YouTube

Nexon EV ಕಾರಿಗಿಂತಲೂ ಹೆಚ್ಚು ಮೈಲೇಜ್ ನೀಡಲಿದೆಯೆಂತೆ 2021ರ Tigor EV?

ಜಿಪ್‌ಟ್ರಾನ್ ತಂತ್ರಜ್ಞಾನ ಹೊಂದಿರುವ ಎರಡನೇ ಕಾರು ಮಾದರಿಯನ್ನು Tata Motors ಕಂಪನಿಯು ಬಿಡುಗಡೆ ಮಾಡಲು ಸಜ್ಜಾಗುತ್ತಿದ್ದು, ಹೊಸ ಪವರ್‌ಟ್ರೈನ್ ಜೋಡಣೆಯ ನಂತರ ಹೊಸ Tigor EV ಕಾರು ಇದೇ ತಿಂಗಳಾಂತ್ಯಕ್ಕೆ ಮಾರುಕಟ್ಟೆ ಪ್ರವೇಶಿಸಲಿದೆ.

Nexon EV ಕಾರಿಗಿಂತಲೂ ಹೆಚ್ಚು ಮೈಲೇಜ್ ನೀಡಲಿದೆಯೆಂತೆ 20201ರ Tigor EV?

Tata Motors ಕಂಪನಿಯು ಸದ್ಯ ಎಲೆಕ್ಟ್ರಿಕ್ ಹೊಸ ಕಾರುಗಳ ಉತ್ಪಾದನೆ ಹೊಸ ಬದಲಾವಣೆಗಳೊಂದಿಗೆ ಗ್ರಾಹಕರ ಆಯ್ಕೆಯಲ್ಲಿ ಮುಂಚೂಣಿ ಸಾಧಿಸುತ್ತಿದ್ದು, ಕಂಪನಿಯು ಗ್ರಾಹಕರ ಬೇಡಿಕೆಯೆಂತೆ Tigor EV ಆವೃತ್ತಿಯನ್ನು ಹೊಸ ಡ್ರೈವ್ ಟೆಕ್ನಾಲಜಿಯೊಂದಿಗೆ ಉನ್ನತೀಕರಿಸಿ ಅನಾವರಣಗೊಳಿಸಿದೆ.

Nexon EV ಕಾರಿಗಿಂತಲೂ ಹೆಚ್ಚು ಮೈಲೇಜ್ ನೀಡಲಿದೆಯೆಂತೆ 20201ರ Tigor EV?

ಹೊಸ ಕಾರು ಇದೇ ತಿಂಗಳು 31ರಂದು ಬಿಡುಗಡೆಯಾಗಲಿದ್ದು, ಹೊಸ ಕಾರಿನಲ್ಲಿ Tata Motors ಕಂಪನಿಯು ಗ್ರಾಹಕರ ಬೇಡಿಕೆಯೆಂತೆ ಹಲವಾರು ಹೊಸ ತಾಂತ್ರಿಕ ಸೌಲಭ್ಯಗಳನ್ನು ಜೋಡಣೆ ಮಾಡಿದೆ.

Nexon EV ಕಾರಿಗಿಂತಲೂ ಹೆಚ್ಚು ಮೈಲೇಜ್ ನೀಡಲಿದೆಯೆಂತೆ 20201ರ Tigor EV?

ಹೊಸ ಪವರ್‌ಟ್ರೈನ್ ತಂತ್ರಜ್ಞಾನ ಹೊಂದಿರುವ Tigor EV ಕಾರು ಅತ್ಯುತ್ತಮ ಪರ್ಫಾಮೆನ್ಸ್‌ನೊಂದಿಗೆ ಗ್ರಾಹಕರ ಆಯ್ಕೆಯಲ್ಲಿ ಮುಂಚೂಣಿ ಸಾಧಿಸಲಿದ್ದು, ಹೊಸ ಕಾರು ಬಿಡುಗಡೆಗೂ ಮುನ್ನ Tata Motors ಪ್ರಮುಖ ಡೀಲರ್ಸ್‌ಗಳಲ್ಲಿ ಹೊಸ ಕಾರನ್ನು ಸ್ಟಾಕ್ ಮಾಡಲಾಗುತ್ತಿದೆ.

Nexon EV ಕಾರಿಗಿಂತಲೂ ಹೆಚ್ಚು ಮೈಲೇಜ್ ನೀಡಲಿದೆಯೆಂತೆ 20201ರ Tigor EV?

