ಟೊಯೊಟಾ ಫಾರ್ಚೂನರ್ ಫೇಸ್‌ಲಿಫ್ಟ್ ಮತ್ತು ಲೆಜೆಂಡರ್ ವೆರಿಯೆಂಟ್ ಟೀಸರ್ ಬಿಡುಗಡೆ

ಟೊಯೊಟಾ ತನ್ನ ಜನಪ್ರಿಯ ಫಾರ್ಚೂನರ್ ಎಸ್‌ಯುವಿಯ ಎರಡು ಹೊಸ ಆವೃತ್ತಿಗಳನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲು ಸಜ್ಜಾಗಿದೆ. ಮೊದಲನೆಯ ಎಸ್‍ಯುವಿಯು ಫೇಸ್‌ಲಿಫ್ಟ್ ಆವೃತ್ತಿಯಾಗಿದ್ದು, ಸಣ್ಣ ಕಾಸ್ಮೆಟಿಕ್ ಮತ್ತು ಕೆಲವು ಫೀಚರ್ ಗಳ ವೀಕರಣಗಳನ್ನು ಪಡೆಯುತ್ತದೆ. ಎರಡನೆಯದು ಸ್ಪೋರ್ಟಿಯರ್ 'ಲೆಜೆಂಡರ್' ಮಾದರಿಯಗಿದೆ.

ಟೊಯೊಟಾ ಫಾರ್ಚೂನರ್ ಫೇಸ್‌ಲಿಫ್ಟ್ ಮತ್ತು ಲೆಜೆಂಡರ್ ವೆರಿಯೆಂಟ್ ಟೀಸರ್ ಬಿಡುಗಡೆ

ಟೊಯೊಟಾ ಫಾರ್ಚೂನರ್ ಫೇಸ್‌ಲಿಫ್ಟ್ ಮತ್ತು ಲೆಜೆಂಡರ್ ವೆರಿಯೆಂಟ್ ಎರಡನ್ನೂ ಭಾರತೀಯ ಮಾರುಕಟ್ಟೆಯಲ್ಲಿ ಒಟ್ಟಿಗೆ ಬಿಡುಗಡೆ ಮಾಡಗುಲಾತ್ತದೆ. ಈ ಎರಡು ಬಹುನಿರೀಕ್ಷಿತ ಮಾದರಿಗಳು ಇದೇ ತಿಂಗಳ 6 ರಂದು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಲಿದೆ. ಟೊಯೊಟಾ ಕಂಪನಿಯು ಫಾರ್ಚೂನರ್ ಫೇಸ್‌ಲಿಫ್ಟ್ ಮತ್ತು ಲೆಜೆಂಡರ್ ವೆರಿಯೆಂಟ್ ಎಸ್‍ಯುವಿಗಳ ಟೀಸರ್ ಚಿತ್ರಗಳನ್ನು ಬಿಡುಗಡೆಗೊಳಿಸಿವೆ.

ಟೊಯೊಟಾ ಫಾರ್ಚೂನರ್ ಫೇಸ್‌ಲಿಫ್ಟ್ ಮತ್ತು ಲೆಜೆಂಡರ್ ವೆರಿಯೆಂಟ್ ಟೀಸರ್ ಬಿಡುಗಡೆ

ಟೀಸರ್ ಚಿತ್ರಗಳಲ್ಲಿ ಎರಡೂ ಆವೃತ್ತಿಗಳ ಹೆಡ್‌ಲ್ಯಾಂಪ್‌ಗಳನ್ನು ಪ್ರದರ್ಶಿಸುತ್ತವೆ, ಫಾರ್ಚೂನರ್ ಫೇಸ್‌ಲಿಫ್ಟ್ ಇಂಟಿಗ್ರೇಟೆಡ್ ಎಲ್ಇಡಿ ಡಿಆರ್ಎಲ್ ಗಳೊಂದಿಗೆ ಒಂದೇ ಪ್ರೊಜೆಕ್ಟರ್ ಹೆಡ್ ಲ್ಯಾಂಪ್ ಅನ್ನು ಹೊಂದಿದ್ದರೆ, ಫಾರ್ಚೂನರ್ ಲೆಜೆಂಡರ್ ಹೆಡ್ ಲ್ಯಾಂಪ್ ಗಳು ಹೆಚ್ಚು ಸ್ಪೋರ್ಟಿಯರ್ ಕ್ಲಸ್ಟರ್ ಅನ್ನು ಹೊಂದಿವೆ.

