ನೆಕ್ಸಾನ್ ಕಾರಿನ ರೂಫ್ ರೈಲ್ ವಿನ್ಯಾಸವನ್ನು ಮತ್ತೊಮ್ಮೆ ಬದಲಿಸಿದ ಟಾಟಾ ಮೋಟಾರ್ಸ್

ಟಾಟಾ ಮೋಟಾರ್ಸ್ ಕಂಪನಿಯ ಕಾರುಗಳ ಸರಣಿಯಲ್ಲಿ ನೆಕ್ಸಾನ್ ಮಾದರಿಯು ಜನಪ್ರಿಯವಾದ ಸಬ್-ಕಾಂಪ್ಯಾಕ್ಟ್ ಎಯುವಿಗಳಲ್ಲಿ ಒಂದಾಗಿದೆ. ಭಾರತೀಯ ಮಾರುಕಟ್ಟೆಯಲ್ಲಿ ಸಬ್ ಕಾಂಪ್ಯಾಕ್ಟ್ ಎಸ್‍ಯುವಿ ವಿಭಾಗದಲ್ಲಿ ಜನಪ್ರಿಯ ಮಾದರಿಗಳ ನಡುವೆ ಪೈಪೋಟಿ ಹೆಚ್ಚಾಗಿದೆ.

ನೆಕ್ಸಾನ್ ಕಾರಿನ ರೂಫ್ ರೈಲು ವಿನ್ಯಾಸವನ್ನು ಮತೊಮ್ಮೆ ಬದಲಿಸಿದ ಟಾಟಾ ಮೋಟಾರ್ಸ್

ಅದರಲ್ಲಿಯು ಕಿಯಾ ಸೊನೆಟ್ ಸಬ್ ಕಾಂಪ್ಯಾಕ್ಟ್ ಎಸ್‍ಯುವಿಯು ನೆಕ್ಸಾನ್ ಮಾದರಿಗೆ ಪ್ರಬಲ ಪೈಪೋಟಿಯನ್ನು ನೀಡುತ್ತದೆ. ಇನ್ನು ನಿಸ್ಸಾನ್ ಮ್ಯಾಗ್ನೈಟ್ ಮಾದರಿಯು ಕೂಡ ಭರ್ಜರಿ ಪೈಪೋಟಿ ನೀಡುತ್ತದೆ. ಇದರಿಂದಾಗಿ ಟಾಟಾ ತನ್ನ ನೆಕ್ಸಾನ್ ಮಾದರಿಯ ಮಾರಾಟವನ್ನು ಹೆಚ್ಚಿಸಲು ಪ್ರಯತ್ನಿಸುತ್ತಿದೆ. ಇದರ ನಡುವೆ ಟೀಂ ಬಿಹೆಚ್‍ಪಿ ಹೊಸ ಟಾಟಾ ನೆಕ್ಸಾನ್ ಕಾರಿನ ಚಿತ್ರವನ್ನು ಬಹಿರಂಗಪಡಿಸಿದೆ.

ನೆಕ್ಸಾನ್ ಕಾರಿನ ರೂಫ್ ರೈಲು ವಿನ್ಯಾಸವನ್ನು ಮತೊಮ್ಮೆ ಬದಲಿಸಿದ ಟಾಟಾ ಮೋಟಾರ್ಸ್

ಈ ಚಿತ್ರದಲ್ಲಿ ಕಾಣಿಸಿಕೊಂಡಿರುವ ನೆಕ್ಸಾನ್ ಫೇಸ್‌ಲಿಫ್ಟ್ ಹಳೆಯ ಶೈಲಿಯ ರೂಫ್ ರೈಲ್ ಹೊಂದಿದ್ದು ಅದು ಎ-ಪಿಲ್ಲರ್ ಮೇಲ್ಭಾಗಕ್ಕೆ ವಿಸ್ತರಿಸಿಲ್ಲ. ಇದು ಕೇವಲ ಒಂದು ಸಣ್ಣ ನವೀಕರಣವಾಗಿರಬಹುದು ಎಂದು ನಿರೀಕ್ಷಿಸುತ್ತೇವೆ. ಅಲ್ಲದೇ ಟಾಟಾ ಕಂಫನಿಯು ನೆಕ್ಸಾನ್ ಬಿಡುಗಡೆಯಾದಗಿನಿಂತ ನಿರಂತರವಾಗಿ ಸಣ್ಣ ಕಾಸ್ಮೆಟಿಕ್ ಬದಲಾವಣೆಗಳನ್ನು ಮಾಡುತ್ತ ಬಂದಿದೆ.

