ಥಾರ್ ಕಾರು ಮಾದರಿಯ ಹೊಸ ವರ್ಷನ್ ಬಿಡುಗಡೆಗೆ ಸಿದ್ದವಾದ ಮಹೀಂದ್ರಾ

ಮಹೀಂದ್ರಾ ಕಂಪನಿಯು ತನ್ನ ಜನಪ್ರಿಯ ಥಾರ್ ಕಾರು ಮಾದರಿಯಲ್ಲಿ ಹೊಸ ವೆರಿಯೆಂಟ್ ಬಿಡುಗಡೆ ಮಾಡುವ ಸಿದ್ದತೆಯಲ್ಲಿದ್ದು, ಹೊಸ ಕಾರು ಶೀಘ್ರದಲ್ಲೇ ಐದು ಬಾಗಿಲು ಮಾದರಿಯನ್ನು ಪಡೆದುಕೊಳ್ಳಲಿದೆ.

ಥಾರ್ ಕಾರು ಮಾದರಿಯ ಹೊಸ ವರ್ಷನ್ ಬಿಡುಗಡೆಗೆ ಸಿದ್ದವಾದ ಮಹೀಂದ್ರಾ

ಪ್ರಸ್ತುತ ಮಾರುಕಟ್ಟೆಯಲ್ಲಿರುವ ಥಾರ್ ಮಾದರಿಯು ಮೂರು ಡೋರ್‌ಗಳೊಂದಿಗೆ ನಾಲ್ಕು ಆಸನ ಸೌಲಭ್ಯ ಹೊಂದಿದ್ದು, ಮುಂಭಾಗದ ಡೋರ್ ಮೂಲಕವೇ ಹಿಂದಿಯ ಆಸನಗಳಿಗೆ ಪ್ರಯಾಣಿಕರು ಪ್ರವೇಶಿಸಬೇಕಾಗುತ್ತದೆ. ಆದರೆ ಐದು ಡೋರ್ ಮಾದರಿಯಲ್ಲಿ ಹಿಂಬದಿಯ ಆಸನಗಳಿಗೆ ಪ್ರಯಾಣಿಕರು ಸುಲಭವಾಗಿ ಪ್ರವೇಶಿಸಬಬಹಾಗಿದ್ದು, ಹಿಂಬದಿಯ ಸವಾರರು ಪ್ರತಿ ಬಾರಿಯು ಒಳಗೆ ಅಥವಾ ಹೊರಗೆ ಹೋಗುವಾಗ ಡ್ರೈವರ್ ಸೀಟ್ ಪಕ್ಕದ ಪ್ರಯಾಣಕರಿಗೆ ಕಿರಿಕಿರಿ ಉಂಟಾಗುತ್ತದೆ.

ಥಾರ್ ಕಾರು ಮಾದರಿಯ ಹೊಸ ವರ್ಷನ್ ಬಿಡುಗಡೆಗೆ ಸಿದ್ದವಾದ ಮಹೀಂದ್ರಾ

ಹೀಗಾಗಿ ಮಹೀಂದ್ರಾ ಕಂಪನಿಯು ಥಾರ್ ಕಾರಿನ ಆಯ್ದ ಮಾದರಿಗಳಲ್ಲಿ ಐದು ಡೋರ್ ಹೊಂದಿರುವ ಮಾದರಿಯನ್ನು ಬಿಡುಗಡೆ ಮಾಡುವ ಸುಳಿವು ನೀಡಿದ್ದು, ಮೂರು ಡೋರ್ ಹೊಂದಿರುವ ಮಾದರಿಗಿಂತಲೂ ಹೊಸ ಕಾರು ತುಸು ಹೆಚ್ಚುವರಿ ಕ್ಯಾಬಿನ್ ಸ್ಪೇಸ್ ಪಡೆದುಕೊಳ್ಳುತ್ತಿದೆ.

ಥಾರ್ ಕಾರು ಮಾದರಿಯ ಹೊಸ ವರ್ಷನ್ ಬಿಡುಗಡೆಗೆ ಸಿದ್ದವಾದ ಮಹೀಂದ್ರಾ

ಒಂದೇ ಪ್ಲ್ಯಾಟ್‌ಫಾರ್ಮ್‌ನಲ್ಲಿ ಎರಡು ಕಾರು ಮಾದರಿಗಳನ್ನು ಸಿದ್ದಪಡಿಸಲಿರುವ ಮಹೀಂದ್ರಾ ಕಂಪನಿಯು ಹೊಸದಾಗಿ ಥಾರ್ ಕಾರಿನಲ್ಲಿ 5 ಡೋರ್ ಮಾದರಿಗಾಗಿ ಸ್ಟ್ಯಾಂಡರ್ಡ್ ಮಾದರಿಯ ಫೀಚರ್ಸ್‌ಗಳನ್ನೇ ಮುಂದುವರೆಸಲಿದ್ದು, ಆಫ್ ರೋಡ್ ಹೆಚ್ಚು ಇಷ್ಟಪಡುವರೆಗೆ ಮೂರು ಡೋರ್ ಮಾದರಿ ಮತ್ತು ಐದು ಡೋರ್ ಹೊಂದಿರುವ ಮಾದರಿಯು ಲೈಫ್‌ಸ್ಪೈಲ್‌ಗಾಗಿ ಇಷ್ಟಪಡುವರೆಗೆ ಉಪಯುಕ್ತವಾಗಲಿದೆ.

