ನಿಸ್ಸಾನ್ ಕಿಕ್ಸ್ ಕಾರು ಖರೀದಿ ಮೇಲೆ ಭರ್ಜರಿ ರಿಯಾಯಿತಿ ಘೋಷಣೆ

ಹೆಚ್ಚುತ್ತಿರುವ ಕೋವಿಡ್ ಎರಡನೇ ಅಲೆಯ ಪರಿಣಾಮ ತಗ್ಗಿರುವ ಹೊಸ ವಾಹನಗಳ ಖರೀದಿಯ್ನು ಸುಧಾರಿಸಲು ವಿವಿಧ ಆಟೋ ಉತ್ಪಾದನಾ ಕಂಪನಿಗಳು ಹಲವಾರು ಆಫರ್‌ಗಳನ್ನು ಘೋಷಣೆ ಮಾಡುತ್ತಿದ್ದು, ನಿಸ್ಸಾನ್ ಕಂಪನಿಯು ಕೂಡಾ ಕಿಕ್ಸ್ ಕಾರು ಖರೀದಿಗಾಗಿ ಮೇ ಅವಧಿಗೆ ವಿವಿಧ ಆಫರ್‌ಗಳನ್ನು ಘೋಷಣೆ ಮಾಡಿದೆ.

ನಿಸ್ಸಾನ್ ಕಿಕ್ಸ್ ಕಾರು ಖರೀದಿ ಮೇಲೆ ಭರ್ಜರಿ ರಿಯಾಯಿತಿ ಘೋಷಣೆ

ಹೊಸ ವಾಹನಗಳ ಮಾರಾಟದಲ್ಲಿ ಸ್ಥಿರತೆ ಕಾಯ್ದುಕೊಳ್ಳಲು ವಿವಿಧ ವಾಹನ ಉತ್ಪಾದನಾ ಕಂಪನಿಗಳು ಆಕರ್ಷಕ ಆಫರ್‌‌ಗಳೊಂದಿಗೆ ಗ್ರಾಹಕರನ್ನು ಆಕರ್ಷಿಸುತ್ತಿದ್ದು, ನಿಸ್ಸಾನ್ ಇಂಡಿಯಾ ಕಂಪನಿಯು ಕೂಡಾ ಕಿಕ್ಸ್ ಕಾರು ಮಾದರಿಯ ಮೇಲೆ ಮೇ ಅವಧಿಗಾಗಿ ಆಕರ್ಷಕ ಡಿಸ್ಕೌಂಟ್ ಆಫರ್ಗಳನ್ನು ನೀಡುತ್ತಿದೆ. ಹೊಸ ಆಫರ್‌ಗಳು ಈ ತಿಂಗಳಾಂತ್ಯದ ತನಕವು ಲಭ್ಯವಿರಲಿದ್ದು, ಆಕರ್ಷಕ ಆಫರ್‌ಗಳು ಗ್ರಾಹಕರನ್ನು ಸೆಳೆಯುವ ನೀರಿಕ್ಷೆಯಿದೆ.

ನಿಸ್ಸಾನ್ ಕಿಕ್ಸ್ ಕಾರು ಖರೀದಿ ಮೇಲೆ ಭರ್ಜರಿ ರಿಯಾಯಿತಿ ಘೋಷಣೆ

ಕಿಕ್ಸ್ ಎಸ್‍ಯುವಿ ಮೇಲಿನ ರೂ.75 ಸಾವಿರ ಆಫರ್ ನೀಡಲಾಗುತ್ತಿದ್ದು, ಹೊಸ ಆಫರ್‌ಗಳಲ್ಲಿ ಎಕ್ಸ್‌ಚೆಂಜ್, ಕ್ಯಾಶ್‌ಬ್ಯಾಕ್ ಮತ್ತು ಇತರೆ ಕೊಡುಗೆಗಳೊಂದಿಗೆ ವಿವಿಧ ರೂಪಾಂತರಗಳಿಗೆ ಅನುಗುಣವಾಗಿ ಇನ್ನಷ್ಟು ಆಫರ್ ಪಡೆದುಕೊಳ್ಳಬಹುದಾಗಿದೆ.