MOST READ: 2020ರ ಡಿಸೆಂಬರ್ ತಿಂಗಳ ಮಾರಾಟದಲ್ಲಿ ಬೆಳವಣಿಗೆ ಸಾಧಿಸಿದ ಮಹೀಂದ್ರಾ ಎಕ್ಸ್‌ಯುವಿ300

ನೆಕ್ಸಾನ್ ಕಾರಿನ ರೂಫ್ ರೈಲು ವಿನ್ಯಾಸವನ್ನು ಮತೊಮ್ಮೆ ಬದಲಿಸಿದ ಟಾಟಾ ಮೋಟಾರ್ಸ್

ಟಾಟಾ ನೆಕ್ಸಾನ್ ಕಾರಿನ ಎಂಜಿನ್ ಬಗ್ಗೆ ಹೇಳುವುದಾದರೆ, ಇದರಲ್ಲಿ 1.2-ಲೀಟರ್ ಟರ್ಬೋಚಾರ್ಜ್ಡ್ ಪೆಟ್ರೋಲ್ ಎಂಜಿನ್ ಅನ್ನು ಅಳವಡಿಸಲಾಗಿದೆ. ಈ ಎಂಜಿನ್ 118 ಬಿಹೆಚ್‍ಪಿ ಪವರ್ ಮತ್ತು 170 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ.

ನೆಕ್ಸಾನ್ ಕಾರಿನ ರೂಫ್ ರೈಲು ವಿನ್ಯಾಸವನ್ನು ಮತೊಮ್ಮೆ ಬದಲಿಸಿದ ಟಾಟಾ ಮೋಟಾರ್ಸ್

ಇನ್ನು 1.5-ಲೀಟರ್ ಡೀಸೆಲ್ ಎಂಜಿನ್ ಅನ್ನು ಅಳವಡಿಸಿದೆ. ಈ ಎಂಜಿನ್ 108 ಬಿಹೆಚ್‍ಪಿ ಪವರ್ ಮತ್ತು 260 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಇನ್ನು ಈ ಎರಡು ಎಂಜಿನ್ ಗಳೊಂದಿಗೆ 6-ಸ್ಪೀಡ್ ಮ್ಯಾನುವಲ್ ಅಥವಾಆ ಆಟೋಮ್ಯಾಟಿಕ್ ಗೇರ್ ಬಾಕ್ಸ್ ಅನ್ನು ಜೋಡಿಸಲಾಗುತ್ತದೆ.

MOST READ: ಭಾರತದಲ್ಲಿ ಸೋಲ್ಡ್ ಔಟ್ ಆದ ಮರ್ಸಿಡಿಸ್ ಇಕ್ಯೂಸಿ ಎಲೆಕ್ಟ್ರಿಕ್ ಎಸ್‍ಯುವಿ

ನೆಕ್ಸಾನ್ ಕಾರಿನ ರೂಫ್ ರೈಲು ವಿನ್ಯಾಸವನ್ನು ಮತೊಮ್ಮೆ ಬದಲಿಸಿದ ಟಾಟಾ ಮೋಟಾರ್ಸ್

2018ರಲ್ಲಿ ಗ್ಲೋಬಲ್ ಎನ್‌ಸಿಎಪಿ ಕ್ರ್ಯಾಶ್ ಟೆಸ್ಟಿಂಗ್ ನಲ್ಲಿ 5-ಸ್ಟಾರ್ ಸುರಕ್ಷತಾ ರೇಟಿಂಗ್ ಪಡೆದ ಕಾರಣ ನೆಕ್ಸಾನ್ ದೇಶದ ಸುರಕ್ಷಿತ ಕಾರುಗಳಲ್ಲಿ ಒಂದಾಗಿದೆ. 5-ಸ್ಟಾರ್ ಸುರಕ್ಷತಾ ರೇಟಿಂಗ್ ಪಡೆದ ರೇಟಿಂಗ್‌ ಅನ್ನು ಪಡೆದ ಭಾರತದ ಮೊದಲ ಕಾರು ಎಂಬ ಹೆಗ್ಗಳಿಕೆ ನೆಕ್ಸಾನ್ ಮಾದರಿಗೆ ಸಲ್ಲುತ್ತದೆ.

