ಬಿಡುಗಡೆಗೂ ಮುನ್ನ ಸ್ಪಾಟ್ ಟೆಸ್ಟ್‌ ನಡೆಸಿದ ಫೋಕ್ಸ್‌ವ್ಯಾಗನ್ ಟೈಗನ್

ಜರ್ಮನ್ ಮೂಲದ ವಾಹನ ತಯಾರಕ ಕಂಪನಿಯಾದ ಫೋಕ್ಸ್‌ವ್ಯಾಗನ್ ತನ್ನ ಹೊಸ ಟೈಗನ್ ಕಂಪ್ಯಾಕ್ಟ್ ಎಸ್‌ಯುವಿಯನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲು ಸಜ್ಜಾಗುತ್ತಿದೆ. ಇದೀಗ ಫೋಕ್ಸ್‌ವ್ಯಾಗನ್ ಕಂಪನಿಯು ತನ್ನ ಹೊಸ ಟೈಗನ್ ಕಂಪ್ಯಾಕ್ಟ್ ಎಸ್‌ಯುವಿಯು ಭಾರತದಲ್ಲಿ ಇತ್ತೀಚೆಗೆ ಸ್ಪಾಟ್ ಟೆಸ್ಟ್ ಅನ್ನು ನಡೆಸಿದೆ.

ಬಿಡುಗಡೆಗೂ ಮುನ್ನ ಸ್ಪಾಟ್ ಟೆಸ್ಟ್‌ ನಡೆಸಿದ ಫೋಕ್ಸ್‌ವ್ಯಾಗನ್ ಟೈಗನ್

ಫೋಕ್ಸ್‌ವ್ಯಾಗನ್ ಕಂಪನಿಯು ಈ ಹೊಸ ಟೈಗನ್ ಕಂಪ್ಯಾಕ್ಟ್ ಎಸ್‌ಯುವಿಯನ್ನು ದೆಹಲಿ ಆಟೋ ಎಕ್ಸ್‌ಪೋದಲ್ಲಿ ಪ್ರದರ್ಶಿಸಿದ್ದರು. ವರದಿಗಳ ಪ್ರಕಾರ, ಹೊಸ ಫೋಕ್ಸ್‌ವ್ಯಾಗನ್ ಟೈಗನ್ ಎಸ್‌ಯುವಿಯು ಭಾರತದಲ್ಲಿ ದೀಪಾವಳಿ ಹಬ್ಬಕ್ಕೂ ಮುನ್ನ ಬಿಡುಗಡೆಯಾಗಲಿದೆ. ಫೋಕ್ಸ್‌ವ್ಯಾಗನ್ 2.0 ಯೋಜನೆಯಡಿಯಲ್ಲಿ ಬಿಡುಗಡೆಯಾಗಲಿರುವ ಮೊದಲ ಮಾದರಿ ಟೈಗನ್ ಆಗಿರಲಿದೆ. ಹೊಸ ಟೈಗನ್ ಕಂಪ್ಯಾಕ್ಟ್ ಎಸ್‌ಯುವಿಯು ಸಂಪೂರ್ಣ ಮಾರಿಮಾಚಿ ಸ್ಪಾಟ್ ಟೆಸ್ಟ್ ಅನ್ನು ನಡೆಸಿದೆ. ಈ ಹೊಸ ಕಂಪ್ಯಾಕ್ಟ್ ಎಸ್‌ಯುವಿಯು ಸ್ಪಾಟ್ ಟೆಸ್ಟ್ ನಡೆಸುತ್ತಿರುವ ಸ್ಪೈ ಚಿತ್ರಗಳು ಬಹಿರಂಗವಾಗಿವೆ.

ಬಿಡುಗಡೆಗೂ ಮುನ್ನ ಸ್ಪಾಟ್ ಟೆಸ್ಟ್‌ ನಡೆಸಿದ ಫೋಕ್ಸ್‌ವ್ಯಾಗನ್ ಟೈಗನ್

ಟೈಗನ್ ಕಂಪ್ಯಾಕ್ಟ್ ಎಸ್‌ಯುವಿಯಲ್ಲಿ ಟಿಎಸ್ಐ ಟರ್ಬೊ-ಪೆಟ್ರೋಲ್ ಎಂಜಿನ್ ಅನ್ನು ಹೊಂದಿರುತ್ತದೆ ಎಂದು ಫೋಕ್ಸ್‌ವ್ಯಾಗನ್ ಕಂಪನಿ ಹೇಳಿದೆ. ಟಿ-ರಾಕ್ ಮಾದರಿಯಲ್ಲಿ ಕಂಡುಬರುವಂತಹ ಲೀಟರ್ 1.5 ಲೀಟರ್ ಅಥವಾ 1.0-ಲೀಟರ್ ಲೀಟರ್ ಎಂಬ ಮಾಹಿತಿಯನ್ನು ಕಂಪನಿಯು ಇನ್ನು ಬಹಿರಂಗಪಡಿಸಿಲ್ಲ.

