ಆಕ್ಸಿಜನ್ ಬೇಡಿಕೆ ಪೂರೈಸಲು ಆಸ್ಪತ್ರೆಗಳ ಆವರಣದಲ್ಲೇ ಉತ್ಪಾದನಾ ಘಟಕ ತೆರೆದ ಮಾರುತಿ ಸುಜುಕಿ

ಕೋವಿಡ್ ನಿಯಂತ್ರಣಕ್ಕಾಗಿ ಸರ್ಕಾರದ ಜೊತೆ ಕೈಜೋಡಿಸಿರುವ ವಿವಿಧ ಆಟೋ ಕಂಪನಿಗಳು ಕಾರ್ಪೊರೇಟ್ ಸಾಮಾಜಿಕ ಜವಾಬ್ದಾರಿ(ಸಿಎಸ್‍ಆರ್) ನೀತಿ ಅಡಿಯಲ್ಲಿ ವಿವಿಧ ಸಾಮಾಜಿಕ ಕಾರ್ಯಕ್ರಮಗಳನ್ನು ಕೈಗೆತ್ತಿಕೊಂಡಿದ್ದು, ವಿವಿಧ ಸಾಮಾಜಿಕ ಕಾರ್ಯಗಳನ್ನು ಹಮ್ಮಿಕೊಳ್ಳುವ ಮೂಲಕ ಕೋವಿಡ್ ಸೋಂಕಿತರ ಚಿಕಿತ್ಸೆಗೆ ನೆರವಾಗುತ್ತಿವೆ.

ಆಕ್ಸಿಜನ್ ಬೇಡಿಕೆ ಪೂರೈಸಲು ಆಸ್ಪತ್ರೆಗಳ ಆವರಣದಲ್ಲೇ ಉತ್ಪಾದನಾ ಘಟಕ ತೆರೆದ ಮಾರುತಿ ಸುಜುಕಿ

ಕೋವಿಡ್ ನಿಯಂತ್ರಣಕ್ಕಾಗಿ ಸರ್ಕಾರದ ಜೊತೆ ಕೈಜೋಡಿಸಿರುವ ವಿವಿಧ ಆಟೋ ಕಂಪನಿಗಳು ಕಾರ್ಪೊರೇಟ್ ಸಾಮಾಜಿಕ ಜವಾಬ್ದಾರಿ(ಸಿಎಸ್‍ಆರ್) ನೀತಿ ಅಡಿಯಲ್ಲಿ ಅಗತ್ಯ ಅನುಸರವಾಗಿ ವಿವಿಧ ಸಾಮಾಜಿಕ ಕಾರ್ಯಕ್ರಮಗಳನ್ನು ಕೈಗೆತ್ತಿಕೊಂಡಿದ್ದು, ಹಲವಾರು ಸಾಮಾಜಿಕ ಕಾರ್ಯಗಳನ್ನು ಹಮ್ಮಿಕೊಳ್ಳುವ ಮೂಲಕ ಕೋವಿಡ್ ಸೋಂಕಿತರ ಚಿಕಿತ್ಸೆ ನೆರವಾಗುತ್ತಿವೆ.

ಆಕ್ಸಿಜನ್ ಬೇಡಿಕೆ ಪೂರೈಸಲು ಆಸ್ಪತ್ರೆಗಳ ಆವರಣದಲ್ಲೇ ಉತ್ಪಾದನಾ ಘಟಕ ತೆರೆದ ಮಾರುತಿ ಸುಜುಕಿ

ವಾಹನ ಉತ್ಪಾದನೆ ಸ್ಥಗಿತವಾಗಿರುವುದರಿಂದ ಉಂಟಾಗಿರುವ ಆರ್ಥಿಕ ಸಂಕಷ್ಟದ ನಡುವೆಯೂ ಆಟೋ ಕಂಪನಿಗಳು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಜೊತೆಗೂಡಿ ಕೋವಿಡ್ ನಿಯಂತ್ರಣಕ್ಕೆ ವಿವಿಧ ರೀತಿಯ ಸಹಕಾರ ನೀಡುತ್ತಿದ್ದು, ದೇಶದ ಮುಂಚೂಣಿ ಕಾರು ಉತ್ಪಾದನಾ ಕಂಪನಿಯಾಗಿರುವ ಮಾರುತಿ ಸುಜುಕಿ ಸಹ ಹಲವಾರು ಸಾಮಾಜಿಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ.

