ಮತ್ತೊಮ್ಮೆ ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ ಮಾರುತಿ ಸುಜುಕಿ ಬಲೆನೊ ಹೈಬ್ರಿಡ್ ಆವೃತ್ತಿ

ದೇಶದ ಅತಿ ದೊಡ್ಡ ಕಾರು ತಯಾರಕ ಕಂಪನಿಯಾದ ಮಾರುತಿ ಸುಜುಕಿ ತನ್ನ ಜನಪ್ರಿಯ ಬಲೆನೊ ಹ್ಯಾಚ್‌ಬ್ಯಾಕ್‌ ಅನ್ನು ಹೈಬ್ರಿಡ್ ಆವೃತ್ತಿಯಲ್ಲಿ ಬಿಡುಗಡೆಗೊಳಿಸಲು ಸಜ್ಜಾಗುತ್ತಿದೆ. ಬಲೆನೊ ಹ್ಯಾಚ್‌ಬ್ಯಾಕ್‌ ಮಾರುತಿ ಸುಜುಕಿ ಕಾರುಗಳ ಸರಣಿಯಲ್ಲಿ ಅತ್ಯಂತ ಯಶಸ್ವಿ ಮಾದರಿಗಳಲ್ಲಿ ಒಂದಾಗಿದೆ.

ಮತ್ತೊಮ್ಮೆ ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ ಮಾರುತಿ ಸುಜುಕಿ ಬಲೆನೊ ಹೈಬ್ರಿಡ್ ಆವೃತ್ತಿ

ಮಾರುತಿ ಸುಜುಕಿ ಬಲೆನೊ ಕಾರು ಕಾಸ್ಮೆಟಿಕ್ ಬದಲಾವಣೆಗಳು ಮತ್ತು ಫೀಚರ್ ಗಳ ನವೀಕರಣಗಳನ್ನು ಪಡೆಯುವ ಸಾಧ್ಯತೆಯಿದೆ. ಆದರೆ ಮಾರುತಿ ಸುಜುಕಿ ಕಂಪನಿಯು ಹೊಸ ಬಲೆನೊ ಕಾರಿನ ಬಗ್ಗೆ ಹೆಚ್ಚಿನ ಮಾಹಿತಿಗಳು ಬಹಿರಂಗಪಡಿಸಿಲ್ಲ. ಇನ್ನು ಹೊಸ ಮಾರುತಿ ಸುಜುಕಿ ಬಲೆನೊ ಕಾರಿನಲ್ಲಿ 1.2ಎಲ್ ಪೆಟ್ರೋಲ್ ಎಂಜಿನ್ ಅನ್ನು ಅಳಡಿಸಬಹುದು. ಕೆಲವು ವರದಿಗಳ ಪ್ರಕಾರ 1.2ಎಲ್ ಡ್ಯುಯಲ್ ಜೆಟ್ ಪೆಟ್ರೋಲ್ ಮೈಲ್ಡ್ ಹೈಬ್ರಿಡ್ ಸಿಸ್ಟಂ ಅನ್ನು ಅಳವಡಿಸಬಹುದು.

ಮತ್ತೊಮ್ಮೆ ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ ಮಾರುತಿ ಸುಜುಕಿ ಬಲೆನೊ ಹೈಬ್ರಿಡ್ ಆವೃತ್ತಿ

ಇದರ ಜೊತೆಗೆ 1.0ಎಲ್ ಬೂಸ್ಟರ್‌ಜೆಟ್ ಪೆಟ್ರೋಲ್ ಎಂಜಿನ್ ಅನ್ನು ಮರಳಿ ತರಬಹುದು ಎಂಬ ವದಂತಿ ಇದೆ. ವರದಿಗಳ ಪ್ರಕಾರ ಹೊಸ ಮಾರುತಿ ಬಲೆನೊ ಕಾರನ್ನು 48ವಿ ಹೈಬ್ರಿಡ್ ತಂತ್ರಜ್ಞಾನದೊಂದಿಗೆ ಪರಿಚಯಿಸಬಹುದು.

