ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಹೊಸ ಮಾರುತಿ ಸುಜುಕಿ ಸ್ವಿಫ್ಟ್ ಫೇಸ್‌ಲಿಫ್ಟ್

ದೇಶದ ಅತಿ ದೊಡ್ಡ ಕಾರು ತಯಾರಕ ಕಂಪನಿಯಾದ ಮಾರುತಿ ಸುಜುಕಿ ತನ್ನ ಬಹುನಿರೀಕ್ಷಿತ 2021ರ ಸ್ವಿಫ್ಟ್ ಫೇಸ್‌ಲಿಫ್ಟ್ ಕಾರನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲು ಸಜ್ಜಾಗುತ್ತಿದೆ. ಇದೀಗ ಮಾರುತಿ ಸುಜುಕಿ ಕಂಪನಿಯು ತನ್ನ ಸ್ವಿಫ್ಟ್ ಫೇಸ್‌ಲಿಫ್ಟ್ ಹೆಸರನ್ನು ತನ್ನ ವೆಬ್‌ಸೈಟ್‌ನಲ್ಲಿ ಪಟ್ಟಿ ಮಾಡಿದ್ದಾರೆ.

ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಹೊಸ ಮಾರುತಿ ಸುಜುಕಿ ಸ್ವಿಫ್ಟ್ ಫೇಸ್‌ಲಿಫ್ಟ್

ಈ ಹೊಸ ಮಾರುತಿ ಸುಜುಕಿ ಸ್ವಿಫ್ಟ್ ಫೇಸ್‌ಲಿಫ್ಟ್ ಕಾರಿನಲ್ಲಿ ಕೆಲವು ಇತರ ನವೀಕರಣಗಳ ಜೊತೆಗೆ ಸ್ಟೈಲಿಂಗ್‌ನಲ್ಲಿ ಸಣ್ಣ ಬದಲಾವಣೆಗಳನ್ನು ಮಾಡುತ್ತದೆ. ಇನ್ನು ಮಾರುತಿ ಸುಜುಕಿ ಕಂಪನಿಯು ಅಧಿಕೃತವಾಗಿ ಬಿಡುಗಡೆಗೊಳಿಸಿದ ಚಿತ್ರಗಳಲ್ಲಿ ಸ್ವಿಫ್ಟ್‌ನ ಮುಂಭಾಗದ ಗ್ರಿಲ್ ಈಗ ಹನಿಕೊಬ್ ಮೆಷ್ ಮಧ್ಯದಲ್ಲಿ ಸಮತಲವಾದ ಕ್ರೋಮ್ ಸ್ಲ್ಯಾಟ್ ಗಳನ್ನು ಪಡೆಯುತ್ತದೆ.

ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಹೊಸ ಮಾರುತಿ ಸುಜುಕಿ ಸ್ವಿಫ್ಟ್ ಫೇಸ್‌ಲಿಫ್ಟ್

ಇದಲ್ಲದೆ ವಾಹನವು ಡ್ಯುಯಲ್-ಟೋನ್(ಬ್ಲ್ಯಾಕ್ ರೂಫ್) ಅನ್ನು ಪಡೆಯುತ್ತದೆ. ಇನ್ನು ಇದರ 15 ಇಂಚಿನ ಅಲಾಯ್ ವ್ಹೀಲ್ ಗಳ ವಿನ್ಯಾಸವು ಹೊಸದಾಗಿರುತ್ತದೆ. ಅದರ ಹೊರತಾಗಿ ಹೊಸ ಭಾಗದ ವಿನ್ಯಾಸವು ಪ್ರಸ್ತುತ ಮಾದರಿಯ ಮೇಲೆ ಹೆಚ್ಚಾಗಿ ಬದಲಾಗದೆ ಉಳಿಯುತ್ತದೆ.

