ಕರೋನಾ ಸಂಕಷ್ಟದ ನಡುವೆಯೂ ಪೂರ್ಣ ಪ್ರಮಾಣದ ಉತ್ಪಾದನೆ ಮುಂದುವರೆಸಿದ ಮಾರುತಿ ಸುಜುಕಿ

ಭಾರತದ ವಾಹನ ಉತ್ಪಾದನೆಯ ಮೇಲೆ ಕರೋನಾ ವೈರಸ್ ಕರಿ ನೆರಳು ಬಿದ್ದಿದೆ. ಕರೋನಾ ವೈರಸ್ ಎರಡನೇ ಅಲೆ ತೀವ್ರವಾಗಿ ಹರಡುತ್ತಿರುವುದರಿಂದ ಭಾರತದ ಹಲವು ರಾಜ್ಯಗಳಲ್ಲಿ ಲಾಕ್‌ಡೌನ್‌ ಹಾಗೂ ಕರ್ಫ್ಯೂ ಜಾರಿಗೊಳಿಸಲಾಗಿದೆ.

ಕರೋನಾ ಸಂಕಷ್ಟದ ನಡುವೆಯೂ ಪೂರ್ಣ ಪ್ರಮಾಣದ ಉತ್ಪಾದನೆ ಮುಂದುವರೆಸಿದ ಮಾರುತಿ ಸುಜುಕಿ

ಇದರಿಂದ ವ್ಯಾಪಾರ ವಹಿವಾಟುಗಳನ್ನು ಸ್ಥಗಿತಗೊಳಿಸಲಾಗಿದೆ. ಭಾರತದಲ್ಲಿರುವ ಹಲವು ವಾಹನ ತಯಾರಕ ಕಂಪನಿಗಳು ಉತ್ಪಾದನೆಯನ್ನು ಸ್ಥಗಿತಗೊಳಿಸಿವೆ. ಇದರಿಂದ ಹೊಸ ಕಾರು ಹಾಗೂ ದ್ವಿಚಕ್ರ ವಾಹನಗಳನ್ನು ಬುಕ್ಕಿಂಗ್ ಮಾಡಿರುವವರು ಸಮಯಕ್ಕೆ ಸರಿಯಾಗಿ ವಿತರಣೆ ಪಡೆಯಲು ತೊಂದರೆಯಾಗಲಿದೆ.

ಕರೋನಾ ಸಂಕಷ್ಟದ ನಡುವೆಯೂ ಪೂರ್ಣ ಪ್ರಮಾಣದ ಉತ್ಪಾದನೆ ಮುಂದುವರೆಸಿದ ಮಾರುತಿ ಸುಜುಕಿ

ಈಗ ದೇಶದ ಅತಿದೊಡ್ಡ ಕಾರು ತಯಾರಕ ಕಂಪನಿಯಾದ ಮಾರುತಿ ಸುಜುಕಿ ತನ್ನ ಗ್ರಾಹಕರಿಗೆ ಸಿಹಿ ಸುದ್ದಿಯನ್ನು ನೀಡಿದೆ. ಈ ಸುದ್ದಿಯ ಬಗ್ಗೆ ಮಾರುತಿ ಸುಜುಕಿ ಇಂಡಿಯಾ (ಎಂಎಸ್‌ಐ) ಅಧ್ಯಕ್ಷ ಆರ್.ಸಿ.ಭಾರ್ಗವ ನಿನ್ನೆ ಆನ್‌ಲೈನ್‌ ಮೂಲಕ ಸುದ್ದಿಗಾರರಿಗೆ ಮಾಹಿತಿ ನೀಡಿದ್ದಾರೆ.

MOST READ:ವಾಹನ ಖರೀದಿಸುವವರಿಗೆ, ಮಾರಾಟ ಮಾಡುವವರಿಗೆ ನೆರವಾಗುವ ಆರ್‌ಟಿಒ ಫಾರಂಗಳಿವು!

ಕರೋನಾ ಸಂಕಷ್ಟದ ನಡುವೆಯೂ ಪೂರ್ಣ ಪ್ರಮಾಣದ ಉತ್ಪಾದನೆ ಮುಂದುವರೆಸಿದ ಮಾರುತಿ ಸುಜುಕಿ

ಈಗ ಪೂರ್ಣ ಲಾಕ್‌ಡೌನ್‌ ಜಾರಿಯಲ್ಲಿಲ್ಲ. ಕಳೆದ ವರ್ಷದಂತೆ ಈ ಬಾರಿ ರಾಷ್ಟ್ರೀಯ ಮಟ್ಟದಲ್ಲಿ ಲಾಕ್‌ಡೌನ್ ಜಾರಿಗೊಳಿಸಿಲ್ಲ. ಲಾಕ್‌ಡೌನ್ ಅನ್ನು ಕೆಲವೇ ರಾಜ್ಯಗಳಲ್ಲಿ ಜಾರಿಗೊಳಿಸಲಾಗಿದೆ.