ಡೀಲರ್ಸ್ ಯಾರ್ಡ್‌ಗಳಲ್ಲಿ ಕಂಡುಬಂದು Tigor EV ಮಾದರಿಯ ಮೈಲೇಜ್ ಕನ್ಸೊಲ್‌‌ನಲ್ಲಿರುವ ಮಾಹಿತಿಯು ಅಚ್ಚರಿ ಉಂಟುಮಾಡಿದ್ದು, ಶೇ.59ರಷ್ಟು ಬ್ಯಾಟರಿ ಲಭ್ಯತೆಯಲ್ಲಿ ಗರಿಷ್ಠ 204 ಕಿ.ಮೀ ಚಲಿಸಬಹುದು ಎನ್ನುವ ಮಾಹಿತಿ ಪ್ರದರ್ಶಿಸುತ್ತಿದೆ.

Nexon EV ಕಾರಿಗಿಂತಲೂ ಹೆಚ್ಚು ಮೈಲೇಜ್ ನೀಡಲಿದೆಯೆಂತೆ 20201ರ Tigor EV?

ಒಂದು ವೇಳೆ ಶೇ.59 ಬ್ಯಾಟರಿ ಲಭ್ಯತೆಯಲ್ಲಿ 204 ಕಿ.ಮೀ ಮೈಲೇಜ್ ಹಿಂದಿರುಗಿಸಿದರೆ ಅದು ಶೇ.100 ರಷ್ಟು ಬ್ಯಾಟರಿ ಲಭ್ಯತೆಯಲ್ಲಿ 345 ಕಿ.ಮೀ ಮೈಲೇಜ್ ಹಿಂದಿರುಗಿಸಬಹುದಾಗಿದೆ. ಆದರೆ ಹೊಸ ಕಾರಿನ ಖಚಿತವಾದ ಮೈಲೇಜ್ ಕುರಿತಂತೆ Tata Motors ಇದುವರೆಗೂ ಅಧಿಕೃತ ಮಾಹಿತಿ ಹಂಚಿಕೊಂಡಿಲ್ಲ.

Nexon EV ಕಾರಿಗಿಂತಲೂ ಹೆಚ್ಚು ಮೈಲೇಜ್ ನೀಡಲಿದೆಯೆಂತೆ 20201ರ Tigor EV?

2021 Tigor EV ಯಲ್ಲಿ Tata Motors ಕಂಪನಿಯು ಜಿಪ್‌ಟ್ರಾನ್ ತಂತ್ರಜ್ಞಾನ ಪ್ರೇರಿತ 55kW ಎಲೆಕ್ಟ್ರಿಕ್ ಮೋಟಾರ್‌ ಮತ್ತು 26kWh ಲೀಥಿಯಂ ಅಯಾನ್ ಬ್ಯಾಟರಿ ಜೋಡಣೆ ಮಾಡಿದ್ದು, ಬಿಡುಗಡೆಯ ಸಂದರ್ಭದಲ್ಲಿ ಹೊಸ ಕಾರಿನ ಅಧಿಕೃತ ಮೈಲೇಜ್ ಮಾಹಿತಿ ಬಹಿರಂಗವಾಗಲಿದೆ.

Nexon EV ಕಾರಿಗಿಂತಲೂ ಹೆಚ್ಚು ಮೈಲೇಜ್ ನೀಡಲಿದೆಯೆಂತೆ 20201ರ Tigor EV?

ಜಿಪ್‌ಟ್ರಾನ್ ತಂತ್ರಜ್ಞಾನದೊಂದಿಗೆ ಈಗಾಗಲೇ ಮಾರಾಟಗೊಳ್ಳುತ್ತಿರುವ Nexon EV ಎಲೆಕ್ಟ್ರಿಕ್ ಕಾರಿನಲ್ಲಿ 95 ಕಿ.ವ್ಯಾಟ್ ಎಲೆಕ್ಟ್ರಿಕ್ ಮೋಟಾರ್ ಮತ್ತು 30.2kWh ಲೀಥಿಯಂ ಬ್ಯಾಟರಿ ಬಳಕೆ ಮಾಡಿದ್ದು, ಇಕೋ ಮೋಡ್‌ನಲ್ಲಿ ಪ್ರತಿ ಚಾರ್ಜ್‌ಗೆ ಗರಿಷ್ಠ 312 ಕಿ.ಮೀ ಮೈಲೇಜ್ ಹಿಂದಿರುಗಿಸುತ್ತಿದೆ.

Nexon EV ಕಾರಿಗಿಂತಲೂ ಹೆಚ್ಚು ಮೈಲೇಜ್ ನೀಡಲಿದೆಯೆಂತೆ 20201ರ Tigor EV?