ಥಾರ್ ಕಾರು ಮಾದರಿಯ ಹೊಸ ವರ್ಷನ್ ಬಿಡುಗಡೆಗೆ ಸಿದ್ದವಾದ ಮಹೀಂದ್ರಾ

ಇನ್ನು ಹೊಸ ಥಾರ್ ಮಾದರಿಯು ವೆರಿಯೆಂಟ್ ಬದಲಾವಣೆ ನಂತರ ಪ್ಯಾನ್ ಇಂಡಿಯಾ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 12.10 ಲಕ್ಷದಿಂದ ಟಾಪ್ ಮಾದರಿಯು ರೂ. 14.15 ಲಕ್ಷ ಬೆಲೆ ಪಡೆದುಕೊಂಡಿದ್ದು, ಅತ್ಯುತ್ತಮ ಫೀಚರ್ಸ್‌ಗಳನ್ನು ಸ್ಟ್ಯಾಂಡರ್ಡ್ ಆಗಿ ಪಡೆದುಕೊಂಡಿದೆ. ಥಾರ್ ಕಾರು ಮಾದರಿಯಲ್ಲಿ ಮೊದಲ ಬಾರಿಗೆ ಡೀಸೆಲ್ ಎಂಜಿನ್ ಜೊತೆಗೆ ಪೆಟ್ರೋಲ್ ಕಾರಿನ ಆಯ್ಕೆಯನ್ನು ಸಹ ನೀಡಿರುವುದು ಆಫ್-ರೋಡ್ ಕಾರು ಮಾದರಿಯ ಮಾರಾಟದಲ್ಲಿ ಮತ್ತೊಂದು ಹಂತದ ಬದಲಾವಣೆಗೆ ಕಾರಣವಾಗಿದೆ.

ಥಾರ್ ಕಾರು ಮಾದರಿಯ ಹೊಸ ವರ್ಷನ್ ಬಿಡುಗಡೆಗೆ ಸಿದ್ದವಾದ ಮಹೀಂದ್ರಾ

ಹೊಸ ಕಾರು ಲ್ಯಾಡರ್-ಫ್ರೇಮ್ ಚಾರ್ಸಿ ಜೊತೆಗೆ ಹೊಸ ಸಸ್ಪೆಂಷನ್‌ ಸೌಲಭ್ಯವು ಹೊಸ ಥಾರ್ ಕಾರಿನ ಗುಣಮಟ್ಟ ಮತ್ತು ಕಾರ್ಯಕ್ಷಮತೆ ಹೆಚ್ಚಿಸಿದ್ದು, ಇದೀಗ 5 ಡೋರ್ ಮಾದರಿಯು ಮತ್ತಷ್ಟು ಬೇಡಿಕೆ ಹೆಚ್ಚಿಸಲಿದೆ.

MOST READ: ಭಾರತದಲ್ಲಿ ಅತಿ ಹೆಚ್ಚು ರಿಸೇಲ್ ವ್ಯಾಲ್ಯೂ ಹೊಂದಿರುವ ಕಾರುಗಳಿವು!

ಥಾರ್ ಕಾರು ಮಾದರಿಯ ಹೊಸ ವರ್ಷನ್ ಬಿಡುಗಡೆಗೆ ಸಿದ್ದವಾದ ಮಹೀಂದ್ರಾ

ಹೊಸ ಥಾರ್ ಕಾರು ಮಾದರಿಯಲ್ಲಿ ಬಿಎಸ್-6 ಎಂಜಿನ್ ಪ್ರೇರಿತ 2.2-ಲೀಟರ್ ಡೀಸೆಲ್ ಎಂಜಿನ್ ಮತ್ತು ಹೊಸದಾಗಿ ಅಭಿವೃದ್ದಿಗೊಳಿಸಲಾದ 2.0-ಲೀಟರ್ ಎಂ-ಸ್ಟಾಲಿನ್ ಪೆಟ್ರೋಲ್ ಎಂಜಿನ್ ನೀಡಲಾಗಿದ್ದು, ಎರಡು ಎಂಜಿನ್ ಮಾದರಿಗಳಲ್ಲೂ 6-ಸ್ಪೀಡ್ ಮ್ಯಾನುವಲ್ ಮತ್ತು 6-ಸ್ಪೀಡ್ ಟಾರ್ಕ್ ಕನ್ವರ್ಟರ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆಗಳನ್ನು ನೀಡಲಾಗಿದೆ.