ಕರೋನಾ ಸಂಕಷ್ಟದ ನಡುವೆಯೂ ಪೂರ್ಣ ಪ್ರಮಾಣದ ಉತ್ಪಾದನೆ ಮುಂದುವರೆಸಿದ ಮಾರುತಿ ಸುಜುಕಿ

ಇದೇ ವೇಳೆ ಲಾಕ್‌ಡೌನ್‌'ನಿಂದ ಕೆಲವು ವಿನಾಯಿತಿಗಳನ್ನು ನೀಡಲಾಗಿದೆ. ಇದರಿಂದ ನಮ್ಮ ಕಂಪನಿಯ ಉತ್ಪಾದನಾ ಘಟಕಗಳ ಉತ್ಪಾದನೆಯ ಮೇಲೆ ಯಾವುದೇ ಪರಿಣಾಮ ಉಂಟಾಗಿಲ್ಲ.

MOST READ:ಎಲೆಕ್ಟ್ರಿಕ್ ದ್ವಿಚಕ್ರ ವಾಹನ ಖರೀದಿಗೂ ಮುನ್ನ ಪರಿಶೀಲಿಸಬೇಕಾದ ಸಂಗತಿಗಳಿವು

ಕರೋನಾ ಸಂಕಷ್ಟದ ನಡುವೆಯೂ ಪೂರ್ಣ ಪ್ರಮಾಣದ ಉತ್ಪಾದನೆ ಮುಂದುವರೆಸಿದ ಮಾರುತಿ ಸುಜುಕಿ

ಬಿಡಿಭಾಗಗಳ ಪೂರೈಕೆ ಹಾಗೂ ಸಿಬ್ಬಂದಿಗಳ ಮೇಲೆ ಯಾವುದೇ ಪರಿಣಾಮವಾಗದ ಕಾರಣ ಎಲ್ಲಾ ನಮ್ಮ ಎಲ್ಲಾ ಉತ್ಪಾದನಾ ಘಟಕಗಳು 100%ನಷ್ಟು ಉತ್ಪಾದನೆ ನಡೆಸುತ್ತಿವೆ ಎಂದು ಅವರು ಹೇಳಿದರು.

ಕರೋನಾ ಸಂಕಷ್ಟದ ನಡುವೆಯೂ ಪೂರ್ಣ ಪ್ರಮಾಣದ ಉತ್ಪಾದನೆ ಮುಂದುವರೆಸಿದ ಮಾರುತಿ ಸುಜುಕಿ

ಹೊಸ ಮಾರುತಿ ಕಾರುಗಳನ್ನು ಕಾಯ್ದಿರಿಸಿದ್ದ ಗ್ರಾಹಕರು ಈ ಮಾಹಿತಿಯಿಂದ ಖುಷಿಯಾಗಿದ್ದಾರೆ. ಸಮಯಕ್ಕೆ ಸರಿಯಾಗಿ ಕಾರುಗಳನ್ನು ಪಡೆಯಬಹುದು ಎಂಬುದು ಅವರ ಖುಷಿಯ ಹಿಂದಿರುವ ಕಾರಣ.

MOSTREAD: 10 ಲಕ್ಷ ಬೆಲೆಯ ಕಾರಿಗೆ 20 ಲಕ್ಷದ ಬಿಲ್ ನೀಡಿದ ಸರ್ವೀಸ್ ಸೆಂಟರ್

ಕರೋನಾ ಸಂಕಷ್ಟದ ನಡುವೆಯೂ ಪೂರ್ಣ ಪ್ರಮಾಣದ ಉತ್ಪಾದನೆ ಮುಂದುವರೆಸಿದ ಮಾರುತಿ ಸುಜುಕಿ

ಮಾರುತಿ ಸುಜುಕಿ ಕಂಪನಿಯು ಗುರುಗ್ರಾಮ ಹಾಗೂ ಹರಿಯಾಣದ ಮಾನೇಸರ್'ನಲ್ಲಿರುವ ಉತ್ಪಾದನಾ ಘಟಕಗಳಲ್ಲಿ ಕಾರುಗಳನ್ನು ಉತ್ಪಾದಿಸುತ್ತದೆ. ಈ ಘಟಕಗಳಿರುವ ಪ್ರದೇಶಗಳಲ್ಲಿ ಯಾವುದೇ ಸಂಪೂರ್ಣ ಲಾಕ್‌ಡೌನ್ ಜಾರಿಗೊಳಿಸಿಲ್ಲ.

ಕರೋನಾ ಸಂಕಷ್ಟದ ನಡುವೆಯೂ ಪೂರ್ಣ ಪ್ರಮಾಣದ ಉತ್ಪಾದನೆ ಮುಂದುವರೆಸಿದ ಮಾರುತಿ ಸುಜುಕಿ

ಗುಜರಾತ್‌ ಉತ್ಪಾದನಾ ಘಟಕದ ಪ್ರದೇಶದಲ್ಲಿಯೂ ಲಾಕ್‌ಡೌನ್‌ನಂತಹ ಕಠಿಣ ನಿಯಮಗಳನ್ನು ಜಾರಿಗೊಳಿಸಲಾಗಿಲ್ಲ. ಹೀಗಾಗಿ ಮಾರುತಿ ಸುಜುಕಿ ಕಂಪನಿಯು ಉತ್ಪಾದನೆಯನ್ನು ಮುಂದುವರೆಸಿದೆ ಎಂದು ತಿಳಿದುಬಂದಿದೆ.

Most Read Articles

Kannada
English summary
Maruti Suzuki continues production with full capacity. Read in Kannada.
Story first published: Wednesday, April 28, 2021, 15:56 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X