MOST READ: 2020ರ ಡಿಸೆಂಬರ್‌ ತಿಂಗಳ ಮಾರಾಟದಲ್ಲಿ ಬೆಳವಣಿಗೆಯನ್ನು ಸಾಧಿಸಿದ ಟೊಯೊಟಾ

ಟೊಯೊಟಾ ಫಾರ್ಚೂನರ್ ಫೇಸ್‌ಲಿಫ್ಟ್ ಮತ್ತು ಲೆಜೆಂಡರ್ ವೆರಿಯೆಂಟ್ ಟೀಸರ್ ಬಿಡುಗಡೆ

ಇದರಲ್ಲಿ ಹೊಸ ಟೊಯೊಟಾ ಫಾರ್ಚೂನರ್ ಲೆಜೆಂಡರ್ ಸ್ಟ್ಯಾಂಡರ್ಡ್ ಮಾದರಿಗಿಂತ ಹೆಚ್ಚು ಪವರ್ ಫುಲ್ ಮತ್ತು ಪ್ರೀಮಿಯಂ ಆವೃತ್ತಿಯಾಗಿದೆ. ಹೊಸ ವರ್ಷದಲ್ಲಿ ಟೊಯೊಟಾ ತನ್ನ ಫಾರ್ಚೂನರ್ ಫೇಸ್‌ಲಿಫ್ಟ್ ಮತ್ತು ಲೆಜೆಂಡರ್ ಎಸ್‍ಯುವಿಗಳನ್ನು ಬಿಡುಗಡೆಗೊಳಿಸುವ ಮೂಲಕ ಗ್ರಾಹಕರಿಗೆ ಡಬಲ್ ಧಮಾಕ ನೀಡಲಿದೆ.

ಟೊಯೊಟಾ ಫಾರ್ಚೂನರ್ ಫೇಸ್‌ಲಿಫ್ಟ್ ಮತ್ತು ಲೆಜೆಂಡರ್ ವೆರಿಯೆಂಟ್ ಟೀಸರ್ ಬಿಡುಗಡೆ

ಟೊಯೊಟಾ ಫಾರ್ಚೂನರ್ ಲೆಜೆಂಡರ್ ಸಾಕಷ್ಟು ನಿರೀಕ್ಷೆ ಹುಟ್ಟಿಸಿದ ಎಸ್‍ಯುವಿಯಾಗಿದೆ. ಈ ಟೊಯೊಟಾ ಫಾರ್ಚೂನರ್ ಲೆಜೆಂಡರ್ ತನ್ನ ಉತ್ತಮ ಆಫ್-ರೋಡ್ ಸಾಮರ್ಥ್ಯದಿಂದ ಹೆಚ್ಚು ಜನಪ್ರಿಯತೆಯನ್ನು ಹೊಂದಿದೆ. ಇನ್ನು ಫಾರ್ಚೂನರ್ ಫೇಸ್‌ಲಿಫ್ಟ್ ಭಾರತದಲ್ಲಿರುವ ಹಿಂದಿನ ಮಾದರಿಯನ್ನು ನವೀಕರಿಸಲಾದ ಆವೃತ್ತಿಯಾಗಿದೆ.

