2021ರ ಮರ್ಸಿಡಿಸ್ ಬೆಂಝ್ ಜಿಎಲ್‌ಎ ಎಸ್‍ಯುವಿ ಖರೀದಿಗೆ ಬುಕ್ಕಿಂಗ್ ಆರಂಭ

ಜರ್ಮನಿ ಮೂಲದ ಐಷಾರಾಮಿ ಕಾರು ತಯಾರಕ ಕಂಪನಿಯಾದ ಮರ್ಸಿಡಿಸ್ ಬೆಂಝ್ ತನ್ನ ಬಹುನಿರೀಕ್ಷಿತ 2021ರ ಜಿಎಲ್‌ಎ ಎಸ್‍ಯುವಿಯನ್ನು ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲು ಸಜ್ಜಾಗಿದೆ. ಈ ಹೊಸ ಮರ್ಸಿಡಿಸ್ ಬೆಂಝ್ ಜಿಎಲ್‌ಎ ಎಸ್‍ಯುವಿಯನ್ನು 2020ರ ಆಟೋ ಎಕ್ಸ್‌ಪೋದಲ್ಲಿ ಪ್ರದರ್ಶಿಸಲಾಗಿತ್ತು.

2021ರ ಮರ್ಸಿಡಿಸ್ ಬೆಂಝ್ ಜಿಎಲ್‌ಎ ಎಸ್‍ಯುವಿ ಖರೀದಿಗೆ ಬುಕ್ಕಿಂಗ್ ಆರಂಭ

ಅದರೆ ಕರೋನಾ ಮಹಾಮಾರಿಯಿಂದಾಗಿ ಈ ಹೊಸ ಮರ್ಸಿಡಿಸ್ ಬೆಂಝ್ ಜಿಎಲ್‌ಎ ಎಸ್‍ಯುವಿಯ ಬಿಡುಗಡೆಯು ತಡವಾಗಿದೆ. ಆದರೆ ಮೂಲಗಳ ಪ್ರಕಾರ, ಮರ್ಸಿಡಿಸ್ ಬೆಂಝ್ ಜಿಎಲ್‌ಎ ಎಸ್‍ಯುವಿಯು ಈ ವಾರದ ಅಂತ್ಯದ ವೇಳೆಗೆ ಬಿಡುಗಡೆಯಾಗುವ ನಿರೀಕ್ಷಿಸುತ್ತೇವೆ. ಇದೀಗ ಈ ಹೊಸ ಮರ್ಸಿಡಿಸ್ ಬೆಂಝ್ ಜಿಎಲ್‌ಎ ಎಸ್‍ಯುವಿಯ ಖರೀದಿಗಾಗಿ ಆನ್‌ಲೈನ್ ಮೂಲಕ ಬುಕ್ಕಿಂಗ್ ಸ್ವೀಕರಿಸಲು ಪ್ರಾರಂಭಿಸಿದೆ.

2021ರ ಮರ್ಸಿಡಿಸ್ ಬೆಂಝ್ ಜಿಎಲ್‌ಎ ಎಸ್‍ಯುವಿ ಖರೀದಿಗೆ ಬುಕ್ಕಿಂಗ್ ಆರಂಭ

ಈ ಐಷಾರಾಮಿ ಮರ್ಸಿಡಿಸ್ ಬೆಂಝ್ ಜಿಎಲ್‌ಎ ಎಸ್‍ಯುವಿಯ ಬಗ್ಗೆ ಹೇಳುವುದಾದರೆ ಇದರಲ್ಲಿ 1.3ಎಲ್ ಟರ್ಬೋಚಾರ್ಜ್ಡ್ ಪೆಟ್ರೋಲ್ ಮತ್ತು 2.0 ಎಲ್ ಟರ್ಬೋಚಾರ್ಜ್ಡ್ ಡೀಸೆಲ್ ಎಂಜಿನ್ ಆಯ್ಕೆಗಳನ್ನು ನೀಡಲಾಗುತ್ತದೆ.

