ನ್ಯೂ ಜನರೇಷನ್ ಟೊಯೊಟಾ ಲ್ಯಾಂಡ್ ಕ್ರೂಸರ್ ಎಸ್‍ಯುವಿಯ ಮಾಹಿತಿ ಬಹಿರಂಗ

ಜಪಾನ್ ಮೂಲದ ವಾಹನ ತಯಾರಕ ಕಂಪನಿಯಾದ ಟೊಯೊಟಾ ತನ್ನ ನ್ಯೂ ಜನರೇಷನ್ ಲ್ಯಾಂಡ್ ಕ್ರೂಸರ್ ಎಸ್‍ಯುವಿಯನ್ನು ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಅನಾವರಣಗೊಳಿಸಲು ಸಜ್ಜಾಗುತ್ತಿದೆ. ಈ ಹೊಸ ಟೊಯೊಟಾ ಲ್ಯಾಂಡ್ ಕ್ರೂಸರ್ ಎಸ್‍ಯುವಿಯು ಇದೇ ತಿಂಗಳ ಅಂತ್ಯದಲ್ಲಿ ಅನಾವರಣವಾಗಲಿದೆ.

ನ್ಯೂ ಜನರೇಷನ್ ಟೊಯೊಟಾ ಲ್ಯಾಂಡ್ ಕ್ರೂಸರ್ ಎಸ್‍ಯುವಿಯ ಮಾಹಿತಿ ಬಹಿರಂಗ

ನ್ಯೂ ಜನರೇಷನ್ ಟೊಯೊಟಾ ಲ್ಯಾಂಡ್ ಕ್ರೂಸರ್ ಎಸ್‍ಯುವಿಯು ಈ ವರ್ಷದ ಅಂತ್ಯದಲ್ಲಿ ಅಥವಾ ಮುಂದಿನ ವರ್ಷಕ್ಕೆ ಭಾರತಕ್ಕೆ ಬರಬಹುದು. ದಕ್ಷಿಣ ಆಫ್ರಿಕಾದ ಮಾರುಕಟ್ಟೆಗಳಲ್ಲಿ, ಲ್ಯಾಂಡ್ ಕ್ರೂಸರ್ ಎಸ್‍ಯುವಿಯು ಜಿಎಕ್ಸ್-ಆರ್, ಜಿಆರ್-ಎಸ್ ಮತ್ತು ಝಡ್‌ಎಕ್ಸ್ ಎಂಬ ಮೂರು ರೂಪಾಂತರಗಳಲ್ಲಿ ಲಭ್ಯವಿರಲಿದೆ. ಇದು ಇ-ಕೈನೆಟಿಕ್ ಡೈನಾಮಿಕ್ ಸಸ್ಪೆಂಕ್ಷನ್ ಸಿಸ್ಟಂ (ಇ-ಕೆಡಿಎಸ್ಎಸ್) ಮತ್ತು ಮುಂಭಾಗ ಮತ್ತು ಹಿಂಭಾಗದ ಡಿಫರೆನ್ಷಿಯಲ್ ಲಾಕ್‌ಗಳೊಂದಿಗೆ ಬರಲಿದೆ.

