ಭಾರತದಲ್ಲಿ ರೂ.15 ಲಕ್ಷಕ್ಕಿಂತ ಕಡಿಮೆ ಬೆಲೆಯಲ್ಲಿ ಸಿಗುವ ಪವರ್‌ಫುಲ್ ಕಾರುಗಳಿವು!

ಭಾರತೀಯ ಮಾರುಕಟ್ಟೆಯಲ್ಲಿ ಹಲವು ವಿಧದ ಕಾರುಗಳು ಲಭ್ಯವಿದೆ. ಕಡಿಮೆ ಬೆಲೆಯಿಂದ ಕೋಟಿ ಬೆಲೆ ಬಾಳುವ ಕಾರುಗಳಿವೆ. ಇದರಲ್ಲಿ ಹಲವರ ಆಯ್ಕೆಗಳು ಕೂಡ ಭಿನ್ನವಾಗಿದೆ. ಅಲ್ಲದೇ ಗ್ರಾಹಕರ ಬೇಡಿಕೆಗೆ ಅನುಗುಣವಾದ ಕಾರುಗಳು ಕೂಡ ಲಭ್ಯವಿದೆ.

ಭಾರತದಲ್ಲಿ ರೂ.15 ಲಕ್ಷಕ್ಕಿಂತ ಕಡಿಮೆ ಬೆಲೆಯಲ್ಲಿ ಸಿಗುವ ಪವರ್‌ಫುಲ್ ಕಾರುಗಳಿವು

ಕೆಲವು ಗ್ರಾಹಕರು ಪವರ್‌ಫುಲ್ ಕಾರುಗಳನ್ನು ಇಷ್ಟಪಡುತ್ತಾರೆ. ಭಾರತೀಯ ಮಾರುಕಟ್ಟೆಯಲ್ಲಿ ಟರ್ಬೋ ಎಂಜಿನ್ ಹೊಂದಿರುವ ಕಾರುಗಳ ಆಯ್ಕೆ ಕೂಡ ಹೆಚ್ಚಾಗಿದೆ. ಹಲವರು ಟರ್ಭೋ ಎಂಜಿನ್ ಕಾರುಗಳನ್ನು ಡ್ರೈವ್ ಮಾಡುವ ಕ್ರೇಜ್ ಹೊಂದಿರುತ್ತಾರೆ. ಇನ್ನು ಭಾರತೀಯ ಮಾರುಕಟ್ಟೆಯಲ್ಲಿ ಕೈಗೆಟುಕುವ ದರದಲ್ಲಿ ಲಭಿಸುವ ಪವರ್‌ಫುಲ್ ಕಾರುಗಳಿವೆ. ಇದರಲ್ಲಿ ರೂ.15 ಲಕ್ಷಕ್ಕಿಂತ ಕಡಿಮೆ ಬೆಲೆಯಲ್ಲಿ ಸಿಗುವ ಪವರ್‌ಫುಲ್ ಕಾರುಗಳ ಮಾಹಿತಿ ಇಲ್ಲಿವೆ.

ಭಾರತದಲ್ಲಿ ರೂ.15 ಲಕ್ಷಕ್ಕಿಂತ ಕಡಿಮೆ ಬೆಲೆಯಲ್ಲಿ ಸಿಗುವ ಪವರ್‌ಫುಲ್ ಕಾರುಗಳಿವು

ಕಿಯಾ ಸೊನೆಟ್

ಭಾರತೀಯ ಮಾರುಕಟ್ಟೆಯಲ್ಲಿ ಕಿಯಾ ಸೊನೆಟ್ ಬಹುಬೇಡಿಕೆಯ ಎಸ್‍ಯುವಿಯಾಗಿದೆ. ಇದರ ಆಕರ್ಷಕ ಲುಕ್ ಮತ್ತು ಅತ್ಯಾಧುನಿಕ ಫೀಚರ್ ಗಳಿಗೆ ಭಾರತೀಯ ಗ್ರಾಹಕರು ಫಿದಾ ಆಗಿದ್ದಾರೆ. ಇದು ಕಿಯಾ ಸೊನೆಟ್ ಎಸ್‍ಯುವಿಯು ಪವರ್‌ಫುಲ್ ಮಾದರಿಯಾಗಿದೆ.