MOST READ: 2020ರ ಡಿಸೆಂಬರ್ ತಿಂಗಳ ಮಾರಾಟದಲ್ಲಿ ಬೆಳವಣಿಗೆ ಸಾಧಿಸಿದ ಮಹೀಂದ್ರಾ ಎಕ್ಸ್‌ಯುವಿ300

2021ರ ಮರ್ಸಿಡಿಸ್ ಬೆಂಝ್ ಜಿಎಲ್‌ಎ ಎಸ್‍ಯುವಿ ಖರೀದಿಗೆ ಬುಕ್ಕಿಂಗ್ ಆರಂಭ

ಎಂಟ್ರಿ ಲೆವೆಲ್ ಜಿಎಲ್‌ಎ 200 ರೂಪಾಂತರದಲ್ಲಿರುವ 1.3ಎಲ್ ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್ 161 ಬಿಹೆಚ್‍ಪಿ ಪವರ್ ಮತ್ತು 250 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನ್ ನೊಂದಿಗೆ 7-ಸ್ಪೀಡ್ ಡಿಸಿಟಿ ಮೂಲಕ ಪವರ್ ಅನ್ನು ವ್ಹೀಲ್ ಗಳಿಗೆ ಕಳುಹಿಸುತ್ತದೆ.

2021ರ ಮರ್ಸಿಡಿಸ್ ಬೆಂಝ್ ಜಿಎಲ್‌ಎ ಎಸ್‍ಯುವಿ ಖರೀದಿಗೆ ಬುಕ್ಕಿಂಗ್ ಆರಂಭ

200ಡಿ ರೂಪಾಂತರದಲ್ಲಿ 2.0-ಲೀಟರ್ ಟರ್ಬೋಚಾರ್ಜ್ಡ್ ಎಂಜಿನ್ ಅನ್ನು ಅಳವಡಿಸಿದೆ. ಈ ಎಂಜಿನ್ 189 ಬಿಹೆಚ್‍ಪಿ ಪವರ್ ಮತ್ತು 400 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನ್ ನೊಂದಿಗೆ 8-ಸ್ಪೀಡ್ ಡಿಸಿಟಿ ಗೇರ್ ಬಾಕ್ಸ್ ಅನ್ನು ಜೋಡಿಸಲಾಗಿದೆ.

MOST READ: ಮಾರಾಟದಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಹೋಂಡಾ ಆಮೇಜ್ ಕಾರು

2021ರ ಮರ್ಸಿಡಿಸ್ ಬೆಂಝ್ ಜಿಎಲ್‌ಎ ಎಸ್‍ಯುವಿ ಖರೀದಿಗೆ ಬುಕ್ಕಿಂಗ್ ಆರಂಭ

ಇನ್ನು 4 ಮ್ಯಾಟಿಕ್ ಎಡಬ್ಲ್ಯೂಡಿ (ಆಲ್-ವೀಲ್-ಡ್ರೈವ್) ಸಿಸ್ಟಂ ಹೊಂದಿರುವ 220ಡಿ ಡೀಸೆಲ್ ಎಂಜಿನ್ ಅನ್ನು ಎಎಂಜಿ ಲೈನ್ ಟ್ರಿಮ್‌ನೊಂದಿಗೆ ಪ್ರತ್ಯೇಕವಾಗಿ ನೀಡಲಾಗುತ್ತದೆ ಮತ್ತು ಎಫ್‌ಡಬ್ಲ್ಯೂಡಿ (ಫ್ರಂಟ್-ವೀಲ್-ಡ್ರೈವ್) ಪ್ರೋಗ್ರೆಸ್ಸಿವ್ ಲೈನ್ ಟ್ರಿಮ್‌ನಲ್ಲಿ ಲಭ್ಯವಿರುತ್ತದೆ.

2021ರ ಮರ್ಸಿಡಿಸ್ ಬೆಂಝ್ ಜಿಎಲ್‌ಎ ಎಸ್‍ಯುವಿ ಖರೀದಿಗೆ ಬುಕ್ಕಿಂಗ್ ಆರಂಭ

ಕಾರ್ಯಕ್ಷಮತೆ-ಆಧಾರಿತ ಎಎಂಜಿ ರೂಪಾಂತರವನ್ನು ನಂತರದ ಹಂತದಲ್ಲಿ ಪರಿಚಯಿಸಬಹುದು. ಆಯಿಲ್ ಬರ್ನರ್ ವೇರಿಯಬಲ್ ಖೋಟಾ ಕ್ರ್ಯಾಂಕ್ಶಾಫ್ಟ್, 2050 ಬಾರ್ ಇಂಜೆಕ್ಷನ್ ಪ್ರೆಶರ್ ಮತ್ತು ಸ್ಟೀಲ್ ಪಿಸ್ಟನ್‌ಗಳ ಪ್ರಯೋಜನವನ್ನು ಪಡೆದುಕೊಂಡಿದೆ.

