಸ್ವದೇಶಿ ತಯಾರಕರು ಸ್ಕಾರ್ಪಿಯೊದ ಕೇವಲ 40 ಯುನಿಟ್‌ಗಳನ್ನು ಮಾತ್ರ ಮಾರಾಟ ಮಾಡಿದ್ದಾರೆ ಎಂಬುದನ್ನು ಗಮನಿಸಬೇಕು. ಇನ್ನು 2021 ಫೆಬ್ರವರಿ ತಿಂಗಳಿನಲ್ಲಿ ಸ್ಕಾರ್ಪಿಯೊದ 3,535 ಯುನಿಟ್‌ಗಳನ್ನು ಮಾರಾಟ ಮಾಡಲಾಗಿತ್ತು. ಆದರೆ ಕಳೆದ ವರ್ಷದ ಮಾರ್ಚ್ ತಿಂಗಳ ಅವಧಿಯಲ್ಲಿ ಕೆಲ ದಿನಗಳು ಲಾಕ್ ಡೌನೌ ಕೂಡ ಇತ್ತು ಎಂಬುದನ್ನು ಗಮನಿಸಬೇಕು.

ಮಾರ್ಚ್ ತಿಂಗಳ ಮಾರಾಟದಲ್ಲಿ ದಾಖಲೆಯ ಮಟ್ಟದ ಬೆಳವಣಿಗೆ ಸಾಧಿಸಿದ ಮಹೀಂದ್ರಾ ಸ್ಕಾರ್ಪಿಯೋ

ಕಳೆದ ತಿಂಗಳು ಸ್ವದೇಶಿ ತಯಾರಕ ಕಂಪನಿಯಾದ ಮಹೀಂದ್ರಾ ಕಾರು ಮಾರಾಟದಲ್ಲಿ ಭಾರಿ ಪ್ರಮಾಣದ ಬೆಳವಣಿಗೆಯನ್ನು ದಾಖಲಿಸಿದರೂ, 2021ರ ಫೆಬ್ರವರಿ ತಿಂಗಳಿನ ಸ್ಕಾರ್ಪಿಯೊದ ಮಾರಾಟವನ್ನು ಹೋಲಿಸಿದರೆ ಶೇ.34 ರಷ್ಟು ಕಡಿಮೆಯಾಗಿದೆ.

MOST READ: ಭಾರತದಲ್ಲಿ ಸೋಲ್ಡ್ ಔಟ್ ಆದ ಮರ್ಸಿಡಿಸ್ ಇಕ್ಯೂಸಿ ಎಲೆಕ್ಟ್ರಿಕ್ ಎಸ್‍ಯುವಿ

ಮಾರ್ಚ್ ತಿಂಗಳ ಮಾರಾಟದಲ್ಲಿ ದಾಖಲೆಯ ಮಟ್ಟದ ಬೆಳವಣಿಗೆ ಸಾಧಿಸಿದ ಮಹೀಂದ್ರಾ ಸ್ಕಾರ್ಪಿಯೋ

ಮಹೀಂದ್ರಾ ಸ್ಕಾರ್ಪಿಯೋ ಎಸ್‍ಯುವಿ ಬಗ್ಗೆ ಹೇಳುವುದಾದರೆ, ಈ ಎಸ್‍ಯುವಿಯು ಬಹಳ ದೀರ್ಘಕಾಲದಿಂದ ಭಾರತೀಯ ಮಾರುಕಟ್ಟೆಯಲ್ಲಿ ಮಾರಾಟವಾಗುತ್ತಿದೆ. ಭಾರತೀಯ ಮಾರುಕಟ್ಟೆಯ ಜನಪ್ರಿಯ ಎಸ್‍ಯುವಿಗಳಲ್ಲಿ ಮಹೀಂದ್ರಾ ಸ್ಕಾರ್ಪಿಯೋ ಕೂಡ ಒಂದಾಗಿದೆ.

ಮಾರ್ಚ್ ತಿಂಗಳ ಮಾರಾಟದಲ್ಲಿ ದಾಖಲೆಯ ಮಟ್ಟದ ಬೆಳವಣಿಗೆ ಸಾಧಿಸಿದ ಮಹೀಂದ್ರಾ ಸ್ಕಾರ್ಪಿಯೋ

ಮಹೀಂದ್ರಾ ಕಂಪನಿಯ ಸರಣಿಯ ಕಾರು ಮಾರಾಟದಲ್ಲಿ ಸ್ಕಾರ್ಪಿಯೋ ಎಸ್‍‍ಯುವಿಯ ಕೊಡುಗೆಯು ದೊಡ್ಡದು. ಮಹೀಂದ್ರಾ ಕಂಪನಿಯು ದೇಶಿಯ ಮಾರುಕಟ್ಟೆಯಲ್ಲಿ ಮೊದಲ ಬಾರಿಗೆ ಸ್ಕಾರ್ಪಿಯೋ ಬಿಡುಗಡೆಗೊಳಿಸಿದ ನಂತರ ಎರಡು ಬಾರಿ ನವೀಕರಣಗೊಳಿಸಿದೆ. ಕಂಪನಿಯು ಸ್ಕಾರ್ಪಿಯೋ ಎಸ್‍‍ಯುವಿಯನ್ನು 2006ರಲ್ಲಿ ಮತ್ತು 2014ರ ಅವಧಿಗಳಲ್ಲಿ ನವೀಕರಣಗೊಳಿಸಿತ್ತು.