ಭಾರತದಲ್ಲಿ ರೂ.15 ಲಕ್ಷಕ್ಕಿಂತ ಕಡಿಮೆ ಬೆಲೆಯಲ್ಲಿ ಸಿಗುವ ಪವರ್‌ಫುಲ್ ಕಾರುಗಳಿವು

ಕಿಯಾ ಸೊನೆಟ್ ಕಾಂಪ್ಯಾಕ್ಟ್ ಎಸ್‍ಯುವಿಯ ಪೆಟ್ರೋಲ್ ಮತ್ತು ಎರಡು ಡೀಸೆಲ್ ಎಂಜಿನ್ ಆಯ್ಕೆಗಳಲ್ಲಿ ಲಭ್ಯವಿದೆ. ಇದರಲ್ಲಿ 1.2-ಲೀಟರ್ ಯುನಿಟ್ ಮತ್ತು 1.0-ಲೀಟರ್ ಟರ್ಬೊ-ಚಾರ್ಜ್ಡ್ ಪೆಟ್ರೋಲ್ ಅನ್ನು ಹೊಂದಿದೆ.ಈ 1.2-ಲೀಟರ್ ಯುನಿಟ್ 84 ಬಿಹೆಚ್‌ಪಿ ಪವರ್ ಮತ್ತು 115 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನ್ ನೊಂದಿಗೆ 5-ಸ್ಪೀಡ್ ಮ್ಯಾನುವಲ್‌ ಗೇರ್ ಬಾಕ್ಸ್ ಅನ್ನು ಅಳವಡಿಸಲಾಗಿದೆ.

ಭಾರತದಲ್ಲಿ ರೂ.15 ಲಕ್ಷಕ್ಕಿಂತ ಕಡಿಮೆ ಬೆಲೆಯಲ್ಲಿ ಸಿಗುವ ಪವರ್‌ಫುಲ್ ಕಾರುಗಳಿವು

ಇನ್ನು ಟಾಪ್ ಸ್ಪೆಕ್ 1.0-ಲೀಟರ್ ಯುನಿಟ್ 119 ಬಿಹೆಚ್‌ಪಿ ಪವರ್ ಮತ್ತು 172 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನ್ ನೊಂದಿಗೆ 7 ಅಥವಾ 6-ಸ್ಪೀಡ್ ಐಎಂಟಿ ಅನ್ನು ಜೋಡಿಸಲಾಗಿದೆ.

ಭಾರತದಲ್ಲಿ ರೂ.15 ಲಕ್ಷಕ್ಕಿಂತ ಕಡಿಮೆ ಬೆಲೆಯಲ್ಲಿ ಸಿಗುವ ಪವರ್‌ಫುಲ್ ಕಾರುಗಳಿವು

ಪೊಲೊ ಜಿಟಿ

ಜರ್ಮನ್ ಮೂಲದ ವಾಹನ ತಯಾರಕ ಕಂಪನಿಯಾದ ಫೋಕ್ಸ್‌ವ್ಯಾಗನ್ ತನ್ನ ಪೊಲೊ ಜಿಟಿ ಬಿಎಸ್-6 ಮಾಲಿನ್ಯ ನಿಯಮಕ್ಕೆ ಅನುಗುಣವಾಗಿ ನವೀಕರಿಸಿ ಕಳೆದ ವರ್ಷ ಪರಿಚಯಿಸಿದ್ದರು. ಫೋಕ್ಸ್‌ವ್ಯಾಗನ್ ಪೊಲೊ ಜಿಟಿ ಪವರ್ ಫುಲ್ ಕಾರ್ ಆಗಿದೆ.

ಭಾರತದಲ್ಲಿ ರೂ.15 ಲಕ್ಷಕ್ಕಿಂತ ಕಡಿಮೆ ಬೆಲೆಯಲ್ಲಿ ಸಿಗುವ ಪವರ್‌ಫುಲ್ ಕಾರುಗಳಿವು

ಈ ಫೋಕ್ಸ್‌ವ್ಯಾಗನ್ ಪೊಲೊ ಜಿಟಿ ಕಾರಿನಲ್ಲಿ 1.3-ಲೀಟರ್ ಎಂಜಿನ್‌ನ ಅನ್ನು ಹೊಂದಿದೆ, ಈ ಎಂಜಿನ್ 108 ಬಿಹೆಚ್‍ಪಿ ಪವರ್ ಮತ್ತು 175 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನ್ ನೊಂದಿಗೆ 6-ಸ್ಪೀಡ್ ಟಾರ್ಕ್ ಕರ್ನವಾಟರ್ ಅನ್ನು ಹೊಂದಿದೆ.

ಭಾರತದಲ್ಲಿ ರೂ.15 ಲಕ್ಷಕ್ಕಿಂತ ಕಡಿಮೆ ಬೆಲೆಯಲ್ಲಿ ಸಿಗುವ ಪವರ್‌ಫುಲ್ ಕಾರುಗಳಿವು

ಟಾಟಾ ನೆಕ್ಸಾನ್

ಟಾಟಾ ನೆಕ್ಸಾನ್ ‌ದೇಶಿಯ ಮಾರುಕಟ್ಟೆಯಲ್ಲಿ ಹೆಚ್ಚು ಜನಪ್ರಿಯ ಕಾರುಗಳಲ್ಲಿ ಒಂದಾಗಿದೆ. ಈ ಕಾರಿಗೆ ದಿನದಿಂದ ದಿನಕ್ಕೆ ಬೇಡಿಕೆ ಹೆಚ್ಚಾಗುತ್ತಿದೆ. ಸ್ವದೇಶಿ ಕಾರು ತಯಾರಕರಾದ ಟಾಟಾ^ಮೋಟಾರ್ಸ್ ಈ ಕಾರನ್ನು ಹೆಚ್ಚು ಪೈಪೋಟಿ ಇರುವ ಕಾಂಪ್ಯಾಕ್ಟ್ ಎಸ್‍ಯುವಿ ವಿಭಾಗದಲ್ಲಿ ಮಾರಾಟ ಮಾಡಲಾಗುತ್ತಿದೆ