MOST READ: ಫೆಬ್ರವರಿ ತಿಂಗಳಿನಲ್ಲಿ ಅತಿ ಹೆಚ್ಚು ಮಾರಾಟವಾದ ಟಾಪ್-10 ಡೀಸೆಲ್ ಕಾರುಗಳಿವು

2021ರ ಮರ್ಸಿಡಿಸ್ ಬೆಂಝ್ ಜಿಎಲ್‌ಎ ಎಸ್‍ಯುವಿ ಖರೀದಿಗೆ ಬುಕ್ಕಿಂಗ್ ಆರಂಭ

ಇನ್ನು ಹೊಸ ಜಿಎಲ್‌ಎ ಎಸ್‍ಯುವಿಯ ಕೆಲವು ಪ್ರಮುಖ ಮುಖ್ಯಾಂಶಗಳು ಹೊಸದಾಗಿ ವಿನ್ಯಾಸಗೊಳಿಸಲಾದ ಎಲ್‌ಇಡಿ ಟೈಲ್‌ಲ್ಯಾಂಪ್‌ಗಳು, ನವೀಕರಿಸಿದ ಬಂಪರ್ ಮತ್ತು ಸ್ಕಪಲತಡ್ ಬೂಟ್ ಲಿಡ್ ಅನ್ನು ಒಳಗೊಂಡಿದೆ.

2021ರ ಮರ್ಸಿಡಿಸ್ ಬೆಂಝ್ ಜಿಎಲ್‌ಎ ಎಸ್‍ಯುವಿ ಖರೀದಿಗೆ ಬುಕ್ಕಿಂಗ್ ಆರಂಭ

ಜಿಎಲ್‍ಎ ಎಸ್‍‍ಯುವಿಯು ಹೊಸ ಎಂಫ್‍ಎ-2 ಪ್ಲಾಟ್‍‍‍‍ಫಾರಂ ಅನ್ನು ಆಧರಿಸಿದೆ. ಮರ್ಸಿಡಿಸ್‍ನ ಇತರ ಕಾಂಪ್ಯಾಕ್ಟ್ ಮಾದರಿಗಳಾದ ಹೊಸ ಎ-ಕ್ಲಾಸ್, ಸಿಎಲ್‍ಎ ಮತ್ತು ಜಿ‍ಎಲ್‍‍ಬಿ ಎಸ್‍‍ಯುವಿಗಳು ಕೂಡ ಇದೇ ಪ್ಲಾಟ್‍‍ಫಾರ್ಮ್ ಆಧರಿಸಿ ತಯಾರಾಗಿವೆ. ಹೊಸ ಜಿಎಲ್‍ಎ ಎಸ್‍ಯುವಿಯು ಕ್ರಾಸ್‌ಒವರ್ ಮಾದರಿಯ ವಿನ್ಯಾಸವನ್ನು ಹೊಂದಿದೆ.

2021ರ ಮರ್ಸಿಡಿಸ್ ಬೆಂಝ್ ಜಿಎಲ್‌ಎ ಎಸ್‍ಯುವಿ ಖರೀದಿಗೆ ಬುಕ್ಕಿಂಗ್ ಆರಂಭ

ಹೊಸ ಮರ್ಸಿಡಿಸ್ ಬೆಂಝ್ ಜಿಎಲ್‌ಎ ಮಾದರಿಯು ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಂಡ ಬಳಿಕ ಹೊಸ ತಲೆಮಾರಿನ ಬಿಎಂಡಬ್ಲ್ಯು ಎಕ್ಸ್1, ಲ್ಯಾಂಡ್ ರೋವರ್ ಡಿಸ್ಕವರಿ, ಆಡಿ ಕ್ಯೂ3 ಮತ್ತು ವೋಲ್ವೋ ಎಕ್ಸ್‌ಸಿ40 ಎಸ್‍ಯುವಿಗಳಿಗೆ ಪೈಪೋಟಿ ನೀಡುತ್ತದೆ.

Most Read Articles

Kannada
English summary
All-New Mercedes-Benz GLA Bookings Open. Raed In Kannada.
Story first published: Thursday, April 22, 2021, 18:46 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X