MOST READ: ಬಿಡುಗಡೆಯ ಸನಿಹದಲ್ಲಿ ಹೊಸ ಮಾರುತಿ ಸುಜುಕಿ ಸೆಲೆರಿಯೊ

ಮತ್ತೊಮ್ಮೆ ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ ಮಾರುತಿ ಸುಜುಕಿ ಬಲೆನೊ ಹೈಬ್ರಿಡ್ ಆವೃತ್ತಿ

ಕಳೆದ ವರ್ಷ ಬಿಡುಗಡೆಗೊಳಿಸಿದ ಬಲೆನೊ ಕಾರಿನ ಟೀಸರ್ ವೀಡಿಯೋದಲ್ಲಿ 'ಎ ಬಿಗ್ ಸರ್ಪ್ರೈಸ್ ಕಮಿಂಗ್ ಸೂನ್ ಎಂಬ'ಟ್ಯಾಗ್‌ಲೈನ್ ಅನ್ನು ಹೊಂದಿತ್ತು. ಇದು ಮಾರುತಿ ಸುಜುಕಿ ಕಂಪನಿಯು ಶೀಘ್ರದಲ್ಲೇ ಬಲೆನೊ ಹ್ಯಾಚ್‌ಬ್ಯಾಕ್‌ನಲ್ಲಿ ಅತ್ಯಾಕರ್ಷಕ ನವೀಕರಣವನ್ನು ಪರಿಚಯಿಸಲಿದ್ದಾರೆ ಎಂದು ಇದು ಸ್ಪಷ್ಟವಾಗಿ ಸೂಚಿಸುತ್ತದೆ.

ಮತ್ತೊಮ್ಮೆ ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ ಮಾರುತಿ ಸುಜುಕಿ ಬಲೆನೊ ಹೈಬ್ರಿಡ್ ಆವೃತ್ತಿ

ಈ ಮಾರುತಿ ಸುಜುಕಿ ಬಲೆನೊ ಕಾರು ಇತ್ತೀಚೆಗೆ ಭಾರತದಲ್ಲಿ ಸ್ಪಾಟ್ ಟೆಸ್ಟ್ ಅನ್ನು ನಡೆಸಿದೆ. ಈ ಮಾರುತಿ ಬಲೆನೊ ಸ್ಪಾಟ್ ಟೆಸ್ಟ್ ವೇಳೆ ಡೈನಾಮಿಕ್ಸ್ ಟೆಸ್ಟ್ ಗೇರ್ ಧರಿಸಿತ್ತು. ಈ ನಿರ್ದಿಷ್ಟ ಮಾದರಿಯು ಡಿಡಿಎಸ್ ಬ್ಯಾಡ್ಜ್ ಅನ್ನು ಹೊಂದಿದೆ. ಆದರೆ ಆರ್&ಡಿ ತಂಡವು ಹಳೆಯ ಮಾದರಿಯನ್ನು ಟೆಸ್ಟ್'ಗೆ ಬಳಿಸಿರುವ ಸಾಧ್ಯತೆಗಳಿದೆ. ಇದು ಮೂಲತಃ ಬಿಎಸ್ 4 ಡೀಸೆಲ್ ಮಾದರಿಯಾಗಿದೆ.

MOST READ: ಅನಾವರಣವಾಯ್ತು ಟೊಯೊಟಾ ಕೊರೊಲ್ಲಾ ಟೂರಿಂಗ್ ರಿಬ್ಯಾಡ್ಜ್ ಆವೃತ್ತಿ ಸುಜುಕಿ ಸ್ವೇಸ್

ಮತ್ತೊಮ್ಮೆ ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ ಮಾರುತಿ ಸುಜುಕಿ ಬಲೆನೊ ಹೈಬ್ರಿಡ್ ಆವೃತ್ತಿ

ಮಾರುತಿ ಸುಜುಕಿಯು ಕಂಪನಿಯು ಬಾಷ್ ಸಹಯೋಗದೊಂದಿಗೆ ಹೈಬ್ರಿಡ್ ಪವರ್‌ಟ್ರೇನ್ ಅನ್ನು ಅಭಿವೃದ್ಧಿಪಡಿಸುತ್ತಿದೆ. ಆದರೆ ಇದರ ಬಗ್ಗೆ ಮಾರುತಿ ಸುಜುಕಿ ಕಂಪನಿಯು ಯಾವುದೇ ಅಧಿಕೃತ ಮಾಹಿತಿಯನ್ನು ಬಹಿರಂಗಪಡಿಸಿಲ್ಲ.