ನಿಸ್ಸಾನ್ ಕಿಕ್ಸ್ ಕಾರು ಖರೀದಿ ಮೇಲೆ ಭರ್ಜರಿ ರಿಯಾಯಿತಿ ಘೋಷಣೆ

ಹೊಸ ಆಫರ್‌ಗಳು ಈ ತಿಂಗಳಾಂತ್ಯದ ತನಕ ಲಭ್ಯವಿರಲಿದ್ದು, ರೂ.75 ಸಾವಿರದಲ್ಲಿ ರೂ.50 ಸಾವಿರ ಎಕ್ಸ್‌ಚೆಂಜ್ ಬೋನಸ್, ರೂ.20 ಸಾವಿರ ನಗದು ರಿಯಾಯಿತಿ ಮತ್ತು ರೂ.5 ಸಾವಿರ ಮೌಲ್ಯದ ಇತರೆ ಕೊಡುಗೆಗಳನ್ನು ಪಡೆದುಕೊಳ್ಳಲಿದೆ.

ನಿಸ್ಸಾನ್ ಕಿಕ್ಸ್ ಕಾರು ಖರೀದಿ ಮೇಲೆ ಭರ್ಜರಿ ರಿಯಾಯಿತಿ ಘೋಷಣೆ

ನಿಸ್ಸಾನ್ ಕಿಕ್ಸ್ ಎಸ್‍ಯುವಿಯ ಬಗ್ಗೆ ಹೇಳುವುದಾದರೆ, ಇದರ ಬೇಸ್ ಸ್ಪೆಕ್ ಎಕ್ಸ್‌ಎಲ್ ಮತ್ತು ಎಕ್ಸ್‌ವಿ ಆವೃತ್ತಗಳಲ್ಲಿ 1.5-ಲೀಟರ್ ಹೆಚ್4ಕೆ ಪೆಟ್ರೋಲ್ ಎಂಜಿನ್ ಅನ್ನು ಅಳವಡಿಸಲಾಗಿದ್ದು, ಈ ಎಂಜಿನ್ 105 ಬಿಹೆಚ್‍ಪಿ ಪವರ್ ಮತ್ತು 142 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನ್ ನೊಂದಿಗೆ 5-ಸ್ಪೀಡ್ ಗೇರ್ ಬಾಕ್ಸ್ ಅನ್ನು ಜೊಡಿಸಲಾಗಿದೆ.

ನಿಸ್ಸಾನ್ ಕಿಕ್ಸ್ ಕಾರು ಖರೀದಿ ಮೇಲೆ ಭರ್ಜರಿ ರಿಯಾಯಿತಿ ಘೋಷಣೆ

ಕಿಕ್ಸ್ ಕಾರಿನ ಮಿಡ್ ಸ್ಪೆಕ್ ಮತ್ತು ಟಾಪ್-ಸ್ಪೆಕ್ ರೂಪಾಂತರಗಳಲ್ಲಿ 1.3 ಲೀಟರ್ ಸಾಮರ್ಥ್ಯದ ನಾಲ್ಕು-ಸಿಲಿಂಡರ್ ಟರ್ಬೊ ಪೆಟ್ರೋಲ್ ಎಂಜಿನ್ ಅನ್ನು ಹೊಂದಿದ್ದು, ಈ ಎಂಜಿನ್ 156 ಬಿಹೆಚ್‍ಪಿ ಪವರ್ ಮತ್ತು 254 ಎನ್‍ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ.

ನಿಸ್ಸಾನ್ ಕಿಕ್ಸ್ ಕಾರು ಖರೀದಿ ಮೇಲೆ ಭರ್ಜರಿ ರಿಯಾಯಿತಿ ಘೋಷಣೆ

ಈ ಎಂಜಿನ್‌ನೊಂದಿಗೆ ಸ್ಟ್ಯಾಂಡರ್ಡ್ ಮ್ಯಾನ್ಯುವಲ್ ಗೇರ್‌ಬಾಕ್ಸ್‌ ಅಥವಾ ಬ್ರ್ಯಾಂಡ್‌ನ ಹೊಸ ಎಕ್ಸ್-ಟ್ರೋನಿಕ್ ಸಿವಿಟಿ ಗೇರ್‌ಬಾಕ್ಸ್‌ ಅನ್ನು ಜೋಡಿಸಲಾಗಿದ್ದು, ನಿಸ್ಸಾನ್ ಸರಣಿಯಲ್ಲೇ ಟರ್ಬೊ ಎಂಜಿನ್ ಅತಿ ಹೆಚ್ಚು ಪವರ್‍ ಫುಲ್ ಮಾದರಿಯಾಗಿದೆ.

MOST READ: 2020ರ ಅವಧಿಯಲ್ಲಿ ಬಿಡುಗಡೆಯಾದ ಪ್ರಮುಖ ಹತ್ತು ಕಾರುಗಳಿವು..!