ಆದರೆ ಹೊಸ Tigor EV ಮಾದರಿ ಮಾತ್ರ ಹೊಸ ತಂತ್ರಜ್ಞಾನ ಪ್ರೇರಣೆಯೊಂದಿಗೆ Nexon EV ಮಾದರಿಗಿಂತಲೂ ಹೆಚ್ಚು ಮೈಲೇಜ್ ನೀಡಬಹುದು ಎನ್ನಲಾಗುತ್ತಿದ್ದು, ಬಿಡುಗಡೆಯ ದಿನದಂದೂ ಮೈಲೇಜ್ ಕುರಿತು ನಿಖರ ಮಾಹಿತಿ ದೊರೆಯಲಿದೆ.

Nexon EV ಕಾರಿಗಿಂತಲೂ ಹೆಚ್ಚು ಮೈಲೇಜ್ ನೀಡಲಿದೆಯೆಂತೆ 20201ರ Tigor EV?

ಹೊಸ Tigor EV ಕಾರಿನ ಬೆಲೆಯನ್ನು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ.10 ಲಕ್ಷದಿಂದ ರೂ. 12 ಲಕ್ಷ ಬೆಲೆ ಅಂತರದಲ್ಲಿ ಬಿಡುಗಡೆಯಾಗಬಹುದೆಂದು ಅಂದಾಜಿಸಲಾಗಿದ್ದು, ಹೊಸ ಕಾರಿನಲ್ಲಿ ಜಿಪ್‌ಟ್ರಾನ್ ತಂತ್ರಜ್ಞಾನ ಪ್ರೇರಿತ ಎಲೆಕ್ಟ್ರಿಕ್ ಮೋಟಾರ್ ಮೇಲೆ ಕಂಪನಿಯು ಎಂಟು ವರ್ಷಗಳ ಸ್ಟ್ಯಾಂಡರ್ಡ್ ವಾರಂಟಿ ನೀಡಿದೆ.

Nexon EV ಕಾರಿಗಿಂತಲೂ ಹೆಚ್ಚು ಮೈಲೇಜ್ ನೀಡಲಿದೆಯೆಂತೆ 20201ರ Tigor EV?

ನವೀಕೃತ Tigor EV ಮಾದರಿಯಲ್ಲಿ ಬಳಕೆ ಮಾಡಲಾಗುತ್ತಿರುವ ಹೈ-ವೊಲ್ಟೆಜ್ ಆರ್ಕಿಟೆಕ್ಚರ್ ಪ್ರೇರಿತ ಜಿಪ್‌ಟ್ರಾನ್ ತಂತ್ರಜ್ಞಾನವು ಹಲವು ಸುಧಾರಿತ ವೈಶಿಷ್ಟ್ಯತೆಗಳೊಂದಿಗೆ ಅಭಿವೃದ್ದಿಗೊಳಿಸಲಾಗಿದ್ದು, ಇದು ಹೈ ವೊಲ್ಟೆಜ್ ಸಿಸ್ಟಂ, ದೀರ್ಘಕಾಲಿಕ ಬ್ಯಾಟರಿ ಸಾಮಾರ್ಥ್ಯ, ಅತಿಕಡಿಮೆ ಅವಧಿಯಲ್ಲಿ ಹೆಚ್ಚು ಚಾರ್ಜಿಂಗ್ ಸಿಸ್ಟಂ ಮತ್ತು ಸೂಪಿರಿಯರ್ ಪರ್ಫಾಮೆನ್ಸ್ ವೈಶಿಷ್ಟ್ಯತೆಗಳಿಂದ ಕೂಡಿದೆ.

Nexon EV ಕಾರಿಗಿಂತಲೂ ಹೆಚ್ಚು ಮೈಲೇಜ್ ನೀಡಲಿದೆಯೆಂತೆ 20201ರ Tigor EV?

ಜಿಪ್‌ಟ್ರಾನ್ ತಂತ್ರಜ್ಞಾನವು Tata Motors ಕಂಪನಿಯನ್ನು ಜಾಗತಿಕ ಮಟ್ಟದಲ್ಲಿ ಗಮನಸೆಳೆಯುವಂತೆ ಮಾಡಿದ್ದು, ಎಲೆಕ್ಟ್ರಿಕ್ ಕಾರುಗಳ ಕಾರ್ಯಕ್ಷಮತೆ, ಬ್ಯಾಟರಿ ದಕ್ಷತೆ ಮತ್ತು ಗ್ರಾಹಕರ ಸ್ನೇಹಿ ಎಲೆಕ್ಟ್ರಿಕ್ ಕಾರುಗಳ ಅಭಿವೃದ್ದಿಗೊಳಿಸುತ್ತಿದೆ.

Nexon EV ಕಾರಿಗಿಂತಲೂ ಹೆಚ್ಚು ಮೈಲೇಜ್ ನೀಡಲಿದೆಯೆಂತೆ 20201ರ Tigor EV?