ಥಾರ್ ಕಾರು ಮಾದರಿಯ ಹೊಸ ವರ್ಷನ್ ಬಿಡುಗಡೆಗೆ ಸಿದ್ದವಾದ ಮಹೀಂದ್ರಾ

ಹೊಸ ಕಾರಿನ ಒಳಭಾಗದ ಸೌಲಭ್ಯಗಳು ಪ್ರಸ್ತುತ ಮಾದರಿಗಿಂತಲೂ ಹೆಚ್ಚು ಪ್ರೀಮಿಯಂ ಮತ್ತು ಮಾರ್ಡನ್ ವಿನ್ಯಾಸಗಳನ್ನು ಹೊಂದಿದ್ದು, ಆಕರ್ಷಕ ಡ್ಯಾಶ್‌ಬೋರ್ಡ್‌ನೊಂದಿಗೆ ಆ್ಯಪಲ್ ಕಾರ್‌ಪ್ಲೇ ಮತ್ತು ಅಂಡ್ರಾಯಿಡ್ ಆಟೋಗೆ ಸರ್ಪೋಟ್ ಮಾಡಬಲ್ಲ 7-ಇಂಚಿನ ಟಚ್‌ಸ್ಕ್ರೀನ್ ಇನ್ಪೋಟೈನ್‌ಮೆಂಟ್ ಸಿಸ್ಟಂ, ಎಲ್ಲಾ ಮಾದರಿಯ ಹವಾಗುಣವನ್ನು ತಡೆಯಬಲ್ಲ ರೂಫ್ ಮೌಂಟೆಡ್ ಆಡಿಯೋ ಸ್ಪಿಕರ್ಸ್, ಮಲ್ಟಿ ಕಲರ್ ಇನ್ಫಾಮೆಷನ್ ಡಿಸ್‌ಪ್ಲೇ ಮತ್ತು ಸ್ಟೀರಿಂಗ್ ಮೌಟೆಂಟ್ ಕಂಟ್ರೋಲ್ ಸೌಲಭ್ಯ ನೀಡಲಾಗಿದೆ.

MOST READ: 2020ರ ಅವಧಿಯಲ್ಲಿ ಬಿಡುಗಡೆಯಾದ ಪ್ರಮುಖ ಹತ್ತು ಕಾರುಗಳಿವು..!

ಥಾರ್ ಕಾರು ಮಾದರಿಯ ಹೊಸ ವರ್ಷನ್ ಬಿಡುಗಡೆಗೆ ಸಿದ್ದವಾದ ಮಹೀಂದ್ರಾ

ಹೊಸ ಕಾರಿನಲ್ಲಿ ಸುರಕ್ಷತೆಗಾಗಿ ಹಲವಾರು ಸೆಫ್ಟಿ ಫೀಚರ್ಸ್‌ಗಳನ್ನು ಸ್ಟ್ಯಾಂಡರ್ಡ್ ಆಗಿ ನೀಡಲಾಗಿದ್ದು, ಎರಡು ಎಂಜಿನ್ ಆಯ್ಕೆಗಳಲ್ಲೂ 4x4 ಡ್ರೈವ್ ಸಿಸ್ಟಂ, ಕ್ರೂಸ್ ಕಂಟ್ರೋಲ್, 255/65 18-ಇಂಚಿನ ಆಲ್ ಟೆರೆನ್ ಟೈರ್ಸ್, ಡ್ಯುಯಲ್ ಏರ್‌ಬ್ಯಾಗ್, ಎಬಿಎಸ್ ಜೊತೆ ಇಬಿಡಿ, ಐಸೋಫಿಕ್ಸ್ ಚೈಲ್ಡ್ ಸೀಟ್ ಮೌಂಟ್, ಹಿಲ್ ಸ್ಟಾರ್ಟ್ ಅಸಿಸ್ಟ್, ರೋಲ್ ಓವರ್ ಮಿಟಿಗೆಷನ್, ತ್ರೀ ಪಾಯಿಂಟ್ ಸಿಲ್ಟ್ ಬೆಲ್ಟ್, ರಿಯರ್ ವ್ಯೂ ಕ್ಯಾಮೆರಾ ಜೋಡಿಸಲಾಗಿದೆ.

More from DriveSpark

Article Published On: Saturday, April 24, 2021, 15:29 [IST]
English summary
Mahindra Thar 5-Door Testing Expected To Begin Soon. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+