MOST READ: 2020ರ ಡಿಸೆಂಬರ್ ತಿಂಗಳ ಮಾರಾಟದಲ್ಲಿ ಬೆಳವಣಿಗೆ ಸಾಧಿಸಿದ ಮಹೀಂದ್ರಾ ಎಕ್ಸ್‌ಯುವಿ300

ಬಿಡುಗಡೆಗೂ ಮುನ್ನ ಸ್ಪಾಟ್ ಟೆಸ್ಟ್‌ ನಡೆಸಿದ ಫೋಕ್ಸ್‌ವ್ಯಾಗನ್ ಟೈಗನ್

ಇದರಲ್ಲಿ 1.0-ಲೀಟರ್ ಟರ್ಬೊ-ಪೆಟ್ರೋಲ್ ಎಂಜಿನ್ 108 ಬಿಹೆಚ್‍ಪಿ ಪವರ್ ಮತ್ತು 175 ಎನ್ಎಂ ಟಾರ್ಕ್ ಉತ್ಪಾದಿಸುತದೆ. ಇನ್ನು 1.5-ಲೀಟರ್ ಟರ್ಬೊ-ಪೆಟ್ರೋಲ್ ಎಂಜಿನ್ 148 ಬಿಹೆಚ್‍ಪಿ ಮತ್ತು 240 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ.

ಬಿಡುಗಡೆಗೂ ಮುನ್ನ ಸ್ಪಾಟ್ ಟೆಸ್ಟ್‌ ನಡೆಸಿದ ಫೋಕ್ಸ್‌ವ್ಯಾಗನ್ ಟೈಗನ್

ಫೋಕ್ಸ್‌ವ್ಯಾಗನ್ ಕಂಪನಿಯು ಈಗಗಾಲೇ ಹೊಸ ಟೈಗನ್ ಕಂಪ್ಯಾಕ್ಟ್ ಎಸ್‌ಯುವಿಯ ಹೆಸರನ್ನು ಅಧಿಕೃತ ವೆಬ್‌ಸೈಟ್‌ನಲ್ಲಿ ಪಟ್ಟಿ ಮಾಡಲಾಗಿದೆ. ಈ ಹೊಸ ಫೋಕ್ಸ್‌ವ್ಯಾಗನ್ ಟೈಗನ್ ಕಾಂಪ್ಯಾಕ್ಟ್ ಎಸ್‍ಯುವಿಯು ಆಕರ್ಷಕ ಲುಕ್ ಅನ್ನು ಹೊಂದಿದೆ.

MOST READ: ಜನವರಿ ತಿಂಗಳಿನಲ್ಲಿ ಮಾರುತಿ ಎಕ್ಸ್‌ಎಲ್6 ಕಾರು ಮಾರಾಟದಲ್ಲಿ ಶೇ.305ರಷ್ಟು ಹೆಚ್ಚಳ

ಬಿಡುಗಡೆಗೂ ಮುನ್ನ ಸ್ಪಾಟ್ ಟೆಸ್ಟ್‌ ನಡೆಸಿದ ಫೋಕ್ಸ್‌ವ್ಯಾಗನ್ ಟೈಗನ್

ಈ ಫೋಕ್ಸ್‌ವ್ಯಾಗನ್ ಟೈಗನ್ ಕಾಂಪ್ಯಾಕ್ಟ್ ಎಸ್‍ಯುವಿಯ ವಿನ್ಯಾಸವು ಟಿ-ಕ್ರಾಸ್ ಎಸ್‍ಯುವಿಗೆ ಹೋಲುತ್ತದೆ. ಮುಂಭಾಗದಲ್ಲಿ ಸಾಕಷ್ಟು ಪ್ರಮಾಣದ ಕ್ರೋಮ್ ಅನ್ನು ಬಳಸಲಾಗುತ್ತದೆ ಗ್ರಿಲ್ ಕ್ರೋಮ್ ಅಲಂಕರಿಸುವಿಕೆಯೊಂದಿಗೆ ಸ್ಲ್ಯಾಟ್‌ಗಳನ್ನು ಪಡೆಯುತ್ತದೆ.

ಬಿಡುಗಡೆಗೂ ಮುನ್ನ ಸ್ಪಾಟ್ ಟೆಸ್ಟ್‌ ನಡೆಸಿದ ಫೋಕ್ಸ್‌ವ್ಯಾಗನ್ ಟೈಗನ್

ಇದರ ಹೆಡ್‌ಲ್ಯಾಂಪ್‌ಗಳು ನಯವಾದ ಯುನಿಟ್ ಗಳಾಗಿದ್ದು ಗ್ರಿಲ್‌ನ ವಿಸ್ತೃತ ಭಾಗದಂತೆ ಕಂಡುಬರುತ್ತದೆ. ಫಾಗ್ ಲ್ಯಾಂಪ್ ಗಳ ಸುತ್ತ ಕ್ರೋಮ್ ಸ್ಟ್ರಿಪ್ ಇದೆ ಮತ್ತು ಸ್ಕಿಡ್ ಪ್ಲೇಟ್ ಇದಕ್ಕೆ ಬಹಳ ಮಸ್ಕಲರ್ ನಿಲುವನ್ನು ನೀಡುತ್ತದೆ. ಇದರೊಂದಿಗೆ ಎಸ್‍ಯುವಿಯ ಹಿಂಭಾಗದಲ್ಲಿ ಟೈಲ್ ಲ್ಯಾಂಪ್ ಅನ್ನು ಹೊಂದಿದ್ದು, ಇದು ಆಲ್-ಎಲ್ಇಡಿ ಆಗಿದ್ದು, ಅದು ಬೂಟ್‌ನಾದ್ಯಂತ ಚಲಿಸುತ್ತದೆ. ಮಧ್ಯದಲ್ಲಿ ಫೋಕ್ಸ್‌ವ್ಯಾಗನ್ ಲೋಗೋವನ್ನು ಇರಿಸಲಾಗಿದೆ.