MOST READ: ಮಾರಾಟದಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಹೋಂಡಾ ಆಮೇಜ್ ಕಾರು

ಟೊಯೊಟಾ ಫಾರ್ಚೂನರ್ ಫೇಸ್‌ಲಿಫ್ಟ್ ಮತ್ತು ಲೆಜೆಂಡರ್ ವೆರಿಯೆಂಟ್ ಟೀಸರ್ ಬಿಡುಗಡೆ

ಹೊಸ ಫಾರ್ಚೂನರ್ ಫೇಸ್‌ಲಿಫ್ಟ್ ನಲ್ಲಿಯು ಸಾಕಷ್ಟು ನವೀಕರಣಗಳನ್ನು ಮಾಡಲಾಗಿದೆ. ಫಾರ್ಚೂನರ್ ಫೇಸ್‌ಲಿಫ್ಟ್ ಮಾದರಿ ಹೆಚ್ಚಿನ ಸ್ಪೋರ್ಟಿ ಲುಕ್ ಅನ್ನು ಪಡೆದುಕೊಂಡಿದೆ. ಇನ್ನು ಟೊಯೊಟಾ ಫಾರ್ಚೂನರ್ ಲೆಜೆಂಡರ್ ಎಸ್‌ಯುವಿಯು ಅಗ್ರೇಸಿವ್ ಲುಕ್ ನೊಂದಿಗೆ ಆಕರ್ಷಕವಾಗಿದೆ.

ಟೊಯೊಟಾ ಫಾರ್ಚೂನರ್ ಫೇಸ್‌ಲಿಫ್ಟ್ ಮತ್ತು ಲೆಜೆಂಡರ್ ವೆರಿಯೆಂಟ್ ಟೀಸರ್ ಬಿಡುಗಡೆ

ಫಾರ್ಚೂನರ್ ಲೆಜೆಂಡರ್ ಎಸ್‌ಯುವಿ ವಿನ್ಯಾಸದ ಬಗ್ಗೆ ಹೇಳುವುದಾದರೆ, ಮುಂಭಾಗ ಹೊಸ ವಿನ್ಯಾಸವನ್ನು ಹೊಂದಿದೆ. ಡೇ ಟೈಮ್ ರನ್ನಿಂಗ್ ಲೈಟ್ ಹೊಂದಿರುವ ಮರುವಿನ್ಯಾಸಗೊಳಿಸಲಾದ ಎಲ್‌ಇಡಿ ಹೆಡ್‌ಲೈಟ್ ಮತ್ತು ಮೆಶ್ ಮಾದರಿಯ ದೊಡ್ಡದಾದ ಗ್ರಿಲ್ ಅನ್ನು ಹೊಂದಿದೆ.

MOST READ: ಬಿಡುಗಡೆಯ ಸನಿಹದಲ್ಲಿ ಹೊಸ ಮಾರುತಿ ಸುಜುಕಿ ಸೆಲೆರಿಯೊ

ಟೊಯೊಟಾ ಫಾರ್ಚೂನರ್ ಫೇಸ್‌ಲಿಫ್ಟ್ ಮತ್ತು ಲೆಜೆಂಡರ್ ವೆರಿಯೆಂಟ್ ಟೀಸರ್ ಬಿಡುಗಡೆ

ಟೊಯೊಟಾ ಫಾರ್ಚೂನರ್ ಲೆಜೆಂಡರ್ ಎಸ್‌ಯುವಿಯ ಇಂಟಿರಿಯರ್ ಬಗ್ಗೆ ಹೇಳುದಾದರೆ, ಸ್ಟ್ಯಾಂಡರ್ಡ್ ಮಾದರಿಗೆ ಹೋಲಿಸಿದರೆ, ಒಂದು ಪ್ರಮುಖ ವ್ಯತ್ಯಾಸವೆಂದರೆ ಆಪಲ್ ಕಾರ್ ಪ್ಲೇ ಹೊಂದಾಣಿಕೆಯೊಂದಿಗೆ ಬರುವ ದೊಡ್ಡದಾದ, 8.0-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಂ ಅನ್ನು ಹೊಸದಾಗಿ ಅಳವಡಿಸಲಿದೆ.

