ಏಪ್ರಿಲ್ ತಿಂಗಳ ಮಾರಾಟದಲ್ಲಿ ಭರ್ಜರಿ ಬೇಡಿಕೆ ಪಡೆದುಕೊಂಡ ಮಹೀಂದ್ರಾ ಬೊಲೆರೊ

ಮಹೀಂದ್ರಾ ಬೊಲೆರೊ ಭಾರತೀಯ ಮಾರುಕಟ್ಟೆಯಲ್ಲಿ ಬಹುದೀರ್ಘಕಾಲದಿಂದ ಮಾರಾಟವಾಗುತ್ತಿರುವ ಜನಪ್ರಿಯ ಎಸ್‍ಯುವಿಗಳಲ್ಲಿ ಒಂದಾಗಿದೆ. ಬಿಎಸ್6 ಬೊಲೆರೊ ಮಹೀಂದ್ರಾ ಬೊಲೆರೊ ಮಾದರಿಯ ಬೆಲೆಯು ಎಕ್ಸ್ ಶೋರೂಂ ಪ್ರಕಾರ ರೂ.8.40 ಲಕ್ಷಗಳಾಗಿದೆ.

ಏಪ್ರಿಲ್ ತಿಂಗಳ ಮಾರಾಟದಲ್ಲಿ ಭರ್ಜರಿ ಬೇಡಿಕೆ ಪಡೆದುಕೊಂಡ ಮಹೀಂದ್ರಾ ಬೊಲೆರೊ

ಮಹೀಂದ್ರಾ ಪ್ರಸ್ತುತ ತನ್ನ ಸರಣಿಯಲ್ಲಿ 8 ಮಾದರಿಗಳನ್ನು ಹೊಂದಿದ್ದರೂ ಸಹ ಬೊಲೆರೊ ಕಳೆದ ತಿಂಗಳ ಒಟ್ಟು ಮಾರಾಟದದಲ್ಲಿ ಕಂಪನಿಗೆ 1/3 ನೇ ಭಾಗದಷ್ಟು ಕೊಡುಗೆಯನ್ನು ನೀಡಿದೆ, ಕಳೆದ ತಿಂಗಳು ಬೊಲೆರೊ ಮಾದರಿಯ 6,152 ಯುನಿಟ್ ಗಳು ಮಾರಾಟವಾಗಿವೆ. ಅತಿ ಹೆಚ್ಚು ಮಾರಾಟವಾದ ಎಸ್‍ಯುವಿಗಳ ಪಟ್ಟಿಯಲ್ಲಿ ಮಹೀಂದ್ರಾ ಕಂಪನಿ ಸ್ಥಾನ ಪಡೆಯಲು ಬೊಲೆರೊ ಕೊಡುಗೆ ನೀಡಿದೆ.

ಏಪ್ರಿಲ್ ತಿಂಗಳ ಮಾರಾಟದಲ್ಲಿ ಭರ್ಜರಿ ಬೇಡಿಕೆ ಪಡೆದುಕೊಂಡ ಮಹೀಂದ್ರಾ ಬೊಲೆರೊ

ಮಹೀಂದ್ರಾ ಬೊಲೆರೊ ಕೈಗೆಟುಕುವ ಬೆಲೆ ಮತ್ತು ಒರಟಾದ ಯುಟಿಲಿಟಿ ವಾಹನವಾಗಿದೆ. ಮಹೀಂದ್ರಾ ಕಂಪನಿಯು ಜನಪ್ರಿಯ ಬೊಲೆರೊ ಎಸ್‍ಯುವಿಯನ್ನು ಮೊದಲ ಬಾರಿಗೆ 2000ದಲ್ಲಿ ಬಿಡುಗಡೆಗೊಳಿಸಿದ್ದರು. ಇಂದಿಗೂ ಭಾರತೀಯ ಮಾರುಕಟ್ಟೆಯಲ್ಲಿ ಜನಪ್ರಿಯ ಎಸ್‍ಯುವಿಗಳಲ್ಲಿ ಒಂದಾಗಿದೆ.