MOST READ: ಅನಾವರಣವಾಯ್ತು ಟೊಯೊಟಾ ಕೊರೊಲ್ಲಾ ಟೂರಿಂಗ್ ರಿಬ್ಯಾಡ್ಜ್ ಆವೃತ್ತಿ ಸುಜುಕಿ ಸ್ವೇಸ್

ಬಿಡುಗಡೆಗೂ ಮುನ್ನ ಸ್ಪಾಟ್ ಟೆಸ್ಟ್‌ ನಡೆಸಿದ ಫೋಕ್ಸ್‌ವ್ಯಾಗನ್ ಟೈಗನ್

ಮುಂಭಾಗದಲ್ಲಿರುವಂತೆಯೇ ಹಿಂಭಾಗದಲ್ಲಿ ಕೂಡ ಸ್ಕಿಡ್ ಪ್ಲೇಟ್ ಮತ್ತು ಅದರ ಮೇಲೆ ಕ್ರೋಮ್ ಅಲಂಕರಿಸುವ ಬಂಪರ್ ಹೊಂದಿದೆ. ಇನ್ನು ಈ ಎಸ್‍ಯುವಿಯ ಇಂಟಿರಿಯರ್ ನಲ್ಲಿ ಈ ವಿಭಾಗದ ಕಾರುಗಳಲ್ಲಿ ಸಾಮಾನ್ಯವಾಗಿ ಕಂಡುಬರುವ ಆಧುನಿಕ ಫಿಚರ್ ಗಳೊಂದಿಗೆ ಪ್ರೀಮಿಯಂ ಕಾಣುವ ಕ್ಯಾಬಿನ್ ಪಡೆಯಲಿದೆ.

ಬಿಡುಗಡೆಗೂ ಮುನ್ನ ಸ್ಪಾಟ್ ಟೆಸ್ಟ್‌ ನಡೆಸಿದ ಫೋಕ್ಸ್‌ವ್ಯಾಗನ್ ಟೈಗನ್

ಇದರಲ್ಲಿ ಫುಲ್ ಡಿಜಿಟಲ್ ಇನ್ಸ್ ಟ್ರೂಮೆಂಟ್ ಕ್ಲಸ್ಟರ್, ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸ್ಕ್ರೀನ್, ಎಲೆಕ್ಟ್ರಿಕ್ ಸನ್‌ರೂಫ್, ಮಲ್ಟಿ ಫಂಕ್ಷನ್ ಸ್ಟೀಯರಿಂಗ್ ವ್ಹೀಲ್, ಆಟೋಮ್ಯಾಟಿಕ್ ಕ್ಲೈಮೆಂಟ್ ಕಂಟ್ರೋಲ್ ಮತ್ತು ಇತರ ಫೀಚರ್ ಗಳನ್ನು ಹೊಂದಿರುತ್ತದೆ.

ಬಿಡುಗಡೆಗೂ ಮುನ್ನ ಸ್ಪಾಟ್ ಟೆಸ್ಟ್‌ ನಡೆಸಿದ ಫೋಕ್ಸ್‌ವ್ಯಾಗನ್ ಟೈಗನ್

ಫೋಕ್ಸ್‌ವ್ಯಾಗನ್ ಟೈಗನ್ ಕಾಂಪ್ಯಾಕ್ಟ್ ಎಸ್‍ಯುವಿ ಎಂಕ್ಯೂಬಿ ಎಒ ಪ್ಲಾಟ್‌ಫಾರ್ಮ್ ಅನ್ನು ಆಧರಿಸಿದೆ. ಫೋಕ್ಸ್‌ವ್ಯಾಗನ್ ಟೈಗನ್ ಮಾದರಿಯು ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆಯಾದ ಬಳಿಕ ಹ್ಯುಂಡೈ ಕ್ರೆಟಾ ಮತ್ತು ಕಿಯಾ ಸೆಲ್ಟೋಸ್ ಕಾಂಪ್ಯಾಕ್ಟ್ ಎಸ್‍ಯುವಿಗಳಿಗೆ ಪ್ರಬಲ ಪೈಪೋಟಿ ನೀಡುತ್ತದೆ.

Image Courtesy: The Fat Biker

Most Read Articles

Kannada
English summary
Volkswagen Taigun Spied Testing. Read In Kannada.
Story first published: Friday, March 12, 2021, 19:17 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X