ನ್ಯೂ ಜನರೇಷನ್ ಟೊಯೊಟಾ ಲ್ಯಾಂಡ್ ಕ್ರೂಸರ್ ಎಸ್‍ಯುವಿಯ ಮಾಹಿತಿ ಬಹಿರಂಗ

ಹೊಸ ಲ್ಯಾಂಡ್ ಕ್ರೂಸರ್ ಎಸ್‍ಯುವಿಯು ರೇಂಜ್-ಟಾಪಿಂಗ್ ಝಡ್‌ಎಕ್ಸ್ ಅನ್ನು ಟಾರ್ಕ್-ಸೆನ್ಸಿಂಗ್ ಸೀಮಿತ-ಸ್ಲಿಪ್ ಡಿಫರೆನ್ಷಿಯಲ್ ಹೊಂದಿರಲಿದೆ. ಜಿಎಕ್ಸ್-ಆರ್ ಮತ್ತು ಝಡ್ಎಕ್ಸ್ ಎರಡೂ ರೂಪಾಂತರಗಳು ಕ್ರಮವಾಗಿ ಮುಂಭಾಗ ಮತ್ತು ಹಿಂಭಾಗದ ಆಕ್ಸಲ್ ಗಳಲ್ಲಿ ಫ್ಹೋರ್ ಲಿಂಕ್ ಸಸ್ಪೆಂಕ್ಷನ್ ಅನ್ನು ಹೊಂದಿರುತ್ತವೆ.

MOST READ: ಅನಾವರಣವಾಯ್ತು ಟೊಯೊಟಾ ಕೊರೊಲ್ಲಾ ಟೂರಿಂಗ್ ರಿಬ್ಯಾಡ್ಜ್ ಆವೃತ್ತಿ ಸುಜುಕಿ ಸ್ವೇಸ್

ನ್ಯೂ ಜನರೇಷನ್ ಟೊಯೊಟಾ ಲ್ಯಾಂಡ್ ಕ್ರೂಸರ್ ಎಸ್‍ಯುವಿಯ ಮಾಹಿತಿ ಬಹಿರಂಗ

ಎಂಟ್ರಿ-ಲೆವೆಲ್ ರೂಪಾಂತರ ಜಿಎಕ್ಸ್ ಡೀಸೆಲ್ ಎಂಜಿನ್‌ನೊಂದಿಗೆ ಮಾತ್ರ ಬರಲಿದ್ದು, ಇನ್ನು ಜಿಆರ್-ಎಸ್ ಮತ್ತು ಝಡ್‌ಎಕ್ಸ್ ರೂಪಾಂತರಗಳು ಪೆಟ್ರೋಲ್ ಮತ್ತು ಡೀಸೆಲ್ ಎಂಜಿನ್ ಆಯ್ಕೆಗಳೊಂದಿಗೆ ನೀಡಲಾಗುತ್ತದೆ.

ನ್ಯೂ ಜನರೇಷನ್ ಟೊಯೊಟಾ ಲ್ಯಾಂಡ್ ಕ್ರೂಸರ್ ಎಸ್‍ಯುವಿಯ ಮಾಹಿತಿ ಬಹಿರಂಗ

ನ್ಯೂ ಜನರೇಷನ್ ಟೊಯೊಟಾ ಲ್ಯಾಂಡ್ ಕ್ರೂಸರ್ ಎಸ್‍ಯುವಿಯಲ್ಲಿ 3.3 ಎಲ್ ವಿ6 ಟರ್ಬೊ ಡೀಸೆಲ್ ಎಂಜಿನ್ ಅನ್ನು ಅಳವಡಿಸಲಾಗುತ್ತದೆ. ಇನ್ನು ಪೆಟ್ರೋಲ್ ರೂಪಾಂತರಗಳು 3.5 ಎಲ್ ಟ್ವಿನ್-ಟರ್ಬೊ ಪೆಟ್ರೋಲ್ ಎಂಜಿನ್ ಅನ್ನು ಪಡೆಯುತ್ತದೆ.

MOST READ: ಮಾರಾಟದಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಹೋಂಡಾ ಆಮೇಜ್ ಕಾರು

ನ್ಯೂ ಜನರೇಷನ್ ಟೊಯೊಟಾ ಲ್ಯಾಂಡ್ ಕ್ರೂಸರ್ ಎಸ್‍ಯುವಿಯ ಮಾಹಿತಿ ಬಹಿರಂಗ

ಈ ಎಂಜಿನ್ ಗಳೊಂದಿಗೆ 10-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್‌ನೊಂದಿಗೆ ಜೋಡಿಸಲಾಗುತ್ತದೆ. ಆಯ್ದ ಜಾಗತಿಕ ಮಾರುಕಟ್ಟೆಗಳಲ್ಲಿ ಹೊಸ 2.8 ಎಲ್, 4-ಸಿಲಿಂಡರ್ ರೈಲ್ ಡೀಸೆಲ್ ಎಂಜಿನ್ ಲಭ್ಯವಿರುತ್ತದೆ.

