ಬಿಡುಗಡೆಯಾಗಲಿವೆ ಮಹೀಂದ್ರಾ ಹೊಸ ಎಕ್ಸ್‌ಯುವಿ100, ಎಕ್ಸ್‌ಯುವಿ400, ಎಕ್ಸ್‌ಯುವಿ700 ಮತ್ತು ಎಕ್ಸ್‌ಯುವಿ900

ಎಸ್‌ಯುವಿ ಕಾರುಗಳ ಮಾರಾಟದಲ್ಲಿ ತನ್ನದೆ ಆದ ಜನಪ್ರಿಯತೆ ಹೊಂದಿರುವ ಮಹೀಂದ್ರಾ ಕಂಪನಿಯು ದೇಶಿಯ ಮಾರುಕಟ್ಟೆಯಲ್ಲಿ ಮುಂಬರುವ ಕೆಲವೇ ದಿನಗಳಲ್ಲಿ ಮತ್ತಷ್ಟು ಹೊಸ ಕಾರುಗಳನ್ನು ಬಿಡುಗಡೆ ಮಾಡುವ ಸಿದ್ದತೆಯಲ್ಲಿದ್ದು, ಎಕ್ಸ್‌ಯುವಿ ಸರಣಿಯಲ್ಲಿ ಹಲವು ಹೊಸ ಕಾರು ಮಾದರಿಯನ್ನು ಬಿಡುಗಡೆ ಮಾಡಲಿದೆ.

ಬಿಡುಗಡೆಯಾಗಲಿವೆ ಮಹೀಂದ್ರಾ ಹೊಸ ಎಕ್ಸ್‌ಯುವಿ100, ಎಕ್ಸ್‌ಯುವಿ400, ಎಕ್ಸ್‌ಯುವಿ700 ಮತ್ತು ಎಕ್ಸ್‌ಯುವಿ900

ಸದ್ಯ ಗ್ರಾಹಕರ ಬೇಡಿಕೆ ಅನುಸಾರವಾಗಿ ಎಸ್‌ಯುವಿ ಸರಣಿಯಲ್ಲಿ ಎಕ್ಸ್‌ಯುವಿ500, ಎಕ್ಸ್‌ಯುವಿ300, ಬೊಲೆರೊ, ಸ್ಕಾರ್ಪಿಯೋ ಮಾದರಿಯೊಂದಿಗೆ ಮುಂಚೂಣಿ ಹೊಂದಿರುವ ಮಹೀಂದ್ರಾ ಕಂಪನಿಯು ಎಕ್ಸ್‌ಯುವಿ ಸರಣಿಯಲ್ಲಿ ಮತ್ತಷ್ಟು ಹೊಸ ಕಾರುಗಳನ್ನು ಬಿಡುಗಡೆ ಮಾಡಲಿದ್ದು, ಹೊಸ ಕಾರುಗಳ ಬಿಡುಗಡೆಗಾಗಿ ಈಗಾಗಲೇ ಕೇಂದ್ರ ಸಾರಿಗೆ ಇಲಾಖೆಯಲ್ಲಿ ನೋಂದಣಿಯನ್ನು ಕೂಡಾ ಮಾಡಲಾಗಿದೆ.

ಬಿಡುಗಡೆಯಾಗಲಿವೆ ಮಹೀಂದ್ರಾ ಹೊಸ ಎಕ್ಸ್‌ಯುವಿ100, ಎಕ್ಸ್‌ಯುವಿ400, ಎಕ್ಸ್‌ಯುವಿ700 ಮತ್ತು ಎಕ್ಸ್‌ಯುವಿ900

ಎಕ್ಸ್‌ಯುವಿ ಸರಣಿಯಲ್ಲಿ ಹೊಸದಾಗಿ ಎಕ್ಸ್‌ಯುವಿ700 ಬಿಡುಗಡೆ ಮಾಡುವುದಾಗಿ ಅಧಿಕೃತವಾಗಿಯೇ ಮಾಹಿತಿ ಹಂಚಿಕೊಂಡಿರುವ ಮಹೀಂದ್ರಾ ಕಂಪನಿಯು ಇದೀಗ ಎಕ್ಸ್‌ಯುವಿ ಸರಣಿಯಲ್ಲಿ ಒಟ್ಟು ನಾಲ್ಕು ಹೊಸ ಕಾರುಗಳನ್ನು ಬಿಡುಗಡೆ ಮಾಡುತ್ತಿರುವ ಮಾಹಿತಿಯು ಲಭ್ಯವಾಗಿದೆ.