ಆಕ್ಸಿಜನ್ ಬೇಡಿಕೆ ಪೂರೈಸಲು ಆಸ್ಪತ್ರೆಗಳ ಆವರಣದಲ್ಲೇ ಉತ್ಪಾದನಾ ಘಟಕ ತೆರೆದ ಮಾರುತಿ ಸುಜುಕಿ

ಮುಂಜಾಗ್ರತ ಕ್ರಮವಾಗಿ ವಾಹನ ಉತ್ಪಾದನೆ ಸ್ಥಗಿತವಾಗಿರುವುದರಿಂದ ಉಂಟಾಗಿರುವ ಆರ್ಥಿಕ ಸಂಕಷ್ಟದ ನಡುವೆಯೂ ಆಟೋ ಕಂಪನಿಗಳು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಜೊತೆಗೂಡಿ ಕೋವಿಡ್ ನಿಯಂತ್ರಣಕ್ಕೆ ವಿವಿಧ ರೀತಿಯ ಸಹಕಾರ ನೀಡುತ್ತಿದ್ದು, ಮಾರುತಿ ಸುಜುಕಿ ಸಹ ತನ್ನ ಸಹಭಾಗಿತ್ವ ಕಂಪನಿಗಳೊಂದಿಗೆ ಜೊತೆಗೂಡಿ ಕೋವಿಡ್ ವಿರುದ್ದ ಹೋರಾಟಕ್ಕೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಸಹಾಯಹಸ್ತ ಚಾಚಿದೆ.

ಆಕ್ಸಿಜನ್ ಬೇಡಿಕೆ ಪೂರೈಸಲು ಆಸ್ಪತ್ರೆಗಳ ಆವರಣದಲ್ಲೇ ಉತ್ಪಾದನಾ ಘಟಕ ತೆರೆದ ಮಾರುತಿ ಸುಜುಕಿ

ಮೆಡಿಕಲ್ ಆಕ್ಸಿಜನ್ ಉತ್ಪಾದನೆ ಹೆಚ್ಚಳಕ್ಕಾಗಿ ಕಾರು ಉತ್ಪಾದನಾ ಘಟಕದಲ್ಲೇ ಅವಕಾಶ ನೀಡಿದ್ದ ಕಂಪನಿಯು ಇದೀಗ ಆಸ್ಪತ್ರೆಗಳ ಆವರಣದಲ್ಲಿಯೇ ಪ್ರೆಶರ್ ಸ್ವಿಂಗ್ ಆಡ್ಸರ್ಪ್ಷನ್ ಎಂಬ ವಿಶಿಷ್ಟ ಪ್ರಕ್ರಿಯೆ ಹೊಂದಿರುವ ಪಿಎಸ್ಎ ಆಕ್ಸಿಜನ್ ಉತ್ಪಾದನಾ ಘಟಕಗಳನ್ನು ನಿರ್ಮಾಣ ಮಾಡುತ್ತಿದೆ.

ಆಕ್ಸಿಜನ್ ಬೇಡಿಕೆ ಪೂರೈಸಲು ಆಸ್ಪತ್ರೆಗಳ ಆವರಣದಲ್ಲೇ ಉತ್ಪಾದನಾ ಘಟಕ ತೆರೆದ ಮಾರುತಿ ಸುಜುಕಿ

ಪಿಎಸ್ಎ ಆಕ್ಸಿಜನ್, ಏರೊಕ್ಸ್ ನಿಜೆನ್ ಇಕ್ವಿಪ್ಮೆಂಟ್ ಪ್ರೈ,ಲೀ ಕಂಪನಿ ಜೊತೆಗೂಡಿ ಆಕ್ಸಿಜನ್ ಉತ್ಪಾದನಾ ಘಟಕಗಳನ್ನು ನಿರ್ಮಾಣ ಮಾಡುತ್ತಿದ್ದು, ಇದುವರೆಗೆ ಕಂಪನಿಯು ಪ್ರಮುಖ ಮೂರು ಸಾರ್ವಜನಿಕ ಆಸ್ಪತ್ರೆಗಳಲ್ಲಿ ನಾಲ್ಕು ಆಕ್ಸಿಜನ್ ಉತ್ಪಾದನಾ ಘಟಕಗಳನ್ನು ತೆರೆದಿದೆ.