ಮತ್ತೊಮ್ಮೆ ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ ಮಾರುತಿ ಸುಜುಕಿ ಬಲೆನೊ ಹೈಬ್ರಿಡ್ ಆವೃತ್ತಿ

ಹೊಸ ಮಾರುತಿ ಸುಜುಕಿ ಬಲೆನೊ ಕಾರು ಶೀಘ್ರದಲ್ಲೇ ದೇಶಿಯ ಮಾರುಕಟ್ಟೆ ಪವೇಶಿಸಲಿದೆ ಎಂದು ನಿರೀಕ್ಷಿಸುತ್ತೇವೆ. ಮಾರುತಿ ಸುಜುಕಿ ಇಂಡಿಯಾ ಲಿಮಿಟೆಡ್ 2015ರ ಅಕ್ಟೋಬರ್ ತಿಂಗಳಲ್ಲಿ ಬಲೆನೊ ಬಿ2 ವಿಭಾಗದ ಹ್ಯಾಚ್‌ಬ್ಯಾಕ್ ಅನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಿತ್ತು.

MOST READ: ಜನವರಿ ತಿಂಗಳಿನಲ್ಲಿ ಮಾರುತಿ ಎಕ್ಸ್‌ಎಲ್6 ಕಾರು ಮಾರಾಟದಲ್ಲಿ ಶೇ.305ರಷ್ಟು ಹೆಚ್ಚಳ

ಮತ್ತೊಮ್ಮೆ ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ ಮಾರುತಿ ಸುಜುಕಿ ಬಲೆನೊ ಹೈಬ್ರಿಡ್ ಆವೃತ್ತಿ

ಹೊಸ ಮಾರುತಿ ಸುಜುಕಿ ಬಲೆನೊ ಕಾರು ಶೀಘ್ರದಲ್ಲೇ ದೇಶಿಯ ಮಾರುಕಟ್ಟೆ ಪವೇಶಿಸಲಿದೆ ಎಂದು ನಿರೀಕ್ಷಿಸುತ್ತೇವೆ. ಮಾರುತಿ ಸುಜುಕಿ ಇಂಡಿಯಾ ಲಿಮಿಟೆಡ್ 2015ರ ಅಕ್ಟೋಬರ್ ತಿಂಗಳಲ್ಲಿ ಬಲೆನೊ ಬಿ2 ವಿಭಾಗದ ಹ್ಯಾಚ್‌ಬ್ಯಾಕ್ ಅನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಿತ್ತು.

ಮತ್ತೊಮ್ಮೆ ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ ಮಾರುತಿ ಸುಜುಕಿ ಬಲೆನೊ ಹೈಬ್ರಿಡ್ ಆವೃತ್ತಿ

ಬಲೆನೊ ಭಾರತೀಯ ಮಾರುಕಟ್ಟೆಗೆ ಪಾದಾರ್ಪಣೆ ಮಾಡಿ ಕೇವಲ ಅರ್ಧ ದಶಕವಾಗಿದೆ. ಮಾರುತಿ ಸುಜುಕಿ ಕಂಪನಿಯು ತನ್ನ ಬಲೆನೊ ಕಾರು ಭಾರತದಲ್ಲಿ ಎಂಟು ಲಕ್ಷ ಮಾರಾಟದ ಮೈಲಿಗಲ್ಲು ಸಾಧಿಸಿದೆ. ದೇಶದಲ್ಲಿ ಆತಿ ಹೆಚ್ಚು ವೇಗವಾಗಿ ಮಾರಾಟವಾಗುವ ಹ್ಯಾಚ್‌ಬ್ಯಾಕ್ ಇದಾಗಿದೆ.

Most Read Articles

Kannada
English summary
Maruti Baleno Strong Hybrid Spied Testing Again. Read In Kannada.
Story first published: Friday, February 12, 2021, 20:12 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X