ನ್ಯೂ ಜನರೇಷನ್ ಟೊಯೊಟಾ ಲ್ಯಾಂಡ್ ಕ್ರೂಸರ್ ಎಸ್‍ಯುವಿಯ ಮಾಹಿತಿ ಬಹಿರಂಗ

ಈ ಎಂಜಿನ್ 200 ಬಿಹೆಚ್‍ಪಿ ಪವರ್ ಮತ್ತು 500 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸಲಾಗುತ್ತದೆ. ಇನ್ನು ಈ ಎಸ್‍ಯುವಿಯಲ್ಲಿ 18 ಇಂಚಿನ ವ್ಹೀಲ್ ಗಳನ್ನು ಒಳಗೊಂಡಿದೆ. ಟಾಪ್-ಎಂಡ್ ಝಡ್ಎಕ್ಸ್ ಅನ್ನು ಪ್ರತ್ಯೇಕವಾಗಿ 20 ಇಂಚಿನ ವ್ಹೀಲ್ ಗಳನ್ನು ಹೊಂದಿರುತ್ತದೆ.

ನ್ಯೂ ಜನರೇಷನ್ ಟೊಯೊಟಾ ಲ್ಯಾಂಡ್ ಕ್ರೂಸರ್ ಎಸ್‍ಯುವಿಯ ಮಾಹಿತಿ ಬಹಿರಂಗ

ಇನ್ನು ಈ ಹೊಸ ಎಸ್‍ಯುವಿಯಲ್ಲಿ ಸೈಡ್ ಸ್ಟೆಪ್ಸ್ ಮತ್ತು ಕಿಕ್-ಸೆನ್ಸರ್ ಹೊಂದಿರುವ ಚಾಲಿತ ಟೈಲ್‌ಗೇಟ್‌ನೊಂದಿಗೆ ನೀಡಲಾಗುತ್ತದೆ. 3ಡಿ ಮಲ್ಟಿ-ಟೆರೈನ್ ಮಾನಿಟರ್, ಡ್ಯುಯಲ್ 11.6-ಇಂಚಿನ ಟಚ್‌ಸ್ಕ್ರೀನ್‌ಗಳನ್ನು ಹೊಂದಿರಲಿದೆ.

MOST READ: ಬಿಡುಗಡೆಯ ಸನಿಹದಲ್ಲಿ ಹೊಸ ಮಾರುತಿ ಸುಜುಕಿ ಸೆಲೆರಿಯೊ

ನ್ಯೂ ಜನರೇಷನ್ ಟೊಯೊಟಾ ಲ್ಯಾಂಡ್ ಕ್ರೂಸರ್ ಎಸ್‍ಯುವಿಯ ಮಾಹಿತಿ ಬಹಿರಂಗ

ಸ್ಮಾರ್ಟ್‌ಫೋನ್ ಕನೆಕ್ಟ್ ಮಾಡಬಹುದಾದ 12.3 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಂ, ಹೆಡ್ಸ್-ಅಪ್ ಡಿಸ್ ಪ್ಲೇ, ನಾಲ್ಕು ಹಂತದ ಕ್ಲೈಮೇಂಟ್ ಕಂಟ್ರೋಲ್, 360 ಡಿಗ್ರಿ ಕ್ಯಾಮೆರಾ ಮತ್ತು ಇತರ ಅತ್ಯಾಧುನಿಕ ಫೀಚರ್ಸ್ ಗಳನ್ನು ಒಳಗೊಂಡಿದೆ.

Source: Instagram

Article Published On: Saturday, May 22, 2021, 15:10 [IST]
English summary
2022 Toyota Land Cruiser Debut In Coming Days. Read In Kannada.
Read more on ಟೊಯೊಟಾ toyota
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+