MOST READ: ಅನಾವರಣವಾಯ್ತು ಟೊಯೊಟಾ ಕೊರೊಲ್ಲಾ ಟೂರಿಂಗ್ ರಿಬ್ಯಾಡ್ಜ್ ಆವೃತ್ತಿ ಸುಜುಕಿ ಸ್ವೇಸ್

ಏಪ್ರಿಲ್ ತಿಂಗಳ ಮಾರಾಟದಲ್ಲಿ ಭರ್ಜರಿ ಬೇಡಿಕೆ ಪಡೆದುಕೊಂಡ ಮಹೀಂದ್ರಾ ಬೊಲೆರೊ

ಮಹೀಂದ್ರಾ ಬೊಲೆರೊ ಬಿ4, ಬಿ6 ಮತ್ತು ಬಿ6(ಒ) ಎಂಬ ಮೂರು ರೂಪಾಂತರಗಳಲ್ಲಿ ಲಭ್ಯವಿದೆ. ಈ ಬೊಲೆರೊ ವಿನ್ಯಾಸದ ಬಗ್ಗೆ ಹೇಳುವುದಾದರೆ, ಮುಂಭಾಗದಲ್ಲಿ ಹೊಸ ಬಂಪರ್, ಗ್ರಿಲ್ ಮತ್ತು ಮರುವಿನ್ಯಾಸಗೊಳಿಸಲಾದ ಹೆಡ್ ಲ್ಯಾಂಪ್ ಗಳನ್ನು ಅಳವಡಿಸಲಾಗಿದೆ. ಈ ಹೊಸ ಬೊಲೆರೊ ಆಕರ್ಷಕ ಲುಕ್ ಅನ್ನು ಹೊಂದಿದೆ.

ಏಪ್ರಿಲ್ ತಿಂಗಳ ಮಾರಾಟದಲ್ಲಿ ಭರ್ಜರಿ ಬೇಡಿಕೆ ಪಡೆದುಕೊಂಡ ಮಹೀಂದ್ರಾ ಬೊಲೆರೊ

ಬೊಲೆರೊ ಎಸ್‍‍ಯುವಿನಲ್ಲಿ ಹೊಸ ಕ್ರ್ಯಾಶ್ ಟೆಸ್ಟ್ ಸುರಕ್ಷತಾ ನಿಯಮಕ್ಕೆ ಅನುಗುಣವಾಗಿ ಅದರ ಮಂಭಾಗವನ್ನು ನವೀಕರಿಸಲಾಗಿದೆ. ಮುಂಭಾಗದ ಪ್ರಯಾಣಿಕರ ಸುರಕ್ಷತೆಗೆ ಈ ಹೊಸ ನವೀಕರಣವು ಸಹಕಾರಿಯಾಗಲಿದೆ.

MOST READ: ಮಾರಾಟದಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಹೋಂಡಾ ಆಮೇಜ್ ಕಾರು

ಏಪ್ರಿಲ್ ತಿಂಗಳ ಮಾರಾಟದಲ್ಲಿ ಭರ್ಜರಿ ಬೇಡಿಕೆ ಪಡೆದುಕೊಂಡ ಮಹೀಂದ್ರಾ ಬೊಲೆರೊ

ಇದರೊಂದಿಗೆ ಡಿಜಿಟಲ್ ಇನ್ಸ್ ಟ್ರೂಮೆಂಟ್ ಕ್ಲಸ್ಟರ್, ಫಾಗ್ ಲ್ಯಾಂಪ್, ಮತ್ತು ಪ್ರಯಾಣಿಕರ ಬದಿಯ ಏರ್‌ಬ್ಯಾಗ್ ಅನ್ನು ಈ ಬೊಲೆರೊ ಎಸ್‍‍ಯುವಿಯ ಟಾಪ್-ಎಂಡ್ ಮಾದರಿಯಲ್ಲಿ ಪ್ರತ್ಯೇಕವಾಗಿ ನೀಡಲಾಗುತ್ತದೆ. ಇದರಲ್ಲಿ ಎಸಿ ವೆಂಟ್ಸ್ ಗಳನ್ನು ನೀಡಲಾಗಿಲ್ಲ.