MOST READ: ಲಾಕ್‌ಡೌನ್ ಹಿನ್ನಲೆ ವಾಹನ ದಾಖಲೆಗಳ ಮಾನ್ಯತಾ ಅವಧಿ ಕುರಿತು ಸಾರಿಗೆ ಇಲಾಖೆಯಿಂದ ಹೊಸ ಆದೇಶ

ಆಕ್ಸಿಜನ್ ಬೇಡಿಕೆ ಪೂರೈಸಲು ಆಸ್ಪತ್ರೆಗಳ ಆವರಣದಲ್ಲೇ ಉತ್ಪಾದನಾ ಘಟಕ ತೆರೆದ ಮಾರುತಿ ಸುಜುಕಿ

ಕಾರು ಉತ್ಪಾದನಾ ಘಟಕವನ್ನು ಹೊಂದಿರುವ ಹರಿಯಾಣದಲ್ಲೇ ಹೊಸ ಆಕ್ಸಿಜನ್ ಉತ್ಪಾದನಾ ಘಟಕಗಳ ನಿರ್ಮಣಕ್ಕೆ ಆದ್ಯತೆ ನೀಡಿರುವ ಮಾರುತಿ ಸುಜುಕಿ ಕಂಪನಿಯು ಪ್ರತಿ ಘಟಕದಲ್ಲೂ ದಿನಂಪ್ರತಿ 1 ಟನ್ ಆಕ್ಸಿಜನ್ ಉತ್ಪದನಾ ಮಾಡಬಹುದಾದ ವೈಶಿಷ್ಯತೆ ಅಳವಡಿಸಿದೆ.

ಆಕ್ಸಿಜನ್ ಬೇಡಿಕೆ ಪೂರೈಸಲು ಆಸ್ಪತ್ರೆಗಳ ಆವರಣದಲ್ಲೇ ಉತ್ಪಾದನಾ ಘಟಕ ತೆರೆದ ಮಾರುತಿ ಸುಜುಕಿ

ಮುಂಬರುವ ಜೂನ್ ಹೊತ್ತಿಗೆ ದೇಶಾದ್ಯಂತ ಪ್ರಮುಖ ಇಎಸ್ಐಎಸ್ ಆಸ್ಪತ್ರೆಗಳಲ್ಲಿ ಆಕ್ಸಿಜನ್ ಉತ್ಪಾದನಾ ಘಟಕಗಳನ್ನು ನಿರ್ಮಾಣ ಮಾಡುವ ಗುರಿಹೊಂದಿದ್ದು, ಹೊಸ ಘಟಕಗಳ ಸ್ಥಾಪನೆಯಿಂದಾಗಿ ಸರಿದಾದ ಸಮಯಕ್ಕೆ ಆಕ್ಸಿಜನ್ ಲಭ್ಯವಾದಲ್ಲಿ ಸೋಂಕಿತ ಸಾವಿನ ಪ್ರಮಾಣವು ಗಣನೀಯ ಇಳಿಕೆಗೆ ಸಹಕಾರಿಯಾಗಲಿದೆ.

MOST READ: ತಾಯಿಯ ಸಾವಿನ ಸುದ್ದಿ ಕೇಳಿಯೂ ಕರ್ತವ್ಯ ಮುಂದುವರೆಸಿದ ಆಂಬ್ಯುಲೆನ್ಸ್ ಚಾಲಕ

ಆಕ್ಸಿಜನ್ ಬೇಡಿಕೆ ಪೂರೈಸಲು ಆಸ್ಪತ್ರೆಗಳ ಆವರಣದಲ್ಲೇ ಉತ್ಪಾದನಾ ಘಟಕ ತೆರೆದ ಮಾರುತಿ ಸುಜುಕಿ

ಇನ್ನು ಪರಿಸ್ಥಿತಿಗೆ ಅನುಗುಣವಾಗಿ ಹಲವು ಕಾರು ಕಂಪನಿಗಳು ತಮ್ಮ ವಾಹನ ಉತ್ಪಾದನಾ ಘಟಕದಲ್ಲಿ ತಾತ್ಕಾಲಿಕವಾಗಿ ಆಕ್ಸಿಜನ್ ಉತ್ಪಾದನಾ ಘಟಕ ತೆರೆಯಲು ಅವಕಾಶ ನೀಡಿದ್ದು, ಇನ್ನು ಕೆಲವು ವಾಹನ ಕಂಪನಿಗಳು ಹಣಕಾಸು ನೆರವು ಘೋಷಣೆ ಮಾಡಿವೆ.

Most Read Articles

Kannada
English summary
Maruti Suzuki Installs 4 Oxygen PSA Plants In Three Hospital. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X