MOST READ: ಅನಾವರಣವಾಯ್ತು ಟೊಯೊಟಾ ಕೊರೊಲ್ಲಾ ಟೂರಿಂಗ್ ರಿಬ್ಯಾಡ್ಜ್ ಆವೃತ್ತಿ ಸುಜುಕಿ ಸ್ವೇಸ್

ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಹೊಸ ಮಾರುತಿ ಸುಜುಕಿ ಸ್ವಿಫ್ಟ್ ಫೇಸ್‌ಲಿಫ್ಟ್

ಹೊಸ ಮಾರುತಿ ಸುಜುಕಿ ಸ್ವಿಫ್ಟ್ ಫೇಸ್‌ಲಿಫ್ಟ್ ಇಂಟಿರಿಯರ್ ಬ್ಲ್ಯಾಕ್ ಥೀಮ್ ನಲ್ಲಿ ಮುಂದುವರಿಸಬಹುದು. ಇನ್ನು ಈ ಕಾರಿನಲ್ಲಿ ಕ್ರೂಸ್ ಕಂಟ್ರೋಲ್ ಈಗ ಸ್ವಿಫ್ಟ್‌ನಲ್ಲಿ ಲಭ್ಯವಿರುತ್ತದೆ. ಆದರೆ ಇದು ಟಾಪ್ ವೆರಿಯೆಂಟ್ ಗಳಲ್ಲಿ ಮಾತ್ರ ನೀಡಲಾಗುತ್ತದೆ.

ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಹೊಸ ಮಾರುತಿ ಸುಜುಕಿ ಸ್ವಿಫ್ಟ್ ಫೇಸ್‌ಲಿಫ್ಟ್

2021ರ ಸ್ವಿಫ್ಟ್ ಕಾರಿನಲ್ಲಿ ಆಲ್-ಎಲ್ಇಡಿ ಲೈಟಿಂಗ್ ಸಿಸ್ಟಂ(ಹೆಡ್‌ಲೈಟ್‌ಗಳು, ಡಿಆರ್‌ಎಲ್‌ಗಳು, ಟೈಲ್‌ಲೈಟ್‌ಗಳು) ಅನ್ನು ಹೊಂದಿದೆ. ಇನ್ನು 7 ಇಂಚಿನ ಟಚ್‌ಸ್ಕ್ರೀನ್ ಹೊಂದಿರುವ ಸ್ಮಾರ್ಟ್‌ಪ್ಲೇ ಸ್ಟುಡಿಯೋ ಇನ್ಫೋಟೈನ್‌ಮೆಂಟ್ ಸಿಸ್ಟಂ ಅನ್ನು ಅಳವಡಿಸಲಾಗಿದೆ.

MOST READ: ಬಿಡುಗಡೆಯ ಸನಿಹದಲ್ಲಿ ಹೊಸ ಮಾರುತಿ ಸುಜುಕಿ ಸೆಲೆರಿಯೊ

ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಹೊಸ ಮಾರುತಿ ಸುಜುಕಿ ಸ್ವಿಫ್ಟ್ ಫೇಸ್‌ಲಿಫ್ಟ್

ಈ ಸಿಸ್ಟಂ ನಲ್ಲಿ ಆಂಡ್ರಾಯ್ಡ್ ಆಟೋ ಮತ್ತು ಆಪಲ್ ಕಾರ್ ಪ್ಲೇ ಕನೆಕ್ಟಿವಿಟಿಯನ್ನು ಹೊಂದಿದೆ. ಮಲ್ಟಿ-ಕಲರ್ ಎಂಐಡಿ, ಫ್ಲಾಟ್ ಸಂಯೋಜಿತ ಕಂಟ್ರೋಲ್ ಗಳು, ರಿವರ್ಸ್ ಪಾರ್ಕಿಂಗ್ ಕ್ಯಾಮೆರಾ, ಆಟೋಮ್ಯಾಟಿಕ್ ಹೆಡ್‌ಲ್ಯಾಂಪ್‌ಗಳು ಇತ್ಯಾದಿಗಳೊಂದಿಗೆ ಬಾಟಮ್ ಸ್ಟೀಯರಿಂಗ್ ವ್ಹೀಲ್ ಅನ್ನು ಪಡೆಯುತ್ತದೆ.

ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಹೊಸ ಮಾರುತಿ ಸುಜುಕಿ ಸ್ವಿಫ್ಟ್ ಫೇಸ್‌ಲಿಫ್ಟ್

2021ರ ಮಾರುತಿ ಸುಜುಕಿ ಸ್ವಿಫ್ಟ್ ಫೇಸ್‌ಲಿಫ್ಟ್ ಕಾರಿನಲ್ಲಿ 1.2 ಲೀಟರ್ ಡ್ಯುಯಲ್ ಜೆಟ್ ಪೆಟ್ರೋಲ್ ಎಂಜಿನ್ ಅನ್ನು ಅಳಡಿಸಬಹುದು ಎಂದು ನಿರೀಕ್ಷಿಸುತ್ತೇವೆ. ಈ ಎಂಜಿನ್ 89 ಬಿಹೆಚ್‌ಪಿ ಪವರ್ ಮತ್ತು 113 ಎನ್‌ಎಂ ಟಾರ್ಕ್ ಅನ್ನು ಸಾಮರ್ಥ್ಯ ಹೊಂದಿದೆ.

MOST READ: 2020ರ ಡಿಸೆಂಬರ್ ತಿಂಗಳ ಮಾರಾಟದಲ್ಲಿ ಬೆಳವಣಿಗೆ ಸಾಧಿಸಿದ ಮಹೀಂದ್ರಾ ಎಕ್ಸ್‌ಯುವಿ300

ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಹೊಸ ಮಾರುತಿ ಸುಜುಕಿ ಸ್ವಿಫ್ಟ್ ಫೇಸ್‌ಲಿಫ್ಟ್

ಈ ಎಂಜಿನ್ ನೊಂದಿಗೆ 5-ಸ್ಪೀಡ್ ಮ್ಯಾನುವಲ್ ಮತ್ತು ಸ್ಪೀಡ್ ಎಎಂಟಿ ಗೇರ್ ಬಾಕ್ಸ್ ಆಯ್ಕೆಯನ್ನು ನೀಡಬಹುದು. ಇನ್ನು ಹೊಸ ಸ್ವಿಫ್ಟ್ ಕಾರಿನಲ್ಲಿ ಡೀಸೆಲ್ ಎಂಜಿನ್ ಆಯ್ಕೆ ಇರುವುದಿಲ್ಲ. ಬಹುನಿರೀಕ್ಷಿತ ಮಾರುತಿ ಸುಜುಕಿ ಸ್ವಿಫ್ಟ್ ಫೇಸ್‌ಲಿಫ್ಟ್ ಕಾರು ಭಾರತೀಯ ಮಾರುಕಟ್ಟೆಯಲ್ಲಿ ಶೀಘ್ರದಲ್ಲೇ ಬಿಡುಗಡೆಯಾಗಲಿದೆ.

ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಹೊಸ ಮಾರುತಿ ಸುಜುಕಿ ಸ್ವಿಫ್ಟ್ ಫೇಸ್‌ಲಿಫ್ಟ್

ಮೂರನೇ ತಲೆಮಾರಿನ ಸ್ವಿಫ್ಟ್ ಅನ್ನು 2016ರಲ್ಲಿ ಅಂತರರಾಷ್ಟ್ರೀಯ ಮಟ್ಟದಲ್ಲಿ ಅನಾವರಣಗೊಳಿಸಲಾಯಿತು ಮತ್ತು ಇದನ್ನು 2017 ರಲ್ಲಿ ಭಾರತದಲ್ಲಿ ಬಿಡುಗಡೆ ಮಾಡಲಾಯಿತು. ಮಾರುತಿ ಸ್ವಿಫ್ಟ್ ದೀರ್ಘಕಾಲದಿಂದ ಭಾರತದಲ್ಲಿ ಹೆಚ್ಚು ಮಾರಾಟವಾದ ಕಾರುಗಳಲ್ಲಿ ಒಂದಾಗಿದೆ.

More from DriveSpark

Article Published On: Tuesday, February 23, 2021, 9:47 [IST]
English summary
2021 Maruti Swift (Facelift Model) Teased, Launch Expected Soon. Read In Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+