ಏಪ್ರಿಲ್ ತಿಂಗಳ ಮಾರಾಟದಲ್ಲಿ ಭರ್ಜರಿ ಬೇಡಿಕೆ ಪಡೆದುಕೊಂಡ ಮಹೀಂದ್ರಾ ಬೊಲೆರೊ

ಬೊಲೆರೊದಲ್ಲಿ 1.5 ಎಲ್ 3-ಸಿಲಿಂಡರ್ ಎಮ್ಹಾಕ್ 75 ಡೀಸೆಲ್ ಎಂಜಿನ್ ಅನ್ನು ಅಳವಡಿಸಲಾಗಿದೆ. ಈ ಎಂಜಿನ್ 75 ಬಿ‍‍ಹೆಚ್‍‍ಪಿ ಪವರ್ ಮತ್ತು 195 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನ್‍ನೊಂದಿಗೆ 5 ಸ್ಪೀಡ್ ಮಾನ್ಯುವಲ್ ಗೇರ್ ಬಾಕ್ಸ್ ಅನ್ನು ಅಳವಡಿಸಲಾಗಿದೆ.

MOST READ: ಬಿಡುಗಡೆಯ ಸನಿಹದಲ್ಲಿ ಹೊಸ ಮಾರುತಿ ಸುಜುಕಿ ಸೆಲೆರಿಯೊ

ಏಪ್ರಿಲ್ ತಿಂಗಳ ಮಾರಾಟದಲ್ಲಿ ಭರ್ಜರಿ ಬೇಡಿಕೆ ಪಡೆದುಕೊಂಡ ಮಹೀಂದ್ರಾ ಬೊಲೆರೊ

ಮಹೀಂದ್ರಾ ಬೊಲೆರೊವನ್ನು ಮೊದಲ ಬಾರಿಗೆ ಭಾರತದಲ್ಲಿ 2000 ರಲ್ಲಿ ಪರಿಚಯಿಸಲಾಯಿತು, ಮತ್ತು ವರ್ಷಗಳಲ್ಲಿ ಕೆಲವು ಫೇಸ್‌ಲಿಫ್ಟ್‌ಗಳ ಹೊರತಾಗಿ, ವಾಹನವು ಒಂದೇ ಆಗಿರುತ್ತದೆ. ಅದರ ಇಬೊಲೆರೊ ಸಬ್ -4 ಮೀಟರ್ ವಾಹನವಾಗಿದೆ; ಇದರ ಉದ್ದ 3,995 ಮಿಮೀ, ಅಗಲ 1,745 ಎಂಎಂ, ಎತ್ತರ 1,880 ಎಂಎಂ, 2,680 ಎಂಎಂ ಉದ್ದದ ವೀಲ್‌ಬೇಸ್ ಹೊಂದಿದೆ.

ಏಪ್ರಿಲ್ ತಿಂಗಳ ಮಾರಾಟದಲ್ಲಿ ಭರ್ಜರಿ ಬೇಡಿಕೆ ಪಡೆದುಕೊಂಡ ಮಹೀಂದ್ರಾ ಬೊಲೆರೊ

ಮಹೀಂದ್ರಾ ಬೊಲೆರೊ ಬಾಕ್ಸೀ ವಿನ್ಯಾಸವನ್ನು ಹೊಂದಿದೆ. ಹೊಸ ಬೊಲೆರೊ ಎಸ್‍‍ಯುವಿಯಲ್ಲಿ ಸುರಕ್ಷತಾ ಕ್ರಮಗಳನ್ನು ಹೆಚ್ಚಿಸಿದೆ. ಮಹೀಂದ್ರಾ ಬೊಲೆರೊ ಭಾರತೀಯ ಮಾರುಕಟ್ಟೆಯಲ್ಲಿ ಉತ್ತಮ ಬೇಡೀಕೆಯೊಂದಿಗೆ ಮಾರಾಟವಾಗುತ್ತಿದೆ.

Article Published On: Friday, May 21, 2021, 21:24 [IST]
English summary
6,152 Units Of Mahindra Bolero Sold. Read In Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+