ನಿಸ್ಸಾನ್ ಕಿಕ್ಸ್ ಕಾರು ಖರೀದಿ ಮೇಲೆ ಭರ್ಜರಿ ರಿಯಾಯಿತಿ ಘೋಷಣೆ

ನಿಸ್ಸಾನ್ ಹೊಸ ಕಿಕ್ಸ್ ಎಸ್‍ಯುವಿಯಲ್ಲಿ ಹಲವಾರು ನೂತನ ಫೀಚರ್ಸ್‌ಗಳನ್ನು ಸ್ಟ್ಯಾಂಡರ್ಡ್ ಆಗಿ ಹೊಂದಿದ್ದು, ಟಾಪ್ ಅಂಡ್ ಮಾದರಿಯಲ್ಲಿ ರಿಮೋಟ್ ಎಂಜಿನ್ ಸ್ಟಾರ್ಟ್, ಪುಶ್-ಬಟನ್ ಸ್ಟಾರ್ಟ್ ಮತ್ತು ಐಡಲ್ ಸ್ಟಾರ್ಟ್-ಸ್ಟಾಪ್ ಫೀಚರ್ಸ್ ಗಳನ್ನು ಒಳಗೊಂಡಿವೆ.

ನಿಸ್ಸಾನ್ ಕಿಕ್ಸ್ ಕಾರು ಖರೀದಿ ಮೇಲೆ ಭರ್ಜರಿ ರಿಯಾಯಿತಿ ಘೋಷಣೆ

ಹಾಗೆಯೇ ಹೊಸ ಎಸ್‍ಯುವಿಯಲ್ಲಿ ಕ್ರೂಸ್ ಕಂಟ್ರೋಲ್, 'ಅರೌಂಡ್ ವ್ಯೂ ಮಾನಿಟರ್' 360 ಡಿಗ್ರಿ ಕ್ಯಾಮೆರಾ, ಹಿಲ್ ಸ್ಟಾರ್ಟ್ ಅಸಿಸ್ಟ್, ಲೆದರ್ ಸೀಟುಗಳು, ಕಾರ್ನರಿಂಗ್ ಫಾಗ್ ಲ್ಯಾಂಪ್‌ಗಳು, ಆಟೋಮ್ಯಾಟಿಕ್ ಹೆಡ್‌ಲ್ಯಾಂಪ್‌ಗಳು ಮತ್ತು ವೈಪರ್, ಕ್ರೂಸ್ ಕಂಟ್ರೋಲ್ ಮತ್ತು ಟ್ರಾಕ್ಷನ್ ಕಂಟ್ರೋಲ್ ಸಿಸ್ಟಂ ಅನ್ನು ಕೂಡ ಹೊಂದಿದೆ.

MOST READ: ಲಾಕ್‌ಡೌನ್ ಉಲ್ಲಂಘನೆ ಮಾಡಿರುವ ವಾಹನ ಮಾಲೀಕರಿಗೆ ಜೈಲು ಶಿಕ್ಷೆ ಫಿಕ್ಸ್

ನಿಸ್ಸಾನ್ ಕಿಕ್ಸ್ ಕಾರು ಖರೀದಿ ಮೇಲೆ ಭರ್ಜರಿ ರಿಯಾಯಿತಿ ಘೋಷಣೆ

ಈ ಮೂಲಕ ಹೊಸ ನಿಸ್ಸಾನ್ ಕಿಕ್ಸ್ ಪವರ್ ಫುಲ್ ಎಂಜಿನ್ ಮತ್ತು ನೂತನ ಫೀಚರ್ ಗಳನ್ನು ಒಳಗೊಂಡಿರುವ ಎಸ್‍ಯುವಿ ಮಾದರಿಯಾಗಿ ಗುರುತಿಸಿಕೊಂಡಿದ್ದು, ಹೊಸ ಕಿಕ್ಸ್ ಮಾದರಿಯು ಭಾರತೀಯ ಮಾರುಕಟ್ಟೆಯಲ್ಲಿ ಕಿಯಾ ಸೆಲ್ಟೋಸ್, ಎಂಜಿ ಹೆಕ್ಟರ್ ಮತ್ತು ಹ್ಯುಂಡೈ ಕ್ರೆಟಾ ಎಸ್‍ಯುವಿಗಳಿಗೆ ಪೈಪೋಟಿ ನೀಡುತ್ತದೆ.

More from DriveSpark

Article Published On: Sunday, May 16, 2021, 8:45 [IST]
English summary
Nissan Kicks Offers & Discounts For May 2021. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+