ನೆಕ್ಸಾನ್ ಕಾರಿನ ರೂಫ್ ರೈಲು ವಿನ್ಯಾಸವನ್ನು ಮತೊಮ್ಮೆ ಬದಲಿಸಿದ ಟಾಟಾ ಮೋಟಾರ್ಸ್

ಟಾಟಾ ಮೋಟಾರ್ಸ್ ಕಾರುಗಳ ಸರಣಿಯಲ್ಲಿ ಜನಪ್ರಿಯ ಮಾದರಿಗಳ ಪಟ್ಟಿಯಲ್ಲಿ ನೆಕ್ಸಾನ್ ಕಾಂಪ್ಯಾಕ್ಟ್-ಎಸ್‍ಯುವಿಯು ಅಗ್ರಸ್ಥಾನದಲ್ಲಿದೆ. ಟಾಟಾ ತನ್ನ ನೆಕ್ಸಾನ್ ಮಾದರಿಯ ಎಕ್ಸ್‌ಎಂ(ಎಸ್) ಎಂಬ ಹೊಸ ವೆರಿಯೆಂಟ್ ಅನ್ನು ಕೂಡ ಇತ್ತೀಚೆಗೆ ಪರಿಚಯಿಸಿತು.

MOST READ: ಅನಾವರಣವಾಯ್ತು ಟೊಯೊಟಾ ಕೊರೊಲ್ಲಾ ಟೂರಿಂಗ್ ರಿಬ್ಯಾಡ್ಜ್ ಆವೃತ್ತಿ ಸುಜುಕಿ ಸ್ವೇಸ್

ನೆಕ್ಸಾನ್ ಕಾರಿನ ರೂಫ್ ರೈಲು ವಿನ್ಯಾಸವನ್ನು ಮತೊಮ್ಮೆ ಬದಲಿಸಿದ ಟಾಟಾ ಮೋಟಾರ್ಸ್

ಎಲೆಕ್ಟ್ರಿಕ್ ಸನ್‌ರೂಫ್ ಸೇರ್ಪಡೆಯ ಹೊರತಾಗಿ, ಹೊಸ ನೆಕ್ಸಾನ್ ಎಕ್ಸ್‌ಎಂ(ಎಸ್) ವರಿಯೆಂಟ್‌ನಲ್ಲಿ ಹಲವು ಪ್ರೀಮಿಯಂ ಫೀಚರ್ ಗಳನ್ನು ಹೊಂದಿದೆ. ಈ ಎಕ್ಸ್‌ಎಂ(ಎಸ್) ವೆರಿಯೆಂಟ್‌ನಲ್ಲಿ ಹೆಡ್‌ಲ್ಯಾಂಪ್, ರೈನ್-ಸೆನ್ಸಿಂಗ್ ವೈಪರ್‌ಗಳು ಮತ್ತು ಸ್ಟೀಯರಿಂಗ್-ಮೌಂಟಡ್ ಕಂಟ್ರೋಲ್ ಗಳನ್ನು ಒಳಗೊಂಡಿದೆ.

ನೆಕ್ಸಾನ್ ಕಾರಿನ ರೂಫ್ ರೈಲು ವಿನ್ಯಾಸವನ್ನು ಮತೊಮ್ಮೆ ಬದಲಿಸಿದ ಟಾಟಾ ಮೋಟಾರ್ಸ್

ಭಾರತೀಯ ಮಾರುಕಟ್ಟೆಯಲ್ಲಿ ಟಾಟಾ ನೆಕ್ಸಾನ್ ಕಾರಿನ ಮಾರಾಟದಲ್ಲಿ ಉತ್ತಮ ಬೆಳವಣಿಗೆಯನ್ನು ಸಾಧಿಸಿದೆ. ಟಾಟಾ ನೆಕ್ಸಾನ್ ಭಾರತೀಯ ಮಾರುಕಟ್ಟೆಯಲ್ಲಿ ಕಿಯಾ ಸೊನೆಟ್ ಕಾಂಪ್ಯಾಕ್ಟ್ ಮತ್ತು ನಿಸ್ಸಾನ್ ಮ್ಯಾಗ್ನೈಟ್ ಎಸ್‍ಯುವಿಗಳಿಗೆ ಉತ್ತಮ ಪೈಪೋಟಿಯನ್ನು ನೀಡುತ್ತಿದೆ.

More from DriveSpark

Article Published On: Tuesday, March 9, 2021, 18:06 [IST]
English summary
Tata Silently Changes Roof Rail Design Of Nexon Again. Read In Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+