ಜೊತೆಗೆ ಜಿಪ್‌ಟ್ರಾನ್ ತಂತ್ರಜ್ಞಾನವು ರೀಜನರೇಟಿವ್ ಬ್ರೇಕಿಂಗ್ ಸಿಸ್ಟಂ ಅಳವಡಿಕೆ ಹಿನ್ನಲೆಯಲ್ಲಿ ಕಾರು ಚಾಲನೆ ವೇಳೆ ನೀರ್ದಿಷ್ಟ ಪ್ರಮಾಣದಲ್ಲಿ ಬ್ಯಾಟರಿ ಚಾರ್ಜಿಂಗ್ ಪ್ರಕ್ರಿಯೆಯು ಮರಳಿ ಪಡೆಯಬಹುದಾಗಿದ್ದು, ಇದೇ ಕಾರಣಕ್ಕೆ ಹೊಸ ತಂತ್ರಜ್ಞಾನವು ಬ್ಯಾಟರಿ ದೀರ್ಘಕಾಲದ ಬಾಳಿಕೆಗೆ ಸಹಕರಿಸಲಿದೆ.

Nexon EV ಕಾರಿಗಿಂತಲೂ ಹೆಚ್ಚು ಮೈಲೇಜ್ ನೀಡಲಿದೆಯೆಂತೆ 20201ರ Tigor EV?

ಇದರೊಂದಿಗೆ ಹೊಸ ಕಾರಿನಲ್ಲಿ ಸುರಕ್ಷತೆಗೂ ಹೆಚ್ಚಿನ ಆದ್ಯತೆ ನೀಡಲಾಗಿದ್ದು, ಪ್ರೀಮಿಯಂ ಫೀಚರ್ಸ್‌‌ನೊಂದಿಗೆ ರಿಮೋಟ್ ಲಾಕಿಂಗ್, ಡ್ಯುಯಲ್ ಏರ್‌ಬ್ಯಾಗ್, ರಿಯರ್ ಪಾರ್ಕಿಂಗ್ ಸೆನ್ಸಾರ್, ಎಬಿಎಸ್ ಜೊತೆ ಇಬಿಡಿ, ಸ್ಟ್ಯಾಬಿಲಿಟಿ ಕಂಟ್ರೋಲ್, ಐಸೋಫಿಕ್ಸ್ ಚೈಲ್ಡ್ ಸೀಟ್ ಮೌಂಟ್ ಮತ್ತು ಸೀಟ್ ಬೆಲ್ಟ್ ರಿಮೆಂಡರ್ ಸೌಲಭ್ಯ ಹೊಂದಿದೆ.

Nexon EV ಕಾರಿಗಿಂತಲೂ ಹೆಚ್ಚು ಮೈಲೇಜ್ ನೀಡಲಿದೆಯೆಂತೆ 20201ರ Tigor EV?

ಗರಿಷ್ಠ ಸೇಫ್ಟಿ ಫೀಚರ್ಸ್ ಹೊಂದಿರುವ Nexon EV ಕಾರು ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ 5 ಸ್ಟಾರ್ ರೇಟಿಂಗ್ಸ್ ಹೊಂದಿದ್ದು, Tigor EV ಕಾರು 4 ಸ್ಟಾರ್ ಸೇಫ್ಟಿ ರೇಟಿಂಗ್ಸ್ ಹೊಂದುವ ಮೂಲಕ ಎಂಟ್ರಿ ಲೆವಲ್ ಕಾರುಗಳಲ್ಲಿ ಅತ್ಯುತ್ತಮ ಕಾರು ಮಾದರಿಯಾಗಿದೆ.

Nexon EV ಕಾರಿಗಿಂತಲೂ ಹೆಚ್ಚು ಮೈಲೇಜ್ ನೀಡಲಿದೆಯೆಂತೆ 20201ರ Tigor EV?

ಒಟ್ಟಿನಲ್ಲಿ Nexon EV ಕಾರು ಮಾದರಿಯು ಕಂಪ್ಯಾಕ್ಟ್ ಎಸ್‌ಯುವಿ ಮಾರಾಟದಲ್ಲಿ ಮತ್ತು Tigor EV ಕಾರು ಕಂಪ್ಯಾಕ್ಟ್ ಸೆಡಾನ್ ಮಾದರಿಯಲ್ಲಿ Tigor EV ಮುನ್ನಡೆ ಸಾಧಿಸಲಿದೆ.

Image Courtesy: Instagram

Most Read Articles

Kannada
English summary
New tata tigor ev spy pic reveals expected range details
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X