ಬಿಡುಗಡೆಯಾಗಲಿವೆ ಮಹೀಂದ್ರಾ ಹೊಸ ಎಕ್ಸ್‌ಯುವಿ100, ಎಕ್ಸ್‌ಯುವಿ400, ಎಕ್ಸ್‌ಯುವಿ700 ಮತ್ತು ಎಕ್ಸ್‌ಯುವಿ900

ಕೇಂದ್ರ ಸಾರಿಗೆ ಇಲಾಖೆಯಲ್ಲಿ ದಾಖಲಿಸಲಾಗಿರುವ ಹೊಸ ಹಕ್ಕು ಸ್ವಾಮ್ಯ ಪ್ರತಿಯಲ್ಲಿ ಮಹೀಂದ್ರಾ ಕಂಪನಿಯು ಎಕ್ಸ್‌‌ಯುವಿ700 ಮಾದರಿಯ ಜೊತೆಗೆ ಎಕ್ಸ್‌ಯುವಿ100, ಎಕ್ಸ್‌‌ಯುವಿ400 ಎಕ್ಸ್‌ಯುವಿ900 ಸೇರಿ ಒಟ್ಟು ನಾಲ್ಕು ಹೊಸ ಎಸ್‌ಯುವಿ ಕಾರುಗಳನ್ನು ಬಿಡುಗಡೆ ಮಾಡುತ್ತಿದೆ.

ಬಿಡುಗಡೆಯಾಗಲಿವೆ ಮಹೀಂದ್ರಾ ಹೊಸ ಎಕ್ಸ್‌ಯುವಿ100, ಎಕ್ಸ್‌ಯುವಿ400, ಎಕ್ಸ್‌ಯುವಿ700 ಮತ್ತು ಎಕ್ಸ್‌ಯುವಿ900

ಎಕ್ಸ್‌ಯುವಿ ಸರಣಿಯಲ್ಲಿ ಈಗಾಗಲೇ ಎಕ್ಸ್‌ಯುವಿ300 ಮತ್ತು ಎಕ್ಸ್‌ಯುವಿ500 ಕಾರುಗಳ ಮಾರಾಟ ಹೊಂದಿರುವ ಮಹೀಂದ್ರಾ ಕಂಪನಿಯು ಹೊಸ ಕಾರುಗಳ ಮೂಲಕ ಎಂಟ್ರಿ ಲೆವಲ್ ಎಸ್‌ಯುವಿ ಮಾದರಿಯೊಂದಿಗೆ ಫುಲ್ ಸೈಜ್ ಎಸ್‌ಯುವಿ ಮಾದರಿಯ ಮಾರಾಟದಲ್ಲಿ ಗ್ರಾಹಕರನ್ನು ಸೆಳೆಯುವ ನೀರಿಕ್ಷೆಯಲ್ಲಿದೆ. ಎಕ್ಸ್‌ಯುವಿ100 ಮಾದರಿಯು ಕೆಯುವಿ100 ಮಾದರಿಯಲ್ಲಿ ಹೊಸ ವಿನ್ಯಾಸದಲ್ಲಿ ಮಾರಾಟವಾಗಲಿದ್ದರೆ ಹೈ ಎಂಡ್ ಮಾದರಿಯಾದ ಎಕ್ಸ್‌ಯುವಿ900 ಮಾದರಿಯ ಫಾರ್ಚೂನರ್ ಮತ್ತು ಎಂಡೀವರ್ ಕಾರುಗಳಿಗೆ ಪೈಪೋಟಿ ನೀಡಲಿದೆ.

ಬಿಡುಗಡೆಯಾಗಲಿವೆ ಮಹೀಂದ್ರಾ ಹೊಸ ಎಕ್ಸ್‌ಯುವಿ100, ಎಕ್ಸ್‌ಯುವಿ400, ಎಕ್ಸ್‌ಯುವಿ700 ಮತ್ತು ಎಕ್ಸ್‌ಯುವಿ900

ಇನ್ನು ಎಕ್ಸ್‌ಯುವಿ500 ಮಾದರಿಯು ಸದ್ಯ 7 ಸೀಟರ್ ಮಾದರಿಯೊಂದಿಗೆ ಮಾರಾಟಗೊಳ್ಳುತ್ತಿದ್ದು, ಎಕ್ಸ್‌ಯುವಿ700 ಬಿಡುಗಡೆಯ ನಂತರ 5 ಸೀಟರ್ ಮಾದರಿಯಾಗಿ ಮತ್ತು ಎಕ್ಸ್‌ಯುವಿ700 ಮಾದರಿಯು ಸೀಟರ್ ಮಾದರಿಯಾಗಿ ಮಾರಾಟಗೊಳ್ಳಬಹುದಾಗಿದೆ.