ಟೊಯೊಟಾ ಫಾರ್ಚೂನರ್ ಫೇಸ್‌ಲಿಫ್ಟ್ ಮತ್ತು ಲೆಜೆಂಡರ್ ವೆರಿಯೆಂಟ್ ಟೀಸರ್ ಬಿಡುಗಡೆ

ಇನ್ನು ಎರಡು ಎಸ್‍ಯುವಿಗಳಲ್ಲಿ 2.8-ಲೀಟರ್ ಡೀಸೆಲ್ ಎಂಜಿನ್ ಅನ್ನು ಅಳವಡಿಸಬಹುದು. ಈ ಎಂಜಿನ್ 201 ಬಿಹೆಚ್‍ಪಿ ಪವರ್ ಮತ್ತು 500 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನ್ ನೊಂದಿಗೆ 6-ಸ್ಪೀಡ್ ಮ್ಯಾನುವಲ್ ಮತ್ತು 6-ಸ್ಪೀಡ್ ಆಟೋಮ್ಯಾಟಿಕ್ ಆಯ್ಕೆಯೊಂದಿಗೆ ನೀಡುತ್ತದೆ.

ಟೊಯೊಟಾ ಫಾರ್ಚೂನರ್ ಫೇಸ್‌ಲಿಫ್ಟ್ ಮತ್ತು ಲೆಜೆಂಡರ್ ವೆರಿಯೆಂಟ್ ಟೀಸರ್ ಬಿಡುಗಡೆ

ಟೊಯೊಟಾ ಫಾರ್ಚೂನರ್ ಫೇಸ್‌ಲಿಫ್ಟ್ ಮಾದರಿಗೆ ಹೋಲಿಸಿದರೆ ಫಾರ್ಚೂನರ್ ಲೆಜೆಂಡರ್ ಎಸ್‍ಯುವಿಯು ಹೆಚ್ಚು ಪ್ರೀಮಿಯಂ ಆವೃತ್ತಿಯಾಗಿದೆ. ಅಲ್ಲದೇ ಫಾರ್ಚೂನರ್ ಲೆಜೆಂಡರ್ ವಿದೇಶಗಳಲ್ಲಿ ತನ್ನ ಆಫ್-ರೋಡ್ ಸಾಮರ್ಥ್ಯವನ್ನು ಸಾಬೀತುಪಡಿಸಿದೆ. ಲೆಜೆಂಡರ್ ಸ್ಟ್ಯಾಂಡರ್ಡ್ ಎಸ್‌ಯುವಿಗಿಂತ ತುಸು ದುಬಾರಿಯಾಗಿರಲಿದೆ.

ಟೊಯೊಟಾ ಫಾರ್ಚೂನರ್ ಫೇಸ್‌ಲಿಫ್ಟ್ ಮತ್ತು ಲೆಜೆಂಡರ್ ವೆರಿಯೆಂಟ್ ಟೀಸರ್ ಬಿಡುಗಡೆ

ಇನ್ನು ಹಿಂದಿನ ಫಾರ್ಚೂನರ್ ಮಾದರಿಗೆ ಹೋಲಿಸಿದರೆ ಫಾರ್ಚೂನರ್ ಫೇಸ್‌ಲಿಫ್ಟ್ ಹಲವಾರು ಅಪ್ಡೇಟ್ ಗಳನ್ನು ಪಡೆದುಕೊಂಡಿದೆ. ಈ ಎರಡು ಎಸ್‍ಯುವಿಗಳು ಭಾರತೀಯ ಮಾರುಕಟ್ಟೆಯಲ್ಲಿ ಸಾಕಷ್ಟು ನಿರೀಕ್ಷೆಗಳನ್ನು ಹುಟ್ಟಿಸಿದೆ. ಭಾರತದ ಎಸ್‍ಯುವಿ ವಿಭಾಗದಲ್ಲಿ ಈ ಎರಡು ಹೊಸ ಮಾದರಿಗಳು ಸಂಚಲವನ್ನು ಮೂಡಿಸುವುದರಲ್ಲಿ ಯಾವುದೇ ಅನುಮಾನವಿಲ್ಲ.

Article Published On: Saturday, January 2, 2021, 17:21 [IST]
English summary
New Toyota Fortuner Facelift & Legender Variant Teasers Released. Read In Kannada.
Read more on ಟೊಯೊಟಾ toyota
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+