MOST READ: ಅನಾವರಣವಾಯ್ತು ಟೊಯೊಟಾ ಕೊರೊಲ್ಲಾ ಟೂರಿಂಗ್ ರಿಬ್ಯಾಡ್ಜ್ ಆವೃತ್ತಿ ಸುಜುಕಿ ಸ್ವೇಸ್

ಮಾರ್ಚ್ ತಿಂಗಳ ಮಾರಾಟದಲ್ಲಿ ದಾಖಲೆಯ ಮಟ್ಟದ ಬೆಳವಣಿಗೆ ಸಾಧಿಸಿದ ಮಹೀಂದ್ರಾ ಸ್ಕಾರ್ಪಿಯೋ

ಈ ಸ್ಕಾರ್ಪಿಯೋ ಎಸ್‍ಯುವಿಯು ಎಸ್3, ಎಸ್5, ಎಸ್7, ಎಸ್9 ಮತ್ತು ಎಸ್11 ಎಂಬ ರೂಪಾಂತರಗಳಲ್ಲಿ ಲಭ್ಯವಿದೆ. ಇದರಲ್ಲಿ ಎಸ್3 ರೂಪಾಂತರವು ಎಂಟ್ರಿ-ಲೆವೆಲ್ ಆದರೆ ಎಸ್11 ಟಾಪ್-ಎಂಡ್ ಎಡಬ್ಲ್ಯೂಡಿ ರೂಪಾಂತರವಾಗಿದೆ.

ಮಾರ್ಚ್ ತಿಂಗಳ ಮಾರಾಟದಲ್ಲಿ ದಾಖಲೆಯ ಮಟ್ಟದ ಬೆಳವಣಿಗೆ ಸಾಧಿಸಿದ ಮಹೀಂದ್ರಾ ಸ್ಕಾರ್ಪಿಯೋ

ಈ ಮಹೀಂದ್ರಾ ಸ್ಕಾರ್ಪಿಯೋ ಎಸ್‍ಯುವಿಯಲ್ಲಿ 2.2 ನಾಲ್ಕು ಸಿಲಿಂಡರ್ ಡೀಸೆಲ್ ಎಂಜಿನ್ ಅನ್ನು ಹೊಂದಿದೆ. ಈ ಎಂಜಿನ್ 140 ಬಿಹೆಚ್‍ಪಿ ಪವರ್ ಮತ್ತು 320 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನ್ ನೊಂದಿಗೆ 6-ಸ್ಪೀಡ್ ಗೇರ್ ಬಾಕ್ಸ್ ಅನ್ನು ಜೋಡಿಸಲಾಗಿದೆ.

MOST READ: ಮಾರಾಟದಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಹೋಂಡಾ ಆಮೇಜ್ ಕಾರು

ಮಾರ್ಚ್ ತಿಂಗಳ ಮಾರಾಟದಲ್ಲಿ ದಾಖಲೆಯ ಮಟ್ಟದ ಬೆಳವಣಿಗೆ ಸಾಧಿಸಿದ ಮಹೀಂದ್ರಾ ಸ್ಕಾರ್ಪಿಯೋ

ಈ ಸ್ಕಾರ್ಪಿಯೋ ಎಸ್‍ಯುವಿಯಲ್ಲಿ 6 ಏರ್‌ಬ್ಯಾಗ್‌ಗಳು, ಫ್ರಂಟ್ ಪಾರ್ಕಿಂಗ್ ಸೆನ್ಸಾರ್, ರೇರ್ ಪಾರ್ಕಿಂಗ್ ಕ್ಯಾಮೆರಾ, ರೂಫ್ ರೈಲ್ಸ್, ಎಲ್‌ಇಡಿ ಹೆಡ್‌ಲ್ಯಾಂಪ್, ಎಲ್‌ಇಡಿ ಫಾಗ್ ಲ್ಯಾಂಪ್, ಟರ್ನ್ ಇಂಡಿಕೇಟರ್ ಲೈಟ್, ಸಿಲ್ವರ್ ಸ್ಕೀಡ್ ಪ್ಲೇಟ್, ರೇರ್ ಎಸಿ ವೆಂಟ್ಸ್ ಗಳನ್ನು ಹೊಂದಿವೆ.

ಮಾರ್ಚ್ ತಿಂಗಳ ಮಾರಾಟದಲ್ಲಿ ದಾಖಲೆಯ ಮಟ್ಟದ ಬೆಳವಣಿಗೆ ಸಾಧಿಸಿದ ಮಹೀಂದ್ರಾ ಸ್ಕಾರ್ಪಿಯೋ

ಇದರೊಂದಿಗೆ ಎಮರ್ಜೆನ್ಸಿ ಕಾಲ್, ಫ್ರಂಟ್ ಫಾಗ್ ಲ್ಯಾಂಪ್, ಇಂಟಿಗ್ರೇಟಡ್ ಇಂಡೀಕೆಟರ್ ಸಿಗ್ನಲ್, ಸ್ಟೀಯರಿಂಗ್ ಮೌಂಟಡ್ ಕಂಟ್ರೋಲ್, ಆಂಟಿ-ಪಿಂಚ್ ಮತ್ತು ಒನ್-ಪ್ರೆಸ್ ರೈಸಿಂಗ್ ಡ್ರೈವರ್ ವಿಂಡೋ, ಬ್ಲೂಟೂತ್, ಯುಎಸ್‌ಬಿ ಮತ್ತು ಎಯುಎಕ್ಸ್‌ನೊಂದಿಗೆ 7.0-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಂ, ಗೇರ್-ಶಿಫ್ಟ್ ಇಂಡೀಕೆಟರ್ಮತ್ತು ಇತರ ಫೀಚರ್ ಗಳನ್ನು ಕೂಡ ಒಳಗೊಂಡಿವೆ.

Article Published On: Sunday, April 25, 2021, 9:56 [IST]
English summary
Mahindra Scorpio Sales Up By 5728% In March 2021. Read In Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+