ಬಿಡುಗಡೆಯಾಗಲಿವೆ ಮಹೀಂದ್ರಾ ಹೊಸ ಎಕ್ಸ್‌ಯುವಿ100, ಎಕ್ಸ್‌ಯುವಿ400, ಎಕ್ಸ್‌ಯುವಿ700 ಮತ್ತು ಎಕ್ಸ್‌ಯುವಿ900

ಮಹೀಂದ್ರಾ ಹೊಸ ಎಕ್ಸ್‌ಯುವಿ700 ಮಾದರಿಯ ಉತ್ಪಾದನಾ ಪ್ರಕ್ರಿಯೆಗೆ ಈಗಾಗಲೇ ಚಾಲನೆ ನೀಡಿರುವ ಮಹೀಂದ್ರಾ ಕಂಪನಿಯು ವಿವಿಧ ಹಂತದ ರೋಡ್ ಟೆಸ್ಟಿಂಗ್ ಪ್ರಕ್ರಿಯೆಗಳನ್ನು ಕೈಗೊಳ್ಳುತ್ತಿದ್ದು, ಇದೇ ವರ್ಷಾಂತ್ಯದಲ್ಲಿ ಬಿಡುಗಡೆಯಾಗಲಿದೆ.

MOST READ: ಭಾರತದಲ್ಲಿ ಅತಿ ಹೆಚ್ಚು ರಿಸೇಲ್ ವ್ಯಾಲ್ಯೂ ಹೊಂದಿರುವ ಕಾರುಗಳಿವು!

ಬಿಡುಗಡೆಯಾಗಲಿವೆ ಮಹೀಂದ್ರಾ ಹೊಸ ಎಕ್ಸ್‌ಯುವಿ100, ಎಕ್ಸ್‌ಯುವಿ400, ಎಕ್ಸ್‌ಯುವಿ700 ಮತ್ತು ಎಕ್ಸ್‌ಯುವಿ900

ಎಕ್ಸ್‌ಯುವಿ ಸರಣಿಯಲ್ಲಿ ಮತ್ತೊಂದು ಹೊಸ ಕಾರು ಮಾದರಿಯಾದ ಎಕ್ಸ್‌ಯುವಿ400 ಮಾದರಿಯು ಕಂಪ್ಯಾಕ್ಟ್ ಎಸ್‌ಯುವಿ ಗಮನಸೆಳೆಯಲಿದ್ದು, ಇದು ಎಕ್ಸ್‌ಯುವಿ300 ಮಾದರಿಗಿಂತಲೂ ಹೆಚ್ಚಿನ ಮಟ್ಟದ ತಾಂತ್ರಿಕ ಸೌಲಭ್ಯಳೊಂದಿಗೆ ಮಾರಾಟಗೊಳ್ಳಬಹುದಾಗಿದೆ.

MOST READ: 2020ರ ಅವಧಿಯಲ್ಲಿ ಬಿಡುಗಡೆಯಾದ ಪ್ರಮುಖ ಹತ್ತು ಕಾರುಗಳಿವು..!

ಬಿಡುಗಡೆಯಾಗಲಿವೆ ಮಹೀಂದ್ರಾ ಹೊಸ ಎಕ್ಸ್‌ಯುವಿ100, ಎಕ್ಸ್‌ಯುವಿ400, ಎಕ್ಸ್‌ಯುವಿ700 ಮತ್ತು ಎಕ್ಸ್‌ಯುವಿ900

ಸ್ಯಾಂಗ್‌ಯಾಂಗ್ ಕಂಪನಿಯ ಜೊತೆಗಿನ ಮಹೀಂದ್ರಾ ಸಹಭಾಗಿತ್ವ ಯೋಜನೆ ಸ್ಥಗಿತದ ನಂತರ ಅಲ್ಟುರಾಸ್ ಜಿ4 ಮಾದರಿಯ ಉತ್ಪಾದನೆ ಸ್ಥಗಿತಗೊಳಿಸಲಾಗಿದ್ದು, ಅಲ್ಟುರಾಸ್ ಜಿ4 ಸ್ಥಾನಕ್ಕಾಗಿ ಮಹೀಂದ್ರಾ ಹೊಸ ಪ್ಲ್ಯಾಟ್‌ಫಾರ್ಮ್ ಮೂಲಕ ಮತ್ತೊಂದು ಫುಲ್ ಸೈಜ್ ಎಸ್‌ಯವಿ ಮಾದರಿಯನ್ನು ಅಭಿವೃದ್ದಿಗೊಳಿಸುತ್ತಿದೆ.

Most Read Articles

Kannada
English summary
Mahindra Trademarks XUV100, XUV400, XUV700 & XUV900 Names For Future SUVs. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X