ಭಾರತದಲ್ಲಿ ರೂ.15 ಲಕ್ಷಕ್ಕಿಂತ ಕಡಿಮೆ ಬೆಲೆಯಲ್ಲಿ ಸಿಗುವ ಪವರ್‌ಫುಲ್ ಕಾರುಗಳಿವು

ಟಾಟಾ ನೆಕ್ಸಾನ್ ಎಂಜಿನ್ ಬಗ್ಗೆ ಹೇಳುವುದಾದರೆ, ಇದರಲ್ಲಿ 1.2-ಲೀಟರ್ ಟರ್ಬೋಚಾರ್ಜ್ಡ್ ಪೆಟ್ರೋಲ್ ಎಂಜಿನ್ ಅನ್ನು ಅಳವಡಿಸಲಾಗಿದೆ. ಈ ಎಂಜಿನ್ 118 ಬಿಹೆಚ್‍ಪಿ ಪವರ್ ಮತ್ತು 170 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುಸುವ ಸಾಮರ್ಥ್ಯವನ್ನು ಹೊಂದಿದೆ.

ಭಾರತದಲ್ಲಿ ರೂ.15 ಲಕ್ಷಕ್ಕಿಂತ ಕಡಿಮೆ ಬೆಲೆಯಲ್ಲಿ ಸಿಗುವ ಪವರ್‌ಫುಲ್ ಕಾರುಗಳಿವು

ಇದರೊಂದಿಗೆ 1.5-ಲೀಟರ್ ಡೀಸೆಲ್ ಎಂಜಿನ್ ಆಯ್ಕೆಯನ್ನು ಹೊಂದಿದೆ. ಈ ಎಂಜಿನ್ 108 ಬಿಹೆಚ್‍ಪಿ ಪವರ್ ಮತ್ತು 260 ಎನ್ಎಂ ಟಾರ್ಕ್ ಉತ್ಪಾದಿಸುತ್ತದೆ. ಈ ಎರಡು ಎಂಜಿನ್ ಗಳೊಂದಿಗೆ 6-ಸ್ಪೀಡ್ ಮ್ಯಾನುವಲ್ ಅಥವಾಆ ಆಟೋಮ್ಯಾಟಿಕ್ ಗೇರ್ ಬಾಕ್ಸ್ ಜೋಡಿಸಲಾಗಿದೆ.

ಭಾರತದಲ್ಲಿ ರೂ.15 ಲಕ್ಷಕ್ಕಿಂತ ಕಡಿಮೆ ಬೆಲೆಯಲ್ಲಿ ಸಿಗುವ ಪವರ್‌ಫುಲ್ ಕಾರುಗಳಿವು

ಹ್ಯುಂಡೈ ಗ್ರಾಂಡ್ ಐ10 ನಿಯೋಸ್

ಹ್ಯುಂಡೈ ಗ್ರಾಂಡ್ ಐ10 ನಿಯೋಸ್ ಕಾರು ಕೂಡ ಪವರ್ ಫುಲ್ ಮಾದರಿಯಾಗಿದೆ. ಈ ಕಾರು ಗಮನಾರ್ಹವಾದ ಅಪ್‌ಗ್ರೇಡ್ ಅನ್ನು ಪಡೆದುಕೊಂಡಿದೆ. ಈ ಕಾರು ಆಕರ್ಷಕ ವಿನ್ಯಾಸ ಮತ್ತು ಹಲವಾರು ಫೀಚರ್ಸ್ ಗಳನ್ನು ಹೊಂದಿವೆ.

ಭಾರತದಲ್ಲಿ ರೂ.15 ಲಕ್ಷಕ್ಕಿಂತ ಕಡಿಮೆ ಬೆಲೆಯಲ್ಲಿ ಸಿಗುವ ಪವರ್‌ಫುಲ್ ಕಾರುಗಳಿವು

ಈ ಹ್ಯುಂಡೈ ಗ್ರಾಂಡ್ ಐ10 ನಿಯೋಸ್ ಕಾರಿನಲ್ಲಿ 0-ಲೀಟರ್ ಟರ್ಬೊ ಪೆಟ್ರೋಲ್ ಇಂಜಿನ್ ಅನ್ನು ಹೊಂದಿದೆ. ಈ ಎಂಜಿನ್ 99 ಬಿಹೆಚ್‍ಪಿ ಪವರ್ ಮತ್ತು 172 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ.

Article Published On: Saturday, July 31, 2021, 22:10 [IST]
English summary
Powerful Cars You Can Buy Under Rs 15 Lakh in India. Read In Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+